alex Certify ದುಷ್ಕರ್ಮಿಗಳು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬೆದರಿಕೆಯೊಡ್ಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ಶಾಸಕ ಹರೀಶ್ Read more…

BIG BREAKING: ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ, ನಗರಸಭೆ ಸದಸ್ಯನ ಬರ್ಬರ ಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂದು ಬೆಳಗ್ಗೆ ದೇವಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮುತ್ಯಾಲಪೇಟೆಯ Read more…

ಉದ್ಯಮಿ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಗುರುಗ್ರಾಮ: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಉದ್ಯಮಿಯೊಬ್ಬರ ಮೇಲೆ ಗುಂಡು ಹಾರಿಸಿದ ಘಟನೆ ಗುರುಗ್ರಾಮದ ಸೊಹ್ನಾ ಮಾರುಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಗುಂಡಿನ ದಾಳಿಗೊಳಗಾದ ಉದ್ಯಮಿಯು ನಗರದ ಸದರ್ ಬಜಾರ್ Read more…

ದರೋಡೆಕೋರರನ್ನು ಬೆನ್ನಟ್ಟಲು ಹೋಗಿ ರೈಲಿನಿಂದ ಜಿಗಿದ ಮಹಿಳೆ…!

ಲಕ್ನೋ: ಬ್ಯಾಗ್ ದೋಚುತ್ತಿದ್ದ ಖದೀಮರನ್ನು ಬೆನ್ನಟ್ಟುವ ಪ್ರಯತ್ನದಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ಹಾರಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ದುರ್ಘಟನೆ ಉತ್ತರ ಪ್ರದೇಶದ ಬಂದಾ ನಿಲ್ದಾಣದಲ್ಲಿ ನಡೆದಿದೆ. ಮಹಿಳೆ ಕೌಶಲ್ ಗಾಯಗೊಂಡಿದ್ದು, Read more…

BIG BREAKING: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ಮೇಲೆ ಗುಂಡಿನ ದಾಳಿ, ಹತ್ಯೆ

ಜಲಂಧರ್‌ ನ ಮಲಿಯನ್ ಹಳ್ಳಿಯಲ್ಲಿ ನಡೆದ ಕಬಡ್ಡಿ ಕಪ್‌ ನಲ್ಲಿ ಅಂತಾರಾಷ್ಟ್ರೀಯ ಕಬ್ಬಡಿ ಆಟಗಾರ ಸಂದೀಪ್ ನಂಗಲ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಆತನ ತಲೆ ಮತ್ತು Read more…

ಫ್ಲಿಪ್‌ಕಾರ್ಟ್ ಗೋದಾಮಿಗೆ ನುಗ್ಗಿ‌ 12 ಲಕ್ಷ ನಗದು ದರೋಡೆ

  ಬಿಹಾರದ ಪಾಟ್ನಾದಲ್ಲಿ ಫ್ಲಿಪ್‌ಕಾರ್ಟ್‌ ಗೋದಾಮನ್ನ ಲೂಟಿ‌ ಮಾಡಲಾಗಿದೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಪಾಟ್ನಾದ ದಿಘಾ ಆಶಿಯಾನಾ ರಸ್ತೆಯಲ್ಲಿರುವ ಫ್ಲಿಪ್‌ಕಾರ್ಟ್‌ನ ವಿತರಣಾ ಕೇಂದ್ರ ಕಚೇರಿಯನ್ನ ದುಷ್ಕರ್ಮಿಗಳು Read more…

ಮೀನು ಮಾರುತ್ತಿದ್ದ ಮೂವರಿಗೆ ಚೂರಿ ಇರಿತ, ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕೃತ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಮೀನು ಮಾರಾಟ ಮಾಡುತ್ತಿದ್ದ ಮೂವರಿಗೆ ಚೂರಿಯಿಂದ ಇರಿಯಲಾಗಿದೆ. ಮೋಹನ್, ಮಹೇಶ್ ಮತ್ತು ಅಶೋಕ್ ಅವರ ಮೇಲೆ ದಾಳಿ ಮಾಡಿ ಚೂರಿಯಿಂದ ಇರಿಯಲಾಗಿದೆ. Read more…

ಹಬ್ಬದ ದಿನವೇ ಬೆಚ್ಚಿಬೀಳಿಸುವ ಘಟನೆ: ಹಾಡಹಗಲೇ ದಂಪತಿಯ ಬರ್ಬರ ಹತ್ಯೆ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ದಿನವೇ ಆಘಾತಕಾರಿ ಘಟನೆ ನಡೆದಿದೆ. ಮನೆಯಲ್ಲಿ ಇದ್ದ ದಂಪತಿಯನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಕಾಶಿನಗರದ ನಾಗರಾಜ್ ಹಾಗೂ ಅವರ Read more…

ಶಿವಮೊಗ್ಗದಲ್ಲಿ ತಡರಾತ್ರಿ ಯುವಕನ ಹತ್ಯೆ, ಮತ್ತೊಬ್ಬ ಗಂಭೀರ

ಶಿವಮೊಗ್ಗ: ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ನಗರದ ಸುಂದರ ಆಶ್ರಯ ಬಾರ್ Read more…

ಮಂಡ್ಯದಲ್ಲಿ ಮತ್ತೆ ಹರಿದ ನೆತ್ತರು: ಮಾರಕಾಸ್ತ್ರಗಳಿಂದ ಥಳಿಸಿ ರೌಡಿ ಶೀಟರ್ ಹತ್ಯೆ

ಮಂಡ್ಯದ ಗುತ್ತಲು ಬಡಾವಣೆಯಲ್ಲಿ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಲಾಗಿದೆ. ಸುಮಂತ್ ಅಲಿಯಾಸ್ ಕುಳ್ಳಿ(25) ಕೊಲೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಸ್ವರ್ಣಸಂದ್ರದ ಸುಮಂತ್ Read more…

ಪೊಲೀಸ್​ ಪೇದೆಯನ್ನೇ ಅಪಹರಿಸಿ ದರೋಡೆ

ದೆಹಲಿಯಲ್ಲಿ ಕರ್ತವ್ಯ ನಿರ್ವಹಿಸ್ತಾ ಇದ್ದ ಪೊಲೀಸ್​ ಪೇದೆಯನ್ನ ಬಸ್​ನಲ್ಲಿ ಅಪಹರಿಸಿದ ದುಷ್ಕರ್ಮಿಗಳು ಉತ್ತರ ಪ್ರದೇಶದ ಫಿರೋಜಾಬಾದ್​ಗೆ ಕರೆದೊಯ್ದು ದರೋಡೆ ಮಾಡಿ ಹಲ್ಲೆ ನಡೆಸಿದ್ದಾರೆ. ಅಕ್ಟೋಬರ್​ 21ರ ರಾತ್ರಿ 11 Read more…

ಮನೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಯ್ತು ತಾಯಿಯನ್ನು ರಕ್ಷಿಸಲು ಪುಟ್ಟ ಪೋರ ಮಾಡಿದ ಹೋರಾಟ

ಅಮೆರಿಕದ 5 ವರ್ಷದ ಬಾಲಕ ತನ್ನ ತಾಯಿ ಮೇಲೆ ಹಲ್ಲೆ ನಡೆಸುತ್ತಿದ್ದ ದುಷ್ಕರ್ಮಿಗಳ ವಿರುದ್ಧ ಹೋರಾಡೋ ಮೂಲಕ ತನ್ನ ಸಾಹಸ ಹಾಗೂ ಸಮಯಪ್ರಜ್ಞೆ ತೋರಿದ್ದಾನೆ. ಪುಟ್ಟ ಬಾಲಕ ಡೇವಿಡ್​ Read more…

ಹುಬ್ಬಳ್ಳಿಯಲ್ಲಿ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ನಡೆದಿದೆ. ಮಂಜುನಾಥ ಕಬ್ಬಿನ, ನಿಯಾಜ್ ಹತ್ಯೆಯಾದ ಯುವಕರು ಎಂದು ಹೇಳಲಾಗಿದೆ. ಹಳೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...