Tag: ದುಷ್ಕರ್ಮಿಗಳು

viral video: ಅರೆ ಕ್ಷಣದಲ್ಲಿ ಕೈಚಳಕ ತೋರಿದ ಖದೀಮರು… ವಿಡಿಯೋ ನೋಡಿ ಭಯಗೊಂಡ ಜನ

ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಹಾಡಹಗಲೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ…

BIG NEWS: ಗಾಂಜಾ ಮತ್ತಲ್ಲಿ ಮಕ್ಕಳನ್ನು ಮನಬಂದಂತೆ ಥಳಿಸಿದ ಪುಂಡರು

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗಾಂಜಾ ಮತ್ತಲ್ಲಿ ಪುಂಡರ…

BREAKING: ಓವೈಸಿ ನಿವಾಸಕ್ಕೆ ನುಗ್ಗಿದ ದುಷ್ಕರ್ಮಿಗಳು ಮಸಿ ಬಳಿದು ಹಾನಿ: ಸುರಕ್ಷತೆಯ ಗ್ಯಾರಂಟಿಯೇ ಇಲ್ಲವೆಂದ ಸಂಸದ

ನವದೆಹಲಿ: ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ದೆಹಲಿಯ ಅಧಿಕೃತ ನಿವಾಸಕ್ಕೆ ಗುರುವಾರ ಅಪರಿಚಿತ ದುಷ್ಕರ್ಮಿಗಳು…

ಕೊಡಗಿನಲ್ಲಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಕೊಡಗು: ಮಳೆಗಾಲ ಆರಂಭ ಜೊತೆಗೆ ವೀಕೆಂಡ್ ಹಿನ್ನೆಲೆಯಲ್ಲಿ ಕೊಡಗಿನ ಪ್ರಕೃತಿ ಸೌಂದರ್ಯ ನೋಡಲು ಪ್ರವಾಸಿಗರ ದಂಡೇ…

ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತೆ ಎಂದು ಗಲಾಟೆ: ಕಾರ್ಮಿಕರ ಮೇಲೆ ಕಲ್ಲು ತೂರಾಟ; NHAI ವಾಹನ ಜಖಂ ಗೊಳಿಸಿದ ದುಷ್ಕರ್ಮಿಗಳು

ಮಂಗಳೂರು: ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತಿದೆ ಎಂದು ಗಲಾಟೆ ನಡೆಸಿ ಹಲ್ಲೆ ನಡೆಸಿರುವ ಘಟನೆ…

ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕನಿಗೆ ಚೂರಿ ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿಯಿಂದ…

BREAKING: ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ

ಧಾರವಾಡ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಗೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ…

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ…

ಅಡಿಕೆ, ಬಾಳೆ ತೋಟಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹುಲಿಕಟ್ಟೆ ಗ್ರಾಮದಲ್ಲಿ ಕಿಡಿಗೇಡಿಗಳು ಕಟಾವಿಗೆ ಬಂದಿದ್ದ ಬಾಳೆ, ಅಡಿಕೆ ತೋಟಕ್ಕೆ ಬೆಂಕಿ…

1500 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು: ರೈತ ಕುಟುಂಬ ಕಣ್ಣೀರು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ ರೈತರೊಬ್ಬರ ತೋಟದಲ್ಲಿ 1500 ಅಡಿಕೆ ಗಿಡಗಳನ್ನು ಕಡಿದು…