alex Certify ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಭದ್ರತಾ ಸಂಧ್ಯಾ ಸುರಕ್ಷಾ ಯೋಜನೆ ನಕಲಿ ಮಂಜೂರಾತಿ ಪತ್ರ ವಿತರಣೆ: ಸೇವಾ ಸಿಂಧು ಆಪರೇಟರ್ ದೂರು

ದಾವಣಗೆರೆ: ಸಾಮಾಜಿಕ ಭದ್ರತೆಯ ಸಂಧ್ಯಾ ಸುರಕ್ಷಾ ಯೋಜನೆಯ ನಕಲಿ ಮಂಜೂರಾತಿ ಪತ್ರ ವಿತರಿಸಿದ ಆರೋಪದ ಮೇಲೆ ಸೇವಾ ಸಿಂಧು ಆಪರೇಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಾಯಕೊಂಡ ಸಮೀಪದ ಕಂದಗಲ್ಲು Read more…

BREAKING: ಪ್ರತಿಷ್ಠಿತ ಸಾಯಿ ಗೋಲ್ಡ್ ಪ್ಯಾಲೇಸ್ ಚಿನ್ನಾಭರಣ ಕಳವು

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಶರವಣ ಅವರ ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಚಿನ್ನ ಕಳವು ಮಾಡಲಾಗಿದೆ. ಶರವಣ ಮಾಲಿಕತ್ವದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ Read more…

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಡಿವೈಎಸ್ಪಿ ಮತ್ತೆ ಅರೆಸ್ಟ್

ತುಮಕೂರು: ದೂರು ನೀಡಲು ಕಚೇರಿಗೆ ಬಂದಿದ್ದ ಮಹಿಳೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಅಮಾನತುಗೊಂಡು ಜೈಲು ಸೇರಿದ್ದ ಡಿವೈಎಸ್ಪಿ ಎ. ರಾಮಚಂದ್ರಪ್ಪ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಜಾಮೀನು Read more…

ರಾಜಕೀಯದಲ್ಲಿ ಸ್ಥಾನ ಮಾನ ನೀಡುವುದಾಗಿ ಅತ್ಯಾಚಾರ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ ಎಫ್ಐಆರ್

ಲಖನೌ: ಸೀತಾಪುರ ಲೋಕಸಭಾ ಕ್ಷೇತ್ರ ಪ್ರತಿನಿಧಿಸುವ ಸಂಸತ್ ಸದಸ್ಯ ರಾಕೇಶ್ ರಾಥೋಡ್ ವಿರುದ್ಧ ಸೀತಾಪುರದ 20 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ, ಶೋಷಣೆ, ಕೊಲೆ ಬೆದರಿಕೆ ಮತ್ತು ಅಕ್ರಮ ಬಂಧನ Read more…

BIG NEWS: ಪಿಎಸ್ ಐ ವಿರುದ್ಧ ವರದಕ್ಷಿಣೆ ಕಿರುಕುಳ, ಅಕ್ರಮ ಸಂಬಂಧದ ದೂರು ನೀಡಿದ ಪತ್ನಿ

ಚಿಕ್ಕಮಗಳೂರು: ಪಿಎಸ್ಐ ಓರ್ವ ಪತ್ನಿ ಮೇಲೆ ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಪಿಎಸ್ ಐ ನಿತ್ಯಾನಂದ ವಿರುದ್ಧ ಪತ್ನಿ ಆರೋಪ ಮಾಡಿದ್ದು, ಪೊಲೀಸ್ ಠಾಣೆಯಲ್ಲಿ Read more…

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್: ವಂಚನೆ ಕರೆ ತಡೆ, ಕಳೆದ ಮೊಬೈಲ್ ಪತ್ತೆಗೆ ‘ಸಂಚಾರ ಸಾಥಿ’ ಆ್ಯಪ್ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಮೊಬೈಲ್ ವಂಚನೆ ಕರೆಗಳ ತಡೆಗೆ ಸಂಚಾರ ಸಾಥಿ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ. ಸಂಶಯಾಸ್ಪದ ಮತ್ತು ವಂಚನೆ ಕರೆಗಳ ಬಗ್ಗೆ ಕೂಡಲೇ ದೂರು ಸಲ್ಲಿಸಲು Read more…

BIG NEWS: ಮತ್ತೋರ್ವ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Read more…

BREAKING: ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷನ ಮೇಲೆ ಬಿಜೆಪಿ ಮಾಜಿ ಶಾಸಕ ಹಲ್ಲೆ, ದೂರು

ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷನ ಮೇಲೆ ಬಿಜೆಪಿ ಮಾಜಿ ಶಾಸಕ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬಾಗಲಕೋಟೆಯ ಮಾಜಿ ಶಾಸಕ ವೀರಣ್ಣ ಚರಂತಿ ಮಠ ವಿರುದ್ಧ Read more…

BIG NEWS: ವಿಜಯೇಂದ್ರ ವಿರುದ್ಧ ಅಮಿತ್ ಶಾಗೆ ಯತ್ನಾಳ್ ತಂಡ ದೂರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್f ಯತ್ನಾಳ್ ಅವರ ತಂಡದಿಂದ ದೂರು ನೀಡಲಾಗಿದೆ. Read more…

ಬಂಧನ ವೇಳೆ ಪೊಲೀಸ್ ದೌರ್ಜನ್ಯ: ಡಿಕೆಶಿ, ಹೆಬ್ಬಾಳ್ಕರ್ ವಿರುದ್ಧ ಮಾನವ ಹಕ್ಕು ಆಯೋಗಕ್ಕೆ ಸಿ.ಟಿ. ರವಿ ದೂರು

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಎಂಎಲ್‌ಸಿ ಸಿ.ಟಿ. ರವಿ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ಈಗಾಗಲೇ ಪ್ರಕರಣಕ್ಕೆ Read more…

BREAKING: ಭೋವಿ ನಿಗಮದ ಪ್ರಮುಖ ದಾಖಲಾತಿ ಇದ್ದ ಮೊಬೈಲ್ ಕಳವು: ಅಧಿಕಾರಿ ದೂರು

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಖಾತೆಯಿಂದ ಕೋಟ್ಯಂತರ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಪ್ರಧಾನ ವ್ಯವಸ್ಥಾಪಕ ಸಿ.ಪಿ. ಶಿವಸ್ವಾಮಿ ಮೊಬೈಲ್ ಕಳವು ಮಾಡಲಾಗಿದೆ. ನೆಲಮಂಗಲ ಟೌನ್ ಪೋಲಿಸ್ Read more…

ಮದುವೆಗೆ ಹುಡುಗಿ ಸಿಕ್ತಿಲ್ಲ ಎಂದು ಬ್ರೋಕರ್ ಮಾತು ನಂಬಿದವನಿಗೆ ಬಿಗ್ ಶಾಕ್

ಬಾಗಲಕೋಟೆ: ಮದುವೆಗೆ ಹುಡುಗಿ ಸಿಕ್ಕಿಲ್ಲ ಎಂದ ಬ್ರೋಕರ್ ಮಾತು ನಂಬಿದ ವ್ಯಕ್ತಿಯೊಬ್ಬ ಮೋಸ ಹೋದ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ತಿಂಗಳು ಕಳೆಯುವಷ್ಟರಲ್ಲಿ ಪತ್ನಿ ಕೈಕೊಟ್ಟು ಹೋಗಿದ್ದಾಳೆ. ಮದುವೆ Read more…

ಹೊಸ ವರ್ಷದ ಪಾರ್ಟಿಯಲ್ಲಿ ಸಹೋದ್ಯೋಗಿಗೆ ಮದ್ಯ ಕುಡಿಸಿ ಲೈಂಗಿಕ ಕಿರುಕುಳ

ಬೆಂಗಳೂರು ಹೊಸ ವರ್ಷದ ಸಂಭ್ರಮಾಚರಣೆಯ ದಿನ ಪಬ್ ವೊಂದರಲ್ಲಿ ಸಿಗರೇಟ್ ಪ್ರಮೋಷನ್ ಮಾಡುತ್ತಿದ್ದ ಮಹಿಳಾ ಸಹೋದ್ಯೋಗಿಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮೂವರ ವಿರುದ್ಧ Read more…

BREAKING: ಆರ್. ಅಶೋಕ್ ವಿಡಿಯೋ ಎಡಿಟ್ ಮಾಡಿ ಹರಿಬಿಟ್ಟ ಆರೋಪ: ಡಿಸಿಎಂ ಡಿಕೆ ಸೇರಿ ಕಾಂಗ್ರೆಸ್ ನಾಯಕರ ವಿರುದ್ಧ ದೂರು

ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ವಿರುದ್ಧ ನಿನ್ನೆ ಮೆಜೆಸ್ಟಿಕ್ ನಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಜೊತೆ ಆರ್. ಅಶೋಕ್ ವಾಗ್ವಾದ ನಡೆಸಿದ ವಿಡಿಯೋ ಎಡಿಟ್ Read more…

ಪತ್ನಿಯ ರಕ್ತ ಪರೀಕ್ಷೆ ವರದಿ ತೋರಿಸಲು ವೈದ್ಯೆ ಬಳಿ ಹೋದ ವ್ಯಕ್ತಿಯಿಂದ ನೀಚ ಕೃತ್ಯ

ಶಿವಮೊಗ್ಗ: ಪತ್ನಿಯ ರಕ್ತ ಪರೀಕ್ಷೆ ವರದಿಯನ್ನು ತೋರಿಸಲು ವೈದ್ಯೆಯ ಬಳಿ ಹೋಗಿದ್ದ ವ್ಯಕ್ತಿಯೊಬ್ಬ ವೈದ್ಯೆ ಏಕಾಂಗಿಯಾರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. Read more…

ಆಂಧ್ರ ಮಾಜಿ ಸಿಎಂ ಜಗನ್ ಹೆಸರಲ್ಲಿ ಸಂಗೀತಾ ಮೊಬೈಲ್ಸ್ ಗೆ ವಂಚನೆ

ಬೆಂಗಳೂರು: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಆಪ್ತ ಸಹಾಯಕನ ಹೆಸರಲ್ಲಿ ಸಂಗೀತಾ ಮೊಬೈಲ್ಸ್ ಗೆ ವಂಚಿಸಲಾಗಿದೆ. ಪ್ರಾಯೋಜಕತ್ವದ ನೆಪದಲ್ಲಿ ಸಂಗೀತಾ ಮೊಬೈಲ್ಸ್ ಕಂಪನಿಯಿಂದ 10.40 Read more…

BIG NEWS: ಚಿನ್ನದಂಗಡಿ ಮಾಲಕಿಗೆ ವಂಚನೆ ಪ್ರಕರಣ: ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ. ಸುರೇಶ್ ದೂರು

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹೆಸರು ಹೇಳಿ ಚಿನ್ನದಂಗಡಿ ಮಾಲಕಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ Read more…

BREAKING: 40 ಪರ್ಸೆಂಟ್ ಲಂಚಕ್ಕೆ ಬೇಡಿಕೆ ಇಟ್ಟ ಪಿಡಿಒ ವಿರುದ್ಧ ವಿಡಿಯೋ ಸಹಿತ ದೂರು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ಪಿಡಿಒ ಶಿವಕುಮಾರ್ ವಿರುದ್ಧ ಲಂಚಕ್ಕೆ ಬೇಡಿಕೆ Read more…

ಅರ್ಧ ಕೆಜಿ ನಕಲಿ ಚಿನ್ನ ಅಡವಿಟ್ಟು ಆಭರಣ ಮೌಲ್ಯಮಾಪಕನಿಂದ 23 ಲಕ್ಷಕ್ಕೂ ಅಧಿಕ ವಂಚನೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಅರ್ಧ ಕೆಜಿ ನಕಲಿ ಚಿನ್ನ ಅಡವಿಟ್ಟು ಚಿನ್ನಾಭರಣ ಮೌಲ್ಯಮಾಪಕ 23 ಲಕ್ಷ ರೂ.ಗೂ ಅಧಿಕ ವಂಚನೆ Read more…

ಪರೀಕ್ಷೆಗೆ ಅವಕಾಶ ನಿರಾಕರಿಸಿದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ: ದೂರು, ಪ್ರತಿ ದೂರು ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜು ಅವರ ಮೇಲೆ ಹಲ್ಲೆ ನಡೆದಿದ್ದು, ದೂರು, ಪ್ರತಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ Read more…

BREAKING: ಲಕ್ಷ್ಮಿ ಹೆಬ್ಬಾಳ್ಕರ್ ನಿಂದಿಸಿದ ಸಿ.ಟಿ. ರವಿ ಅರೆಸ್ಟ್: ಸುವರ್ಣಸೌಧದಿಂದಲೇ ಎತ್ತಿಕೊಂಡು ಹೋದ ಪೊಲೀಸರು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. Read more…

BREAKING: ಅವಾಚ್ಯ ಪದ ಬಳಕೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಮೇರೆಗೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿದೆ. ಇದಕ್ಕೆ Read more…

ಅಧಿಕಾರ ದುರ್ಬಳಕೆ, ಅವಾಚ್ಯ ಪದಗಳಿಂದ ನಿಂದನೆ: ಸಹೋದ್ಯೋಗಿ ವಿರುದ್ಧವೇ ದೂರು ನೀಡಿದ ಪಿಎಸ್ಐ, ಪೊಲೀಸರು

ಬೆಂಗಳೂರು: ಪಿಎಸ್ಐ, ಸಿಬ್ಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಡಿ ಬ್ಯಾಟರಾಯನಪುರ ಠಾಣೆ ಹೆಡ್ ಕಾನ್ ಸ್ಟೇಬಲ್ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಲಾಗಿದೆ. ಠಾಣೆಯ ಪಿಎಸ್ಐ Read more…

ವಂಚನೆ ದೂರು ದಾಖಲು ಮಾಡುವ ರೈತರಿಗೆ ಒಂದು ಲಕ್ಷ ರೂ. ಬಹುಮಾನ

ಬೆಳಗಾವಿ: ಯಾವುದೇ ಸಕ್ಕರೆ ಕಾರ್ಖಾನೆ ತೂಕದಲ್ಲಿ ವಂಚನೆ ಮಾಡಿದಲ್ಲಿ ರೈತರು ದೂರು ದಾಖಲಿಸಿದರೆ 24ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ರೈತರ ಪರವಾಗಿ ನಿಲ್ಲಲಿದ್ದು, ವಂಚನೆ ದೂರು ದಾಖಲು ಮಾಡುವ Read more…

ಇನ್ ಸ್ಪೆಕ್ಟರ್ ನಿಂದಲೇ ಮಹಿಳಾ ಪೊಲೀಸರಿಗೆ ಲೈಂಗಿಕ ಕಿರುಕುಳ: ದೂರು

ಹುಬ್ಬಳ್ಳಿ: ಮಹಿಳಾ ಕಾನ್ ಸ್ಟೇಬಲ್ ಗಳಿಗೆ ಇನ್ ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಹಳೆಹುಬ್ಬಳ್ಳಿ ಠಾಣೆ ಇನ್ ಸ್ಪೆಕ್ಟರ್  ವಿರುದ್ಧ ಇಂತಹ ಆರೋಪ ಕೇಳಿ Read more…

ಪೇಜಾವರ ಸ್ವಾಮೀಜಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ

ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Read more…

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ 65 ಲಕ್ಷ ರೂ. ದುರುಪಯೋಗ FDA ವಿರುದ್ಧ ಕೇಸ್ ದಾಖಲು

ಬೆಂಗಳೂರು: ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ 65 ಲಕ್ಷ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಪ್ರಥಮ ದರ್ಜೆ ಸಹಾಯಕ ಸಂತೋಷ್ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ Read more…

ನಗರಸಭೆ ಮಾಜಿ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರಸಭೆ ಮಾಜಿ ಸದಸ್ಯರೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ನಗರಸಭೆಯ ಮಾಜಿ ಸದಸ್ಯ ಅನಿಲ್ ಕುಮಾರ್ ಹಲ್ಲೆಗೆ ಒಳಗಾದವರು. ಪಕ್ಕದ ಮನೆಯ ಅನಿಲ್ Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಲ್ಲಿ ವಂಚನೆಗೆ ಯತ್ನ: ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೃಷಿ ಭೂಮಿ ವಸತಿ ಉದ್ದೇಶಕ್ಕೆ ಅನುಮೋದನೆಗೆ ಸೂಚನೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನಿಸಿದವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸಿಎಂ ಡಿ.ಕೆ. Read more…

ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಸಾವು: ಮೆಸ್ಕಾಂ ವಿರುದ್ಧ ದೂರು ದಾಖಲು

ಶಿವಮೊಗ್ಗ: ಜೋತುಬಿದ್ದ ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಲುಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್ ಈಶಾಮ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...