alex Certify ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬಳಿ ಮಸೀದಿಗೆ ನುಗ್ಗಿ ಧರ್ಮಗುರು ಮೇಲೆ ಹಲ್ಲೆ ನಡೆಸಲಾಗಿದೆ. ಮೋಹಿದೀನ್ ಜುಮಾ ಮಸೀದಿಯ ಧರ್ಮಗುರು ಶಾಮೀರ್ ಮುಸ್ಲಿಯಾರ್(37) Read more…

ಪಂಚಮಸಾಲಿ ಸ್ವಾಮೀಜಿಗೆ ಜೀವ ಬೆದರಿಕೆ: ದೂರು ದಾಖಲು

ಬೆಂಗಳೂರು: ಪಂಚಮಸಾಲಿ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮಾಜದ ಮುಖಂಡರಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈ ಗ್ರೌಂಡ್ಸ್ ಪೋಲಿಸ್ Read more…

‘ಬಿಗ್ ಬಾಸ್’ ಸ್ಪರ್ಧಿ, ಸ್ಯಾಂಡಲ್ ವುಡ್ ನಟಿ ದೀಪಿಕಾ ದಾಸ್ ಗೆ ಬೆದರಿಕೆ: ದೂರು ದಾಖಲು

ಬೆಂಗಳೂರು: ‘ಬಿಗ್ ಬಾಸ್’ ಸ್ಪರ್ಧಿ, ನಟಿ ದೀಪಿಕಾ ದಾಸ್ ಮತ್ತು ಅವರ ಪತಿಗೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೀಪಿಕಾ Read more…

ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್: ವ್ಯಕ್ತಿಯ ವಿರುದ್ಧ ದೂರು ದಾಖಲು

ಬೆಂಗಳೂರು: ಹಿಂದೂ ದೇವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಮೆಂಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಅಂಜುಮನ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ, Read more…

BIG NEWS: ಮುಡಾ ಹಗರಣ: ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲು

ಮೈಸೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಮತ್ತೊಂದು ದೂರು ದಾಖಲಾಗಿದೆ. ಸ್ನೇಹಮಯಿ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು Read more…

BIG NEWS: ವೈದ್ಯಗೆ ನಗ್ನ ವಿಡಿಯೋ ಕಳುಹಿಸುವಂತೆ ಕಿರುಕುಳ: PSI ವಿರುದ್ಧ ದೂರು ದಾಖಲು

ಬೆಂಗಳೂರು: ರಕ್ಷಣೆ ಮಾಡಬೇಕಾದ ಪೊಲೀಸಪ್ಪನೇ ವೈದ್ಯೆಯೊಬ್ಬರಿಗೆ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈದ್ಯೆಗೆ ನಗ್ನ ವಿಡಿಯೋ, ಫೋಟೋ ಕಳುಹಿಸುವಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿ ಠಾಣೆ Read more…

ಮುಡಾ ಮಾಜಿ ಆಯುಕ್ತ ದಿನೇಶ ನಾಪತ್ತೆ ಬೆನ್ನಲ್ಲೇ ಮಾಜಿ ಆಯುಕ್ತರ ನಿವಾಸದಲ್ಲಿನ ಸಿಸಿಟಿವಿ, ಡಿವಿಆರ್ ಕೂಡ ನಾಪತ್ತೆ; ದೂರು ದಾಖಲು

ಮೈಸೂರು: ಇಡಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮೂಡಾ ಮಾಜಿ ಆಯುಕ್ತ ದಿನೇಶ್ ನಾಪತ್ತೆಯಾಗಿದ್ದಾರೆ. ಇದರ ಬೆನ್ನಲ್ಲೇ ಮೂಡಾ ಆಯುಕ್ತರ ನಿವಾಸದಲ್ಲಿರುವ ಸಿಸಿಟಿವಿ ಕ್ಯಾಮರಾ, ಡಿವಿಆರ್ ಕೂಡ Read more…

BIG NEWS: ಪುಸ್ತಕ ಖರೀದಿಸಿ ಹಣ ನೀಡದೇ ಮೋಸ: 2 ವಾರದ ಹಿಂದೆ ನಿರ್ದೇಶಕ ಗುರು ಪ್ರಸಾದ್ ಮೇಲೆ ದಾಖಲಾಗಿತ್ತು ಕೇಸ್!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಆರ್ಥಿಕ ಸಂಕಷ್ಟ, ದುಶ್ಚಟಕ್ಕೆ ಸಿಲುಕಿ Read more…

ನಿಧಿ ಆಸೆಗಾಗಿ ಹೆತ್ತ ಮಗುವನ್ನೆ ಹತ್ಯೆ ಮಾಡಲು ಯತ್ನಿಸಿದ್ದ ತಂದೆಯ ಮತ್ತೊಂದು ಕರಾಳ ಮುಖ ಬಯಲು

ಬೆಂಗಳೂರು: ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಹತ್ಯೆ ಮಾಡಲು ಯತ್ನಿಸಿದ್ದ ಸದ್ಧಾಂ ಹುಸೇನ್ ನ ಮತ್ತೊಂದು ಕರಾಳ ಮುಖ ಬಯಲಾಗಿದೆ. ಪತಿಯೇ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಸದ್ಧಾಂ ಹುಸೇನ್ Read more…

BIG NEWS: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲು

ವಿಜಯಪುರ: ಸಂಸದ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿ ನಿಂದಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಜಯಪುರದಲ್ಲಿ Read more…

ತಂದೆ ಸಾವಿನ ಬಗ್ಗೆ ಅನುಮಾನ: ಕುಟುಂಬದ ವಿರುದ್ಧವೇ ದೂರು ನೀಡಿದ ಮಗಳು; ಅಂತ್ಯಕ್ರಿಯೆ ನೆರವೇರಿಸಿದ್ದ ಶವತೆಗೆದು ಮರಣೋತ್ತರ ಪರೀಕ್ಷೆ

ಬೆಳಗಾವಿ: ಫೈನಾನ್ಸ್ ಉದ್ಯಮಿಯಾಗಿದ್ದ ತಂದೆಯ ಸಾವು ಮಗಳಿಗೆ ಅನುಮಾನಕ್ಕೆ ಕಾರಣವಾಗಿದ್ದು, ತಂದೆ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. Read more…

BIG NEWS: ಮುಡಾ ಹಗರಣ ಪ್ರಕರಣ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೇ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಚ್ ವಾರೆಂಟ್ ನೀಡಲು ಲೋಕಾಯುಕ್ತ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. Read more…

BREAKING: ಕೇಂದ್ರ ಸಚಿವ HDK ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು: ಬೆದರಿಕೆ ಆರೋಪದಡಿ NCR ದಾಖಲು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪದಡಿ ಎಡಿಜಿಪಿ ಚಂದ್ರಶೇಖರ್ ದೂರು ದಾಖಲಿಸಿದ್ದಾರೆ. ಸಂಜಯನಗರ ಠಾಣೆಗೆ ದೂರು ನೀಡಲಾಗಿದೆ. ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ Read more…

ಸ್ವಾಮೀಜಿ, ಶಾಸಕರ ವಿರುದ್ಧ ಜಾಲತಾಣದಲ್ಲಿ ಅವಹೇಳನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಸ್ವಾಮೀಜಿ ಮತ್ತು ಹೊಸದುರ್ಗ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ Read more…

BREAKING NEWS: ಮುಡಾ ಕಡತ ನಾಪತ್ತೆ ಪ್ರಕರಣ: ಮತ್ತೊಂದು ದೂರು ದಾಖಲಿಸಿದ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು ದಾಖಲಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ Read more…

ರೇವ್ ಪಾರ್ಟಿ ಪ್ರಕರಣ: ತನಿಖೆ ನಡೆಸಿದ ಪೊಲೀಸರ ವಿರುದ್ಧವೇ ದೂರು ದಾಖಲು

ಬೆಂಗಳೂರು: ಬೆಂಗಳೂರು ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರ ವಿರುದ್ಧವೇ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ. ರೇವ್ ಪಾರ್ಟಿ ಪ್ರಕರಣದ ತನಿಖೆ Read more…

ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬಯಲಿಗೆ: ಮೊದಲ ಪ್ರಕರಣದ ಆರೋಪಿ ಸೇರಿ 7 ಜನರ ವಿರುದ್ಧ ದೂರು ದಾಖಲು

ಕಲಬುರಗಿ: ಕಲಬುರಗಿಯಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಇದೀಗ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಈ ಪ್ರಕರಣದಲ್ಲಿಯೂ ಮೊದಲ ಪ್ರಕರಣದ ಆರೋಪಿಗಳೇ ಪ್ರಮುಖ ಆರೋಪಿಗಳಾಗಿದ್ದಾರೆ. Read more…

ಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಗೆ ಲಕ್ಷ ಲಕ್ಷ ವಂಚನೆ

ಕೊಪ್ಪಳ: ಕೋರ್ಟ್ ನಲ್ಲಿ ಕೆಲಸ ಕೊಡಿದುವುದಾಗಿ ಹೇಳಿ ನಂಬಿಸಿ ವ್ಯಕ್ತಿಯೀರ್ವ ನೂನಾರು ಜನರಿಗೆ ಲಕ್ಷ ಲಕ್ಷ ರೂಪಾಯಿ ವಂಚಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸಿದ್ದಲಿಂಗಯ್ಯ ಹಿರೇಮಠ ಎಂಬುವವರ ವಿರುದ್ಧ Read more…

BIG NEWS: ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಡೀಪ್ ಫೇಕ್ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳು: ದೂರು ದಾಖಲು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಡೀಪ್ ಫೇಕ್ ವಿಡಿಯೋ ಹಾವಳಿ ಹೆಚ್ಚುತ್ತಿದೆ. ಮನಬಂದಂತೆ ಫೋಟೋ, ವಿಡಿಯೋ ಎಡಿಟ್ ಮಾಡಿ, ಅಶ್ಲೀಲವಾಗಿ ಬಿಂಬಿಸಿ ವಿಡಿಯೋ ಹರಿಬಿಟ್ಟು ವಿಕೃತಿ ಮೆರೆಯುವವರ ಸಂಖ್ಯೆ ಹೆಚ್ಚುತ್ತಿದೆ. Read more…

BREAKING : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ದೂರು ದಾಖಲು

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್ Read more…

BIG NEWS: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಲ್ಲೇ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ ಮಾಡಲಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಬೃಹತ್ Read more…

ಖ್ಯಾತ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ನಿರ್ಮಾಪಕ ಜಾಕ್ ಮಂಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ಮಾಯಾನಗರಿ’ ಸಿನಿಮಾ ನಿರ್ಮಾಪಕ ಶಿವಶಂಕರ್(ಶಶಾಂಕ್) ಅವರು ನಿರ್ಮಾಪಕ ಜಾಕ್ ಮಂಜು ಮತ್ತು ಸ್ಯಾಂಡಲ್ವುಡ್ ಪಿಕ್ಚರ್ Read more…

BIG NEWS: ಬೆಂಗಳೂರಿನಲ್ಲಿ ಟೆಕ್ಕಿ ನಾಪತ್ತೆ: ಆತಂಕದಲ್ಲಿ ಕುಟುಂಸ್ಥರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟೆಕ್ಕಿ ನಾಪತ್ತೆಯಾಗಿದ್ದು, ಪತ್ನಿ ಹಾಗೂ ಕುಟುಂಬಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ವಿಪಿನ್ ಗುಪ್ತಾ (37) ನಾಪತ್ತೆಯಾಗಿರುವ ಟೆಕ್ಕಿ. ಮಾಅನ್ಯತಾ ಟೆಕ್ ಪಾರ್ಕ್ ನಲ್ಲಿರುವ Read more…

ರೀಲ್ಸ್ ನಲ್ಲಿ ಪರಿಚಯ: ಮಹಿಳೆಯೊಂದಿಗೆ ಕ್ಯಾಬ್ ಚಾಲಕನ ಪ್ರೀತಿ-ಪ್ರೇಮ-ಮೋಸದಾಟ; ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

ಬೆಂಗಳೂರು: ಕುಡಕ ಪತಿಯಿಂದ ದೂರವಾಗಿ ಬದುಕು ಕಟ್ಟಿಕೊಂಡಿದ್ದ ಮಹಿಳೆ ರೀಲ್ಸ್ ಹಿಂದೆ ಬಿದ್ದು, ಕ್ಯಾಬ್ ಚಾಲಕನ ಪ್ರೇಮಕ್ಕೆ ಸಿಲುಕಿ ಮೋಸಹೋಗಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಂಗಳೂರಿನ ಕೆಂಗೇರಿ Read more…

BIG NEWS: ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಕೇಸ್: ಶಾಸಕ ಹಾಗೂ ಪುತ್ರನ ವಿರುದ್ಧ ಗಂಭೀರ ಆರೋಪ; ದೂರು ದಾಖಲು

ಯಾದಗಿರಿ: ಯಾದಗಿರಿ ನಗರದ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪಿಎಸ್ಐ ಪರಶುರಾಮ್ Read more…

ಮದುವೆಯಾಗಿ ಮಹಿಳೆಯ ಮತಾಂತರಕ್ಕೆ ಯತ್ನ: ಆರೋಪಿ ಪತಿ ವಿರುದ್ಧ ಲವ್ ಜಿಹಾದ್ ಪ್ರಕರಣ ದಾಖಲು

ಹುಬ್ಬಳ್ಳಿ: ಯುವತಿಯನ್ನು ಮದುವೆಯಾಗಿ ಮತಾತಂತರಕ್ಕೆ ಯತ್ನ ಹಿನ್ನೆಲೆಯಲ್ಲಿ ಪತಿ ವಿರುದ್ಧ ಲವ್ ಜಿಹಾದ್ ಪ್ರಕರಣ ದಾಖಲಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಲವ್ ಜಿಹಾದ್ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ Read more…

BREAKING NEWS: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಲೋಕಾಯುಕ್ತದಲ್ಲಿ ದೂರು ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ Read more…

ಊರಲ್ಲಿ ಸಮಾಜ ಸೇವಕ; ಮನೆಯಲ್ಲಿ ಪತ್ನಿ-ಮಗಳಿಗೆ ಹಿಂಸಕ: ಆಪದ್ಬಾಂದವನ ಅಸಲಿ ಮುಖ ಬಯಲು

ಉಡುಪಿ: ಸಮಾಜ ಸೇವಕನೊಬ್ಬನ ಕರಾಳ ಮುಖವೊಂದು ಬಯಲಾಗಿದ್ದು, ಊರಿಗೆ ಉಪಕಾರಿ, ಮನೆಗೆ ಮಾರಿ ಎಂಬ ಮಾತು ಈತನಿಗೆ ಅನ್ವಯವಾಗುವಂತಿದೆ. ಆಪದ್ಬಾಂದವನೆಂದೇ ಹೆಸರಾಗಿರುವ ಮೊಹಮ್ಮದ್ ಆಸೀಫ್ ಎಂಬಾತ ಊರಲ್ಲಿ ದೊಡ್ಡ Read more…

BREAKING NEWS: ಮುಡಾ ಅಕ್ರಮ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ Read more…

BIG NEWS: ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಕೇಸ್: ಅಸಹಜ ಸಾವು ದೂರು ದಾಖಲು

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವು ಎಂದು ಸಹೋದರ ದೂರು ದಾಖಲಿಸಿದ್ದಾರೆ. ಬಿ.ಸಿ.ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ವಿಷ ಸೇವಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...