alex Certify ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆಗೆ ಅವಕಾಶ ನಿರಾಕರಿಸಿದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ: ದೂರು, ಪ್ರತಿ ದೂರು ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜು ಅವರ ಮೇಲೆ ಹಲ್ಲೆ ನಡೆದಿದ್ದು, ದೂರು, ಪ್ರತಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ Read more…

BREAKING: ಲಕ್ಷ್ಮಿ ಹೆಬ್ಬಾಳ್ಕರ್ ನಿಂದಿಸಿದ ಸಿ.ಟಿ. ರವಿ ಅರೆಸ್ಟ್: ಸುವರ್ಣಸೌಧದಿಂದಲೇ ಎತ್ತಿಕೊಂಡು ಹೋದ ಪೊಲೀಸರು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. Read more…

BREAKING: ಅವಾಚ್ಯ ಪದ ಬಳಕೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಮೇರೆಗೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿದೆ. ಇದಕ್ಕೆ Read more…

ಅಧಿಕಾರ ದುರ್ಬಳಕೆ, ಅವಾಚ್ಯ ಪದಗಳಿಂದ ನಿಂದನೆ: ಸಹೋದ್ಯೋಗಿ ವಿರುದ್ಧವೇ ದೂರು ನೀಡಿದ ಪಿಎಸ್ಐ, ಪೊಲೀಸರು

ಬೆಂಗಳೂರು: ಪಿಎಸ್ಐ, ಸಿಬ್ಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಡಿ ಬ್ಯಾಟರಾಯನಪುರ ಠಾಣೆ ಹೆಡ್ ಕಾನ್ ಸ್ಟೇಬಲ್ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಲಾಗಿದೆ. ಠಾಣೆಯ ಪಿಎಸ್ಐ Read more…

ವಂಚನೆ ದೂರು ದಾಖಲು ಮಾಡುವ ರೈತರಿಗೆ ಒಂದು ಲಕ್ಷ ರೂ. ಬಹುಮಾನ

ಬೆಳಗಾವಿ: ಯಾವುದೇ ಸಕ್ಕರೆ ಕಾರ್ಖಾನೆ ತೂಕದಲ್ಲಿ ವಂಚನೆ ಮಾಡಿದಲ್ಲಿ ರೈತರು ದೂರು ದಾಖಲಿಸಿದರೆ 24ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ರೈತರ ಪರವಾಗಿ ನಿಲ್ಲಲಿದ್ದು, ವಂಚನೆ ದೂರು ದಾಖಲು ಮಾಡುವ Read more…

ಇನ್ ಸ್ಪೆಕ್ಟರ್ ನಿಂದಲೇ ಮಹಿಳಾ ಪೊಲೀಸರಿಗೆ ಲೈಂಗಿಕ ಕಿರುಕುಳ: ದೂರು

ಹುಬ್ಬಳ್ಳಿ: ಮಹಿಳಾ ಕಾನ್ ಸ್ಟೇಬಲ್ ಗಳಿಗೆ ಇನ್ ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಹಳೆಹುಬ್ಬಳ್ಳಿ ಠಾಣೆ ಇನ್ ಸ್ಪೆಕ್ಟರ್  ವಿರುದ್ಧ ಇಂತಹ ಆರೋಪ ಕೇಳಿ Read more…

ಪೇಜಾವರ ಸ್ವಾಮೀಜಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ

ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Read more…

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ 65 ಲಕ್ಷ ರೂ. ದುರುಪಯೋಗ FDA ವಿರುದ್ಧ ಕೇಸ್ ದಾಖಲು

ಬೆಂಗಳೂರು: ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ 65 ಲಕ್ಷ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಪ್ರಥಮ ದರ್ಜೆ ಸಹಾಯಕ ಸಂತೋಷ್ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ Read more…

ನಗರಸಭೆ ಮಾಜಿ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರಸಭೆ ಮಾಜಿ ಸದಸ್ಯರೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ನಗರಸಭೆಯ ಮಾಜಿ ಸದಸ್ಯ ಅನಿಲ್ ಕುಮಾರ್ ಹಲ್ಲೆಗೆ ಒಳಗಾದವರು. ಪಕ್ಕದ ಮನೆಯ ಅನಿಲ್ Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಲ್ಲಿ ವಂಚನೆಗೆ ಯತ್ನ: ನಕಲಿ ಲೆಟರ್ ಹೆಡ್ ಸೃಷ್ಟಿಸಿ ಕೃಷಿ ಭೂಮಿ ವಸತಿ ಉದ್ದೇಶಕ್ಕೆ ಅನುಮೋದನೆಗೆ ಸೂಚನೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನಿಸಿದವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸಿಎಂ ಡಿ.ಕೆ. Read more…

ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಸಾವು: ಮೆಸ್ಕಾಂ ವಿರುದ್ಧ ದೂರು ದಾಖಲು

ಶಿವಮೊಗ್ಗ: ಜೋತುಬಿದ್ದ ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಲುಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್ ಈಶಾಮ್ Read more…

ಮದುವೆ ನಿಶ್ಚಯವಾಗಿದ್ದ ಯುವಕ ಕೊನೆ ಕ್ಷಣದಲ್ಲಿ ನಾಪತ್ತೆ, ದೂರು ದಾಖಲು

ಉಡುಪಿ: ಮದುವೆ ನಿಶ್ಚಯವಾಗಿದ್ದ ಯುವಕ ನಾಪತ್ತೆಯಾಗಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೋಟೇಶ್ವರ ಗ್ರಾಮದ ಯುವತಿ ಹಾಗೂ ಕಾರ್ತಿಕ್(28) ಎಂಬ ಯುವಕನ ಮದುವೆ ಮಾತುಕತೆಯಾಗಿದ್ದು, ಡಿಸೆಂಬರ್ 5ರಂದು Read more…

ಪಿಯುಸಿ ವಿದ್ಯಾರ್ಥಿ ನಾಪತ್ತೆ, ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆ ಗೋಣಿಕೊಪ್ಪ ನಿವಾಸಿ ದೀಕ್ಷಿತ್(17) ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ Read more…

ಮಾಜಿ ಸಚಿವ ಮುನಿರತ್ನಗೆ ಎದುರಾಯ್ತು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೆಡಿಎಸ್ ಮುಖಂಡ ಮತ್ತು ಅವರ ಪತ್ನಿಯ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ನಂದಿನಿ ಲೇಔಟ್ Read more…

ಶಿಕ್ಷಕಿಗೆ ಲೈಂಗಿಕ ಕಿರುಕುಳ: ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಬೆಂಗಳೂರು: ಖಾಸಗಿ ಶಾಲೆಯ ಮಾಜಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡನ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ Read more…

ಶಾಲೆ ಸಮೀಪದಲ್ಲೇ ಬಾಲಕಿಯರಿಗೆ ಬಲವಂತವಾಗಿ ತಾಳಿ ಕಟ್ಟಿದ ಯುವಕರು

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಎಸ್ಎಸ್ಎಲ್ಸಿ ಓದುತ್ತಿರುವ ಬಾಲಕಿಯರಿಬ್ಬರಿಗೆ ಇಬ್ಬರು ಯುವಕರು ಬಲವಂತವಾಗಿ ತಾಳಿ ಕಟ್ಟಿ ವಿಡಿಯೋ ವೈರಲ್ ಮಾಡಿದ 2 ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ Read more…

BREAKING: ಬಡ್ಡಿ ಹಣ ನೀಡಲು ತಡ ಮಾಡಿದ್ದಕ್ಕೆ ಸಾಲಗಾರನ ಅಪಹರಿಸಿ ಮಾರಕಾಸ್ತ್ರದಿಂದ ಹಲ್ಲೆ

ಬೆಂಗಳೂರು: ಬಡ್ಡಿ ಹಣ ಕೊಡುವುದು ತಡವಾಗಿದ್ದಕ್ಕೆ ಸಾಲಗಾರನನ್ನು ಅಪಹರಿಸಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಭೈರೇಗೌಡನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರತಾಪ್ ಮತ್ತು ದಿಲೀಪ್ Read more…

BIG NEWS: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮೂವರು ಅಧಿಕಾರಿಗಳು: ಲೋಕಾಯುಕ್ತಕ್ಕೆ ದೂರು

ಮೈಸೂರು: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೈಸೂರಿನ ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ Read more…

ನ್ಯಾಯಾಂಗ ನಿಂದನೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಲು ಅನುಮತಿ ಕೋರಿ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ದೂರು ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯದ ಅಡ್ವೊಕೇಟ್ ಜನರಲ್ ಗೆ Read more…

ಕಾಫಿ ತೋಟದಲ್ಲಿ ಘೋರ ಕೃತ್ಯ: ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಯ ಹತ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಸಮೀಪ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಯನ್ನು ಹತ್ಯೆ ಮಾಡಲಾಗಿದೆ. ತೋಟದ ರೈಟರ್ ಈ ಕುರಿತಾಗಿ ದೂರು ನೀಡಿದ್ದಾರೆ. ತುಮಕೂರು ಜಿಲ್ಲೆ Read more…

ಹಿಂದೂ ಯುವಕನೊಂದಿಗಿದ್ದ ಮುಸ್ಲಿಂ ಯುವತಿ ಮೇಲೆ ಹಲ್ಲೆ: 13 ಮಂದಿ ವಿರುದ್ದ ಕೇಸ್

ಶಿವಮೊಗ್ಗ: ಹಿಂದೂ ಯುವಕನೊಂದಿಗೆ ಓಡಾಡುತ್ತಿರುವುದಕ್ಕೆ ಆಕ್ಷೇಪಿಸಿ ಮುಸ್ಲಿಂ ಸಮುದಾಯದ ಯುವತಿ ಮೇಲೆ ಅದೇ ಸಮುದಾಯದ ಹಲವರು ಹಲ್ಲೆ ಮಾಡಿದ್ದು, 13 ಮಂದಿ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ಮದುವೆ, ಉದ್ಯೋಗದ ನೆಪದಲ್ಲಿ 8 ಯುವತಿಯರಿಗೆ ವಂಚನೆ: ಆರೋಪಿ ಅರೆಸ್ಟ್

ದಾವಣಗೆರೆ: ಮದುವೆಯಾಗುವುದಾಗಿ, ಉದ್ಯೋಗ ಕೊಡಿಸುವುದಾಗಿ ಎಂಟು ಕಡೆ ಯುವತಿಯರಿಗೆ ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಮಧು(31) ಬಂಧಿತ ಆರೋಪಿ. Read more…

ಡಾ. ಅಂಬೇಡ್ಕರ್ ಚಾರಿತ್ರ್ಯಹರಣ ಆರೋಪ: ಕಾಂಗ್ರೆಸ್ ಮಾಜಿ ಶಾಸಕನ ವಿರುದ್ಧ ದೂರು

ಹುಬ್ಬಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಇಸ್ಲಾಂ ಧರ್ಮಕ್ಕೆ ಸೇರಲು ಚಿಂತನೆ ನಡೆಸಿದ್ದರು ಎಂದು ಕಾಂಗ್ರೆಸ್ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ನೀಡಿದ ಹೇಳಿಕೆ ಖಂಡಿಸಿ ಹಳೇಹುಬ್ಬಳ್ಳಿ ಪೊಲೀಸ್ Read more…

BREAKING: ಗ್ರಾಪಂ ಮಾಜಿ ಅಧ್ಯಕ್ಷನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲಾಗುತ್ತಿದ್ದಂತೆ ಪರಾರಿ

ಮಂಡ್ಯ: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಬಿಜೆಪಿ ಮುಖಂಡನಾಗಿರುವ ರಮೇಶ್ ಎಂಬಾತ ಲೈಂಗಿಕ ದೌರ್ಜನ್ಯ Read more…

ಶಾಲೆ ಮುಗಿಸಿ ಮನೆಗೆ ಬಂದ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಎಂಟನೇ ತರಗತಿಯ ಓದುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿದ್ಯಾರ್ಥಿನಿಯ ತಂದೆ ಶಿವಮೊಗ್ಗದ ಕೆಆರ್ ಪುರಂ ನಿವಾಸಿಯಾಗಿದ್ದು, ಬಿ.ಹೆಚ್. ರಸ್ತೆಯಲ್ಲಿ  ಶೂ Read more…

ಮತ್ತೊಂದು ಮಹಾ ವಂಚನೆ ಬೆಳಕಿಗೆ: ಯಾವುದೇ ಶ್ಯೂರಿಟಿ ಇಲ್ಲದೇ ಲೋನ್ ಕೊಡಿಸುವುದಾಗಿ 2 ಸಾವಿರಕ್ಕೂ ಅಧಿಕ ಮಂದಿಗೆ ಟೋಪಿ

ಬೆಂಗಳೂರು: ಬೆಂಗಳೂರಿನಲ್ಲಿ ಲೋನ್ ಕೊಡಿಸುವುದಾಗಿ ಸುಮಾರು 2000ಕ್ಕೂ ಹೆಚ್ಚು ಜನರಿಗೆ ನಾಲ್ವರು ವಂಚನೆ ಮಾಡಿದ್ದಾರೆ. ಆನಂದ್, ರೇಷ್ಮಾ, ಅಂಜನ್, ಆನಿಯಾ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಯಾವುದೇ ಶ್ಯೂರಿಟಿ Read more…

ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ 25 ಹುಲಿಗಳು ನಾಪತ್ತೆ

ಜೈಪುರ: ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ 25 ಹುಲಿಗಳು ಕಳೆದ ಒಂದು ವರ್ಷದಲ್ಲಿ ನಾಪತ್ತೆಯಾಗಿವೆ. ಉದ್ಯಾನದಲ್ಲಿನ 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿರುವ ಕುರಿತು ತನಿಖೆಗೆ ಆದೇಶಿಸಲಾಗಿದೆ Read more…

ವಸತಿ ಶಾಲೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲಾಗುತ್ತಿದ್ದಂತೆ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಪರಾರಿ

ಶಿವಮೊಗ್ಗ ಜಿಲ್ಲೆ ಸಾಗರದ ವರದಹಳ್ಳಿ ರಸ್ತೆಯ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೆಚ್.ಪಿ. ಮಂಜುಪ್ಪ ವಿರುದ್ಧ ದಲಿತ ಸಮುದಾಯಕ್ಕೆ ಸೇರಿದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, Read more…

BREAKING: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ…?

ಮೈಸೂರು: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಡಿಕೇರಿ ಮೂಲದ ಯುವತಿ ಠಾಣೆಗೆ ಖುದ್ದಾಗಿ ಹಾಜರಾಗಿ ದೂರು ನೀಡಿದ್ದಾರೆ. ಮೈಸೂರಿನ ವಿಜಯನಗರ ಠಾಣೆ ಪೊಲೀಸರಿಗೆ ಯುವತಿ ದೂರು Read more…

ಉಪ ಚುನಾವಣೆಗೆ ಸಿಎಂ ಗೃಹ ಕಚೇರಿ ದುರ್ಬಳಕೆ: ಆಯೋಗಕ್ಕೆ ದೂರು

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಖ್ಯಮಂತ್ರಿ ಅವರ ಗೃಹ ಕಚೇರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗೆ ಜೆಡಿಎಸ್ ನಿಂದ ದೂರು ನೀಡಲಾಗಿದೆ. ಸಿಎಂ ಗೃಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...