alex Certify ದೂರು | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದ ಅತಿದೊಡ್ಡ ಸರ್ಚ್ ಇಂಜಿನ್ ಗೂಗಲ್ ಡೌನ್: ಬಳಕೆದಾರರ ಪರದಾಟ

ಟೆಕ್ ದೈತ್ಯ ಗೂಗಲ್‌ ನ ಅತ್ಯಂತ ಜನಪ್ರಿಯ ಸೇವೆಯಾದ ಸರ್ಚ್ ಇಂಜಿನ್ ಮಂಗಳವಾರ ಸಾವಿರಾರು ಇಂಟರ್ನೆಟ್ ಬಳಕೆದಾರರಿಗೆ ಡೌನ್ ಆಗಿದೆ ಎಂದು ವರದಿಯಾಗಿದೆ. ಔಟ್ಟೇಜ್ ಟ್ರ್ಯಾಕಿಂಗ್ ವೆಬ್‌ಸೈಟ್ Downdetector.com Read more…

ಆಸ್ಪತ್ರೆಯಲ್ಲೇ ವೈದ್ಯನಿಂದ ನೀಚ ಕೃತ್ಯ: 3 ತಿಂಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿಗೆ ವೈದ್ಯನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಮೂರು ತಿಂಗಳಿನಿಂದ ಕಿರುಕುಳ ನೀಡಿದ ಆರೋಪದ Read more…

ಚಾಕು ಇರಿತಕ್ಕೆ ಒಳಗಾಗಿದ್ದ ಆರ್.ಎಸ್.ಎಸ್. ಮುಖಂಡ ರವಿ ದೂರು: ಕೊಲ್ಲುವ ಉದ್ದೇಶದಿಂದಲೇ ದಾಳಿ ಆರೋಪ

ಕೋಲಾರ: ಕ್ಷುಲ್ಲಕ ಕಾರಣಕ್ಕೆ ಆರ್.ಎಸ್.ಎಸ್. ಮುಖಂಡನಿಗೆ ಚಾಕು ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನನ್ನನ್ನು ಕೊಲ್ಲುವ ಉದ್ದೇಶದಿಂದಲೇ ಚಾಕುವಿನಿಂದ ಇರಿಯಲಾಗಿದೆ ಎಂದು ಆರ್‌.ಎಸ್‌.ಎಸ್. ಮುಖಂಡ ರವಿ ಮಾಲೂರು ಪೊಲೀಸ್ ಠಾಣೆಗೆ Read more…

ನಿದ್ದೆ ಮಾತ್ರೆ ಕೊಟ್ಟು ಮಗಳ ಮೇಲೆರಗಿದ ತಂದೆ: ದೂರು ಹಿಂಪಡೆಯಲು ಪುತ್ರಿಗೆ ಕುಟುಂಬದವರ ಒತ್ತಡ

ಪಾಣಿಪತ್: ತಂದೆ ವಿರುದ್ಧದ ಲೈಂಗಿಕ ಕಿರುಕುಳ ದೂರು ಹಿಂಪಡೆಯುವಂತೆ ಕುಟುಂಬದವರು ಒತ್ತಡ ಹೇರುತ್ತಿದ್ದಾರೆ ಎಂದು 17 ವರ್ಷದ ಯುವತಿ ಹೇಳಿದ್ದಾಳೆ. ನಾಲ್ಕು ದಿನಗಳ ಹಿಂದೆ ತನ್ನ ತಂದೆಯ ವಿರುದ್ಧ Read more…

Shocking: ಮುಟ್ಟಾಗಿದ್ದ ವಿದ್ಯಾರ್ಥಿನಿ ಗಿಡ ನೆಡಲು ಶಿಕ್ಷಕನ ಅಡ್ಡಿ

ಮುಟ್ಟಾದವರು ಗಿಡ ನೆಟ್ಟರೆ ಅದು ಸರಿಯಾಗಿ ಬೆಳೆಯುವುದಿಲ್ಲ ಎಂಬ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಗಿಡ ನೆಡಲು ಅವಕಾಶ ನೀಡದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಇದೀಗ Read more…

ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ಧರ್ಮಸ್ಥಳ ಸಂಘದ ಕಾರ್ಯಕರ್ತೆಯರ ಮೇಲೆ ಹಲ್ಲೆ

ಶಿವಮೊಗ್ಗ: ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಘದ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ದಾನವಾಡಿಯಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸ್ Read more…

ಉಸೇನ್ ಬೋಲ್ಟ್ ದಾಖಲೆ ಮುರಿದ ನಕಲಿ ದಾಖಲೆ ಸೃಷ್ಠಿಸಿ ವಂಚನೆ ಆರೋಪ: ಕಂಬಳವೀರ ಶ್ರೀನಿವಾಸಗೌಡ ವಿರುದ್ಧ ದೂರು

ಮಂಗಳೂರು: ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಕಂಬಳ ಓಟಗಾರ ಶ್ರೀನಿವಾಸಗೌಡನ ವಿರುದ್ಧ ವಂಚನೆ ಕ್ರಿಮಿನಲ್ ದೂರು ನೀಡಲಾಗಿದೆ. ಮಂಗಳೂರಿನ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕಂಬಳ ಸಮಿತಿ ಸದಸ್ಯ Read more…

ರೈತನ ವಿಚಿತ್ರ ಬೇಡಿಕೆ ಕೇಳಿ ಅಧಿಕಾರಿಗಳಿಗೇ ಶಾಕ್: ಮಳೆಗಾಗಿ ಇಂದ್ರದೇವನ ವಿರುದ್ಧವೇ ದೂರು

ಗೊಂಡಾ: ದೇಶದ ಬಹುತೇಕ ರಾಜ್ಯಗಳಲ್ಲಿ ಅತಿವೃಷ್ಠಿಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆ, ಪ್ರವಾಹದಿಂದಾಗಿ ಜನ ಕಂಗಾಲಾಗಿದ್ದು, ಇದೇ ವೇಳೆ ಅನೇಕ ರಾಜ್ಯಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. Read more…

NOC ಪಡೆಯಲು ಹೋದ ವೈದ್ಯ ವಿದ್ಯಾರ್ಥಿನಿಗೆ ಸಹಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ

ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜ್ ಸಹ ಪ್ರಾಧ್ಯಾಪಕರೊಬ್ಬರ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಜುಲೈ 15 ರಂದು ವೈದ್ಯಕೀಯ ವ್ಯಾಸಂಗ ಮತ್ತು Read more…

BIG BREAKING: ವಿಶ್ವದಾದ್ಯಂತ ಸಾವಿರಾರು ಬಳಕೆದಾರರ ಟ್ವಿಟರ್ ಸ್ಥಗಿತ, ಸೇವೆಯಲ್ಲಿ ವ್ಯತ್ಯಯ

ಜನಪ್ರಿಯ ಜಾಲತಾಣ ಟ್ವಿಟರ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಔಟ್ಟೇಜ್ ಟ್ರ್ಯಾಕಿಂಗ್ ವೆಬ್‌ಸೈಟ್ Downdetector.com ಪ್ರಕಾರ ಗುರುವಾರ ಜಗತ್ತಿನಾದ್ಯಂತ ಸಾವಿರಾರು ಬಳಕೆದಾರರಿಗೆ Twitter Inc ಸ್ಥಗಿತಗೊಂಡಿದೆ. ಯುನೈಟೆಡ್ ಸ್ಟೇಟ್ಸ್‌ ನಲ್ಲಿ Read more…

ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಜುಲೈ ತಿಂಗಳಲ್ಲಿ ಅಂತ್ಯೋದಯ ಪಡಿತರ ಚೀಟಿದಾರರಿಗೆ 15 ಕೆಜಿ Read more…

ಮಾತನಾಡುವ ಮುನ್ನ ಒಮ್ಮೆ ಯೋಚಿಸಿ

ಕೆಲವೊಮ್ಮೆ ನಾವು ಮಾಡುವ ಸಣ್ಣ ತಪ್ಪಿನಿಂದ ಜೀವಮಾನವಿಡೀ ಪಶ್ಚಾತ್ತಾಪ ಪಡಬೇಕಾಗುತ್ತದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನುವ ಮಾತಿನಂತೆ ಕೆಲವೊಮ್ಮೆ ನಾವು ಯೋಚಿಸದೇ ಆಡುವ ಮಾತಿನಿಂದ ಸಂಬಂಧಗಳು ಹಾಳಾಗುವುದು Read more…

ದ್ರೌಪದಿ ರಾಷ್ಟ್ರಪತಿಯಾದರೆ ಪಾಂಡವರು ಯಾರು..? ಕೌರವರು ಯಾರೆಂದು ವಿವಾದಿತ ಟ್ವೀಟ್ ಮಾಡಿದ RGV ವಿರುದ್ಧ ದೂರು

ಹೈದರಾಬಾದ್: NDA ರಾಷ್ಟ್ರಪತಿ ಅಭ್ಯರ್ಥಿ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮ ವಿರುದ್ಧ ದೂರು ನೀಡಲಾಗಿದೆ. ವಿವಾದಾತ್ಮಕ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ Read more…

ಅಡ್ಡ ಮತದಾನ ಮಾಡಿದ ಶಾಸಕರಿಗೆ ಬಿಗ್ ಶಾಕ್: ಸ್ಪೀಕರ್ ಗೆ ಜೆಡಿಎಸ್ ದೂರು

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರ ವಿರುದ್ಧ ದೂರು ನೀಡಲು ಜೆಡಿಎಸ್ ತಯಾರಿ ನಡೆಸಿದೆ. ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ನ Read more…

ತನ್ನ ಮದುವೆಗೆ ಬರಲು ವಿಫಲನಾದ ಶಾಸಕನ ವಿರುದ್ಧ ದೂರು

ಒಡಿಶಾ ಶಾಸಕ ವಿಜಯ್ ಶಂಕರ್ ದಾಸ್ ತಮ್ಮದೇ ವಿವಾಹಕ್ಕೆ ಗೈರಾದ ಕಾರಣಕ್ಕೆ ಅವರ ಮೇಲೆ ಪೋಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಜಗತ್‌ಸಿಂಗ್‌ಪುರದ ತಿರ್ಟೋಲ್‌ನ ಶಾಸಕ ವಿಜಯ್ ಶಂಕರ್ ದಾಸ್ Read more…

ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ, ಅಶ್ಲೀಲ ಫೋಟೋ ಕಳುಹಿಸಿ ಕಿರುಕುಳ: ಹೆಚ್ಚಿನ ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಬಲವಂತ ಮಾಡಿದ್ದ ವ್ಯಕ್ತಿಯೊಬ್ಬ ಅಶ್ಲೀಲ ಫೋಟೋ ತೆಗೆದು ಅವುಗಳನ್ನು ಸ್ನೇಹಿತರು ಮತ್ತು ಪತ್ನಿಯ ತಂದೆಗೆ ಕಳುಹಿಸಿದ್ದಾನೆ. ಇಂತಹ ಕೃತ್ಯವೆಸಗಿದ ಸಾಫ್ಟ್ Read more…

BIG BREAKING: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ದೂರು ದಾಖಲಿಸಿದ ಆಪ್ ಸಂಸದ

ನವದೆಹಲಿ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೇಸರಿ ದ್ವಜ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ದೂರು ದಾಖಲಾಗಿದೆ. ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ Read more…

ಕಲ್ಯಾಣ ಮಂಟಪದಲ್ಲಿ ಮದುವೆ ಸಂಭ್ರಮದಲ್ಲಿದ್ದ ಬಂಧು ಬಾಂಧವರಿಗೆಲ್ಲ ಬಿಗ್ ಶಾಕ್

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಕಲ್ಯಾಣಮಂಟಪದಿಂದಲೇ ವಧು ಪರಾರಿಯಾದ ಘಟನೆ ನಡೆದಿದೆ. ಗುಡಿಬಂಡೆ ತಾಲ್ಲೂಕಿನ ಆಪಿರೆಡ್ಡಿಹಳ್ಳಿಯ ಪ್ರಿಯಕರನೊಂದಿಗೆ ವಧು ಪರಾರಿಯಾಗಿದ್ದು ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದ ವರನ ಸಂಬಂಧಿಕರು Read more…

ಮನೆಯವರಿಂದಲೇ ನಟಿಗೆ ವಂಚನೆ: ಪತಿ, ಮಾವ, ಬ್ಯಾಂಕ್ ಮ್ಯಾನೇಜರ್ ವಿರುದ್ಧ ದೂರು

ಮೈಸೂರು: ಗಂಡ, ಮಾವ ಹಾಗೂ ಬ್ಯಾಂಕ್ ಮ್ಯಾನೇಜರ್ ವಿರುದ್ಧ ನಟಿ ದೂರು ನೀಡಿದ್ದಾರೆ. ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಟಿ ಚೈತ್ರಾ ಬಿ. ಪೋತರಾಜ್ ಅವರು Read more…

Ola, Uber ಗೆ ಬಿಗ್ ಶಾಕ್: ಗ್ರಾಹಕರ ಹಕ್ಕು ಉಲ್ಲಂಘಿಸಿದ್ದಕ್ಕೆ ನೋಟಿಸ್

ನವದೆಹಲಿ: ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ(CCPA) Ola ಮತ್ತು Uber ಗೆ ಗ್ರಾಹಕರ ಹಕ್ಕುಗಳ ಉಲ್ಲಂಘನೆಗಾಗಿ ನೋಟೀಸ್ ನೀಡಿದೆ. ಗ್ರಾಹಕರ ಕುಂದುಕೊರತೆ ನಿವಾರಣಾ ಕಾರ್ಯವಿಧಾನದ ಕೊರತೆ, ಸೇವೆಯಲ್ಲಿನ ಕೊರತೆ, Read more…

ರವಿ ಚೆನ್ನಣ್ಣನವರ್ ಸೋದರನ ವಿರುದ್ಧ ಎಫ್ಐಆರ್: ಪತ್ನಿಗೆ ಕಿರುಕುಳ ಆರೋಪ

ಬೆಂಗಳೂರು: ಪೊಲೀಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಸೋದರನಿಂದ ಪತ್ನಿಗೆ ಕಿರುಕುಳ ನೀಡಿದ ಆರೋಪದ ಕೇಳಿಬಂದಿದ್ದು, ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ರವಿ ಚೆನ್ನಣ್ಣನವರ್ Read more…

KPSC ಅಕ್ರಮ: ತನಿಖೆ ನಡೆಸುವಂತೆ ಅಭ್ಯರ್ಥಿಯಿಂದ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ದೂರು

ಬೆಂಗಳೂರು: ಪಿ ಎಸ್ ಐ, ಪಿಡಬ್ಲುಡಿ, ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿ ಅಕ್ರಮದ ಬೆನ್ನಲ್ಲೇ ಕೆ ಪಿ ಎಸ್ ಸಿ ನೇಮಕಾತಿಯಲ್ಲಿಯೂ ಅಕ್ರಮ ಕೇಳಿಬಂದಿದ್ದು, ಲೆಕ್ಕ ಪರಿಶೋಧನೆ ಹಾಗೂ Read more…

BIG NEWS: ಮೇಯರ್ ಸ್ಥಾನ ಕೊಡಿಸುವುದಾಗಿ 3.5 ಕೋಟಿ ರೂ. ವಂಚಿಸಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಬಳ್ಳಾರಿ: ಬಳ್ಳಾರಿ ಮೇಯರ್ ಸ್ಥಾನ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪ ಕೇಳಿ ಬಂದಿದೆ. ಮೂರೂವರೆ ಕೋಟಿ ರೂಪಾಯಿ ಪಡೆದು ವಂಚನೆ ಮಾಡಿರುವುದಾಗಿ ಕಾಂಗ್ರೆಸ್ ಮುಖಂಡ ಯರಿಸ್ವಾಮಿ ವಿರುದ್ಧ Read more…

ಗೃಹಸಚಿವರ ಕ್ಷೇತ್ರದಲ್ಲೇ ಅಮಾನವೀಯ ಘಟನೆ: ಮಹಿಳೆ ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ಗೃಹಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಅಮಾನುಷ ಘಟನೆ ನಡೆದಿದೆ. ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ಜೋಳ ವಿತರಣೆ; ಕಡಿಮೆ ಪ್ರಮಾಣದ ಪಡಿತರ ವಿತರಿಸಿದರೆ ದೂರು ನೀಡಿ

ಧಾರವಾಡ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 20 ಕೆಜಿ ಅಕ್ಕಿ, 15 Read more…

ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಪ್ರಿಯಕರನ ವಿರುದ್ಧ ದೂರು ನೀಡಿದ ಮಹಿಳೆಗೆ ಬಿಗ್ ಶಾಕ್

ಚೆನ್ನೈ: ತನ್ನ ಅಪ್ರಾಪ್ತ ಮಗಳಿಗೆ ತನ್ನ ಗೆಳೆಯ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಸುಳ್ಳು ದೂರು ದಾಖಲಿಸಿದ್ದಕ್ಕಾಗಿ ಚೆನ್ನೈನಲ್ಲಿ 36 ವರ್ಷದ ಮಹಿಳೆಯನ್ನು ಪೋಕ್ಸೋ ಅಡಿಯಲ್ಲಿ ಬಂಧಿಸಲಾಗಿದೆ. ಚೆನ್ನೈನ ಟಿಪಿ Read more…

ಸಂಕಷ್ಟಕ್ಕೆ ಸಿಲುಕಿದ ʼಕಹೋ ನಾ ಪ್ಯಾರ್ ಹೈʼ ನಟಿ ಅಮೀಷಾ

ಎರಡು ದಶಕಗಳ ಹಿಂದೆ ಚಿತ್ರರಂಗದಲ್ಲಿ‌ ಸೆನ್ಸೇಶನ್ ಸೃಷ್ಟಿಸಿದ್ದು ಕಹೋ ನಾ ಪ್ಯಾರ್ ಹೈ ಹಿಂದಿ ಚಿತ್ರ. ಹೃತಿಕ್ ರೋಷನ್ ಈ ಚಿತ್ರದ ಮೂಲಕವೇ ಬಹಳಷ್ಟು ಖ್ಯಾತಿ ಪಡೆದಿದ್ದರು. 22 Read more…

BIG NEWS: PSI ನೇಮಕಾತಿ ಹುದ್ದೆ ಮತ್ತೊಂದು ಅಕ್ರಮ; ನೊಂದ ಅಭ್ಯರ್ಥಿಯಿಂದ ಗೃಹ ಸಚಿವರಿಗೆ ಪತ್ರ; 16 ಅಭ್ಯರ್ಥಿಗಳ ಬಗ್ಗೆ ಮಾಹಿತಿಯೊಂದಿಗೆ ದೂರು ನೀಡಿದ ವ್ಯಕ್ತಿ

ಬೆಂಗಳೂರು: 2016ರಲ್ಲಿಯೂ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಇದೀಗ ಬಯಲಾಗಿದ್ದು, ನೊಂದ ಅಭ್ಯರ್ಥಿ ಗೃಹ ಸಚಿವರಿಗೆ ಪತ್ರ ಬರೆದಿದ್ದು, ಅಕ್ರಮವೆಸಗಿದವರ ಬಗ್ಗೆ ದೂರು ನೀಡಿದ್ದಾರೆ. 2016ರಲ್ಲಿ 59 Read more…

SHOCKING NEWS: ಸಾರ್ವಜನಿಕ ಶೌಚಾಲಯದಲ್ಲೇ ಅತ್ಯಾಚಾರ

ಪುಣೆ: ಮಹಾರಾಷ್ಟ್ರದ ಪುಣೆ ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕ ಶೌಚಾಲಯದಲ್ಲಿ ನಿರಾಶ್ರಿತ ವ್ಯಕ್ತಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ. ಪುಣೆ Read more…

ಯುವತಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ವಿವಾಹಿತ, ದೂರು

ಬಿಹಾರದ ಜಮುಯಿಯಲ್ಲಿ ವಿವಾಹದ ಭರವಸೆಯೊಂದಿಗೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ ವಿರುದ್ಧ 24 ವರ್ಷದ ಯುವತಿ ಪ್ರಕರಣ ದಾಖಲಿಸಿದ್ದಾರೆ. ಸೋನು ರಾಜ್ ಅಕಾ ಕಾಂಗ್ರೆಸ್ ಯಾದವ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...