alex Certify ದೂರು | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ದೂರು

ಬೆಂಗಳೂರು: ಅತ್ಯಾಚಾರ ಅನಿವಾರ್ಯವಾದರೆ ಆನಂದಿಸಿ ಎಂದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. Read more…

ಪತ್ನಿ ಹಾಗೂ ಮಕ್ಕಳ ವಿರುದ್ಧವೇ ದೂರು ದಾಖಲಿಸಿದ ಹಿರಿಯ ನಟ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ಥ ನಾರಾಯಣ ತಮ್ಮ ಕುಟುಂಬದ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪತ್ನಿ, ಮಗ ಹಾಗೂ 3ನೇ ಮಗಳು ತಮ್ಮನ್ನು ಚೆನ್ನಾಗಿ Read more…

BREAKING NEWS: ಕುಟುಂಬದವರಿಂದಲೇ ಹಿರಿಯ ನಟ ಅಶ್ವತ್ಥನಾರಾಯಣ ಮೇಲೆ ಹಲ್ಲೆ ಆರೋಪ, ಅಲ್ಲಗಳೆದ ಮನೆಯವರು

ಬೆಂಗಳೂರು: ಹಿರಿಯ ನಟ ಅಶ್ವತ್ಥನಾರಾಯಣ ಅವರು ಕುಟುಂಬದವರ ವಿರುದ್ಧವೇ ದೂರು ನೀಡಿದ್ದಾರೆ. ಪತ್ನಿ, ಮಗ ಮತ್ತು ಮೂರನೇ ಮಗಳ ವಿರುದ್ಧ ಬಸವೇಶ್ವರನಗರ ಠಾಣೆ ಹಿರಿಯರ ಸಹಾಯವಾಣಿಗೆ ದೂರು ನೀಡಿದ್ದಾರೆ. Read more…

ಸೆಕ್ಸ್ ವೇಳೆಯಲ್ಲಿ ವಿಚಿತ್ರ ವರ್ತನೆ, ಫಸ್ಟ್ ನೈಟ್ ನಿಂದಲೂ ಪತಿ ಲೈಂಗಿಕ ಹಿಂಸೆಗೆ ರೋಸಿಹೋದ ಪತ್ನಿ ದೂರು

ಬೆಂಗಳೂರು: ಲೈಂಗಿಕ ಕ್ರಿಯೆಯ ವೇಳೆ ಪತಿ ವಿಚಿತ್ರವಾಗಿ ಮತ್ತು ಕ್ರೂರವಾಗಿ ವರ್ತಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 21 ವರ್ಷದ ಮಹಿಳೆ ಕಾಡುಗೊಂಡನಹಳ್ಳಿ ಠಾಣೆ ಪೊಲೀಸರಿಗೆ Read more…

ಶಾಕಿಂಗ್……! ಕೇರಳದಲ್ಲಿ ಮಾಡೆಲ್ ಮೇಲೆ ನಡೆದಿದೆ ಸಾಮೂಹಿಕ ಅತ್ಯಾಚಾರ

ಕೇರಳದ ಕೊಚ್ಚಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. 27 ವರ್ಷದ ವೃತ್ತಿಪರ ಮಾಡೆಲ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಕಾಕನಾಡಿನ ಎಡಚಿರದಲ್ಲಿರುವ Read more…

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

ಚಿಕ್ಕಮಗಳೂರು: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿದ ಗೃಹಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಶೃಂಗೇರಿಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಕೊಪ್ಪ ಪೊಲೀಸ್ Read more…

ಅರಣ್ಯ ಇಲಾಖೆ ಅಧಿಕಾರಿಯಿಂದ ಅತ್ಯಾಚಾರ, ಖಾಸಗಿ ಚಿತ್ರ ಬಹಿರಂಗಪಡಿಸುವ ಬೆದರಿಕೆ; ದೂರು

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಅರಣ್ಯ ಇಲಾಖೆ ಅಧಿಕಾರಿ ಈಗ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಧಾರವಾಡ ಉಪನಗರ ಠಾಣೆಯಲ್ಲಿ Read more…

ರೈತನ ವಿಲಕ್ಷಣ ದೂರು ಕೇಳಿ ಪೊಲೀಸರಿಗೇ ಶಾಕ್, ಹಸು ಹಾಲು ಕೊಡ್ತಿಲ್ಲ ಎಂದು ಕೃಷಿಕನ ಕಂಪ್ಲೆಂಟ್

ಶಿವಮೊಗ್ಗ: ತಾನು ಸಾಕಿದ ಹಸುಗಳ ವಿರುದ್ಧವೇ ರೈತರೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ ವಿಲಕ್ಷಣ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಹೊಳೆಹೊನ್ನೂರು ಸಮೀಪದ ಸಿದ್ಲಿಪುರ ರೈತ Read more…

ಅಪಘಾತದಲ್ಲಿ ಪುತ್ರನ ಕಳೆದುಕೊಂಡ ಕುಟುಂಬಕ್ಕೆ ಮತ್ತೊಂದು ಶಾಕ್: 15 ಲಕ್ಷ ರೂ. ವಿಮೆ ಹಣ ದೋಚಿದ ವಕೀಲ

ಮಂಗಳೂರು: ಅಪಘಾತ ಪ್ರಕರಣವೊಂದರಲ್ಲಿ ಕುಟುಂಬದವರನ್ನು ವಂಚಿಸಿ ವಿಮೆ ಹಣ ದೋಚಿದ ವಕೀಲನ ವಿರುದ್ಧ ಬಂದರು ಠಾಣೆಗೆ ದೂರು ನೀಡಲಾಗಿದೆ. ಮಂಗಳೂರಿನ ಬಜಪೆಯ ಯುವಕ ಶರಣ್ 2019ರಲ್ಲಿ ಬೆಂಗಳೂರಿನಲ್ಲಿ ತನ್ನ Read more…

ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್: ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ

ಕೊಪ್ಪಳ: ಹೊಟ್ಟೆನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪರೀಕ್ಷಿಸಿದ ವೈದ್ಯರು ಗರ್ಬಿಣಿಯಾಗಿರುವುದನ್ನು ತಿಳಿಸಿದ್ದಾರೆ. 17 ವರ್ಷದ ಅಪ್ರಾಪ್ತೆಗೆ ಹೆರಿಗೆಯಾಗಿದ್ದು ಜನಿಸಿದ ಕೆಲವೇ ಕ್ಷಣದಲ್ಲಿ ಮಗು ಮೃತಪಟ್ಟಿದೆ Read more…

ಮದುವೆಯಾಗುವುದಾಗಿ ಕಲಬುರಗಿ ಪಾಲಿಕೆ ಆಯುಕ್ತ ವಂಚನೆ: ಆರೋಪ ಅಲ್ಲಗಳೆದ ಅಧಿಕಾರಿ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮದುವೆಯಾಗುವುದಾಗಿ ಹೇಳಿ ವಂಚಿಸಿರುವುದಾಗಿ ಯುವತಿ ಆರೋಪಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದಾರೆ. ಸಿಎಂಗೆ Read more…

BREAKING: ರಾಜ್ಯ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಶೇಕಡ 40 ರಷ್ಟು ಕಮಿಷನ್ ಬಗ್ಗೆ ಗುತ್ತಿಗೆದಾರರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಪಕ್ಷದ ನಿಯೋಗದಿಂದ ದೂರು ನೀಡಲಾಗಿದೆ. ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷದ Read more…

RBI ನ ಹೊಸ ಒಂಬುಡ್ಸ್‌ಮನ್‌ ಯೋಜನೆ: ಆನ್ಲೈನ್ ಮೂಲಕ ಸುಲಭವಾಗಿ ದೂರು ಸಲ್ಲಿಸಲು ಹೀಗೆ ಮಾಡಿ

ರಿಸರ್ವ್ ಬ್ಯಾಂಕ್‌- ಇಂಟಿಗ್ರೇಟೆಡ್ ಒಂಬುಡ್ಸ್‌ಮನ್ ಯೋಜನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಳೆದ ವಾರ ಚಾಲನೆ ನೀಡಿದ್ದಾರೆ. ಈ ಯೋಜನೆಯು ಆರ್‌.ಬಿ.ಐ.ನ ಮೂರು ಒಂಬುಡ್ಸ್‌ಮನ್ ಯೋಜನೆಗಳನ್ನು ಒಳಗೊಂಡಿದೆ — Read more…

ಪೇಜಾವರ ಶ್ರೀ ಬಗ್ಗೆ ಹೇಳಿಕೆ ನೀಡಿದ ಹಂಸಲೇಖಗೆ ಮತ್ತೊಂದು ಶಾಕ್: ಪೊಲೀಸರಿಂದ ನೋಟಿಸ್

ಬೆಂಗಳೂರು: ಪೇಜಾವರ ಸ್ವಾಮೀಜಿಗಳ ಬಗ್ಗೆ ಹೇಳಿಕೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತರ ಮನೆಗೆ Read more…

ಹಂಸಲೇಖಗೆ ಮತ್ತೊಂದು ಶಾಕ್: ಮುಂದುವರೆದ ಆಕ್ರೋಶ, ವಿಪ್ರ ಸಂಘಟನೆಯಿಂದಲೂ ದೂರು

ಬೆಂಗಳೂರು: ಪೇಜಾವರ ಸ್ವಾಮೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ವೇದಿಕೆ, ವಿಪ್ರ ವೇದಿಕೆ ಸೇರಿದಂತೆ ಹಲವು ಬ್ರಾಹ್ಮಣ ಸಂಘಟನೆಗಳಿಂದ Read more…

ಆಡಿದ ಮಾತು ತಂದ ಆಪತ್ತು: ನಾದಬ್ರಹ್ಮ ಹಂಸಲೇಖಗೆ ಬಿಗ್ ಶಾಕ್

ಬೆಂಗಳೂರು: ಪೇಜಾವರ ಸ್ವಾಮೀಜಿ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಂಸಲೇಖ ಕ್ಷಮೆ Read more…

ತಾಯಿಯ ಕೋಟ್ಯಂತರ ರೂಪಾಯಿ ಚಿನ್ನಾಭರಣ ಕದ್ದು ಪರಾರಿಯಾದ ಮಗಳು

ಬೆಂಗಳೂರು: ಸ್ವಂತ ತಾಯಿಯ ಚಿನ್ನಾಭರಣವನ್ನೇ ಕದ್ದು ಮಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಈ ಕುರಿತು ತಾಯಿ ವಿಜಯಲಕ್ಷ್ಮಿ ತಮ್ಮ ಮಗಳು ತೇಜವಂತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ Read more…

BIG NEWS: ರಾಜಕೀಯ ಒತ್ತಡ; ಅಧಿಕಾರ ವಹಿಸಿಕೊಳ್ಳದ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ; ರಾಜ್ಯಪಾಲರ ಅಂಗಳ ತಲುಪಿದ ಮಂಡ್ಯ SP ನೇಮಕ ವಿವಾದ

ಮಂಡ್ಯ: ಮಂಡ್ಯ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ನೇಮಕಾತಿ ವಿವಾದ ಒಂದು ವಾರ ಕಳೆದರೂ ಇನ್ನೂ ಬಗೆದಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ನೂತನ ಎಸ್ ಪಿ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು, ಉಪ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಆರೋಪ

ಹಾವೇರಿ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. ಸಿ.ಎಂ. ಉದಾಸಿ Read more…

ಮಂಗಳೂರು: ಕಚೇರಿಯಲ್ಲೇ ಖ್ಯಾತ ವಕೀಲನಿಂದ ಲೈಂಗಿಕ ಕಿರುಕುಳ, ಆಡಿಯೋ ವೈರಲ್; ದೂರು ದಾಖಲು

ಮಂಗಳೂರು: ಇಂಟರ್ನ್ ಶಿಪ್ ಗೆ ಹೋಗುತ್ತಿದ್ದ ಯುವತಿಯ ಮೇಲೆ ಖ್ಯಾತ ವಕೀಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಮಂಗಳೂರಿನ ಪ್ರತಿಷ್ಠಿತ ವಕೀಲರ ಕಚೇರಿಯಲ್ಲಿ ಘಟನೆ ನಡೆದಿದೆ. ಯುವತಿ Read more…

ಅಶ್ಲೀಲ ಚಿತ್ರ ನೋಡಿ ಅಸಹಜ ಲೈಂಗಿಕ ಕ್ರಿಯೆಗೆ ಉದ್ಯಮಿ ಬಲವಂತ, ರೋಸಿಹೋದ ಪತ್ನಿ

ಅಹ್ಮದಾಬಾದ್: ಅಶ್ಲೀಲ ಚಿತ್ರಗಳಿಂದ ಸ್ಫೂರ್ತಿ ಪಡೆದ ವ್ಯಕ್ತಿ ಅಸಹಜ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಯನ್ನು ಪೀಡಿಸಿ ಥಳಿಸಿದ್ದು, ಈ ಕುರಿತಂತೆ ಪ್ರಕರಣ ದಾಖಲಿಸಲಾಗಿದೆ 45 ವರ್ಷದ ಮಹಿಳೆ ತನ್ನ Read more…

BIG NEWS: ಅನಧಿಕೃತ ಚರ್ಚ್, ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು ಕ್ರಮ; ರಾಜ್ಯದ ಚರ್ಚ್ ಗಳ ಸಮೀಕ್ಷೆಗೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಕಡೆ ಬಲವಂತದ ಮತಾಂತರದ ದೂರು ಕೇಳಿಬರುತ್ತಿದೆ. ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು ಕ್ರಮಕೈಗೊಳ್ಳಲಾಗಿದೆ. ಅನಧಿಕೃತ ಚರ್ಚ್ ಗಳು ಮತ್ತು ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು Read more…

ಹೆರಿಗೆ ವೇಳೆ ಹೆಣ್ಣು ಮಗು ಜನಿಸಿದೆ ಎಂದು ಹೇಳಿ ಡಿಸ್ಚಾರ್ಜ್ ಸಮಯದಲ್ಲಿ ಗಂಡು ಮಗು ಕೊಟ್ಟ ಆಸ್ಪತ್ರೆ ವಿರುದ್ಧ ದೂರು

ಮಂಗಳೂರು: ಹೆರಿಗೆಯಾದ ಸಂದರ್ಭದಲ್ಲಿ ಹೆಣ್ಣು ಮಗು ಜನಿಸಿದೆ ಎಂದು ಹೇಳಿದ್ದ ಆಸ್ಪತ್ರೆ ಸಿಬ್ಬಂದಿ ಮಗು ಕೊಡುವಾಗ ಗಂಡು ಮಗು ನೀಡಿದ್ದಾರೆ ಎಂದು ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯ ವಿರುದ್ಧ Read more…

ಬಿಜೆಪಿ ಶಾಸಕ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಫೋಟೋ ವೈರಲ್: ಕ್ರಮಕ್ಕೆ ಒತ್ತಾಯಿಸಿ ದೂರು

ವಿಜಯಪುರ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಮಕ್ಕೆ ಒತ್ತಾಯಿಸಿ ದೂರು ನೀಡಲಾಗಿದೆ. ‘ಬಿಜೆಪಿಯ ಹಿಂದೂ ಹುಲಿಯ ಸಿಡಿ ಬಿಡುಗಡೆಗೆ Read more…

ದೂರದೂರಿಗೆ ಹೋಗಿದ್ದ ಗಂಡ, ತಡರಾತ್ರಿ ಮಲಗಿದ್ದ ಅತ್ತಿಗೆ ಬಳಿ ಬಂದ ಮೈದುನ

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ 28 ವರ್ಷದ ಮಹಿಳೆಗೆ ಆಕೆಯ ಮೈದುನ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ರಾತ್ರಿ ತನ್ನ ಪತಿ Read more…

ಮದುವೆ ನೆಪದಲ್ಲಿ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ, ಗರ್ಭಪಾತಕ್ಕೆ ಬಲವಂತ

ಶೀಶ್ ಘರ್: ಉತ್ತರ ಪ್ರದೇಶದ ಶೀಶ್ ಘರ್ ಪ್ರದೇಶದಲ್ಲಿ ಮದ್ರಸಾ ಶಿಕ್ಷಕನ ಮೇಲೆ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸಂತ್ರಸ್ತೆ ನೀಡಿದ Read more…

ತೊಂದರೆ ನೀಡಿದ ಕ್ಯಾಬ್ ಚಾಲಕನ ವಿರುದ್ಧ ನಟಿ ಸಂಜನಾ ಗರಂ, ದೂರು ನೀಡಿದ ಡ್ರೈವರ್

ಬೆಂಗಳೂರು: ಓಲಾ ಕ್ಯಾಬ್ ಚಾಲಕನ ವಿರುದ್ಧ ನಟಿ ಸಂಜೆ ಗರ್ಲಾನಿ ಗರಂ ಆಗಿದ್ದಾರೆ. ಕಾರಿನಲ್ಲಿ ಎಸಿ ಹಾಕದೆ ಕಿರಿಕ್ ಮಾಡಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಗಾದ ತೊಂದರೆಯ ಬಗ್ಗೆ Read more…

SHOCKING: ಸದ್ದಿಲ್ಲದೇ ಸ್ನಾನದ ದೃಶ್ಯ ಸೆರೆ ಹಿಡಿದ ಚಾಲಕ, ಮಹಿಳಾ ಪೊಲೀಸ್ ಅಧಿಕಾರಿ ದೂರು

ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವಾಹನ ಚಾಲಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಯ ಸ್ನಾನದ ದೃಶ್ಯಗಳನ್ನು ಸೆರೆಹಿಡಿದು 5 ಲಕ್ಷ ರೂ. ಕೊಡುವಂತೆ ಡಿಮ್ಯಾಂಡ್ ಮಾಡಿದ್ದಾನೆ. ಮಹಿಳಾ ಪೊಲೀಸ್ Read more…

ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣ: ಬಾಯ್ ಫ್ರೆಂಡ್ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಯ್ ಫ್ರೆಂಡ್ ವಿವೇಕ್ ಮತ್ತು ಸವಿ ಅವರಿಗೆ ಮೇಕಪ್ ಮ್ಯಾನ್ ಆಗಿದ್ದ ಮಹೇಶ್ ಅವರನ್ನು Read more…

ಕೋಳಿ ಮೊಟ್ಟೆಯಲ್ಲಿದ್ದ ವಸ್ತು ಕಂಡು ವ್ಯಕ್ತಿಗೆ ಬಿಗ್ ಶಾಕ್: ಎಗ್ ನಲ್ಲಿತ್ತು ಕಬ್ಬಿಣದ ಚೂರು

ಮಡಿಕೇರಿ: ಕೋಳಿ ಮೊಟ್ಟೆಯಲ್ಲಿ ಕಬ್ಬಿಣದ ಚೂರು ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಂಗಡಿಯಲ್ಲಿ ಖರೀದಿಸಿದ ಕೋಳಿ ಮೊಟ್ಟೆಯ ಕಬ್ಬಿಣದ ಚೂರು ಪತ್ತೆಯಾಗಿರುವುದಾಗಿ ಮುತ್ತೊಕ್ಲು ಗ್ರಾಮದ ಮಂಡೀರ ಕಾರ್ಯಪ್ಪ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...