Tag: ದೂರು

ಅಕ್ರಮ ಮರಳು ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಶಾಸಕನಿಗೆ ಜೀವ ಬೆದರಿಕೆ

ದಾವಣಗೆರೆ: ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ…

BIG NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಬರ ಪರಿಹಾರ ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ…

ಕಾಂಗ್ರೆಸ್ ಗೆದ್ದರೆ ಮಂಗಳಸೂತ್ರ ಕಸಿದು ಮುಸ್ಲಿಮರಿಗೆ ಕೊಡುತ್ತೆ ಹೇಳಿಕೆ: ಮೋದಿ ವಿರುದ್ಧ ದೂರು

ಶಿವಮೊಗ್ಗ: ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳ ಸೂತ್ರವನ್ನು ಕಸಿದು ಮುಸ್ಲಿಮರಿಗೆ ಕೊಡುತ್ತದೆ ಎಂದು ಪ್ರಧಾನಿ ಮೋದಿ…

ನಕಲಿ ಸಹಿ ಮಾಡಿಸಿ ಸೂಚಕರ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರದಲ್ಲಿ ಸೂಚಕರ ನಕಲಿ…

ಅಶ್ಲೀಲ ವಿಡಿಯೋ ತೋರಿಸಿ ಸೆಕ್ಸ್ ಗೆ ಒತ್ತಾಯ, ಮನೆಗೆ ವೇಶ್ಯೆಯರ ಕರೆತಂದು ಅಸಭ್ಯ ವರ್ತನೆ: ಪತಿ ವಿರುದ್ಧ ದೂರು

ಬೆಂಗಳೂರು: ಅಶ್ಲೀಲ ವಿಡಿಯೋ ರೀತಿ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಕಿರುಕುಳ ನೀಡುತ್ತಾನೆ. ಕಾಲ್ ಗರ್ಲ್…

ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ…

ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್: 2 ಕೋಟಿ ರೂ.ಗೆ ಬ್ಲಾಕ್ ಮೇಲ್

ಬೆಂಗಳೂರು: ಬಿಜೆಪಿ ನಾಯಕನಿಗೆ ಹನಿ ಟ್ರ್ಯಾಪ್ ಮಾಡಿ ಎರಡು ಕೋಟಿ ರೂಪಾಯಿ ಕೊಡುವಂತೆ ಬ್ಲಾಕ್ಮೇಲ್ ಮಾಡಿದ…

ಬ್ಯಾಂಕ್ ಅಧಿಕಾರಿಗಳಿಂದಲೇ SBI ಗೆ 9.71 ಕೋಟಿ ರೂ. ವಂಚನೆ: 220 ಮಂದಿ ವಿರುದ್ಧ ದೂರು

ಮೈಸೂರು: ಬ್ಯಾಂಕ್ ಅಧಿಕಾರಿಗಳೇ ಸೇರಿಕೊಂಡು ಅರ್ಹತೆ ಇಲ್ಲದವರಿಗೆ 9.71 ಕೋಟಿ ರೂಪಾಯಿಗೆ ಸಾಲ ನೀಡಿರುವ ಪ್ರಕರಣ…

ಡಿಸಿಎಂ, ಸಚಿವರ ಕಚೇರಿಗಳಲ್ಲಿ ಚುನಾವಣಾ ರಾಜಕೀಯ ಚಟುವಟಿಕೆ: ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಲವು ಸಚಿವರು, ಶಾಸಕರು ಸರ್ಕಾರಿ ಕಚೇರಿಗಳನ್ನು ರಾಜಕೀಯ ಚಟುವಟಿಕೆಗಳಿಗೆ…

KPSC ಯಲ್ಲಿ ಮತ್ತೊಂದು ಅಚ್ಚರಿ: ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ

ಬೆಂಗಳೂರು: ವಿವಾದಗಳಿಂದ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೊಂದು ಅಚ್ಚರಿ ಬೆಳವಣಿಗೆ ನಡೆದಿದೆ. ಜೂನಿಯರ್ ಇಂಜಿನಿಯರ್…