alex Certify ದೂರು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಬೆದರಿಕೆ ಆರೋಪ: ಸಿಸಿಬಿ ಪೊಲೀಸರಿಗೆ ನಿರ್ಮಾಪಕ ಪುಷ್ಕರ್ ದೂರು

ಬೆಂಗಳೂರು: ಖ್ಯಾತ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಬೆದರಿಕೆ ಹಾಗೂ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಸಿಸಿಬಿ ಪೊಲೀಸರ ಮೊರೆ ಹೋಗಿದ್ದಾರೆ. ಸಾಲಗಾರರು ತಮಗೆ ನಿರಂತರ ಕಿರುಕುಳ ನೀಡುತ್ತಿದ್ದು, ಬೆದರಿಕೆ ಹಾಕುತ್ತಿದ್ದಾರೆ. Read more…

BBMPಯಲ್ಲಿಯೂ ಬಹುಕೋಟಿ ಹಗರಣ ಬೆಳಕಿಗೆ: ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಹಣ ವರ್ಗಾವಣೆ; 9 ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಳಿಕ ಇದೀಗ ಬಿಬಿಎಂಪಿಯಲ್ಲಿಯೂ ಬಹುಕೋಟಿ ಅಕ್ರಮ ನಡೆದಿರುವುದು ಬಯಲಾಗಿದೆ. ಅಸ್ತಿತ್ವದಲ್ಲಿಯೇ ಇಲ್ಲದ ಸೊಸೈಟಿ, ಸಹಕಾರಿ ಸಂಘ-ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿರುವುದು Read more…

ಪ್ರಜ್ವಲ್ ರಾಸಲೀಲೆ ಪೆನ್ ಡ್ರೈವ್ ಹಂಚಿದ ಆರೋಪ: ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧನ ಸಾಧ್ಯತೆ

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಪೆನ್ ಡ್ರೈವ್ Read more…

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ದೂರು

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಸಲಿಂಗ ಕಾಮ ದೌರ್ಜನ್ಯದ ದೂರು ದಾಖಲಾಗಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. Read more…

ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲು…?

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿದೆ. ಇತ್ತೀಚೆಗಷ್ಟೇ ಸೂರಜ್ ರೇವಣ್ಣ ಅವರ ವಿರುದ್ಧ Read more…

ಪ್ರಜ್ವಲ್ ಪ್ರಕರಣದ ಹೊತ್ತಲ್ಲೇ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ, ಸಲಿಂಗ ಕಾಮ ಆರೋಪ: ದೂರು ನೀಡಿದ ವ್ಯಕ್ತಿ ವಿರುದ್ಧವೇ ಕೇಸ್ ದಾಖಲು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿದ್ದಾರೆ. ಇದೇ ಹೊತ್ತಲ್ಲಿ ಹೆಚ್.ಡಿ. ರೇವಣ್ಣ ಅವರ ಮತ್ತೊಬ್ಬ ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. Read more…

BIG NEWS: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಖ್ಯಾತ ಗಾಯಕ ಲಕ್ಕಿ ಅಲಿ ದೂರು

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಅಲಿ ದೂರು ನೀಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿ ಭೂಮಿ ಕಬಳಿಕೆ ಮಾಡಿದ್ದಾರೆ ಎಂದು Read more…

ಬಸ್ ನಿಂದ ಹಾರಿ ಹೋದ ‘ಉಚಿತ ಟಿಕೆಟ್’: ನಡು ರಸ್ತೆಯಲ್ಲೇ ಮಹಿಳೆಯನ್ನು ಕೆಳಗಿಳಿಸಿದ ಕಂಡಕ್ಟರ್

ಚಿತ್ರದುರ್ಗ: ಆಕಸ್ಮಿಕವಾಗಿ ಬಸ್ ಟಿಕೆಟ್ ಕಳೆದುಕೊಂಡ ಮಹಿಳೆಯನ್ನು ಕೆಎಸ್ಆರ್ಟಿಸಿ ಬಸ್ ನಿಂದ ಕೆಳಗಿಳಿಸಿದ ಅಮಾನವೀಯ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಬುಧವಾರ ನಡೆದಿದೆ. ಹೊಸದುರ್ಗ ತಾಲೂಕಿನ ಸಾಲಕಟ್ಟೆ Read more…

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ ವಂಚನೆ

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಗೆ 80 ಸಾವಿರ ರೂ. ವಂಚಿಸಿದ ಘಟನೆ ನಡೆದಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ವಿದೇಶದಲ್ಲಿ ಉದ್ಯೋಗಕ್ಕಾಗಿ ನೌಕರಿ.ಡಾಟ್ ಕಾಂ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ತನಿಖೆಗಾಗಿ ಸಿಬಿಐಗೆ ಯೂನಿಯನ್ ಬ್ಯಾಂಕ್ ದೂರು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಆಡಳಿತ ಮಂಡಳಿ ಸಿಬಿಐಗೆ ದೂರು ನೀಡಿದೆ. ಪ್ರಕರಣ Read more…

BREAKING NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; CBIಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೂರು

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಬಿಐ ಎಂಟ್ರಿಯಾಗಿದೆ. ಪ್ರಕರಣದ ಬಗ್ಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐಗೆ ದೂರು ನೀಡಿದೆ. ಹಣ ವರ್ಗಾವಣೆ Read more…

ಸಾಲಗಾರರಿಗೆ ಗುಡ್ ನ್ಯೂಸ್: ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುತ್ತಿದ್ದಲ್ಲಿ ದೂರು ನೀಡಿ

ಚಿತ್ರದುರ್ಗ: ಲೇವಾದೇವಿ ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961ರ ಪ್ರಕರಣ 28ರಡಿ ಸರ್ಕಾರವು ಬಡ್ಡಿದರ ನಿಗದಿಪಡಿಸಿದೆ. ಸರ್ಕಾರವು ಬಡ್ಡಿದರ ನಿಗದಿಪಡಿಸಿರುವ ಕುರಿತು ಸಾರ್ವಜನಿಕರಿಗೆ ಹೆಚ್ಚಿನ Read more…

ಅರ್ಜುನ ಆನೆ ಸ್ಮಾರಕ ಹೆಸರಲ್ಲಿ ಹಣ ಸಂಗ್ರಹ ಆರೋಪ: ದೂರು

ಹಾಸನ: ಅರ್ಜುನ ಆನೆ ಸ್ಮಾರಕ ನಿರ್ಮಾಣ ವಿಚಾರವನ್ನೇ ಬಂಡವಾಳ ಮಾಡಿಕೊಂಡು ಹಣ ಸಂಗ್ರಹಿಸಿದ ಆರೋಪ ಕೇಳಿ ಬಂದಿದ್ದು, ಮೈಸೂರಿನ ವ್ಯಕ್ತಿ ವಿರುದ್ಧ ಮಲೆನಾಡು ರಕ್ಷಣಾ ವೇದಿಕೆಯಿಂದ ಪೊಲೀಸರಿಗೆ ದೂರು Read more…

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಬಾಲಕಿ ಆತ್ಮಹತ್ಯೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಯುವಕನೊಬ್ಬ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ Read more…

ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುತ್ತದೆ ಎಂದು ಪ್ರಚೋದನಕಾರಿ ಮತ್ತು ದ್ವೇಷಪೂರಿತ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಪೊಲೀಸ್ ಸೋಗಿನಲ್ಲಿ ಕೊಲೆ ಬೆದರಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರ ಹೆಸರಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಮಂಜುನಾಥ ನಗರದ ಮೋದಿ ಸೇತುವೆ ಬಳಿ ಘಟನೆ ನಡೆದಿದೆ. ರಾತ್ರಿ ವೇಳೆ ಟೀ, ಕಾಫಿ ಮಾರುವ ಅರ್ಜುನ್ ಗೆ Read more…

ಪ್ರೀತಿಗೆ ಒಪ್ಪದ ಯುವತಿ ಮನೆ ಮೇಲೆ ಕಲ್ಲು ತೂರಿ ಕೊಲೆ ಬೆದರಿಕೆ ಹಾಕಿದ ಕಿಡಿಗೇಡಿ

ಬೆಳಗಾವಿ: ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಮಾಸುವ ಮೊದಲೇ ಬೆಳಗಾವಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಾಗಲ್ ಪ್ರೇಮಿಯ ಕಾಟದಿಂದ ಯುವತಿ ಮತ್ತು ಆಕೆಯ Read more…

ಜಾಲತಾಣ ನಂಬಿ ಹೂಡಿಕೆ ಮಾಡಿ 20 ಲಕ್ಷ ರೂ. ಕಳೆದುಕೊಂಡ ಉದ್ಯಮಿ

ಶಿವಮೊಗ್ಗ: ಅಸೆಟ್ ಮ್ಯಾನೇಜ್ಮೆಂಟ್ ಎಂಬ ಖಾತೆಯಲ್ಲಿ ಹಣ ಹೂಡಿಕೆ ಮಾಡಿದ ಸೊರಬದ ಉದ್ಯಮಿಯೊಬ್ಬರು 20 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಫೇಸ್ಬುಕ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಲಾಭ ಪಡೆಯುವ ಬಗ್ಗೆ Read more…

ಬೆಚ್ಚಿ ಬೀಳಿಸುವಂತಿದೆ ಬ್ಯಾಂಕ್ ಸಿಬ್ಬಂದಿ ವಂಚನೆ: ಗ್ರಾಹಕರ ಆಕ್ರೋಶ: ಮ್ಯಾನೇಜರ್ ಸೇರಿ 5 ಮಂದಿ ಪರಾರಿ

ಚಿಕ್ಕಮಗಳೂರು: ಸೆಂಟ್ರಲ್ ಬ್ಯಾಂಕ್ ಸಿಬ್ಬಂದಿಯಿಂದ ಗ್ರಾಹಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವತ್ತಕ್ಕೂ ಹೆಚ್ಚು ಗ್ರಾಹಕರಿಂದ ಸೆಂಟ್ರಲ್ ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಣ, ಚಿನ್ನ ವಾಪಸ್ ನೀಡುವಂತೆ ವಂಚನೆಗೊಳಗಾದವರು Read more…

ಕೆಲಸ ಕೊಡಿಸುವುದಾಗಿ ಕರೆದೊಯ್ದು ಮಹಿಳೆ ಮಾರಾಟ ಶಂಕೆ: ಮೂವರ ವಿರುದ್ಧ ಎಫ್ಐಆರ್ ದಾಖಲು

ದಾವಣಗೆರೆ: ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮಾರಾಟ ಮಾಡಿದ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಪೊಲೀಸ್ Read more…

ಕಾರ್ ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ

ಬೆಳ್ತಂಗಡಿ: ಕಾರ್ ಅಡ್ಡಗಟ್ಟಿ ಚಾಲಕ ಹಾಗೂ ಕಾರ್ ನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಕನ್ಯಾಡಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಧರ್ಮಸ್ಥಳದ ನಿವಾಸಿಗಳಾದ ಅಬ್ದುಲ್ Read more…

ಜಾಲತಾಣದಲ್ಲಿ ಖಾಸಗಿ ಕ್ಷಣಗಳ ವಿಡಿಯೋ ಹರಿಬಿಟ್ಟ ಕಿಡಿಗೇಡಿ

ರಾಮನಗರ: ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ಆತನ ಪತ್ನಿಯ ಜೊತೆ ಬಲವಂತವಾಗಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ರಾಮನಗರದ ಸಿಇಎನ್ ಪೋಲಿಸ್ ಠಾಣೆಯಲ್ಲಿ ದೂರು Read more…

ಖಾಸಗಿ ವಿಡಿಯೋ ತೋರಿಸಿ ವೈದ್ಯನಿಂದ ಬ್ಲಾಕ್ ಮೇಲ್: ಹಣ ನೀಡದಿದ್ದಕ್ಕೆ ಪತಿಗೆ ಫೋಟೋ ಸೆಂಡ್

ರಾಮನಗರ: ಖಾಸಗಿ ಫೋಟೋ, ವಿಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯನ ವಿರುದ್ಧ ಮಹಿಳೆ ಕುಂಬಳಗೂಡು ಪೊಲೀಸ್ ಠಾಣೆ ದೂರು ನೀಡಿದ್ದಾರೆ. ಕೊಪ್ಪಳ ಮೂಲದ ಪರಸಪ್ಪ ಎಂಬುವನ ವಿರುದ್ಧ Read more…

ಜಾಹೀರಾತು ನಂಬಿದ್ದಕ್ಕೆ ಪಂಗನಾಮ: 13.33 ಲಕ್ಷ ಕಳೆದುಕೊಂಡ ಉಪನ್ಯಾಸಕ

ಶಿವಮೊಗ್ಗ: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಬಂದ ಜಾಹೀರಾತು ನಂಬಿದ ಭದ್ರಾವತಿಯ ಉಪನ್ಯಾಸಕರೊಬ್ಬರು 13.33 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೊದಲಿಗೆ ವಿಡಿಯೋ ರಿವ್ಯೂಗೆ 120 ರೂಪಾಯಿ ಕೊಡುವುದಾಗಿ ಮಹಿಳೆಯೊಬ್ಬರು Read more…

ಪಂಚಾಯತಿ ಕಚೇರಿಯಲ್ಲೇ ಸಿಬ್ಬಂದಿ ಕಾಮಚೇಷ್ಟೆ: ಖಾಸಗಿ ಫೋಟೋ ವೈರಲ್

ಕೋಲಾರ: ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸಿಬ್ಬಂದಿ ಕಾಮಚೇಷ್ಟೆ ನಡೆಸಿದ್ದಾರೆ. ಸಿಬ್ಬಂದಿಯ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪಂಚಾಯಿತಿ ಬಿಲ್ Read more…

ನೀತಿ ಸಂಹಿತೆ ಉಲ್ಲಂಘಿಸಿ ಸಭೆ: ಶಾಸಕರ ಕಚೇರಿಗೆ ಬೀಗ

ಪುತ್ತೂರು: ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಮಸ್ಯೆ ನಿವಾರಣೆಗಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಶಾಸಕ ಅಶೋಕ್ ಕುಮಾರ್ ರೈ ಸಭೆ ನಡೆಸಿದ್ದಾರೆ. ಸಾರ್ವಜನಿಕರ ದೂರುಗಳ Read more…

ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆರೋಪ: ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ದೂರು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಚುವಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ನಾಳೆ ಚುನಾವಣಾ ಆಯೋಗಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ದೂರು ನೀಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯ Read more…

BIG NEWS: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ನವೀನ್ ಗೌಡ ವಿರುದ್ಧ SITಗೆ ದೂರು ನೀಡಿದ ಶಾಸಕ ಮಂಜು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಜೆಡಿಎಸ್ ಶಾಸಕ ಎ.ಮಂಜು ನವೀನ್ ಗೌಡ ವಿರುದ್ಧ ಎಸ್ಐಟಿಗೆ ದೂರು Read more…

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಸಂತ್ರಸ್ತೆಯರಿಗೆ ಬೆದರಿಕೆ ಆರೋಪ; ಮಾಜಿ ಸಿಎಂ HDK ವಿರುದ್ಧ ಕಾಂಗ್ರೆಸ್ ದೂರು ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಸಂತ್ರಸ್ತೆಯರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸ್ಐಟಿಯಲ್ಲಿ Read more…

BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್, ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ JDS ನಿಯೋಗ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...