alex Certify ದೂರು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಮತ ಹಾಕಿ ಫೋಟೋ ಹರಿಬಿಟ್ಟ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್

ಬಳ್ಳಾರಿ: ಮತದಾನದ ಗೌಪ್ಯತೆ ಕಾಪಾಡಿಕೊಳ್ಳದ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ ಹತ್ತನೇ ವಾರ್ಡ್ ಬಿಜೆಪಿ Read more…

ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು: ದೂರು ನೀಡಲು ಎಸ್ಐಟಿ ಸೂಚನೆ

ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಡಿಯೋದಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಪತ್ತೆ ಮಾಡಿದ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯರಿಗೆ ದೂರು ನೀಡಲು Read more…

ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಸಮೀಪದಲ್ಲೇ ಇರಿದು ಕೊಂದ ಪತಿ

ಬೆಂಗಳೂರು: ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ ಕೊಲೆ ಮಾಡಿದ ಘಟನೆ ಗುರುವಾರ ಬೆಂಗಳೂರಿನ ಕೋರಮಂಗಲದ ಆರನೇ ಬ್ಲಾಕ್ ನಲ್ಲಿ ನಡೆದಿದೆ. 28 ವರ್ಷದ Read more…

ಕಾಂಗ್ರೆಸ್ ಶಾಸಕನ ಖಾಸಗಿ ವಿಡಿಯೋ ವೈರಲ್: ದೂರು

ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅವರ ಖಾಸಗಿ ವಿಡಿಯೋ ಹರಿದಾಡಿದ ಬೆನ್ನಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂದರ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. Read more…

ಪ್ರಜ್ವಲ್ ಪ್ರಕರಣದಲ್ಲಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ: ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಒತ್ತಾಯಿಸಿ ಜೆಡಿಎಸ್ ದೂರು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ಲೈಂಗಿಕ ಹಗರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಗೌರವಕ್ಕೆ Read more…

ಮೆಕ್ಯಾನಿಕ್ ಗಳ ಅವಹೇಳನ: ಖಾಸಗಿ ವಾಹಿನಿ ಟಿವಿ ಶೋ ವಿರುದ್ಧ ದೂರು ದಾಖಲು

ತುಮಕೂರು: ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರಲ್ಲಿ ಮೆಕ್ಯಾನಿಕ್ ಗಳಿಗೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಖ್ಯಾತ ನಟ, ನಟಿಯರು ತೀರ್ಪುಗಾರರಾಗಿರುವ ಜನಪ್ರಿಯ ರಿಯಾಲಿಟಿ ಶೋನರಲ್ಲಿ ಮೆಕ್ಯಾನಿಕ್ Read more…

ಕರಗ ವೀಕ್ಷಣೆಗೆ ಬಂದ ಮಹಿಳೆಯ ಚಿನ್ನಾಭರಣ ಕಳವು

ಬೆಂಗಳೂರು: ವಿಶ್ವವಿಖ್ಯಾತ ಕರಗ ಮಹೋತ್ಸವ ಮೆರವಣಿಗೆ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರ ಚಿನ್ನಾಭರಣಗಳನ್ನು ಕಿಡಿಗೇಡಿಗಳು ಕಳವು ಮಾಡಿದ ಘಟನೆ ತಿಗಳರ ಪೇಟೆಯ ಧರ್ಮರಾಯ ಸ್ವಾಮಿ ದೇವಾಲಯ ಆವರಣದಲ್ಲಿ ನಡೆದಿದೆ. ಚಿಕ್ಕಪೇಟೆ Read more…

BIG NEWS: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ; ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಯಕರ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ. Read more…

ಅಕ್ರಮ ಮರಳು ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಶಾಸಕನಿಗೆ ಜೀವ ಬೆದರಿಕೆ

ದಾವಣಗೆರೆ: ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದ ಹರಿಹರ ಶಾಸಕ ಬಿ.ಪಿ. ಹರೀಶ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. Read more…

BIG NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಬರ ಪರಿಹಾರ ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ, ಚುನಾವಣಾ ಆಯೋಗಕ್ಕೆ Read more…

ಕಾಂಗ್ರೆಸ್ ಗೆದ್ದರೆ ಮಂಗಳಸೂತ್ರ ಕಸಿದು ಮುಸ್ಲಿಮರಿಗೆ ಕೊಡುತ್ತೆ ಹೇಳಿಕೆ: ಮೋದಿ ವಿರುದ್ಧ ದೂರು

ಶಿವಮೊಗ್ಗ: ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳ ಸೂತ್ರವನ್ನು ಕಸಿದು ಮುಸ್ಲಿಮರಿಗೆ ಕೊಡುತ್ತದೆ ಎಂದು ಪ್ರಧಾನಿ ಮೋದಿ ನೀಡಿದ ಹೇಳಿಕೆ ಕೋಮು ಭಾವನೆ ಕೆರಳಿಸುವಂತಿದೆ. ಅವರ ವಿರುದ್ಧ ಸೂಕ್ತ ಕ್ರಮ Read more…

ನಕಲಿ ಸಹಿ ಮಾಡಿಸಿ ಸೂಚಕರ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರದಲ್ಲಿ ಸೂಚಕರ ನಕಲಿ ಸಹಿ ಮಾಡಿಸಿ, ಸುಳ್ಳು ಸೂಚಕರ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾ Read more…

ಅಶ್ಲೀಲ ವಿಡಿಯೋ ತೋರಿಸಿ ಸೆಕ್ಸ್ ಗೆ ಒತ್ತಾಯ, ಮನೆಗೆ ವೇಶ್ಯೆಯರ ಕರೆತಂದು ಅಸಭ್ಯ ವರ್ತನೆ: ಪತಿ ವಿರುದ್ಧ ದೂರು

ಬೆಂಗಳೂರು: ಅಶ್ಲೀಲ ವಿಡಿಯೋ ರೀತಿ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಕಿರುಕುಳ ನೀಡುತ್ತಾನೆ. ಕಾಲ್ ಗರ್ಲ್ ಗಳನ್ನು ಮನೆಗೆ ಕರೆಸಿಕೊಂಡು ಅಸಭ್ಯವಾಗಿ ವರ್ತಿಸುತ್ತಾನೆ ಎಂದು ನೊಂದ ಮಹಿಳೆ ಬಸವನಗುಡಿ Read more…

ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖ್ಯ ಚುನಾವಣಾ ಅಧಿಕಾರಿಗೆ ದೂರು Read more…

ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್: 2 ಕೋಟಿ ರೂ.ಗೆ ಬ್ಲಾಕ್ ಮೇಲ್

ಬೆಂಗಳೂರು: ಬಿಜೆಪಿ ನಾಯಕನಿಗೆ ಹನಿ ಟ್ರ್ಯಾಪ್ ಮಾಡಿ ಎರಡು ಕೋಟಿ ರೂಪಾಯಿ ಕೊಡುವಂತೆ ಬ್ಲಾಕ್ಮೇಲ್ ಮಾಡಿದ ಘಟನೆ ನಡೆದಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ್ಯೋತಿ, ಧರ್ಮೇಂದ್ರ Read more…

ಬ್ಯಾಂಕ್ ಅಧಿಕಾರಿಗಳಿಂದಲೇ SBI ಗೆ 9.71 ಕೋಟಿ ರೂ. ವಂಚನೆ: 220 ಮಂದಿ ವಿರುದ್ಧ ದೂರು

ಮೈಸೂರು: ಬ್ಯಾಂಕ್ ಅಧಿಕಾರಿಗಳೇ ಸೇರಿಕೊಂಡು ಅರ್ಹತೆ ಇಲ್ಲದವರಿಗೆ 9.71 ಕೋಟಿ ರೂಪಾಯಿಗೆ ಸಾಲ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಷ್ಕರ್ ಪೊಲೀಸ್ ಠಾಣೆಗೆ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ Read more…

ಡಿಸಿಎಂ, ಸಚಿವರ ಕಚೇರಿಗಳಲ್ಲಿ ಚುನಾವಣಾ ರಾಜಕೀಯ ಚಟುವಟಿಕೆ: ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಲವು ಸಚಿವರು, ಶಾಸಕರು ಸರ್ಕಾರಿ ಕಚೇರಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ನಿಯೋಗದಿಂದ ಕೇಂದ್ರ Read more…

KPSC ಯಲ್ಲಿ ಮತ್ತೊಂದು ಅಚ್ಚರಿ: ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ

ಬೆಂಗಳೂರು: ವಿವಾದಗಳಿಂದ ಸುದ್ದಿಯಲ್ಲಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೊಂದು ಅಚ್ಚರಿ ಬೆಳವಣಿಗೆ ನಡೆದಿದೆ. ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿ ಕಚೇರಿಯಿಂದಲೇ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಗೆ ಕೆಪಿಎಸ್ Read more…

ಬಿಜೆಪಿ ಸೇರಿದ ಜನಾರ್ದನ ರೆಡ್ಡಿಗೆ ಶಾಕ್: ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕಾಂಗ್ರೆಸ್ ದೂರು

ಬೆಂಗಳೂರು: ಕಲ್ಯಾಣ ಕರ್ನಾಟಕ ರಾಜ್ಯ ಪ್ರಗತಿಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಿರುವ ಶಾಸಕ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅಸಿಂಧುಗೊಳಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ವಿಲೀನ ಪ್ರಕ್ರಿಯೆ ಸಂವಿಧಾನದ ಶೆಡ್ಯೂಲ್ Read more…

ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಒತ್ತಾಯಿಸಿ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ Read more…

ಮಾತನಾಡುವಾಗ ಮೊದಲು ಯೋಚಿಸಿ

ಕೆಲವೊಮ್ಮೆ ನಾವು ಮಾಡುವ ಸಣ್ಣ ತಪ್ಪಿನಿಂದ ಜೀವಮಾನವಿಡೀ ಪಶ್ಚಾತ್ತಾಪ ಪಡಬೇಕಾಗುತ್ತದೆ. ಮಾತೇ ಮುತ್ತು, ಮಾತೇ ಮೃತ್ಯು ಅನ್ನುವ ಮಾತಿನಂತೆ ಕೆಲವೊಮ್ಮೆ ನಾವು ಯೋಚಿಸದೇ ಆಡುವ ಮಾತಿನಿಂದ ಸಂಬಂಧಗಳು ಹಾಳಾಗುವುದು Read more…

ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್: ಶಿಕ್ಷಕನಿಂದ 10 ಲಕ್ಷ ರೂ. ಪಡೆದು ವಂಚನೆ

ಚಿಕ್ಕಬಳ್ಳಾಪುರ: ನಕಲಿ ಬೆತ್ತಲೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಶಿಕ್ಷಕನಿಂದ 9.99 ಲಕ್ಷ ರೂ. ಪಡೆದು ವಂಚಿಸಿದ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಸೈಬರ್ ಠಾಣೆಗೆ ದೂರು ನೀಡಿಲ್ಲಾಗಿದೆ. Read more…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪತ್ನಿ ಕಾರ್ ಕಳವು, ಎಫ್‌ಐಆರ್ ದಾಖಲು

ನವದೆಹಲಿ: ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪತ್ನಿಗೆ ಸೇರಿದ ಕಾರ್ ಅನ್ನು ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳವು ಮಾಡಲಾಗಿದೆ. ಗೋವಿಂದಪುರಿಯಲ್ಲಿರುವ ಸೇವಾ ಕೇಂದ್ರದಲ್ಲಿ Read more…

ಸಿಎಂ ಸಿದ್ಧರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಹೆಗಡೆ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಡುಪಿ –ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಎರಡು ವಿಚಾರವಾಗಿ ಬಿಜೆಪಿ Read more…

ಮಾಜಿ ಸಂಸದ ಚಂದ್ರಪ್ಪ ವಿರುದ್ಧ ಸುಳ್ಳು ಪ್ರಮಾಣ ಪತ್ರ ಸೃಷ್ಟಿಸಿ ಷಡ್ಯಂತ್ರ: ಇಬ್ಬರ ವಿರುದ್ಧ ಎಫ್ಐಆರ್

ಬೆಂಗಳೂರು: ಚಿತ್ರದುರ್ಗದ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ನಕಲು ಮಾಡಿ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬಿ.ಎನ್. ಚಂದ್ರಪ್ಪ Read more…

ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಮಹಿಳೆಯ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ಮೆಟ್ರೋ ಸಿಬ್ಬಂದಿ ದುರ್ವರ್ತನೆ ತೋರಿದ್ದಾರೆ. ಜಾಲಹಳ್ಳಿ ಮೆಟ್ರೋ Read more…

ವರದಕ್ಷಿಣೆ ಕಿರುಕುಳ ಆರೋಪ: ಪತಿ ಮನೆ ಎದುರು ಧರಣಿ ಕುಳಿತ ಪತ್ನಿ ಮೇಲೆ ಹಲ್ಲೆ: ಶಾಸಕ ಭೇಟಿ

ಚಿತ್ರದುರ್ಗ: ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಚಿತ್ರದುರ್ಗದ ಆದರ್ಶ ನಗರದಲ್ಲಿರುವ ಪತಿ ಮನೆ ಎದುರು ಪತ್ನಿ ಧರಣಿ ಕುಳಿತಿದ್ದು, ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಪತಿ ವಿಕಾಸ್ ಮನೆ Read more…

ಕೈದಿಗೆ ರಾಸಾಯನಿಕ ಮಿಶ್ರಿತ ಪೇಡ ತಿನ್ನಿಸಲು ಸಂಚು: ಮಹಿಳೆ ವಿರುದ್ಧ ದೂರು

ಬೆಳಗಾವಿ: ವಿಚಾರಣಾಧೀನ ಕೈದಿಗೆ ರಾಸಾಯನಿಕ ಮಿಶ್ರಿತ ಪೇಡ ತಿನ್ನಿಸಲು ಸಂಚು ರೂಪಿಸಿದ್ದ ಮಹಿಳೆ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಗೆ ರಾಸಾಯನಿಕ ಮಿಶ್ರಿತ Read more…

ಬೆಂಗಳೂರಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ದಾಳಿ ವೇಳೆ 20 ಬಾಲಕಿಯರು ಪತ್ತೆ

ಬೆಂಗಳೂರು: ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾನವ ಕಳ್ಳ ಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ Read more…

BREAKING: ಚುನಾವಣೆ ಹೊತ್ತಲ್ಲೇ ಯಡಿಯೂರಪ್ಪಗೆ ಶಾಕ್: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪದಡಿ ಪೋಕ್ಸೊ ಕೇಸ್ ದಾಖಲು

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...