alex Certify ದೂರು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೇ ತಿಳಿಸದೇ ಬಾಲಕಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ: ದೂರು

ಬೆಂಗಳೂರು: ಪೋಷಕರಿಗೆ ತಿಳಿಸದೆ ಬಾಲಕಿ ಮದುವೆ ಮಾಡಿಸಿದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಫೆಬ್ರವರಿ 15ರಂದು 14 ವರ್ಷದ ಬಾಲಕಿಯನ್ನು ಆಕೆಯ ಅಜ್ಜಿ, ದೊಡ್ಡಪ್ಪ, ದೊಡ್ಡಮ್ಮ 24 Read more…

ಮಹಿಳೆ ಮೊಬೈಲ್ ನಂಬರ್ ಪಡೆದು ಅಸಭ್ಯ ಸಂದೇಶ: ಪೊಲೀಸ್ ಅಮಾನತು

ಮಂಗಳೂರು: ದೂರು ಕೊಡಲು ಬಂದ ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ. ಕಾವೂರು ಠಾಣೆ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅಮಾನತುಗೊಂಡವರು. ಪೊಲೀಸ್ ಠಾಣೆಗೆ Read more…

BIG NEWS: ದೆಹಲಿ ಪ್ರತಿಭಟನೆಗೆ ಜಾಹೀರಾತು: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು: ಕೇಂದ್ರ ಸರ್ಕಾರ ಅನುದಾನ ಬಿಡುಗಡೆಯಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೇಂದ್ರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ಸರ್ಕಾರ Read more…

ಖಬರಸ್ಥಾನ ಜಾಗದಲ್ಲಿದ್ದ ಮರ ಕಡಿದ ಆರೋಪ: ಎರಡು ಕೋಮಿನವರ ಗಲಾಟೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪ ಜಂಬರಘಟ್ಟೆ ಗ್ರಾಮದಲ್ಲಿ ಖಬರಸ್ಥಾನ ಜಾಗದಲ್ಲಿದ್ದ ಮರ ಕಡಿದ ಆರೋಪದಲ್ಲಿ ಎರಡು ಕೋಮಿನವರ ನಡುವೆ ಗಲಾಟೆ ನಡೆದಿದೆ. ಪರಸ್ಪರ ಕೈ Read more…

BIG NEWS: ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ನಿಖಿಲ್ ಕುಮಾರಸ್ವಾಮಿ ದೂರು

ಬೆಂಗಳೂರು: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ Read more…

ಸಾಲದ ವಿಚಾರಕ್ಕೆ ಗಲಾಟೆ: ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಬಂದ ಮಹಿಳೆಯರು

ಬೆಂಗಳೂರು: ಸಾಲದ ವಿಚಾರಕ್ಕೆ ಗಲಾಟೆಯಾಗಿ ನ್ಯಾಯಕ್ಕಾಗಿ ಇಬ್ಬರು ಮಹಿಳೆಯರು ಬೆಂಗಳೂರಿನ ಬಾಗಲಗುಂಟೆ ಪೋಲಿಸ್ ಠಾಣೆಗೆ ಬಂದಿದ್ದಾರೆ. ಗೀತಾ ಎಂಬುವರು ಪಡೆದ ಸಾಲದ ಹಣ ವಾಪಸ್ ಕೊಟ್ಟಿಲ್ಲ ಎಂದು ಶ್ವೇತಾ Read more…

ಸುಳ್ಳು ಆರೋಪ ಮಾಡಿ ಜೈಲಿಗೆ ಕಳಿಸಿದ್ದ ಮಾಜಿ ಪ್ರೇಯಸಿ ವಿರುದ್ಧ ಯುವಕ ದೂರು

ಬೆಂಗಳೂರು: ಸುಳ್ಳು ಆರೋಪ ಮಾಡಿ ಜೈಲಿಗೆ ಕಳಿಸಿದ್ದ ಮಾಜಿ ಪ್ರೇಯಸಿ ವಿರುದ್ಧ ಯುವಕನೊಬ್ಬ ರಾಜರಾಜೇಶ್ವರಿ ನಗರ ಠಾಣೆ ಪೋಲೀಸರಿಗೆ ದೂರು ನೀಡಿದ್ದಾನೆ. ಆರ್.ಆರ್. ನಗರ ನಿವಾಸಿ ಶೆರ್ವಿನ್ ನೀಡಿದ Read more…

ಲಿವ್ ಇನ್ ರಿಲೇಷನ್ ಶಿಪ್ ಸಮಸ್ಯೆ ಬಗೆಹರಿಸುವುದಾಗಿ ಸ್ನೇಹಿತನಿಂದಲೇ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಲಿವ್ ಇನ್ ರಿಲೇಶನ್ ಶಿಪ್ ಸಮಸ್ಯೆ ಇತ್ಯರ್ಥಪಡಿಸುವ ನೆಪದಲ್ಲಿ ಸ್ನೇಹಿತನೇ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಲಿವ್ ಇನ್ ರಿಲೇಷನ್ ಶಿಪ್ Read more…

ವಿವಾಹಿತೆಯೊಂದಿಗೆ ಪರಾರಿಯಾದ ವ್ಯಕ್ತಿ: ಪತಿ, ಪತ್ನಿ ಹುಡುಕಿ ಕೊಡಲು ಪ್ರತ್ಯೇಕ ದೂರು

ಬೆಂಗಳೂರು: ವಿವಾಹಿತನೊಬ್ಬ ವಿವಾಹಿತೆ ಜೊತೆ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಪುಟ್ಟಿನಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಇಲಿಯಾಸ್ ನಗರದ ವಾಸೀಂ ಮತ್ತು ಕುಮಾರಸ್ವಾಮಿ ಲೇಔಟ್ ದಿಲ್ಶಾದ್ Read more…

ಪ್ರೀತಿಸುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದು ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ

ರಾಮನಗರ: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ ಬಾಲಕಿಯನ್ನು ಇನ್ಸ್ಟಾಗ್ರಾಮ್ ಮೂಲಕ Read more…

ನಕಲಿ ಅಂಕಪಟ್ಟಿ ನೀಡಿ ಅಂಚೆ ಸೇವಕರ ಹುದ್ದೆ ಪಡೆದಿದ್ದ 14 ಮಂದಿ ವಿರುದ್ಧ ಕೇಸ್ ದಾಖಲು

ಶಿರಸಿ: ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಕಲಿ ಅಂಕಪಟ್ಟಿ ಆಧಾರ ನೀಡಿ ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಆಯ್ಕೆಯಾಗಿದ್ದ 14 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿರಸಿ ಮಾರುಕಟ್ಟೆ Read more…

ವರದಕ್ಷಿಣೆ ನೀಡದಿದ್ರೆ ಮೊದಲ ರಾತ್ರಿ ಕ್ಯಾನ್ಸಲ್ ಎಂದ ಪತಿ

ಬೆಂಗಳೂರು: ವರದಕ್ಷಿಣೆಯಾಗಿ 15 ಲಕ್ಷ ರೂ. ಕೊಡದಿದ್ದರೆ ಮೊದಲ ರಾತ್ರಿ ಕ್ಯಾನ್ಸಲ್ ಎಂದು ಪತಿ ಮತ್ತು ಆತನ ಕುಟುಂಬದವರು ಹೇಳಿದ್ದು, ವಿವಾಹಿತ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು Read more…

ಹಾಸ್ಟೆಲ್ ವಾರ್ಡನ್, ಕೆಎಎಸ್ ಅಧಿಕಾರಿ ಅಕ್ರಮ ಸಂಬಂಧ: ನೋಡಿದ ಪುತ್ರಿ ಮೇಲೆ ಹಲ್ಲೆ

ಕಲಬುರಗಿ: ತಾಯಿಯ ಅಕ್ರಮ ಸಂಬಂಧ ನೋಡಿದ್ದಕ್ಕೆ ಪುತ್ರಿ ಮೇಲೆ ಹಲ್ಲೆ ನಡೆಸಲಾಗಿದೆ. ತಾಯಿಯ ವಿರುದ್ಧವೇ 9 ವರ್ಷದ ಬಾಲಕಿ ದೂರು ನೀಡಿದ್ದಾಳೆ. ಕಲಬುರಗಿಯ ಬ್ರಹ್ಮಪೂರ ಠಾಣೆ ಪೋಲಿಸಲು ಹಾಸ್ಟೆಲ್ Read more…

ಮನೆಯಲ್ಲಿ ಕುಳಿತು ವಿಮಾನ ಟಿಕೆಟ್ ಬುಕಿಂಗ್ ಮಾಡಿದ್ರೆ ಉತ್ತಮ ಲಾಭ ಎಂದು ನಂಬಿದ ಮಹಿಳೆಗೆ ಶಾಕ್: 89 ಲಕ್ಷ ರೂ. ವಂಚನೆ

ಕಲಬುರಗಿ: ಮನೆಯಲ್ಲಿ ಕುಳಿತು ವಿಮಾನ ಟಿಕೆಟ್ ಬುಕಿಂಗ್ ಮಾಡಿದರೆ ಉತ್ತಮ ಲಾಭ ನೀಡುವುದಾಗಿ ನಂಬಿಸಿದ ಸೈಬರ್ ವಂಚಕರು ಮಹಿಳೆಗೆ 89.12 ಲಕ್ಷ ರೂ. ವಂಚಿಸಿದ ಘಟನೆ ನಡೆದಿದ್ದು, ಕಲಬುರಗಿಯ Read more…

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಐವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದ್ದು, ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ನಗರ ನಿತಿನ್ Read more…

ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಗ್ರಾಮದಲ್ಲಿ ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವ ವಿಷಯದಲ್ಲಿ ಎರಡು ಗುಂಪಿನ ನಡುವೆ ಗಲಾಟೆ Read more…

ಬ್ಯಾಂಕ್ ಅಧಿಕಾರಿಯಿಂದಲೇ ವಂಚನೆ: ಗ್ರಾಹಕರ ಖಾತೆಯಲ್ಲಿದ್ದ ಹಣ ಪತ್ನಿ, ತಂದೆಯ ಖಾತೆಗೆ ವರ್ಗಾವಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರುನಲ್ಲಿ ಗ್ರಾಹಕರ ಖಾತೆಯಿಂದ 49 ಲಕ್ಷ ರೂ ಗಳನ್ನು ಸಂಬಂಧಿಕರ ಖಾತೆಗೆ ವರ್ಗಾಯಿಸಿ ವಂಚಿಸಿದ ಕೆನರಾ ಬ್ಯಾಂಕ್ ಅಧಿಕಾರಿ ಸುನಿಲ್ ವಿರುದ್ಧ Read more…

ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ 4 ಕಡೆ ದೂರು

ಬೆಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ರಾಜ್ಯದ 4 ಕಡೆ ದೂರು ನೀಡಲಾಗಿದೆ. ದಕ್ಷಿಣ ಕನ್ನಡ Read more…

ದುಪ್ಪಟ್ಟು ಲಾಭದ ಆಮಿಷ ನಂಬಿ ವಂಚನೆಗೊಳಗಾದ ಪೊಲೀಸ್

ಬೆಳಗಾವಿ: ದುಪ್ಪಟ್ಟು ಲಾಭದ ಆಮಿಷ ನಂಬಿದ ಪೊಲೀಸ್ ಕಾನ್ಸ್ಟೇಬಲ್ ಆನ್ಲೈನ್ ಟ್ರೇಡಿಂಗ್ ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾಗಿದ್ದಾರೆ. ಈ ಕುರಿತು ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ Read more…

ನಟಿ ತಾರಾ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ನಕಲಿ ಪೋಸ್ಟ್: ದೂರು ದಾಖಲು

ಬೆಂಗಳೂರು: ಖ್ಯಾತ ನಟಿ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯೆ ತಾರಾ ಅನುರಾಧ ಅವರ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ನಕಲಿ ಪೋಸ್ಟ್ ಹಾಕಲಾಗಿದೆ. ಈ ಕುರಿತಾಗಿ ಬೆಂಗಳೂರು ದಕ್ಷಿಣ Read more…

ಸಿಎಂ ಸಿದ್ದರಾಮಯ್ಯ ವಾಯ್ಸ್ ರಿಮೇಕ್ ಮಾಡಿದ ಯುವಕ: ಪ್ರಕರಣ ದಾಖಲು

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಯ್ಸ್ ರಿಮೇಕ್ ಮಾಡಿದ ಆಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನ ವಿರುದ್ಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರು Read more…

ಮದುವೆಯಾಗುವುದಾಗಿ ನಂಬಿಸಿ ಮೋಸ; ಪ್ರಿಯತಮೆ ಗರ್ಭಿಣಿಯಾಗುತ್ತಿದ್ದಂತೆ ಭ್ರೂಣ ಹತ್ಯೆ ಮಾಡಿಸಿ ಯುವಕ ಪರಾರಿ; ದೂರು ದಾಖಲು

ಬೆಂಗಳೂರು: ಇಡೀ ರಾಜ್ಯವೇ ಬೆಚ್ಚಿ ಬೀಳುವಂತಹ ಭ್ರೂಣ ಹತ್ಯೆ ಪ್ರಕರಣದ ಜಾಲವನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಯುವತಿಯೊಬ್ಬರು ತನ್ನ ಪ್ರಿಯಕರನ ವಿರುದ್ಧ Read more…

Wife Swapping: ಪತ್ನಿಗೆ ಅಶ್ಲೀಲ ವಿಡಿಯೋ ತೋರಿಸಿ ಸ್ನೇಹಿತನೊಂದಿಗೆ ಕಾಲ ಕಳೆಯುವಂತೆ ಕಿರುಕುಳ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವೈಫ್ ಸ್ವಾಪಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಸ್ನೇಹಿತನ ಜೊತೆ ಕಾಲ ಕಳೆಯುವಂತೆ ಪತಿ ಪತ್ನಿಗೆ ಪೀಡಿಸಿದ್ದಾನೆ. ಇದಕ್ಕೆ ಒಪ್ಪದಿದ್ದಾಗ ಪತ್ನಿಗೆ ಕಿರುಕುಳ ನೀಡಿ ಹಲ್ಲೆ Read more…

ಪತ್ನಿಯ ಖಾಸಗಿ ದೃಶ್ಯ ಸೆರೆ ಹಿಡಿದು ಸ್ನೇಹಿತರಿಗೆ ಫೋಟೋ, ವಿಡಿಯೋ ಸೆಂಡ್ ಮಾಡಿದ ಪತಿ

ಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯ ಗಮನಕ್ಕೆ ಬಾರದೆ ಖಾಸಗಿ ದೃಶ್ಯ ಸೆರೆಹಿಡಿದು ಸ್ನೇಹಿತರಿಗೆ ಕಳುಹಿಸಿ ವಿಕೃತಿ ಮೆರೆದಿದ್ದಾನೆ. ಬ್ಯಾಟರಾಯನಪುರ ಠಾಣೆ ಪೊಲೀಸರು ಶೇಖರ್ ಸ್ವಾಮಿ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. Read more…

SHOCKING: ಬೆತ್ತಲೆಗೊಳಿಸಿ, ನಾಯಿಯಿಂದ ಕಚ್ಚಿಸಿ ಮನೆ ಕೆಲಸದ ಬಾಲಕಿಗೆ ಚಿತ್ರಹಿಂಸೆ

ಗುರ್ಗಾಂವ್‌ ನಲ್ಲಿ ಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ 5 ತಿಂಗಳ ಕಾಲ ಚಿತ್ರಹಿಂಸೆ ನೀಡಲಾಗಿದೆ. ಗುರ್‌ಗಾಂವ್‌ನ ಸೆಕ್ಟರ್ 57 ರಲ್ಲಿ ಘಟನೆ ನಡೆದಿದೆ. 13 ವರ್ಷದ ಮನೆಕೆಲಸದಾಕೆ ಭೀಕರ Read more…

ಶಾಲೆಗಳಲ್ಲಿ ಅನಗತ್ಯ ಓಡಾಟ, ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಪಡಿಸಿದರೆ ದೂರು ನೀಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಾಲೆ ಆವರಣದಲ್ಲಿ ಅನಗತ್ಯವಾಗಿ ಓಡಾಡುವವರು, ಸುರಕ್ಷತೆಗೆ ಭಂಗ ತರುವವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಶಾಲಾ ಶಿಕ್ಷಣ ಇಲಾಖೆ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ Read more…

ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷರ ವಿರುದ್ಧ ವಂಚನೆ ಕೇಸ್ ದಾಖಲು

ಬೆಂಗಳೂರು: ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ಅವರ ವಿರುದ್ಧ ವಂಚನೆ, ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎನ್.ಪಿ.ಎಸ್. Read more…

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಯುವಕ: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಶಿವಮೊಗ್ಗ: ಪ್ರೀತಿಸಿದ್ದ ಯುವಕ ನಂಬಿಸಿ ಮೋಸ ಮಾಡಿದ್ದರಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. 27 ವರ್ಷದ ಯುವತಿ, 30 ವರ್ಷದ ಯುವಕ 6 Read more…

ಸಚಿವ ಮಧು ಬಂಗಾರಪ್ಪ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಕಾಂಗ್ರೆಸ್ ನಾಯಕರ ಅವಹೇಳನ, ದೂರು

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ಪಕ್ಷದ ಮುಖಂಡ Read more…

2.66 ಕೋಟಿ ರೂ. ಮೌಲ್ಯದ 6000 ಕ್ವಿಂಟಾಲ್ ಪಡಿತರ ಅಕ್ಕಿ ನಾಪತ್ತೆ

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಆಹಾರ ಧಾನ್ಯ ಗೋದಾಮಿನಲ್ಲಿ ಸುಮಾರು 2.66 ಕೋಟಿ ರೂಪಾಯಿ ಮೌಲ್ಯದ 6,000 ಕ್ವಿಂಟಲ್ ಪಡಿತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...