alex Certify ದೂರು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತನ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು Read more…

ಕಿಡಿಗೇಡಿಗಳಿಂದ KSRTC ಫೇಸ್ಬುಕ್ ಖಾತೆ ಹ್ಯಾಕ್: ದೂರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆ.ಎಸ್.ಆರ್.ಟಿ.ಸಿ.) ಅಧಿಕೃತ ಫೇಸ್ಬುಕ್ ಖಾತೆಯನ್ನು ಇತ್ತೀಚಿಗೆ ಕಿಡಿಗೇಡಿಗಳು ಹ್ಯಾಕ್ ಮಾಡಿದ ಸಂಗತಿ ಬೆಳಕಿಗೆ ಬಂದಿದ್ದು, ಕೇಂದ್ರ ವಿಭಾಗದ  ಸಿಇಎನ್ ಠಾಣೆಗೆ ದೂರು Read more…

BREAKING : ಮುರುಘಾಶ್ರೀ ವಿರುದ್ಧ ಮತ್ತೊಂದು ದೂರು ದಾಖಲು

ಚಿತ್ರದುರ್ಗ  : ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು,  ಮುರುಘಾಶ್ರೀ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿರುವುದು ಸಹ ಅಪರಾಧವಾಗಿದೆ ಎಂದು Read more…

ಲೋಕಾಯುಕ್ತ ಪ್ರಕರಣದಲ್ಲಿ ಲಂಚ ಕೇಳಿಲ್ಲ ಎಂದು ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ

ಬಾಗಲಕೋಟೆ: ಲೋಕಾಯುಕ್ತ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಸಾದಾ ಶಿಕ್ಷೆ, 10,000 ರೂ. ದಂಡ ವಿಧಿಸಿ ಬಾಗಲಕೋಟೆ ಪ್ರಧಾನ ಸಿಜೆಎಂ ನ್ಯಾಯಾಲಯ ಆದೇಶಿಸಿದೆ. ಶಶಿಕಾಂತ Read more…

ಟಿಟಿಡಿ ಪುಷ್ಕರಣಿಯಲ್ಲಿ ಚರ್ಚ್ ನಿಂದ ಮತಾಂತರ ಚಟುವಟಿಕೆ ಆರೋಪ: ದೂರು ದಾಖಲು

ತಿರುಪತಿ: ತಿರುಪತಿ ತಿರುಮಲ ದೇವಸ್ಥಾನಂ ಸಮಿತಿ -ಟಿಟಿಡಿ ಅಧೀನದಲ್ಲಿರುವ ಪುಷ್ಕರಣಿಯಲ್ಲಿ ಚರ್ಚ್ ನವರು ಮತಾಂತರ ಚಟುವಟಿಕೆ ಮಾಡಿರುವುದಾಗಿ ಆರೋಪಿಸಿ ದೂರು ದಾಖಲಿಸಲಾಗಿದೆ. ಟಿಟಿಡಿ ಅಧೀನದಲ್ಲಿರುವ ಯಾವುದೇ ದೇವಾಲಯಗಳು, ಪುಷ್ಕರಣೆಯಲ್ಲಿ Read more…

ಪ್ರಯಾಣಿಕ ಗಾಯಗೊಂಡರೆ ಕೂಡಲೇ ಚಿಕಿತ್ಸೆ ಕಲ್ಪಿಸಿ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ, ನಿರ್ವಾಹಕನ ಕರ್ತವ್ಯ: ಹೈಕೋರ್ಟ್ ಆದೇಶ; ವಿಳಂಬಕ್ಕೆ 17 ಲಕ್ಷ ರೂ. ದಂಡ

ಬೆಂಗಳೂರು: ಬಸ್ ಪ್ರಯಾಣಿಕ ಅಪಘಾತದಲ್ಲಿ ಗಾಯಗೊಂಡರೆ ಕೂಡಲೇ ಆತನಿಗೆ ವೈದ್ಯಕೀಯ ನೆರವು ಕಲ್ಪಿಸುವುದು ಮತ್ತು ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಬಸ್ ಚಾಲಕ ಹಾಗೂ ನಿರ್ವಾಹಕನ ಕರ್ತವ್ಯ Read more…

ಶಿಕ್ಷಣ ಸಚಿವ ಮಧು ಬಂಗಾರಪ್ಪ ಫೇಸ್ಬುಕ್ ಖಾತೆ ಹ್ಯಾಕ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್. ಮಧು ಬಂಗಾರಪ್ಪ ಅವರ ಫೇಸ್ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ. ಸೈಬರ್ ಹ್ಯಾಕರ್ ಸಚಿವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ Read more…

ನಿತ್ಯ ಯುವತಿ ಅಡ್ಡಗಟ್ಟಿ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಯುವಕನ ವಿರುದ್ಧ ದೂರು ದಾಖಲಾಗಿದೆ. ಅಲ್ಲದೆ, ಕೃತ್ಯಕ್ಕೆ Read more…

ಗಣಪತಿ ಪೂಜೆ ಬಗ್ಗೆ ವಿವಾದಿತ ಹೇಳಿಕೆ: ಸಾಣೇಹಳ್ಳಿ ಶ್ರೀ ವಿರುದ್ಧ ಸಂಬರಗಿ ದೂರು

ಬೆಂಗಳೂರು: ಗಣೇಶ ಕಾಲ್ಪನಿಕ ದೇವರು, ಪೂಜೆ ಮಾಡುವ ಅಗತ್ಯವಿಲ್ಲ ಎಂದು ಕೆಲ ದಿನಗಳ ಹಿಂದೆ ವಿವಾದಿತ ಹೇಳಿಕೆ ನೀಡಿದ್ದ ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ವಿರುದ್ಧ Read more…

BIG NEWS: ನಕಲಿ ಆಧಾರ್ ಕಾರ್ಡ್ ದಂಧೆ; ಕಾಂಗ್ರೆಸ್ ಕೈವಾಡ ಆರೋಪ; ಆಧಾರ್ ಪ್ರಾಧಿಕಾರಕ್ಕೆ ಬಿಜೆಪಿ ದೂರು

ಬೆಂಗಳೂರು: ನಕಲಿ ಆಧಾರ್ ಕಾರ್ಡ್ ಮಾಡಿಕೊಡುವ ದಂಧೆ ರಾಜ್ಯದಲ್ಲಿ ನಡೆಯುತ್ತಿದ್ದು, ಇದರ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ನಕಲಿ ಆಧಾರ್ ಕಾರ್ಡ್ ನಿಂದ ನಕಲಿ Read more…

ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಿದವರ ಬಂಧನಕ್ಕೆ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ತೇಜೋವಧೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ. ರಮೇಶ್ ಜಾರಕಿಹೊಳಿ ಅವರನ್ನು ಅವಮಾನಿಸಲು ಪೋಸ್ಟರ್ ಅಂಟಿಸಿ ತೇಜೋವಧೆ ಮಾಡಿದವರನ್ನು Read more…

BIG NEWS: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪೀಕರ್ ಗೆ ದೂರು

ಬೆಂಗಳೂರು: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಧಾನಸಭೆ ಸ್ಪೀಕರ್ ಗೆ ದೂರು ನೀಡಲಾಗಿದೆ. ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ Read more…

ನಟ ದರ್ಶನ್ ವಿರುದ್ಧ ಮಹಿಳೆ ದೂರು: ನಿವಾಸದ ಬಳಿ ನಾಯಿ ಕಚ್ಚಿದ ಆರೋಪ

ಬೆಂಗಳೂರು: ನಟ ದರ್ಶನ್ ಅವರ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ್ದು, ಈ ಕುರಿತಾಗಿ ದೂರು ನೀಡಲಾಗಿದೆ. ಆರ್.ಆರ್. ನಗರದಲ್ಲಿರುವ ದರ್ಶನ್ ಅವರ ಮನೆಯ ಬಳಿ ನಾಯಿ ಮಹಿಳೆ ಮೇಲೆ Read more…

BIG NEWS: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಬೆದರಿಕೆ ಕರೆ; ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಯೋಗ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರಿಗೆ ದೂರು ನೀಡಿದೆ. ಮಾಜಿ ಸಿಎಂ Read more…

ಪತ್ನಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಫೋಟೋ, ವಿಡಿಯೋ ಹಾಕಿ ಚಾರಿತ್ರ್ಯವಧೆ: ಐಬಿ ಇನ್ಸ್ಪೆಕ್ಟರ್ ವಿರುದ್ಧ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ಪತ್ನಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ವೈಯಕ್ತಿಕ ಫೋಟೋ ಹಾಗೂ ವಿಡಿಯೋ ಹಾಕಿ ಚಾರಿತ್ರ್ಯವಧೆ ಮಾಡಿ ಜೀವ ಬೆದರಿಕೆ ಹಾಕಿದ Read more…

ಪ್ರೀತಿಸುವಂತೆ ಯುವಕನ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ

ಚಾಮರಾಜನಗರ: ಯುವಕನೊಬ್ಬ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹೊಣಕನಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವರು. ಗುಂಡ್ಲುಪೇಟೆ Read more…

ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದಲೇ ಜೀವ ಬೆದರಿಕೆ: ದೂರು

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಪುರ ಬಡಾವಣೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಜೋಡಿಗೆ ಪೋಷಕರು ಜೀವ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ದೂರು Read more…

BIG NEWS: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸ್ಪೀಕರ್ ಗೆ ದೂರು

ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ದೂರು ನೀಡಲಾಗಿದೆ. ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ ಚಿಕ್ಕಬಳ್ಳಾಪುರ Read more…

BIG NEWS: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ; ಒಂದುವರೆ ವರ್ಷದ ಮಗುವನ್ನೇ ಕೊಲ್ಲಲು ಯತ್ನಿಸಿದ ತಂದೆ

ಮಂಗಳೂರು: ಪತಿ ಹಾಗೂ ಪತ್ನಿ ನಡುವಿನ ಜಗಳದಲ್ಲಿ ಒಂದುವರೆ ವರ್ಷದ ಮಗುವನ್ನೇ ತಂದೆ ಕೊಲ್ಲಲು ಯತ್ನಿಸಿದ ಘೋರ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ Read more…

ಪಾರ್ಕಿಂಗ್ ಜಾಗದಲ್ಲಿ ಮದ್ಯ ಸೇವಿಸಬೇಡಿ ಎಂದಿದ್ದಕ್ಕೆ ಹೋಟೆಲ್ ಧ್ವಂಸ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಸೌಪರ್ಣಿಕಾ ಹೋಟೆಲ್ ನಲ್ಲಿ ಗಲಾಟೆ ಮಾಡಿದ ಐವರ ವಿರುದ್ಧ ಸಾಗರ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೋಟೆಲ್ನ ಪಾರ್ಕಿಂಗ್ ಜಾಗದಲ್ಲಿ ಮದ್ಯ Read more…

ಸಿನಿಮಾ ಚಿತ್ರೀಕರಣ ದೃಶ್ಯಗಳಿದ್ದ ಹಾರ್ಡ್ ಡಿಸ್ಕ್ ಕೊಡದೇ ನಿರ್ಮಾಪಕರಿಗೆ ಜೀವ ಬೆದರಿಕೆ

ಬೆಂಗಳೂರು: ಚಿತ್ರೀಕರಣಗೊಂಡ ಸಿನಿಮಾ ದೃಶ್ಯಗಳಿದ್ದ ಹಾರ್ಡ್ ಡಿಸ್ಕ್ ಕೊಡದೇ ನಿರ್ಮಾಪಕರಿಗೆ ಜೀವ ಬೆದರಿಕೆ ಹಾಕಿದ್ದ ಛಾಯಾಗ್ರಾಹಕನ ವಿರುದ್ಧ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಿರ್ಮಾಪಕಿ ಪಿ.ಆರ್. Read more…

ಖಾಲಿ ವಿಮಾನದೊಳಗೆ ಒಬ್ಬಂಟಿಯಾಗಿ ಅಂಧ ಮಹಿಳೆ ಬಿಟ್ಟು ನಿರ್ಲಕ್ಷ್ಯ: ಕ್ಷಮೆಯಾಚಿಸಿದ ವಿಸ್ತಾರಾ ಏರ್ ಲೈನ್ಸ್

ನವದೆಹಲಿ: ಖಾಲಿ ಫ್ಲೈಟ್‌ನೊಳಗೆ ಅಂಧ ತಾಯಿಯನ್ನು ಒಬ್ಬಂಟಿಯಾಗಿ ಬಿಟ್ಟಿರುವುದಾಗಿ ವ್ಯಕ್ತಿಯೊಬ್ಬ ವಿಸ್ತಾರಾ ಏರ್ ಲೈನ್ಸ್ ವಿರುದ್ಧ ಆರೋಪ ಮಾಡಿದ್ದು, ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ. ಅಲ್ಲದೇ ಕ್ರಮದ ಭರವಸೆ ನೀಡಿದೆ. Read more…

ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ: ಮೇಕೆ ಮೇಲೆ ಲೈಂಗಿಕ ದೌರ್ಜನ್ಯ

ರಾಮನಗರ: ಕಾಮುಕನೊಬ್ಬ ಮೇಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಕಾಟೇಜ್ ವೊಂದರಲ್ಲಿ ಘಟನೆ ನಡೆದಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ರೋಹಿದ್ ಎಂಬಾತ Read more…

ಅತಿಥಿ ಶಿಕ್ಷಕಿ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ವಶಕ್ಕೆ

ಕಲಬುರಗಿ:  ಪ್ರಭಾರ ಮುಖ್ಯೋಪಾಧ್ಯಾಯನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸರ್ಕಾರಿ Read more…

ಪಾಲನಾ ಕೇಂದ್ರದಲ್ಲಿದ್ದ ಬಾಲಕಿ ಗರ್ಭಿಣಿ, ಸಂಬಂಧಿ ಅರೆಸ್ಟ್

ಗದಗ: ಸರ್ಕಾರದ ಅಧೀನದ ಮಕ್ಕಳ ಪಾಲನಾ ಕೇಂದ್ರದಲ್ಲಿ ಐದು ವರ್ಷದಿಂದ ಆಶ್ರಯ ಪಡೆದಿದ್ದ ಬಾಲಕಿ ಗರ್ಭಿಣಿಯಾಗಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. 5 ವರ್ಷದ ಹಿಂದೆ ಲೈಂಗಿಕ ದೌರ್ಜನ್ಯಕ್ಕೆ Read more…

ವೀರೇಂದ್ರ ಹೆಗ್ಗಡೆ ಕುಟುಂಬ, ಸೌಜನ್ಯಾ ತಾಯಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಎರಡು ಪ್ರತ್ಯೇಕ ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಬಗ್ಗೆ ಆಕ್ಷೇಪಾರ್ಹ Read more…

SHOCKING: ಮನೆಗೆ ನುಗ್ಗಿ ಹುಡುಗಿ ಕುತ್ತಿಗೆಗೆ ಚಾಕು ಹಿಡಿದು ಪ್ರೀತಿಸುವಂತೆ ಬಲವಂತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸಿದ್ದಲ್ಲದೆ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ್ದು, ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು Read more…

ಪ್ರವಾಸಕ್ಕೆ ಕರೆದೊಯ್ದು ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ

ಶಿವಮೊಗ್ಗ: ಅಪ್ರಾಪ್ತೆಯನ್ನು ಪುಸಲಾಯಿಸಿ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದ ಇಬ್ಬರು ಯುವಕರು ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರ ಪೇಟೆ Read more…

ವಾಟ್ಸಾಪ್ ನಲ್ಲಿ ಶೇರ್ ಆಯ್ತು ಮಹಿಳೆ ಸ್ನಾನದ ದೃಶ್ಯದ ವಿಡಿಯೋ: ದೂರು

ರಾಮನಗರ: ಮಹಿಳೆಯ ಸ್ನಾನದ ದೃಶ್ಯದ ವಿಡಿಯೋವನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಲಾಗಿದ್ದು, ನೊಂದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರತಿಬಂಧಕ ಹೆಸರಿನ ವಾಟ್ಸಾಪ್ ಗ್ರೂಪ್ Read more…

ಮದುವೆಯಾದರೂ ಲೈಂಗಿಕ ಸಂಬಂಧ ಬೆಳೆಸದ ಪತಿ: ಮೊಬೈಲ್ ಪರಿಶೀಲಿಸಿದ ಪತ್ನಿಗೆ ಬಿಗ್ ಶಾಕ್

ಬೆಂಗಳೂರು: ಮದುವೆಯಾದರೂ ಲೈಂಗಿಕ ಸಂಬಂಧ ಬೆಳೆಸದ ಗಂಡನ ವಿರುದ್ಧ ಟೆಕ್ಕಿಯಾಗಿರುವ ಮಹಿಳೆ ದೂರು ನೀಡಿದ್ದಾರೆ. ಪತಿ ಸಲಿಂಗಿಯಾಗಿದ್ದು, ಆತನ ವರ್ತನೆಯಿಂದ ಬೇಸತ್ತು ಜ್ಞಾನ ಭಾರತಿ ಠಾಣೆ ಪೊಲೀಸರಿಗೆ ದೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...