alex Certify ದೂರು | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಮೈತ್ರಿಕೂಟಕ್ಕೆ INDIA ಎಂದು ಹೆಸರಿಟ್ಟ 26 ವಿಪಕ್ಷಗಳ ವಿರುದ್ಧ ದೂರು: ಭಾರತದ ಹೆಸರು ‘ಅನುಚಿತ ಬಳಕೆ’ ಎಂದು ಆರೋಪ

ನವದೆಹಲಿ: ಭಾರತದ ಹೆಸರಿನ ‘ಅನುಚಿತ ಬಳಕೆ’ಗಾಗಿ 26 ವಿರೋಧ ಪಕ್ಷಗಳ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ. ವಿರೋಧ ಪಕ್ಷದ ಮೈತ್ರಿಯ ಹೆಸರನ್ನು I.N.D.I.A. (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ Read more…

ಪ್ರಿಯತಮೆ ಮೇಲೆ ಸ್ನೇಹಿತರಿಂದ ಅತ್ಯಾಚಾರ: ಪ್ರಿಯಕರನಿಂದಲೇ ಸಾಥ್

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಸ್ಸಾಂನಿಂದ ಬೆಂಗಳೂರಿಗೆ ಯುವತಿ ಕರೆತಂದಿದ್ದ ಪ್ರಿಯಕರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಜತೆಗೆ ತನ್ನ ಸ್ನೇಹಿತರು ಅತ್ಯಾಚಾರ ಎಸಗಲು ಸಹಕಾರ ನೀಡಿದ್ದಾನೆ. ಅಸ್ಸಾಂ ಮೂಲದ Read more…

ಅನಾಥಾಶ್ರಮದಲ್ಲಿ ಆಘಾತಕಾರಿ ಘಟನೆ: ವೃದ್ಧೆಗೆ ಚಿತ್ರಹಿಂಸೆ ನೀಡಿ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಅನಾಥಾಶ್ರಮದಲ್ಲಿ ವೃದ್ಧೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಹೊನ್ನೆಕೊಡಿಗೆಯಲ್ಲಿ ನಡೆದಿದೆ. ಹೊನ್ನೆಕೊಡಿಗೆಯ ರಜಿತಾ ಸ್ನೇಹ ಅನಾಥಾಶ್ರಮದಲ್ಲಿ 69 ವರ್ಷದ Read more…

BIG NEWS : ಪೊಲೀಸರ ವಿರುದ್ಧವೇ ದೂರು ನೀಡಿದ ಮಾಜಿ ಶಾಸಕ

ಮಂಡ್ಯ: ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ ಮಾಜಿ ಶಾಸಕರು ದೂರು ನೀಡಿರುವ ಘಟನೆ ನಡೆದಿದೆ. ನಾಗಮಂಗಲ ಡಿಪೋ Read more…

ಪ್ರೀತ್ಸೆ ಪ್ರೀತ್ಸೆ ಎಂದು ಶಿಕ್ಷಕಿಗೆ ಸಹಶಿಕ್ಷಕನಿಂದಲೇ ಲೈಂಗಿಕ ಕಿರುಕುಳ: ದೂರು

ಚಿಕ್ಕಬಳ್ಳಾಪುರ: ಶಾಲೆಯಲ್ಲಿ ಸಹ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕರನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಆಚಾರ್ಯ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಶಿಕ್ಷಕನ ವಿರುದ್ಧ Read more…

BIG NEWS : ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ : ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಎಂಬ ನೂತನ Read more…

ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ: ಅಧಿಕಾರಿ ವಿರುದ್ಧ ಎಫ್ಐಆರ್

ಬೆಂಗಳೂರು: ಕಚೇರಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜ್ಯ ಕಾನೂನು ಮತ್ತು ಅಭಿಯೋಜನಾ ಇಲಾಖೆ ಹಿರಿಯ ಕಾನೂನು ಅಧಿಕಾರಿ ಕಚೇರಿ ಆಡಳಿತಾಧಿಕಾರಿ ವಿರುದ್ಧ ವಿಧಾನಸೌಧ Read more…

ಟ್ವಿಟರ್ ಡೌನ್: ಬಳಕೆದಾರರಿಂದ ದೂರಿನ ಸುರಿಮಳೆ

ಸಾಮಾಜಿಕ ಜಾಲತಾಣ ಟ್ವಿಟರ್ ಭಾರತ ಸೇರಿದಂತೆ ವಿಶ್ವದಾದ್ಯಂತ ಡೌನ್ ಆಗಿದ್ದು, ಸಾವಿರಾರು ಬಳಕೆದಾರರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಪ್ರವೇಶಿಸುವುದನ್ನು ತಡೆಯುತ್ತಿದೆ. ಅನೇಕ ಬಳಕೆದಾರರು ಟ್ವೀಟ್‌ ಗಳನ್ನು ವೀಕ್ಷಿಸಲು ಅಥವಾ Read more…

ಸರ್ಕಾರಿ ನೌಕರರ ಸಂಘದಲ್ಲಿ ಅವ್ಯವಹಾರ, ಹಣ ದುರ್ಬಳಕೆ, ವಂಚನೆ, ಕಾನೂನು ಬಾಹಿರ ಚಟುವಟಿಕೆ ಆರೋಪ: ತನಿಖೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಅಕ್ರಮ ನಡೆದಿರುವ ಕುರಿತಾಗಿ ಬಂದಿರುವ ದೂರುಗಳ ಬಗ್ಗೆ ತನಿಖೆ ನಡೆಸಿ ಕ್ರಮಕ್ಕೆ ವರದಿ ನೀಡುವಂತೆ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು Read more…

ನಟ, ನಿರೂಪಕ ಮಾಸ್ಟರ್ ಆನಂದ್ ಗೆ ವಂಚನೆ: ದೂರು

ಬೆಂಗಳೂರು: ನಿವೇಶನ ನೀಡುವುದಾಗಿ ನಟ, ನಿರೂಪಕ ಮಾಸ್ಟರ್ ಆನಂದ್ ಅವರಿಗೆ 18.5 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. 2020 ರ ಸೆಪ್ಟೆಂಬರ್ ನಿಂದ 2021ರ ಅಕ್ಟೋಬರ್ ಅವಧಿಯಲ್ಲಿ ವಂಚನೆ Read more…

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಾಂಗ್ರೆಸ್ ವಿರುದ್ಧ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವಿಟರ್ ಪೇಜ್ ನಲ್ಲಿ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು ಪೊಲೀಸ್ Read more…

ಕೋಚ್​ನಿಂದ ದೈಹಿಕ ಕಿರುಕುಳ: ಬಾಕ್ಸಿಂಗ್​ ವಿದ್ಯಾರ್ಥಿನಿ ದೂರು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಾಕ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಕೋಚ್​ನಿಂದ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಬಾಕ್ಸಿಂಗ್ ತರಬೇತಿ ಅವಧಿಯಲ್ಲಿ ತರಬೇತುದಾರ ತನ್ನನ್ನು ಅನುಚಿತವಾಗಿ ಮುಟ್ಟಿದ್ದಾನೆ Read more…

BIG NEWS: ಶಾಸಕರ ಪುತ್ರನಿಂದ ಮುಖ್ಯೋಪಾದ್ಯಾಯರಿಗೆ ಬೆದರಿಕೆ; ದೂರು ದಾಖಲು

ಕಲಬುರ್ಗಿ: ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಮುಖ್ಯೋಪಾಧ್ಯಾಯರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಅರುಣ್ ಪಾಟೀಲ್, ಸರ್ಕಾರಿ ಶಾಲೆ ಮುಖ್ಯೋಪಾಧ್ಯಾರಿಗೆ Read more…

BIG NEWS: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ, ನಾಗಮಂಗಲದ ಕೃತಜ್ಞತಾ ಸಮಾರಂಭದಲ್ಲಿ ನನಗೆ Read more…

ಜಾತ್ರೆಯಲ್ಲಿ ಪರಿಚಿತಳಾದ ಯುವತಿಯೊಂದಿಗೆ ಲವ್, ಸೆಕ್ಸ್, ದೋಖಾ: ಪ್ರಿಯಕರನ ವಿರುದ್ಧ ದೂರು

ಚಿಕ್ಕಬಳ್ಳಾಪುರ: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಕೈಕೊಟ್ಟ ಪ್ರಿಯಕರನ ವಿರುದ್ಧ ಯುವತಿ ದೂರು ನೀಡಿದ್ದಾರೆ. ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿಯ ಯುವತಿ ದೂರು ನೀಡಿದ್ದಾರೆ. ಆರು ತಿಂಗಳ ಹಿಂದೆ Read more…

ಪೆಟ್ರೋಲ್ ಬಂಕ್ ನಲ್ಲಿ 2000 ರೂ. ನೋಟ್ ಸ್ವೀಕರಿಸಲು ನಿರಾಕರಣೆ: ಪೊಲೀಸರಿಗೆ ದೂರು ನೀಡಿದ ಗ್ರಾಹಕ

ನವದೆಹಲಿ: ಪೆಟ್ರೋಲ್ ಪಂಪ್ ಉದ್ಯೋಗಿ 2000 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದು, ವ್ಯಕ್ತಿ ಪೊಲೀಸ್ ದೂರು ದಾಖಲಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಸೌತ್ ಎಕ್ಸ್‌ಟೆ ನ್ಶನ್ ಪಾರ್ಟ್-1 ನಲ್ಲಿರುವ ಪೆಟ್ರೋಲ್ Read more…

BIG NEWS: ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ; ಮೈಸೂರಿನಿಂದ ಮಂಡ್ಯಕ್ಕೆ ವರ್ಗಾವಣೆ

ಮೈಸೂರು: ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು ಎಂಬ ವಿವಾದಾತ್ಮ ಹೇಳಿಕೆ ನೀಡಿದ್ದ ಮಾಜಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿದೆ. ಫೆಬ್ರವರಿ ತಿಂಗಳಲ್ಲಿ ಮಂಡ್ಯದ Read more…

ಅಮ್ಮನಿಗೆ ನಿತ್ಯ ಹೊಡೆಯುತ್ತಾನೆ; ಅಪ್ಪನ ವಿರುದ್ದ ದೂರು ನೀಡಲು ಠಾಣೆಗೆ ಬಂದ ಪುಟ್ಟ ಮಕ್ಕಳು

ಗ್ವಾಲಿಯರ್ (ಮಧ್ಯಪ್ರದೇಶ): ಗ್ವಾಲಿಯರ್‌ನ ಭಿತರ್‌ವಾರ್ ಪಟ್ಟಣದಲ್ಲಿ ತಮ್ಮ ತಾಯಿಯನ್ನು ಆಗಾಗ್ಗೆ ಹೊಡೆಯುತ್ತಿದ್ದ ತಂದೆಯನ್ನು ಬಂಧಿಸುವಂತೆ ಇಬ್ಬರು ಪುಟಾಣಿಗಳು ಪೊಲೀಸ್ ಠಾಣೆಗೆ ಬಂದು ಪೊಲೀಸರನ್ನು ಕೇಳಿಕೊಂಡಿದ್ದಾರೆ. 8 ಮತ್ತು 9 Read more…

ಗೌಪ್ಯವಾಗಿ ಮಹಿಳೆಯ ಅಶ್ಲೀಲ ಫೋಟೋ ತೆಗೆದು ಕರೆ ಮಾಡಿ ಕರೆದ ಕಿಡಿಗೇಡಿ

ಶಿವಮೊಗ್ಗ: ಮಹಿಳೆಯ ಖಾಸಗಿ ಫೋಟೋ, ವಿಡಿಯೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿ ವಿರುದ್ಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡೂರು ಮೂಲದ ವ್ಯಕ್ತಿ ವಿರುದ್ಧ ಪ್ರಕರಣ Read more…

ನಟಿ ಡಿಂಪಲ್, ಸ್ನೇಹಿತನ ವಿರುದ್ಧ ದೂರು: ಐಪಿಎಸ್ ಅಧಿಕಾರಿ ವಾಹನಕ್ಕೆ ಹಾನಿ ಮಾಡಿದ ಆರೋಪ

ಹೈದರಾಬಾದ್: ಇಲ್ಲಿನ ಐಪಿಎಸ್ ಅಧಿಕಾರಿಯೊಬ್ಬರ ಅಧಿಕೃತ ವಾಹನಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಟಾಲಿವುಡ್ ನಟಿ ಮತ್ತು ಆಕೆಯ ಸ್ನೇಹಿತೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ Read more…

ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆ: ಪೋಷಕರಲ್ಲಿ ಆತಂಕ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಒಂದೇ ಗ್ರಾಮದ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದು ಪೋಷಕರಲ್ಲಿ ಆತಂಕ ಮೂಡಿದೆ. ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ಮಂಜುಳಾ, ಮಧುಕುಮಾರ್, ಮಹಾಲಕ್ಷ್ಮಿ, Read more…

BIG NEWS: ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಟೆಕ್ಕಿ ಯುವತಿ ಸಾವು ಪ್ರಕರಣ; ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಬೆಂಗಳೂರು: ವರುಣಾರ್ಭಟಕ್ಕೆ ಬೆಂಗಳೂರಿನ ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಇನ್ಫೋಸಿಸ್ ಉದ್ಯೋಗಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ. Read more…

ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಿರ್ದೇಶಕ, ನಿರ್ಮಾಪಕರ ಗಲಾಟೆ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರ ನಿರ್ದೇಶಕ, ನಿರ್ಮಾಪಕರ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಿರ್ಮಾಪಕ ಚಂದ್ರು ಅಲಿಯಾಸ್ ಕಡ್ಡಿಪುಡಿ ಚಂದ್ರು ವಿರುದ್ಧ ದೂರು ನೀಡಲಾಗಿದೆ. ಚಿತ್ರ ನಿರ್ದೇಶಕ ಪಿ.ಸಿ. Read more…

ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ ಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ಭಾವಚಿತ್ರ ಇರುವ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ Read more…

ಕೆಲಸ ಕೊಡಿಸುವುದಾಗಿ ಕರೆದೊಯ್ದು ಕಾರ್ ನಲ್ಲೇ ಉದ್ಯಮಿಯಿಂದ ಅತ್ಯಾಚಾರಕ್ಕೆ ಯತ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಉದ್ಯಮಿಯೊಬ್ಬರು ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ಕುರಿತಾಗಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಉಜಿರೆಯ ಉದ್ಯಮಿ Read more…

BIG NEWS: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಈ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿಯವರು Read more…

ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ

ಬೆಂಗಳೂರು: ವಿಧಾನಸಭೆ ಚುನಾವಣೆ ಗಲಾಟೆ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದ ಮಡಿವಾಳದಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಕಾಂಗ್ರೆಸ್ ಮುಖಂಡರು Read more…

ಖರ್ಗೆ ಕುಟುಂಬ ಹತ್ಯೆ ಆಡಿಯೋ ನನ್ನದಲ್ಲ: ಬಿಜೆಪಿ ಅಭ್ಯರ್ಥಿ ದೂರು

ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಹತ್ಯೆ ಮಾಡುವುದಾಗಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ Read more…

ಯಡಿಯೂರಪ್ಪ ಅಭಿಮಾನಿಗಳ ಹೆಸರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವಹೇಳನ: ಎಫ್ಐಆರ್ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

821 ಕೋಟಿ ರೂ. ಹಗರಣ ಆರೋಪ: ಯಡಿಯೂರಪ್ಪ, ಸಚಿವರು, ಐಎಎಸ್ ಅಧಿಕಾರಿಗಳು ಸೇರಿ 28 ಜನರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಬರೋಬ್ಬರಿ 821 ಕೋಟಿ ರೂ. ಬೃಹತ್ ಹಗರಣ ನಡೆಸಿದ ಆರೋಪ ಕೇಳಿ ಬಂದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ಸಚಿವರು, ಐಎಎಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...