alex Certify ದೆಹಲಿ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಸಭೆ ಸ್ಥಾನ ಕೇಳಿದ ಮಾಜಿ ಸಚಿವ; ನನಗೆ 3 ಕಷ್ಟದ ಕೇತ್ರಕೊಡಿ ಗೆಲ್ಲಿಸಿಕೊಂಡು ಬರುತ್ತೇನೆ; ವರಿಷ್ಠರಿಗೆ ವಿ.ಸೋಮಣ್ಣ ಮನವಿ

ಬೆಂಗಳೂರು: ಒಳ್ಳೆ ತನಕ್ಕೆ, ಒಳ್ಳೆ ನಡವಳಿಕೆಗೆ ಒಳ್ಳೆಯದೇ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ವರಿಷ್ಠರ ಭೇಟಿ ಬಳಿಕ ದೆಹಲಿಯಿಂದ Read more…

ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ಪರೋಕ್ಷ ವಾಗ್ದಾಳಿ

ವಿಜಯಪುರ: ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಯಾರ ಭೇಟಿಗೂ ಹೋಗಿರಲಿಲ್ಲ, ಕಾರ್ಖಾನೆ ಕೆಲಸಕ್ಕೆ ಹೋಗಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ Read more…

ದೆಹಲಿಯಲ್ಲಿ ನಡೆಯಬೇಕಿದ್ದ ಸಚಿವರ ಸಭೆ ರದ್ದು: ಸಿಎಂ ಮಾತ್ರ ದೆಹಲಿಗೆ ಪ್ರಯಾಣ

ಬೆಂಗಳೂರು: ದೆಹಲಿಯಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವರ ಸಭೆ ರದ್ದಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಸಚಿವರ ಸಭೆ ರದ್ದಾಗಿದ್ದು, Read more…

ನನ್ನ ಬಳಿ ಯಾವುದೇ ಶಾಸಕರಿಲ್ಲ; ಕೊನೆ ಕ್ಷಣದಲ್ಲಿ ದೆಹಲಿ ಭೇಟಿ ರದ್ದುಗೊಳಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಕೊನೆಯ ಕ್ಷಣದಲ್ಲಿ ರದ್ದಾಗಿದೆ. ದೆಹಲಿಗೆ 7.30ರ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಲಾಗಿತ್ತು. ಏರ್ ಇಂಡಿಯಾ ವಿಮಾನದ ಟಿಕೆಟ್ ಬುಕ್ Read more…

BIG NEWS: ಸರ್ಕಾರ 6 ತಿಂಗಳಲ್ಲ; 6 ದಿನ ಉಳಿಯುವುದೂ ಅನುಮಾನ; ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೆಲ ಒಳ್ಳೆಯ ಸ್ನೇಹಿತರಿದ್ದಾರೆ. ಅವರ ಮೂಗಿಗೆ ಬೆಣ್ಣೆ ಹಚ್ಚುವುದಕ್ಕೆ ಸಿಎಂ ದೆಹಲಿಗೆ ಹೋಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ Read more…

BIG NEWS: ಇಂದು ಸಿಎಂ ಬೊಮ್ಮಾಯಿ ದೆಹಲಿಗೆ; ಕುತೂಹಲ ಮೂಡಿಸಿದ ಸಂಪುಟ ವಿಸ್ತರಣೆ ವಿಚಾರ

ಬೆಂಗಳೂರು: ಇಂದು ದೆಹಲಿಗೆ ತೆರಳುತ್ತಿರುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ದಿಢೀರ್ ದೆಹಲಿಗೆ ಯಡಿಯೂರಪ್ಪ

ಬೆಂಗಳೂರು: ನಾಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ನಾಳೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ದೆಹಲಿಗೆ ಪ್ರಯಾಣ Read more…

BIG NEWS: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರ ಒಪ್ಪಿಗೆ ಕೇಳಲು ಸಿಎಂ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ. ನಾಳೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ Read more…

ದೆಹಲಿಗೆ ಯಡಿಯೂರಪ್ಪ: ಕುತೂಹಲ ಮೂಡಿಸಿದ ವರಿಷ್ಠರ ಭೇಟಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನವದೆಹಲಿಗೆ ತೆರಳಲಿದ್ದಾರೆ. ಯಡಿಯೂರಪ್ಪನವರ ದೆಹಲಿ ಭೇಟಿ ಕುತೂಹಲ ಕೆರಳಿಸಿದೆ. ಸಂಸದೀಯ ಮಂಡಳಿ, ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಸ್ಥಾನ ದೊರೆತ ಬಳಿಕ Read more…

ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ, ಸಂಪುಟ ವಿಸ್ತರಣೆ ಸನ್ನಿಹಿತ: ಯಾರಿಗೆಲ್ಲಾ ಸಚಿವ ಸ್ಥಾನ ಗೊತ್ತಾ…?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಗಿ ಇಂದು ಮತ್ತು ನಾಳೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಅವರು ತಮ್ಮ ದೆಹಲಿ ಭೇಟಿಯ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ವರಿಷ್ಠರೊಂದಿಗೆ ಚರ್ಚೆ Read more…

BIG NEWS: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್; ದೆಹಲಿಯತ್ತ ಮುಖ ಮಾಡಿದ ‘ಕೈ’ ನಾಯಕರು

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಒಮ್ಮತ ಮೂಡದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ. ಪರಿಷತ್ ಚುನಾವಣೆಗೆ Read more…

BIG NEWS: ಸಚಿವ ಸಂಪುಟ ವಿಸ್ತರಣೆ ವಿಚಾರ; ಅಮಿತ್ ಶಾ ರಾಜ್ಯಕ್ಕೆ ಬಂದಾಗಲೇ ತೀರ್ಮಾನ ಎಂದ ಸಿಎಂ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸಂಜೆ ದೆಹಲಿ ಪ್ರವಾಸ ಕೈಗೊಂಡಿದ್ದು, ಸಿಎಂ ದೆಹಲಿ ಭೇಟಿ ವಿಚಾರದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಷಯ ಮತ್ತೆ ಮುನ್ನೆಲೆಗೆ Read more…

ದೆಹಲಿಗೆ ಸಿಎಂ, ಸಂಪುಟ ವಿಸ್ತರಣೆ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಮುಖ್ಯ ನ್ಯಾಯಾಧೀಶರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಲು ಸಿಎಂ ದೆಹಲಿಗೆ Read more…

BIG NEWS: ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

    ಬೆಂಗಳೂರು: ಆರ್ ಎಸ್ ಎಸ್ ಸಿಎಂ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಎಂದು ವ್ಯಂಗ್ಯವಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, Read more…

BIG NEWS: ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ, ಸಿಎಂ ಬೊಮ್ಮಾಯಿ ದೆಹಲಿಗೆ

ಬೆಂಗಳೂರು: ಇಂದಿನಿಂದ ಎರಡು ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ದೆಹಲಿ ಬೇಟಿ ವೇಳೆ Read more…

BIG NEWS: ಸಂಪುಟ ಪುನಾರಚನೆಗೆ ಮುಂದಾದ ಸಿಎಂ ಬೊಮ್ಮಾಯಿ ನಾಳೆ ದೆಹಲಿ ಭೇಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಪ್ರಧಾನಿ ಮೋದಿಯವರ ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆ ಸೇರಿದಂತೆ Read more…

ಟಾರ್ಗೆಟ್ ಆದ್ರಾ BSY…? ಐಟಿ ದಾಳಿ ಬೆನ್ನಲ್ಲೇ ದಿಢೀರ್ ದೆಹಲಿಗೆ ಸಿಎಂ ಬೊಮ್ಮಾಯಿ -ಕುತೂಹಲಕ್ಕೆ ಕಾರಣವಾಗಿದೆ ವರಿಷ್ಠರ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಐಟಿ ದಾಳಿ ಸಂಚಲನ ಮೂಡಿಸಿರುವ ಹೊತ್ತಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು 8 ಗಂಟೆಗೆ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ Read more…

BIG NEWS: ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ; 4 ಸಚಿವ ಸ್ಥಾನಕ್ಕಾಗಿ ಶಾಸಕರಿಂದ ಲಾಬಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಯತ್ತ ಪ್ರಯಾಣ ಬೆಳೆಸುತ್ತಿದ್ದು, ನಾಳೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಬೊಮ್ಮಾಯಿ ವೈಯಕ್ತಿಕ ಕಾರ್ಯದ Read more…

BIG BREAKING: ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಮುಖ್ಯ ಮಾಹಿತಿ, ವಾರದೊಳಗೆ ಸಂಪುಟ ರಚನೆ

 ನವದೆಹಲಿ: ಒಂದು ವಾರದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿ ಪ್ರವಾಸದ ಸಂದರ್ಭದಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ Read more…

BIG BREAKING: ರಾಜ್ಯಕ್ಕೆ ಮೋದಿ ಗುಡ್ ನ್ಯೂಸ್: ಸಿಎಂ ಬೊಮ್ಮಾಯಿ ಭೇಟಿ ವೇಳೆ ಅಗತ್ಯ ನೆರವಿನ ಭರವಸೆ

ನವದೆಹಲಿ: ರಾಜ್ಯದ ಸ್ಥಿತಿಗತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದು, ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿ Read more…

BIG NEWS: ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ –ಚರ್ಚೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ Read more…

BIG NEWS: ಭಾರೀ ಕುತೂಹಲ ಮೂಡಿಸಿದ ಯತ್ನಾಳ್ ದೆಹಲಿ ಭೇಟಿ

ನವದೆಹಲಿ: ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ದೆಹಲಿಗೆ ಆಗಮಿಸಿದ್ದಾರೆ. ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. Read more…

BIG NEWS: ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ, ವರಿಷ್ಠರ ಬುಲಾವ್ –ದೆಹಲಿಗೆ ನಿರಾಣಿ ದೌಡು

ಬೆಂಗಳೂರು: ರಾಜ್ಯದಲ್ಲಿ ಅನೇಕ ರಾಜಕೀಯ ವಿದ್ಯಮಾನಗಳ ನಡುವೆ ಮಹತ್ವದ ಬೆಳವಣಿಗೆ ನಡೆದಿದ್ದು, ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ದೌಡಾಯಿಸಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಬಳ್ಳಾರಿ ಮತ್ತು ಕಲಬುರಗಿ ಜಿಲ್ಲಾ Read more…

BIG NEWS: ಯೋಗೇಶ್ವರ್ ಬೆನ್ನಲ್ಲೇ ಮತ್ತೆ ದೆಹಲಿಗೆ ದೌಡಾಯಿಸಿದ ಅರವಿಂದ್ ಬೆಲ್ಲದ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬೇಗುದಿ ಬೂದಿಮುಚ್ಚಿದ ಕೆಂಡದಂತಿದ್ದು, ಆಗಾಗ ಬದಲಾವಣೆ ಕೂಗನ್ನು ಜೀವಂತವಾಗಿಡುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆದಿವೆ. ಇದೀಗ ಸಚಿವ ಸಿ.ಪಿ. ಯೋಗೇಶ್ವರ್ ಬೆನ್ನಲ್ಲೇ ಶಾಸಕ ಅರವಿಂದ್ Read more…

ಕಾಂಗ್ರೆಸ್ ನಾಯಕರ ದೆಹಲಿ ಯಾತ್ರೆ ಆರಂಭ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರದ ಚರ್ಚೆ ಅನೇಕ ಬೆಳವಣಿಗೆಗಳಿಗೆ ಕಾರಣವಾಗಿದೆ. ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬೆಂಬಲಿಗ ಶಾಸಕರ ಹೇಳಿಕೆಗಳ ನಂತರ ಪಕ್ಷದಲ್ಲಿ ಪರ-ವಿರೋಧ Read more…

ನಾಯಕತ್ವ ಬದಲಾವಣೆ ರಿಸಲ್ಟ್ ನೋಡಲು ದಿಢೀರ್ ದೆಹಲಿಗೆ ದೌಡಾಯಿಸಿದ ಯೋಗೇಶ್ವರ್

ನವದೆಹಲಿ: ನಮ್ಮ ನೋವುಗಳನ್ನು ನಾಲ್ಕು ಗೋಡೆಗಳ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿಯವರಿಗೆ ಹೇಳಿದ್ದೇವೆ. ನಾವು ಈಗ ಪರೀಕ್ಷೆ ಬರೆದಿದ್ದು, ರಿಸಲ್ಟ್ ಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದ ಸಚಿವ ಸಿ.ಪಿ. Read more…

BIG NEWS: ಕಾಂಗ್ರೆಸ್ ಸಂಘಟನೆಗೆ ಹೊಸ ಸ್ವರೂಪ – ಡಿಕೆಶಿ ಮಹತ್ವದ ಕಾರ್ಯತಂತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಸಂಘಟನೆಗೆ ಹೊಸ ಸ್ವರೂಪ ನೀಡಲು ಕ್ರಮ ಕೈಗೊಂಡಿದ್ದು, ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ. ಶನಿವಾರ ರಾತ್ರಿಯೇ ದೆಹಲಿಗೆ Read more…

ಆಡಳಿತ ಪಕ್ಷದ ಶಾಸಕರಿಂದಲೇ ಸ್ಟೋಟಕ ಹೇಳಿಕೆ: ಅರುಣ್ ಸಿಂಗ್ ಭೇಟಿಗೂ ಮುನ್ನ ಅಚ್ಚರಿ ಬೆಳವಣಿಗೆ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರಿಯುವ ವಿಚಾರದಲ್ಲಿ ವಿರೋಧಿ ಬಣದಿಂದ ಅಪಸ್ವರ ಕೇಳಿ ಬರ್ತಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಭಿನ್ನಮತ Read more…

BIG NEWS: ರಾಜ್ಯದಲ್ಲಿ ಮತ್ತೆ ಕಿಚ್ಚು ಹಚ್ಚಿದ ನಾಯಕತ್ವ ಗೊಂದಲ; ಕುತೂಹಲ ಮೂಡಿಸಿದ ಶಾಸಕ ಬೆಲ್ಲದ್ ದೆಹಲಿ ಭೇಟಿ

ನವದೆಹಲಿ: ರಾಜ್ಯ ಬಿಜೆಪಿಯಲ್ಲಿ ಮತ್ತೆ ನಾಯಕತ್ವ ಬದಲಾವಣೆ ವಿಚಾರ ಗರಿಗೆದರಿದ್ದು, ಸಿಎಂ ಬದಲಾವಣೆಗೆ ಮತ್ತೊಂದು ರೀತಿಯಲ್ಲಿ ತಂತ್ರ ಹೆಣೆಯಲಾಗುತ್ತಿದೆ ಎನ್ನಲಾಗಿದೆ. ಹಿರಿಯ ಶಾಸಕ ಅರವಿಂದ್ ಬೆಲ್ಲದ್ ದೆಹಲಿಯಲ್ಲಿ ಬೀಡು Read more…

ಬಿಜೆಪಿ ಸರ್ಕಾರ, ಪಕ್ಷದಲ್ಲಿ ಭಾರೀ ಬದಲಾವಣೆ…? ಕುತೂಹಲ ಮೂಡಿಸಿದ ವಿಜಯೇಂದ್ರ ವರಿಷ್ಠರ ಭೇಟಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಂತರ ಅನೇಕ ಬೆಳವಣಿಗೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...