alex Certify ದೆಹಲಿ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಸೀರೆ ಉಟ್ಟ ನಾರಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್…!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ರೆಸ್ಟೋರೆಂಟ್ ಒಂದು ಸೀರೆ ಧರಿಸಿರುವ ಮಹಿಳೆಯರಿಗೆ ಪ್ರವೇಶ ನಿರಾಕರಿಸಿದೆ ಎನ್ನಲಾಗಿದೆ. ರೆಸ್ಟೋರೆಂಟ್ ನಲ್ಲಿ ಸೀರೆಯು ಅನುಮತಿಸಲ್ಪಡುತ್ತದೆಯೇ ಎಂದು ಮಹಿಳೆಯೊಬ್ಬರು ಸಿಬ್ಬಂದಿಯನ್ನು ಕೇಳುವ ವಿಡಿಯೋ Read more…

ಈ ರೈಲು ನಿಲ್ದಾಣದಲ್ಲಿದೆ ಏರ್​ಪೋರ್ಟ್ ಮಾದರಿ ಸೌಲಭ್ಯ..!

ದೆಹಲಿ ರೈಲ್ವೆ ನಿಲ್ದಾಣವು ಪ್ರಯಾಣಿಕರಿಗೆ ವಿಮಾನ ನಿಲ್ದಾಣ ಮಾದರಿಯ ಸೌಲಭ್ಯಗಳನ್ನು ಒದಗಿಸಲು ಮುಂದಾಗಿದೆ. ಪ್ರಯಾಣಿಕರ ಪ್ರಯಾಣವು ಸುಖಕರವಾಗಿರಲಿ ಎಂಬ ದೃಷ್ಠಿಯಿಂದ ಫ್ಲಾಟ್​ಫಾರಂ ನಂಬರ್ 1ರಲ್ಲಿ ಐಆರ್​ಸಿಟಿಸಿ ಎಕ್ಸಿಕ್ಯೂಟಿವ್​ ಲಾಂಜ್​ Read more…

ಚಾಲಕರ ಪಾಲಿಗೆ ಸವಾಲೊಡ್ಡುವ ವಿಶ್ವ ನಗರಗಳ ಪಟ್ಟಿಯಲ್ಲಿ ಮುಂಬೈಗೆ ಪ್ರಥಮ ಸ್ಥಾನ

ವಾಹನ ಚಾಲಕರಿಗೆ ಭಾರೀ ತಲೆನೋವು ಕೊಡುವ ನಗರಗಳ ಪಟ್ಟಿಯಲ್ಲಿ ಮುಂಬೈ ಜಗತ್ತಿನಲ್ಲೇ ಅಗ್ರಸ್ಥಾನದಲ್ಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಇದೇ ಪಟ್ಟಿಯಲ್ಲಿ ದೆಹಲಿ ನಾಲ್ಕನೇ ಸ್ಥಾನದಲ್ಲಿದೆ. ಬ್ರಿಟನ್‌ನ ಕಾರು ಶೇರಿಂಗ್ Read more…

ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ತಜ್ಞರಿಂದ ಮಹತ್ವದ ಸೂಚನೆ

ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಮೂರನೇ ಅಲೆಯ ಅಪಾಯಗಳ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆಗಸ್ಟ್​ 27ರಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕರೆದಿದ್ದ ಸಭೆಯಲ್ಲಿ Read more…

BIG NEWS: ದೆಹಲಿ ಸಿಬಿಐ ಕಚೇರಿಯಲ್ಲಿ ಅಗ್ನಿ ಅವಘಡ….!

ದೆಹಲಿಯ ಸಿಬಿಐ ಕಚೇರಿಯಲ್ಲಿ ಇಂದು ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಮಧ್ಯಾಹ್ನ 1:40ರ ಸುಮಾರಿಗೆ ಈ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. Read more…

ಶಾಕಿಂಗ್​: ಮಹಿಳೆ ಸತ್ತು ನಾಲ್ಕು ತಿಂಗಳ ಬಳಿಕ ಕೊರೊನಾ ಲಸಿಕೆ ನೀಡಿದ ಆರೋಗ್ಯ ಕೇಂದ್ರ….!

ನಾಲ್ಕು ತಿಂಗಳ ಹಿಂದೆ ಮೃತಪಟ್ಟಿದ್ದ ಮಹಿಳೆಗೆ ಸೆಪ್ಟೆಂಬರ್​ 8ರಂದು ಕೋವಿಡ್​ ಲಸಿಕೆ ಹಾಕಿಸಿದ ವಿಚಿತ್ರ ಘಟನೆಯು ಮೀರತ್​ ಜಿಲ್ಲೆಯ ಸರ್ಧನ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯ ಸಹೋದರ ವಾಸಿಂ Read more…

ನಟಿ ಕಾರು ಅಡ್ಡಗಟ್ಟಿ ಗನ್‌ ಹಿಡಿದು ಬೆದರಿಸಿದ ದರೋಡೆಕೋರರು…! 7 ಲಕ್ಷ ರೂ. ನಗದು ದೋಚಿ ಪರಾರಿ

ನಟಿ ನಿಖಿತಾ ರಾವಲ್​ಗೆ ಬಂದೂಕು ಹಿಡಿದು ಬೆದರಿಸಿದ ದರೋಡೆಕೋರರು ಬರೋಬ್ಬರಿ 7 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. 2008ರಲ್ಲಿ ಅನಿಲ್​ ಕಪೂರ್​ ಮುಖ್ಯಭೂಮಿಕೆಯ ಬ್ಲಾಕ್​ & ವೈಟ್​ ಸಿನಿಮಾದಲ್ಲಿ Read more…

BIG BREAKING: ರಾಷ್ಟ್ರ ರಾಜಧಾನಿಯಲ್ಲಿ ಭರ್ಜರಿ ಬೇಟೆ, ಪಾಕ್ ನಲ್ಲಿ ತರಬೇತಿ ಪಡೆದ 6 ಉಗ್ರರು ಅರೆಸ್ಟ್ –ತಪ್ಪಿದ ಭಾರೀ ಅನಾಹುತ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೊಲೀಸರು 6 ಉಗ್ರರ ಬೇಟೆಯಾಡಿದ್ದಾರೆ. ಪಾಕಿಸ್ತಾನದಲ್ಲಿ ತರಬೇತಿ ಪಡೆದುಕೊಂಡಿದ್ದ ಇಬ್ಬರು ಉಗ್ರರು ಸೇರಿದಂತೆ 6 ಮಂದಿಯನ್ನು ಕಾರ್ಯಾಚರಣೆ Read more…

ಕಾಣೆಯಾಗಿದ್ದ ಯುವತಿ ಮರಳಿ ಬಂದು ಹೇಳಿದ ವಿಷಯ ಕೇಳಿ ಪೋಷಕರಿಗೆ ಅಚ್ಚರಿ…!

ದೆಹಲಿಯ ಸಮೀಪದ ಗ್ರಾಮವೊಂದರಲ್ಲಿ ಸುಮಾರು 7 ತಿಂಗಳ ಹಿಂದೆ ಏಕಾಏಕಿ ಕಾಣೆಯಾಗಿದ್ದ ಯುವತಿ ಪೊಲೀಸ್​ ಆಗಿ ಮರಳಿದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಥೇಟ್​ ಸಿನಿಮೀಯ ಕತೆಯನ್ನು ಹೋಲುವ Read more…

ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು..! ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಗಣನೀಯ ಏರಿಕೆ

ದೆಹಲಿ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಪಡೆಯಲು 12ನೇ ತರಗತಿವರೆಗೆ 2.3 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಲ್ಲಿಯವರೆಗೆ ಶಿಕ್ಷಣ ನಿರ್ದೇಶನಾಲಯವು ನರ್ಸರಿಯಿಂದ Read more…

BREAKING: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಲ್ಕಂತಸ್ತಿನ ಕಟ್ಟಡ ಕುಸಿತ

ದೆಹಲಿಯ ಸಬ್ಜಿ ಮಂಡಿ ಇಲಾಖೆಯಲ್ಲಿ ಸೋಮವಾರ ನಾಲ್ಕಂತಸ್ತಿನ ಕಟ್ಟಡವು ನೆಲಸಮವಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸ್​ ಇಲಾಖೆ ಸ್ಥಳಕ್ಕೆ ದೌಡಾಯಿಸಿದೆ. ಅವಶೇಷಗಳಡಿ Read more…

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ವರುಣನ ಆರ್ಭಟ..! ಹೀಗಾಗಿದೆ ಇಂದಿರಾಗಾಂಧಿ ವಿಮಾನನಿಲ್ದಾಣದ ಸ್ಥಿತಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಭಾರೀ ಮಳೆಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತವಾಗಿದ್ದು ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗ್ತಿವೆ. ವಿಮಾನ Read more…

ನಿರ್ಭಯಾ ದುರಂತ ನೆನಪಿಸಿದ ಮುಂಬೈ ಅತ್ಯಾಚಾರ ಪ್ರಕರಣ

2012ರ ನಿರ್ಭಯಾ ಸಾಮೂಹಿಕ ಅತ್ಯಚಾರ ಹಾಗೂ ಕೊಲೆ ಪ್ರಕರಣ ನೆನಪಿಸುವ ಘಟನೆಯೊಂದು ಮುಂಬಯಿಯಲ್ಲಿ ಜರುಗಿದ್ದು, 34 ವರ್ಷದ ಮಹಿಳೆಯ ಮೇಲೆ ಟೆಂಪೋ ಒಂದರಲ್ಲಿ ಮಾರಣಾಂತಿಕ ಲೈಂಗಿಕ ಹಲ್ಲೆ ನಡೆದು Read more…

BREAKING: ರಾಷ್ಟ್ರ ರಾಜಧಾನಿ ದೆಹಲಿಯ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ..!

ರಾಷ್ಟ್ರ ರಾಜಧಾನಿ ದೆಹಲಿಯ ಬವಾನದಲ್ಲಿರುವ ಕಾರ್ಖಾನೆಯೊಂದರಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ Read more…

ಪೊಲೀಸರನ್ನೇ ದೋಚಿದ್ದ ಕಳ್ಳರು ಅಂದರ್

ದರೋಡೆ ಮಾಡುತ್ತಿದ್ದ ಮೂವರನ್ನು ದೆಹಲಿ ಪೊಲೀಸರು ವಸಂತ್ ವಿಹಾರ್ ನಲ್ಲಿ ಬಂಧಿಸಿದ್ದಾರೆ. ಆರೋಪಿಗಳಾದ ಮೊಹಮದ್ ಇಸ್ರೇಲ್, ಪರ್ವೇಜ್ ಆಲಂ ಮತ್ತು ರಿದಮ್ ಪರ್ಚ ಎಲ್ಲರಿಗೂ ಸರಿ ಸುಮಾರು ಹದಿನೆಂಟು Read more…

ರೈಲಿನಲ್ಲಿ ಒಳ ಉಡುಪಿನಲ್ಲೇ ಅಡ್ಡಾಡಿದ ಶಾಸಕ….! ಇದರ ಹಿಂದಿದೆ ಒಂದು ಕಾರಣ

ಬಿಹಾರದ ನಿತೀಶ್​ ಕುಮಾರ್​ ಸರ್ಕಾರದ ಶಾಸಕ ರೈಲಿನಲ್ಲಿ ಸಹ ಪ್ರಯಾಣಿಕರ ಎದುರಲ್ಲೇ ಒಳ ಉಡುಪಿನಲ್ಲಿ ಓಡಾಡುವ ಮೂಲಕ ಮುಜುಗರ ತರಿಸಿದ್ದಾರೆ. ಜೆಡಿಯು ಶಾಸಕ ಗೋಪಾಲ್​ ಮಂಡಲ್​ ತೇಜಸ್​ ರಾಜಧಾನಿ Read more…

ತಮಾಷೆ ಮಾಡಲು ಹೋಗಿ ನಡು ಬೀದಿಯಲ್ಲಿ ರಂಪಾಟಕ್ಕೆ ಕಾರಣವಾದ ಯುವತಿ….! ವೈರಲ್​ ಆಯ್ತು ವಿಡಿಯೋ

ನಡು ರಸ್ತೆಯಲ್ಲಿ ಯುವತಿ ಯುವಕನ ಕೆನ್ನೆಗೆ ಬಾರಿಸುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ದೆಹಲಿಯಲ್ಲಿ ಈ ಘಟನೆ ಸಂಭವಿಸಿದ್ದು ತಮಾಷೆ ವಿಡಿಯೋ ಚಿತ್ರೀಕರಿಸುವ ಸಲುವಾಗಿ ಯುವತಿಯು ಅಪರಿಚಿತ Read more…

ರಾಜ್‌ ಕುಂದ್ರಾ – ಶಿಲ್ಪಾ ಶೆಟ್ಟಿ ದಂಪತಿಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್​ ಕುಂದ್ರಾ ವಿರುದ್ಧ ವಂಚನೆ ಆರೋಪದ ಸಂಬಂಧ ದೆಹಲಿ ಉದ್ಯಮಿ ನೀಡಿದ ದೂರಿನ ಸಂಬಂಧ ಪೊಲೀಸರು ಯಾವೆಲ್ಲ ರೀತಿಯ ಕ್ರಮಗಳನ್ನು Read more…

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದ್ದಕ್ಕಿದ್ದಂತೆ ಸೃಷ್ಟಿಯಾಯ್ತು ಜಲಪಾತ..!

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಭಾಗಗಳಲ್ಲಿ ಭಾರಿ ಮಳೆಯಾದ ಪರಿಣಾಮ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಮನೆಯಲ್ಲಿ ಕುಳಿತವರು ಚಹಾ ಕುಡಿಯುತ್ತಾ ಮಳೆಯನ್ನು ಆನಂದಿಸಿದರೆ, ಕೆಲಸಕ್ಕೆಂದು ಹೋದವರು ಸಂಚಾರ Read more…

ಬರೋಬ್ಬರಿ 100 ಕಿಮೀ ಸೈಕ್ಲಿಂಗ್​ ಮಾಡಿ ವಿಶ್ವ ದಾಖಲೆ ನಿರ್ಮಿಸಿದ 6ರ ಪೋರ…..!

ಚೆನ್ನೈನ ಆರು ವರ್ಷದ ರಿಯಾನ್​ ಕುಮಾರ್​​ ನಾನ್​ ಸ್ಟಾಪ್​​ 100 ಕಿಲೋಮೀಟರ್​ ದೂರದವರೆಗೆ ಸೈಕಲ್​ ಚಲಾಯಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾನೆ. 5 ಗಂಟೆ 17 ನಿಮಿಷದಲ್ಲಿ 108.09 Read more…

ಇನ್ನು 10 ದಿನ ಯಾರ ಕೈಗೂ ಸಿಗಲ್ಲ ಸಿಎಂ ಕೇಜ್ರಿವಾಲ್….! ಯಾಕೆ ಗೊತ್ತಾ….?

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮುಂದಿನ 10 ದಿನಗಳ ಕಾಲ ಯಾರ ಸಂಪರ್ಕಕ್ಕೂ ಸಿಗುವುದಿಲ್ಲ. ದೂರವಾಣಿ, ಸಾಮಾಜಿಕ ಮಾಧ್ಯಮದ ಜೊತೆ ಅವರ ಕುಟುಂಬ ಸದಸ್ಯರಿಂದಲೂ ದೂರವಿರಲಿದ್ದಾರೆ. ಕೇಜ್ರಿವಾಲ್ ಅವರನ್ನು Read more…

ಸೆ.1 ರಿಂದ ತೆರೆಯಲಿದೆ ಶಾಲೆ ಬಾಗಿಲು

ಕೊರೊನಾ ಕಾರಣದಿಂದಾಗಿ ದೇಶದಲ್ಲಿ ಶಾಲೆಗಳ ಬಾಗಿಲು ಮುಚ್ಚಿದೆ. ಮಕ್ಕಳಿಗೆ ಆನ್ಲೈನ್ ನಲ್ಲಿ ಶಿಕ್ಷಣ ಮುಂದುವರೆದಿದೆ. ಕೊರೊನಾ ನಿಯಂತ್ರಣಕ್ಕೆ ಬರ್ತಿದ್ದಂತೆ ಅನೇಕ ರಾಜ್ಯಗಳಲ್ಲಿ ತರಗತಿಗಳು ಶುರುವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ Read more…

ಸೋನು ಸೂದ್-‌ ಕೇಜ್ರಿವಾಲ್‌ ಭೇಟಿ ಹಿಂದಿನ ರಹಸ್ಯ ಕೊನೆಗೂ ಬಹಿರಂಗ

ದೆಹಲಿಯ ಅರವಿಂದ್​ ಕೇಜ್ರಿವಾಲ್​ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ʼದೇಶ್​ ಕೆ ಮೆಂಟರ್ʼ​​ ಕಾರ್ಯಕ್ರಮದ ಬ್ರ್ಯಾಂಡ್​ ಅಂಬಾಸಿಡರ್​ ಆಗಿ ಸೋನು ಸೂದ್​ರ ಹೆಸರು ಘೋಷಣೆಯಾಗಿದೆ. ದೆಹಲಿಯಲ್ಲಿಂದು ಸಿಎಂ ಅರವಿಂದ ಕೇಜ್ರಿವಾಲ್​ರನ್ನ Read more…

ಇಲ್ಲಿದೆ ಒಂದಕ್ಕಿಂತ ಒಂದು ʼಚೀಪ್ ಅಂಡ್ ಬೆಸ್ಟ್ʼ ಮಾರ್ಕೆಟ್…!

ಶಾಪಿಂಗ್ ಮಾಡೋದು ಅಂದ್ರೆ ಯಾರಿಗೆ ಇಷ್ಟ ಆಗೋಲ್ಲ ಹೇಳಿ. ಅದರಲ್ಲೂ ದೆಹಲಿಯಲ್ಲಿ ಶಾಪಿಂಗ್ ಪ್ರಿಯರ ಸಂಖ್ಯೆ ದಿನದಿನಕ್ಕೂ ಹೆಚ್ಚಾಗ್ತಿರುತ್ತದೆ. ದೇಶದ ರಾಜಧಾನಿಗೆ ಶಾಪಿಂಗೆಂದು ದೇಶದ ಮೂಲೆ ಮೂಲೆಯಿಂದ ಜನರು Read more…

ಪೊಲೀಸ್ ಲಾಕಪ್‌‌ ನಲ್ಲಿಯೇ ರೌಡಿಗಳ ಎಣ್ಣೆ ಪಾರ್ಟಿ…! ವಿಡಿಯೋ ವೈರಲ್

ದೆಹಲಿಯ ರೌಡಿಯೊಬ್ಬ ಪೊಲೀಸ್ ಠಾಣೆಯಲ್ಲಿ ಬಂಧಿಯಾಗುರುವ ಸಂದರ್ಭದಲ್ಲಿ ಮದ್ಯಪಾನ ಹಾಗೂ ಕುರುಕಲು ತಿಂಡಿ ಸವಿಯುತ್ತಾ ಎಂಜಾಯ್ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ರೌಡಿ ನೀರಜ್ ಬವಾನಾ ಹಾಗೂ Read more…

ಸುಪ್ರೀಂ ಕೋರ್ಟ್​ ಆವರಣದಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಸುಪ್ರೀಂ ಕೋರ್ಟ್​ ಆವರಣದಲ್ಲಿ ಕಳೆದ ವಾರ ತನ್ನ ಸ್ನೇಹಿತನ ಜೊತೆ ಸೇರಿ ಬೆಂಕಿ ಹಚ್ಚಿಕೊಂಡಿದ್ದ 24 ವರ್ಷದ ಯುವತಿ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಉತ್ತರ ಪ್ರದೇಶ Read more…

ಕೊರೊನಾ ಸಾವಿನ ಸಂಖ್ಯೆಯಲ್ಲಿ ಈ ದಾಖಲೆ ಮಾಡಿದೆ ರಾಷ್ಟ್ರ ರಾಜಧಾನಿ ದೆಹಲಿ..!

ಕೊರೊನಾ 2ನೇ ಅಲೆಯಲ್ಲಿ ತೀವ್ರ ಹೊಡೆತ ತಿಂದಿದ್ದ ರಾಷ್ಟ್ರ ರಾಜಧಾನಿ ದೆಹಲಿಯು ಶನಿವಾರ ಶೂನ್ಯ ಕೊರೊನಾ ಸಾವಿನ ಕೇಸುಗಳನ್ನು ದಾಖಲಿಸಿದೆ. ಈ ಮೂಲಕ ಸತತ ಎರಡನೇ ದಿನವೂ ದೆಹಲಿ Read more…

BIG NEWS: ಜಮೀರ್ ಅಹ್ಮದ್ ಗೆ ED ಬುಲಾವ್; ದೆಹಲಿಗೆ ದೌಡಾಯಿಸಿದ ಶಾಸಕ

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ನೋಟೀಸ್ ನೀಡಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿದ್ದಾರೆ. ಜಮೀರ್ ಅಹ್ಮದ್ ಗೆ ವಿಚಾರಣೆಗೆ ಹಾಜರಾಗುವಂತೆ ಇಡಿ Read more…

ಪ್ರಧಾನಿ ಭೇಟಿಯಾಗಲು 1100 ಕಿಮೀ ಕಾಲ್ನಡಿಗೆಯಲ್ಲಿ ಹೊರಟ ಛತ್ತೀಸ್‌ಘಡ ಯುವಕ

“ವಿವಿಧತೆಯಲ್ಲಿ ಐಕ್ಯತೆ ಹಾಗೂ ರಾಷ್ಟ್ರೀಯತೆ” ಸಂದೇಶ ಹೊತ್ತ ಛತ್ತೀಸ್‌ಘಡದ ಸುರ್ಜಾಪುರ ಜಿಲ್ಲೆಯ ಸೋಘಾಪುರ ಗ್ರಾಮದ ಯುವಕನೊಬ್ಬ ತನ್ನೂರಿನಿಂದ 1100 ಕಿಮೀ ದೂರ ಕಾಲ್ನಡಿಗೆಯಲ್ಲಿ ನವದೆಹಲಿಯತ್ತ ಹೊರಟಿದ್ದಾರೆ. ಪ್ರಧಾನ ಮಂತ್ರಿ Read more…

ಕಲೆಕ್ಷನ್ ಏಜೆಂಟ್‌ನಿಂದ ಲಕ್ಷಾಂತರ ರೂ. ದೋಚಿದ ಡಕಾಯಿತರು, ಕರ್ತವ್ಯ ನಿರ್ಲಕ್ಷ್ಯಕ್ಕೆ ಪೊಲೀಸ್ ಅಧಿಕಾರಿ ಸಸ್ಪೆಂಡ್

ಖಾಸಗಿ ಕಂಪನಿಯೊಂದರ ಕಲೆಕ್ಷನ್ ಏಜೆಂಟ್‌ ಒಬ್ಬರ ಬಳಿ ಶಸ್ತ್ರಸಜ್ಜಿತ ಡಕಾಯಿತರು 10 ಲಕ್ಷ ರೂಪಾಯಿಗಳನ್ನು ಲೂಟಿ ಮಾಡಿದ ಘಟನೆ ಉತ್ತರ ಪ್ರದೇಶದ ನೋಯಿಡಾದಲ್ಲಿ ಜರುಗಿದೆ. ಗುರುವಾರ ಸಂಜೆ 4 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...