alex Certify ದೆಹಲಿ | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ತಕನಿಂದ 45 ಲಕ್ಷ ದೋಚಿದ ಕಾಂಗ್ರೆಸ್‌ ಮಾಜಿ ಶಾಸಕನ ಪುತ್ರ ಅರೆಸ್ಟ್

ವರ್ತಕರೊಬ್ಬರಿಂದ 45 ಲಕ್ಷ ರೂಪಾಯಿಗಳನ್ನು ದೋಚಿದ ಆರೋಪದ ಮೇಲೆ ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಶಾಸಕರಾದ ವ್ಯಕ್ತಿಯೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್‌ 17ರಂದು, ಚೆನ್ನೈನ ಅಕ್ಕಿ ವ್ಯಾಪಾರಿ ಆನಂದಮ್ Read more…

SHOCKING: ಚಲಿಸುತ್ತಿರುವ ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಚಲಿಸುತ್ತಿರುವ ಕಾರೊಂದರಲ್ಲಿ 35 ವರ್ಷ ವಯಸ್ಸಿನ ಮಹಿಳೆಯೊಬ್ಬರನ್ನು ಇಬ್ಬರು ಪುರುಷರು ಅತ್ಯಾಚಾರಗೈದ ಘಟನೆ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಜರುಗಿದೆ. ಉದ್ಯೋಗ ಕೊಡಿಸುವುದಾಗಿ ಹೇಳಿ ಆಗಸ್ಟ್ 16ರಂದು ಸಂತ್ರಸ್ತೆಯನ್ನು Read more…

ಅತ್ಯಾಚಾರದ ಸುಳ್ಳು ಕೇಸ್‌ ಗಳಿಂದ ನ್ಯಾಯಾಂಗ ಪ್ರಕ್ರಿಯೆಯ ಅಣಕ: ದೆಹಲಿ ಹೈಕೋರ್ಟ್ ಅಭಿಪ್ರಾಯ

ಅತ್ಯಾಚಾರದ ಪ್ರಕರಣವೊಂದನ್ನು ವಜಾಗೊಳಿಸಬೇಕೆಂದು ದೂರುದಾರರು ಹಾಗೂ ಆಪಾದಿತರು ಮಾಡಿದ ಮನವಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳದ ಸುಳ್ಳು ಆರೋಪಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಿದೆ Read more…

SHOCKING: ಸುಪ್ರೀಂ ಕೋರ್ಟ್​ ಆವರಣದಲ್ಲೇ ಬೆಂಕಿ ಹಚ್ಚಿಕೊಂಡ ಅತ್ಯಾಚಾರ ಸಂತ್ರಸ್ತೆ

2019ರಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪ ಮಾಡಿದ್ದ ಮಹಿಳೆ ಹಾಗೂ ಓರ್ವ ಪುರುಷ ಸುಪ್ರೀಂ ಕೋರ್ಟ್​ ಎದುರೇ ಬೆಂಕಿ ಹಚ್ಚಿಕೊಂಡ ದಾರುಣ ಘಟನೆ ವರದಿಯಾಗಿದೆ. ಗಾಯಾಳುಗಳನ್ನು Read more…

ಭಾರತದ ಇತಿಹಾಸದಲ್ಲಿಯೇ ಯಾವ ಆಸ್ಪತ್ರೆ ಬಳಿಯೂ ಇರದ ಸೌಕರ್ಯವನ್ನು ಪಡೆದ ಏಮ್ಸ್..!

ದೆಹಲಿಯ ಪ್ರತಿಷ್ಟಿತ ಏಮ್ಸ್​ನ ಆಸ್ಪತ್ರೆ ಆವರಣದಲ್ಲಿಯೇ ಅಗ್ನಿಶಾಮಕ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದೆ. ಈ ಮೂಲಕ ಆಸ್ಪತ್ರೆ ಆವರಣದಲ್ಲೇ ಅಗ್ನಿಶಾಮಕ ಕೇಂದ್ರವನ್ನು ಸ್ಥಾಪನೆ ಮಾಡಿದ ದೇಶದ ಮೊದಲ ಆಸ್ಪತ್ರೆ ಎಂಬ Read more…

ಪಕ್ಷಿ ಪ್ರಿಯರಿಗೆ ಗುಡ್​ ನ್ಯೂಸ್​..! ರಾಷ್ಟ್ರ ರಾಜಧಾನಿ ಮೃಗಾಲಯಕ್ಕೆ ವಲಸೆ ಬಂದ ವಿಶೇಷ ಅತಿಥಿಗಳು

ಸುಮಾರು 140ಕ್ಕೂ ಅಧಿಕ ಬಣ್ಣದ ಕೊಕ್ಕರೆಗಳು ದೆಹಲಿ ಮೃಗಾಲಯಕ್ಕೆ ವಲಸೆ ಬಂದಿವೆ ಎಂದು ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಹಕ್ಕಿಗಳು ಸಾಮಾನ್ಯವಾಗಿ ಮಧ್ಯ ಆಗಸ್ಟ್​ ತಿಂಗಳಲ್ಲಿ ಪಶ್ಚಿಮ Read more…

ಬೆರಗಾಗಿಸುತ್ತೆ ಈ ‘ಪಾನ್ ವಾಲಾ’ ನ ಯಶಸ್ಸಿನ ಕಥೆ

ಇವರು ಸಾಮಾನ್ಯ ‘ಪಾನ್ ವಾಲಾ’ ಅಲ್ಲ. ಬಾಲಿವುಡ್ ಖ್ಯಾತ ನಟ-ನಟಿಯರಿಂದ ಹಿಡಿದು ದೇಶದ ಅತಿ ದೊಡ್ಡ ಉದ್ಯಮಿಗಳವರೆಗೆ ಇವರ ಪಾನ್ ಸವಿಯದವರಿಲ್ಲ. 60 ರ ದಶಕದಲ್ಲಿ ಸಣ್ಣದಾಗಿ ಆರಂಭಗೊಂಡ Read more…

ಶಂಕಿತ ಅಪರಾಧಿಗಳ ಎನ್‌ಕೌಂಟರ್‌ ಮಾಡಿದ ಪೊಲೀಸರು

ಶಂಕಿತ ಅಪರಾಧಿಗಳಿಬ್ಬರನ್ನು ದೆಹಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಶೂಟೌಟ್ ಮಾಡಿದ ಘಟನೆ ರಾಜಧಾನಿಯ ಖಜೂರಿ ಖಾಸ್ ಪ್ರದೇಶದಲ್ಲಿ ಜರುಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳಿಗೆ ಗುಂಡೇಟಿನ ಗಾಯಗಳಾಗಿವೆ. ಅಮೀರ್‌ ಮತ್ತು Read more…

RTO 33 ಸೇವೆಗಳು ಆನ್ಲೈನ್ ನಲ್ಲೇ ಲಭ್ಯ

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಕಲ ಸಾರ್ವಜನಿಕ ಸೇವೆಗಳನ್ನು ಆನ್ಲೈನ್ ಮಾಡಲು ಹೊರಟಿರುವ ಅರವಿಂದ್ ಕೇಜ್ರಿವಾಲ್‌ರ ದೆಹಲಿ ಸರ್ಕಾರವು ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಲ್ಲಿ ಪ್ರಾದೇಶೀಕ ಸಾರಿಗೆ ಕಚೇರಿಯ Read more…

ಮಾಜಿ ಪ್ರಿಯತಮೆ ಜೊತೆಗೆ ಮಾತನಾಡಿದ ವ್ಯಕ್ತಿಗೆ ಚಾಕುವಿನಲ್ಲಿ ಇರಿದ ಯುವಕ

ತನ್ನ ಮಾಜಿ ಗರ್ಲ್‌ಫ್ರೆಂಡ್ ಜೊತೆಗೆ ಮಾತನಾಡಿದ ಎಂಬ ಕಾರಣಕ್ಕೆ 20 ವರ್ಷದ ಯುವಕ ಹಾಗೂ ಆತನ ಟೀನೇಜ್ ಸಂಗಡಿಗನೊಬ್ಬ ಸೇರಿಕೊಂಡು ವ್ಯಕ್ತಿಯೊಬ್ಬರಿಗೆ ಚಾಕುವಿನಲ್ಲಿ ಇರಿದ ಘಟನೆ ದೆಹಲಿಯ ಮಂಗೊಲ್ಪುರಿ Read more…

ಕುಟುಂಬ ಒತ್ತೆ ಇಟ್ಟುಕೊಂಡು ನಗದು, ಚಿನ್ನಾಭರಣ ಲೂಟಿ ಮಾಡಿದ ಡಕಾಯಿತ

ಶಸ್ತ್ರಸಜ್ಜಿತ ಡಕಾಯಿತರ ಗುಂಪೊಂದು ಮನೆಯೊಂದಕ್ಕೆ ನುಗ್ಗಿ ಕುಟುಂಬವನ್ನು ಒತ್ತೆ ಇಟ್ಟುಕೊಂಡು ಚಿನ್ನಾಭರಣಗಳನ್ನು ಲೂಟಿ ಮಾಡಿದ ಘಟನೆ ಉತ್ತರ ಪ್ರದೇಶದ ಗೌತಮ ಬುದ್ಧ ನಗರದಲ್ಲಿ ಜರುಗಿದೆ. ಸೋಮವಾರ ಮುಂಜಾವಿನ 1 Read more…

ದೆಹಲಿ: ಗರ್ಲ್‌ಫ್ರೆಂಡ್ ಕೊಂದು ದೇಹವನ್ನು ಕಾಡಿನಲ್ಲಿ ಬಿಟ್ಟ ಪ್ರಿಯಕರ

ತನ್ನ ಗರ್ಲ್‌ಫ್ರೆಂಡ್‌ಅನ್ನು ಕೊಂದ ವ್ಯಕ್ತಿಯೊಬ್ಬ ಆಕೆಯ ದೇಹವನ್ನು ಅರಣ್ಯ ಪ್ರದೇಶದಲ್ಲಿ ಬಿಟ್ಟು ಹೋದ ಘಟನೆ ದಕ್ಷಿಣ ದೆಹಲಿಯಲ್ಲಿ ಜರುಗಿದೆ. ಘಟನೆ ಭಾನುವಾರ ಸಂಜೆ ಜರುಗಿದೆ. ಮಹಿಳೆಯ ದೇಹವು ಮೈದಾನ್ Read more…

ಮುಸ್ಲಿಂ ವಿರೋಧಿ ಘೋಷಣೆ ಕೂಗಿದ ಬಿಜೆಪಿ ನಾಯಕ ಪೊಲೀಸ್‌ ವಶಕ್ಕೆ

ದೆಹಲಿಯ ಜಂತರ್‌ ಮಂತರ್‌ ಬಳಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದ ಆಪಾದನೆ ಮೇಲೆ ಬಿಜೆಪಿ ನಾಯಕ ಅಶ್ವನಿ ಉಪಾಧ್ಯಾಯ ಹಾಗೂ ಇತರ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆಗೆ Read more…

29 ಕೋಟಿ ರೂ. ವಂಚನೆ ಸಂಬಂಧ ಕಾರು ಡೀಲರ್‌ ಅರೆಸ್ಟ್

ಎಚ್‌ಡಿಎಫ್‌ಸಿ ಬ್ಯಾಂಕ್ ಹಾಗೂ ಬಿಎಂಡಬ್ಲ್ಯೂ ಹಣಕಾಸು ಸಂಸ್ಥೆಗಳಿಗೆ ವಂಚಿಸಿ 29 ಕೋಟಿ ರೂಪಾಯಿ ಮೌಲ್ಯದ ನಗದು ಹಾಗೂ ಕ್ರೆಡಿಟ್ ಸೌಲಭ್ಯ ಪಡೆದಿದ್ದ ಕಾರ್‌ ಡೀಲರ್‌ ಒಬ್ಬರನ್ನು ದೆಹಲಿ ಪೊಲೀಸ್‌ನ Read more…

ಪದಕ ಗೆದ್ದ ಚಾಂಪಿಯನ್‌ಗಳಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಭಾರತಕ್ಕೆ ಮರಳಿದ ನೀರಜ್ ಚೋಪ್ರಾಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಲಾಗಿದೆ. ಈ ವೇಳೆ ಚೋಪ್ರಾ ಜೊತೆಗೆ ಭಾರತದ ಇತರ Read more…

BREAKING: Tokyo Olympics; ಭರ್ಜರಿ ಬೇಟೆಯಾಡಿ ಭಾರತಕ್ಕೆ ಬಂದ ಪದಕ ವೀರರಿಗೆ ಅದ್ಧೂರಿ ಸ್ವಾಗತ

ನವದೆಹಲಿ: ಒಲಿಂಪಿಕ್ಸ್ ನಲ್ಲಿ ಪದಕ ವಿಜೇತರು ತಾಯ್ನಾಡಿಗೆ ವಾಪಸಾಗಿದ್ದಾರೆ. ಟೋಕಿಯೋದಿಂದ ನವದೆಹಲಿಗೆ ಆಗಮಿಸಿದ್ದ ನೀರಜ್ ಚೋಪ್ರಾ, ರವಿಕುಮಾರ್ ದಹಿಯಾ, ಮೀರಾಬಾಯಿ ಚಾನು, ಪಿ.ವಿ. ಸಿಂಧು, ಲವ್ಲಿ ನಾ, ಭಜರಂಗ್ Read more…

BIG NEWS: ದೆಹಲಿಗೆ ದೌಡಾಯಿಸಿದ ಸಿ.ಪಿ.ಯೋಗೇಶ್ವರ್ ವರಿಷ್ಠರ ಭೇಟಿಗೆ ನಿರ್ಧಾರ

ಬೆಂಗಳೂರು; ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿಗೆ ದೌಡಾಯಿಸಿದ್ದು, ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿ.ಪಿ.ಯೋಗೇಶ್ವರ್, ಕರ್ನಾಟಕ Read more…

ಕೋವಿಡ್‌ ನಿರ್ಬಂಧ ಉಲ್ಲಂಘಿಸಿದವರಿಂದ ಭಾರೀ ದಂಡ ವಸೂಲಿ

ಕೋವಿಡ್ ಸೋಂಕಿನ ನಿಯಂತ್ರಣಕ್ಕೆಂದು ಹೇರಲಾಗಿದ್ದ ನಿರ್ಬಂಧಗಳ ಉಲ್ಲಂಘನೆ ಮಾಡಿದ ಕಾರಣಕ್ಕೆ ಜುಲೈ ತಿಂಗಳಲ್ಲಿ ಸಾರ್ವಜನಿಕರಿಂದ ದೆಹಲಿ ಪೊಲೀಸರು ಸಂಗ್ರಹಿಸಿದ ದಂಡದ ಮೊತ್ತವು 36.2 ಕೋಟಿ ರೂಪಾಯಿಗಳಾಗಿವೆ. ಜೂನ್ ತಿಂಗಳಲ್ಲಿ Read more…

SHOCKING: ಮಹಿಳಾ ಪೊಲೀಸ್ ಗೆ ಮತ್ತು ಬರಿಸಿ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ, ಅಶ್ಲೀಲ ಫೋಟೋ ತೆಗೆದು ಬ್ಲಾಕ್‌ಮೇಲ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮಹಿಳಾ ಪೊಲೀಸ್ ಗೆ ಮಾದಕ ದ್ರವ್ಯ ನೀಡಿ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಮುನ್ರಿಕಾ Read more…

ಹಾಡಹಗಲೇ ಮೆಟ್ರೋ ಹಳಿ ಮೇಲೆ ಹಾರಿದ ಯುವತಿ ರಕ್ಷಣೆ

ದೆಹಲಿಯ ಜನಕಪುರಿ ಪಶ್ಚಿಮ ಮೆಟ್ರೋ ನಿಲ್ದಾಣದ ನೀಲಿ ಮಾರ್ಗದಲ್ಲಿ ರೈಲಿನ ಹಳಿಯ ಮೇಲೆ ಹಾರಿದ ಯುವತಿಯನ್ನು ರಕ್ಷಿಸುವಲ್ಲಿ ಸಿಐಎಸ್​ಎಫ್​​ ಪಡೆ ಯಶಸ್ವಿಯಾಗಿದೆ. ಪಲಂ ನಿವಾಸಿಯಾದ 21 ವರ್ಷದ ಯುವತಿ Read more…

ದೇಶದ ಯಾವ ರಾಜ್ಯದ ಶಾಸಕರಿಗೆ ಸಿಗುತ್ತೆ ಅತಿ ಹೆಚ್ಚು ಸಂಭಾವನೆ..? ಇಲ್ಲಿದೆ ಮಾಹಿತಿ

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೂಡ ಇತರ ರಾಜ್ಯಗಳಂತೆ ತಮ್ಮ ಶಾಸಕರ  ಸಂಬಳ ಮತ್ತು ಭತ್ಯೆಗಳನ್ನು ಹೆಚ್ಚಿಸಲು ನಿರ್ಧರಿಸಿದ್ದಾರೆ. ಕೇಜ್ರಿವಾಲ್ ಕ್ಯಾಬಿನೆಟ್ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದಲ್ಲಿ Read more…

ಉದ್ಯಮಿಗಳಿಗೆ ಹಣದ ವಂಚನೆ ಆರೋಪದಡಿಯಲ್ಲಿ ಬಾಲಿವುಡ್​ ನಿರ್ಮಾಪಕ ಅರೆಸ್ಟ್​…!

ಅಗ್ಗದ ಸಾಲ ನೀಡೋದಾಗಿ ನಂಬಿಸಿ ಉದ್ಯಮಿಗಳನ್ನು ವಂಚಿಸಿದ ಆರೋಪದ ಅಡಿಯಲ್ಲಿ ಬಾಲಿವುಡ್​ ನಿರ್ಮಾಪಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ದೆಹಲಿಯ ನಿವಾಸಿ 55 ವರ್ಷದ ಅಜಯ್​ Read more…

ಅತ್ಯಾಚಾರ ಆರೋಪಿ ಬಂಧನಕ್ಕೆ ಅನನ್ಯ ಮಾರ್ಗ ಹಿಡಿದ ಮಹಿಳಾ ಸಬ್ ಇನ್ಸ್ಪೆಕ್ಟರ್

ದೆಹಲಿಯ ಮಹಿಳಾ ಸಬ್ ಇನ್ಸ್ಪೆಕ್ಟರ್ ಅನನ್ಯ ರೀತಿಯಲ್ಲಿ ಅತ್ಯಾಚಾರಿ ಆರೋಪಿಯನ್ನು ಬಂಧಿಸಿದ್ದಾರೆ. ಮೊದಲು ಆರೋಪಿ ಜೊತೆ ಸ್ನೇಹ ಬೆಳೆಸಿದ ಸಬ್ ಇನ್ಸ್ಪೆಕ್ಟರ್ ನಂತ್ರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ, ಕಳೆದ Read more…

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ನಿಗೂಢ ನಡೆ: ಯಾರಿಗೆಲ್ಲ ಸಚಿವ ಸ್ಥಾನ ಗೊತ್ತಾ…?

ನವದೆಹಲಿ: ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನಿಗೂಢ ನಡೆ ಅನುಸರಿಸಿದ್ದಾರೆ. ಮಧ್ಯರಾತ್ರಿಯವರೆಗೂ ಅಜ್ಞಾತ ಸ್ಥಳಕ್ಕೆ ತೆರಳಿದ್ದರೆನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆಗೆ ದೆಹಲಿಗೆ ತೆರಳಿದ ಸಿಎಂ, ಬೆಂಗಾವಲು ಪಡೆಯನ್ನು ಬಿಟ್ಟು Read more…

BIG NEWS: ದೆಹಲಿಗೆ ದೌಡಾಯಿಸಿದ ಸಿಎಂ ಬೊಮ್ಮಾಯಿ; ಸಂಪುಟ ರಚನೆ ನಾಳೆಯೇ ಫೈನಲ್…..?

ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಚಿವ ಸಂಪುಟ ರಚನೆ ನಿಟ್ಟಿನಲ್ಲಿ ವರಿಷ್ಠರ ಸಮ್ಮತಿ ಪಡೆದು ವಾಪಸ್ ಆಗಲಿದ್ದಾರೆ. ನೂತನ ಸಚಿವರ ಲಿಸ್ಟ್ Read more…

2 ತಿಂಗಳ ಮಗುವಿಗೆ ನರ್ಸ್ ಮಾಡಿದ್ದೇನು…? ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯ

ರಾಷ್ಟ್ರ ರಾಜಧಾನಿ ದೆಹಲಿಯ ಆಸ್ಪತ್ರೆಯಲ್ಲಿ ನರ್ಸ್ ಮಾಡಿದ ಕೃತ್ಯವೊಂದು ಬೆಚ್ಚಿ ಬೀಳಿಸುವಂತಿದೆ. ನರ್ಸ್ 2 ತಿಂಗಳ ಮಗುವಿಗೆ ಥಳಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಜುಲೈ Read more…

BIG NEWS: ಸಂಜೆ 4 ಗಂಟೆಗೆ ಪ್ರಧಾನಿ ಮೋದಿ ಭೇಟಿ; ಸುಲಭವಾಗಿ ಸಂಪುಟ ರಚನೆ ಎಂದ ಸಿಎಂ ಬೊಮ್ಮಾಯಿ

ನವದೆಹಲಿ: ಸಿಎಂ ಆದ ಬಳಿಕ ಮೊದಲ ಬಾರಿ ದೆಹಲಿಗೆ ತೆರಳಿರುವ ಬಸವರಾಜ್ ಬೊಮ್ಮಾಯಿ ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೊಮ್ಮಾಯಿ, Read more…

BIG NEWS: ಸಿಎಂಗೂ ಮೊದಲೇ ದೆಹಲಿ ಸೇರಿರುವ ಸಚಿವಾಕಾಂಕ್ಷಿಗಳು; ಮಂತ್ರಿ ಸ್ಥಾನಕ್ಕಾಗಿ ಎಂ.ಪಿ.ಕುಮಾರಸ್ವಾಮಿ ನೇರ ಲಾಬಿ

ನವದೆಹಲಿ: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಸಿಎಂ ದೆಹಲಿ ಭೇಟಿಗೂ ಮೊದಲೇ ಸಚಿವಾಕಾಂಕ್ಷಿಗಳು ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ. ಮೂಡಿಗೆರೆ Read more…

20 ರೂಪಾಯಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ…..!

20 ರೂಪಾಯಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶದ ಬುಲಂದರ್​ಶಹರ್​ ಜಿಲ್ಲೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ವಿಚಿತ್ರ Read more…

ನಡುರಸ್ತೆಯಲ್ಲೇ ಅಮಾಯಕನ ಮೇಲೆ ಹಲ್ಲೆ ನಡೆಸಿ ಕೊಲೆಗೈದ ಪೊಲೀಸ್​ ಪೇದೆ: ವಿಡಿಯೋ ವೈರಲ್​

ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಆತನ ಸಾವಿಗೆ ಕಾರಣನಾದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್​ ಪೇದೆಯನ್ನು ಬಂಧಿಸಲಾಗಿದೆ. ಬಂಧಿತ ಪೊಲೀಸ್​ ಪೇದೆಯನ್ನು ಮೋನು ಸಿರೋಹಿ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...