alex Certify ದೆಹಲಿ | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿ ಎಂಸಿಡಿ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭರ್ಜರಿ ಗೆಲುವು

ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಉಪ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ದಾಖಲಿಸಿದೆ. ಐದು ವಾರ್ಡ್‌ಗಳಲ್ಲಿ ನಾಲ್ಕು ವಾರ್ಡ್ ಗಳಲ್ಲಿ ಎಎಪಿ ಜಯಭೇರಿ ಬಾರಿಸಿದೆ. ಈಶಾನ್ಯ ದೆಹಲಿಯ Read more…

ಬಿಗ್ ಶಾಕಿಂಗ್ ನ್ಯೂಸ್: ಗ್ಯಾಸ್ ಬೆಲೆ ಮತ್ತೆ ಹೆಚ್ಚಳ – ಈಗ CNG, PNG ದರ ಪರಿಷ್ಕರಣೆ

ನವದೆಹಲಿ: ದೆಹಲಿ –ಎನ್.ಸಿ.ಆರ್.ನಲ್ಲಿ CNG ಮತ್ತು PNG ಬೆಲೆ ಹೆಚ್ಚಿಸಲಾಗಿದೆ. ಸಿ.ಎನ್.ಜಿ. ಅನಿಲ ಬೆಲೆಯನ್ನು ಪ್ರತಿ ಕೆಜಿಗೆ 70 ಪೈಸೆ ಮತ್ತು ಪಿ.ಎನ್.ಜಿ. ಅನಿಲ ದರವನ್ನು 91 ಪೈಸೆಯಷ್ಟು Read more…

ಲಸಿಕೆ ಪಡೆದ ‘ವಿಶ್ವ ನಾಯಕ’ ರ ಪಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಸೇರ್ಪಡೆ

ದೇಶದಲ್ಲಿ ಇಂದಿನಿಂದ ಆರಂಭವಾಗಿರುವ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣಾ ಕಾರ್ಯಕ್ರಮದಲ್ಲಿ ಮೊದಲ ಡೋಸ್​ ಸ್ವೀಕರಿಸುವ ಮೂಲಕ ಪ್ರಧಾನಿ ಮೋದಿ ಕೋವಿಡ್​ ಲಸಿಕೆ ಪಡೆದ ವಿಶ್ವದ ಗಣ್ಯರ ಪಟ್ಟಿಯಲ್ಲಿ Read more…

BIG BREAKING: ಶಿವಮೊಗ್ಗದ ‘ರೈತ ಮಹಾ ಪಂಚಾಯತ್’ಗೆ ರಾಕೇಶ್ ಟಿಕಾಯತ್ ಗೆ ಆಹ್ವಾನ

ನವದೆಹಲಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಶಿವಮೊಗ್ಗದಲ್ಲಿ ಮಾರ್ಚ್ 20 ರಂದು ರಾಜ್ಯದ ಮೊದಲ ‘ರೈತರ ಮಹಾ ಪಂಚಾಯತ್’ ನಡೆಯಲಿದೆ. ಸಂಯುಕ್ತ Read more…

ಮನ ಕಲಕುತ್ತೆ ‘ಸೆಕ್ಸ್ ವರ್ಕರ್ಸ್’ ಗಳ ಕರುಣಾಜನಕ ಕಥೆ

ಹೊಟ್ಟೆ ಪಾಡಿಗಾಗಿ ಜನ ಏನೆಲ್ಲ ಮಾಡ್ತಾರೆ. ತುತ್ತು ಅನ್ನಕ್ಕಾಗಿ ಮೈಮಾರಿಕೊಳ್ಳುವ ಅನಿವಾರ್ಯತೆ ಕೆಲವರಿಗಿದೆ. ಮನಸ್ಸಿಲ್ಲದಿದ್ದರೂ ದೇಹ ನೀಡಿ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಸಮಾಜ ದೂರ ಇಡುವ ಇಂತ ಮಹಿಳೆಯರ ನಿವೃತ್ತಿ Read more…

ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್: ಎರಡು ದಿನದ ನಂತರ ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಎರಡು ದಿನ ತೈಲಬೆಲೆಯಲ್ಲಿ ಬದಲಾವಣೆಯಾಗಿರಲಿಲ್ಲ. ಇಂದು ಮತ್ತೆ ತೈಲ ಬೆಲೆಯನ್ನು ಪರಿಷ್ಕರಿಸಲಾಗಿದ್ದು ಪೆಟ್ರೋಲ್ ಪ್ರತಿ ಲೀಟರ್ ಗೆ 25 Read more…

ದಾಖಲೆಯ ಗರಿಷ್ಠ ಮಟ್ಟ ತಲುಪಿ ಬದಲಾಗದೆ ಉಳಿದ ಪೆಟ್ರೋಲ್-ಡೀಸೆಲ್ ದರ

ನವದೆಹಲಿ: ಎರಡು ವಾರಗಳವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಹೊಸ ದಾಖಲೆ ಮಟ್ಟವನ್ನು ತಲುಪಿದ್ದ ತೈಲ ದರ ಸತತ ಎರಡನೇ ದಿನವೂ ಬದಲಾಗದೇ ಉಳಿದಿದೆ. ಇಂದು Read more…

ಮಂತ್ರಮುಗ್ದಗೊಳಿಸುತ್ತೆ ಕಸ ಆಯುವ ಯುವಕರ ಸುಮಧುರ ಧ್ವನಿ

ಮಹೀಂದ್ರ & ಮಹೀಂದ್ರ ಕಂಪನಿ ಮಾಲೀಕ ಆನಂದ ಮಹೀಂದ್ರಾ ಟ್ವಿಟರ್ ಖಾತೆಯಲ್ಲಿ ಸುದ್ದಿಯಾಗ್ತಾನೇ ಇರ್ತಾರೆ. ಈ ಬಾರಿ ಕೂಡ ತಮ್ಮ ಟ್ವಿಟರ್ ಖಾತೆ ಮೂಲಕ ಎರಡು ಹಿಂದಿ ಹಾಡುಗಳನ್ನ Read more…

BREAKING: ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್; ಸತತ 12 ನೇ ದಿನವೂ ತೈಲ ದರ ಏರಿಕೆ – ಪೆಟ್ರೋಲ್, ಡೀಸೆಲ್ ದುಬಾರಿ

ನವದೆಹಲಿ: ಸತತ 12 ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಇಂದು 1 ಲೀಟರ್ ಪೆಟ್ರೋಲ್ ಬೆಲೆ 39 ಪೈಸೆಯಷ್ಟು ಏರಿಕೆಯಾಗಿದೆ. ಡೀಸೆಲ್ ಬೆಲೆ 1 Read more…

BREAKING: ದೇಶದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ – 9 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ 9ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ತೈಲ ಬೆಲೆ ಏರಿಕೆ Read more…

ಸಿಂಗಲ್ ಚಾರ್ಜ್ ಗೆ 125 ಕಿ.ಮೀ. ಚಲಿಸಲಿದೆ ಈ ಸ್ಕೂಟರ್

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ. ಆಟೋ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಗಮನ ನೀಡ್ತಿವೆ. ದೆಹಲಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿ ಕೋಮಕಿ ಹೊಸ ಹೈಸ್ಪೀಡ್ ಎಲೆಕ್ಟ್ರಿಕ್ Read more…

BREAKING: ವಾಹನ ಸವಾರರಿಗೆ ಮತ್ತೊಂದು ಬಿಗ್ ಶಾಕ್..! ಇವತ್ತೂ ಏರಿದ ಪೆಟ್ರೋಲ್-ಡೀಸೆಲ್ ದರ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿಯೇ ಸಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಇಂದು ಪೆಟ್ರೋಲ್ ಲೀಟರ್ಗೆ 29 ಪೈಸೆ ಮತ್ತು ಡೀಸೆಲ್ ಲೀಟರಿಗೆ 32 ಪೈಸೆಯಷ್ಟು Read more…

ಮೆದುಳಿಗೆ ಕೆಲಸ ನೀಡುತ್ತೆ ಈಗ ತಲೆ ಎತ್ತಿರೋ ಹೊಸ ವಸ್ತು ಸಂಗ್ರಹಾಲಯ..!

ಇಲ್ಯೂಷನ್​ ಮ್ಯೂಸಿಯಂಗಳು ಕಣ್ಣಿಗೆ ಆನಂದ ನೀಡೋದ್ರ ಜೊತೆಗೆ ಮೆದುಳಿಗೆ ಕೆಲಸ ಕೊಡೋದು ಜಾಸ್ತಿ. ಇದೀಗ ಇಂತಹ ಇಲ್ಯೂಷನ್​ ವಸ್ತು ಸಂಗ್ರಹಾಲಯ ದೆಹಲಿಯ ಕನಾಟ್​ ಪ್ರದೇಶದಲ್ಲಿ ಫೆಬ್ರವರಿ 10ರಿಂದ ಸಾರ್ವಜನಿಕ Read more…

ಹೋರಾಟ ನಿರತ ರೈತರನ್ನು ಬೆಂಬಲಿಸುವ ಘೋಷವಾಕ್ಯದ ವಿವಾಹ ಆಮಂತ್ರಣ ಪತ್ರ ವೈರಲ್

ಕಳೆದ ನವೆಂಬರ್‌ನಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ಸಾಕಷ್ಟು ಕಡೆಗಳಿಂದ ಥರಾವರಿ ಬೆಂಬಲ ಸಿಕ್ಕಿದೆ. ಸಾಮಾನ್ಯ ಜನತೆ ಮಾತ್ರವಲ್ಲದೇ ಸೆಲೆಬ್ರಿಟಿಗಳಿಂದಲೂ ಸಹ ರೈತರಿಗೆ ಬೆಂಬಲ ಸಿಕ್ಕಿದೆ. ಇದೀಗ Read more…

ಆಸ್ಟ್ರೇಲಿಯಾಗೆ ರವಾನೆಯಾಗುತ್ತಿದ್ದ ಭಾರತೀಯ ಉಡುಗೆಯಲ್ಲಿತ್ತು ರಾಶಿ ರಾಶಿ ಡ್ರಗ್ಸ್​..!

ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲೊಂದಾದ ಲೆಹೆಂಗಾಗಳ ಒಳಗೆ 1.7 ಕೋಟಿ ರೂಪಾಯಿ ಮೌಲ್ಯದ ಡ್ರಗ್​​ಗಳನ್ನ ಸಾಗಿಸುತ್ತಿದ್ದ ತಂಡವನ್ನ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆಸ್ಟ್ರೇಲಿಯಾಗೆ ಈ ಲೆಹೆಂಗಾಗಳನ್ನ ರವಾನೆ ಮಾಡುತ್ತಿದ್ದ Read more…

GOOD NEWS: ಎಲೆಕ್ಟ್ರಿಕ್ ಕಾರು ಖರೀದಿಸಿದ್ರೆ ಸಿಗಲಿದೆ 3 ಲಕ್ಷ ರೂ.ವರೆಗೆ ರಿಯಾಯಿತಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರ್ ಖರೀದಿ ಮಾಡುವ ಬಗ್ಗೆ ಆಲೋಚನೆ ಮಾಡ್ತಿದ್ರೆ ಎಲೆಕ್ಟ್ರಿಕ್ ಕಾರು ಖರೀದಿ ಮಾಡಿ. ದೆಹಲಿಯಲ್ಲಿ ಎಲೆಕ್ಟ್ರಿಕ್ ಕಾರು ಖರೀದಿಸಿದ್ರೆ ನಿಮಗೆ 3 ಲಕ್ಷ ರೂಪಾಯಿವರೆಗೆ Read more…

ಈ ಕಾರಣಕ್ಕೆ ರೈಲಿನ ಎಸಿ ಕೋಚ್ ಕರ್ಟನ್​​ ತೆರವಿಗೆ ಮುಂದಾದ ಭಾರತೀಯ ರೈಲ್ವೆ ಇಲಾಖೆ

ಕೊರೊನಾ ವೈರಸ್​ ಮುಂಜಾಗ್ರತಾ ಕ್ರಮವಾಗಿ ರೈಲುಗಳ ಎಸಿ ಕೋಚ್​​ಗಳಲ್ಲಿ ಅಳವಡಿಸಲಾಗಿದ್ದ ಕರ್ಟನ್​​ಗಳನ್ನ ತೆರವು ಮಾಡಲು ನಿರ್ಧರಿಸಿದೆ. ಈ ಕರ್ಟನ್​​ಗಳ ಜಾಗದಲ್ಲಿ ಸ್ವಿಚ್​ ವಿಂಡೋಗಳನ್ನ ಅಳವಡಿಸಲು ಭಾರತೀಯ ರೈಲ್ವೆ ಇಲಾಖೆ Read more…

ನೂತನ ಕೃಷಿ ಕಾಯ್ದೆ ಕುರಿತು ನಿಮಗೆಷ್ಟು ಗೊತ್ತು…? ಇಲ್ಲಿದೆ ಸಂಪೂರ್ಣ ಮಾಹಿತಿ

ನಮ್ಮ ಸಂವಿಧಾನದ ಅನುಚ್ಛೇದ 19 ರಿಂದ ಹಿಡಿದು 22ರವರೆಗೂ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ್ದೇ ಆಗಿದೆ. ಇದರಲ್ಲಿ ದೇಶದ ಪ್ರತಿ ವರ್ಗದ ಜನರ ಸೌಖ್ಯವನ್ನ ಗಮನದಲ್ಲಿ ಇಟ್ಕೊಂಡು ಈ ಅನುಚ್ಛೇದಗಳನ್ನ ರೂಪಿಸಲಾಗಿದೆ. Read more…

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾಪಮಾನ ಕ್ರಮೇಣ ಕುಸಿತಕ್ಕೆ ಕಾರಣವಾಗಿದೆ ಈ ಅಂಶ….!

ಅತಿಯಾದ ಶೀತ ವಾತಾವರಣದಿಂದಾಗಿ ದೆಹಲಿಯಲ್ಲಿ ತಾಪಮಾನ 6.8 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದೆ. ಪಶ್ಚಿಮ ಹಿಮಾಲಯದ ಭಾಗದಿಂದ ಒಳ ಗಾಳಿ ಬೀಸುತ್ತಿದೆ ಎಂದು ದೆಹಲಿಯ ಹವಾಮಾನ ಇಲಾಖೆ ಹೇಳಿದೆ. ಪಾಶ್ಚಿಮಾತ್ಯದಲ್ಲಿ Read more…

ಪರಿಸರ ಕಾರ್ಯಕರ್ತೆ ಗ್ರೇಟಾ ಥನ್​ ಬರ್ಗ್​ ವಿರುದ್ಧ ಎಫ್​ಐಆರ್

ದೆಹಲಿ ಪೊಲೀಸರು ಪರಿಸರ ಕಾರ್ಯಕರ್ತೆ ಗ್ರೇಟಾ ಥನ್​ಬರ್ಗ್​ರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರೈತ ಪ್ರತಿಭಟನೆ ವಿಚಾರವಾಗಿ ಪ್ರಚೋದನಾತ್ಮಕ ಟ್ವೀಟ್​ಗಳನ್ನ ಹರಿಬಿಟ್ಟ ಹಿನ್ನೆಲೆ ಗ್ರೇಟಾ​ ವಿರುದ್ಧ ಕೇಸ್​ ದಾಖಲಾಗಿದೆ. ಪಾಪ್​ Read more…

ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಿಸಲು ಹೊಸ ಪ್ಲಾನ್​ಗೆ​ ಕೇಜ್ರಿವಾಲ್ ಗ್ರೀನ್​ ಸಿಗ್ನಲ್​….!

ದೆಹಲಿಯಲ್ಲಿ ಎಲೆಕ್ಟ್ರಿಕ್​ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಸಿಎಂ ಅರವಿಂದ ಕೇಜ್ರಿವಾಲ್​ ಗುರುವಾರ ಸ್ವಿಚ್​ ದೆಹಲಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಮುಂದಿನ ಆರು ವಾರಗಳಲ್ಲಿ ಕೇಜ್ರಿವಾಲ್​ ಸರ್ಕಾರ Read more…

BIG NEWS: ಕೊರೋನಾ ಆತಂಕದ ನಡುವೆಯೇ ನರ್ಸರಿ ಆರಂಭಕ್ಕೆ ತೀರ್ಮಾನ ಪ್ರಕಟಿಸಿದ ಸಿಎಂ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾ ಆತಂಕದ ನಡುವೆಯೇ ನರ್ಸರಿ ಆರಂಭಿಸಲು ತಯಾರಿ ಮಾಡಿಕೊಳ್ಳಲಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಬಗ್ಗೆ ಮಾಹಿತಿ ನೀಡಿ, ಶೀಘ್ರವೇ ನರ್ಸರಿ Read more…

ಅಪರೂಪದ ಕಾಯಿಲೆಗೆ ರೋಬಾಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ

ವಂಶವಾಹಿಗಳಿಂದ ಬರುವ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಹಿಳೆಯೊಬ್ಬರು ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ರೋಬಾಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ರಾಜಸ್ಥಾನದ ಕೋಟಾದವರಾದ 31 ವರ್ಷ ವಯಸ್ಸಿನ ಈ ಮಹಿಳೆ ಮಲ್ಟಿಪಲ್ Read more…

BIG NEWS: ಸಂಘರ್ಷದ ಬೆನ್ನಲ್ಲೇ ಧರಣಿ ಸ್ಥಳಕ್ಕೆ ರೈತರ ದೌಡು, ಸಿಂಘು ಗಡಿಯತ್ತ ಸಾವಿರಾರು ರೈತರ ಲಗ್ಗೆ

ನವದೆಹಲಿ: ದೆಹಲಿಯ ಸಿಂಘು ಗಡಿಯಲ್ಲಿ ರೈತರು ಮತ್ತು ಸ್ಥಳೀಯರ ನಡುವೆ ಸಂಘರ್ಷ ನಡೆದಿದೆ. ಧರಣಿ ಸ್ಥಳ ತೆರವು ಮಾಡುವಂತೆ ಆಗ್ರಹಿಸಿ ಸ್ಥಳೀಯರು ರೈತರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಆದರೆ Read more…

ಕೆಂಪು ಕೋಟೆ ಹಿಂಸಾಚಾರ: ಆರೋಪಪಟ್ಟಿ ದಾಖಲಾಗುತ್ತಲೇ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ ನಟ

ಗಣತಂತ್ರೋತ್ಸವದಂದು ಭಾರೀ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ಸಂಬಂಧ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಪಂಜಾಬಿ ನಟ ದೀಪ್ ಸಿಧು ವಿರುದ್ಧ ಆರೋಪ ಪಟ್ಟಿ ದಾಖಲಿಸಿದ್ದಾರೆ. ಕೆಂಪು ಕೋಟೆಯ ಮೇಲೆ Read more…

BIG BREAKING NEWS: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಸ್ಪೋಟ, ಅನೇಕ ವಾಹನಗಳಿಗೆ ಹಾನಿ

ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಎದುರು ಸ್ಪೋಟ ಸಂಭವಿಸಿದೆ. ಐಇಡಿ ಸ್ಫೋಟಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸ್ಫೋಟದಿಂದಾಗಿ ಐದರಿಂದ ಆರು ವಾಹನಗಳು ಜಖಂಗೊಂಡಿವೆ. ರಾಷ್ಟ್ರ ರಾಜಧಾನಿ ದೆಹಲಿಯ Read more…

ʼಕೊರೊನಾʼ ಲಸಿಕೆ ಸುರಕ್ಷತೆ ಕುರಿತಂತೆ ಮಾಹಿತಿ ಹಂಚಿಕೊಂಡ ಖ್ಯಾತ ವೈದ್ಯ

ಪದ್ಮ ಶ್ರೀ ಪುರಸ್ಕೃತ ಹಾಗೂ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮಾಜಿ ಅಧ್ಯಕ್ಷ ಡಾ. ಕೆ.ಕೆ ಅಗರ್ವಾಲ್ ಅವರು ಕೋವಿಡ್ ಲಸಿಕೆ ಕುರಿತಂತೆ ತಮ್ಮ ಮಡದಿಯೊಂದಿಗೆ ಮಾತನಾಡುತ್ತಿರುವ ವಿಡಿಯೋವೊಂದು Read more…

ದೆಹಲಿ ಹಿಂಸಾಚಾರದ ವೇಳೆ ಏನೆಲ್ಲಾ ಆಗಿದೆ ನೋಡಿ..!

ನವದೆಹಲಿ: ದೆಹಲಿಯಲ್ಲಿ ರೈತರು ಕೈಗೊಂಡಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಕೆಂಪು ಕೋಟೆಗೆ ಮುತ್ತಿಗೆ ಹಾಕಲಾಗಿದೆ. ರಾಷ್ಟ್ರಧ್ವಜ ಹಾರಿಸುವ ಜಾಗದಲ್ಲಿ ಸಿಖ್ ಧ್ವಜ Read more…

BIG NEWS: ರಾಜ್ಯದಲ್ಲಿಂದು 529 ಜನರಿಗೆ ಕೊರೋನಾ ಸೋಂಕು ದೃಢ, ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 529 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,36,955 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು Read more…

ಬಯಲಾಯ್ತು ದೆಹಲಿ ದಂಗೆಯ ಅಸಲಿಯತ್ತು: ರೈತರ ಪ್ರತಿಭಟನೆಯಲ್ಲಿ ನುಸುಳಿದ ಸಮಾಜಘಾತುಕರು

 ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕೈಗೊಂಡಿದ್ದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದೆ. ಶಾಂತಿಯುತ ಪ್ರತಿಭಟನೆ ಕೈಗೊಂಡಿದ್ದು, ಇದೇ ವೇಳೆ ಸಮಾಜಘಾತಕ ಶಕ್ತಿಗಳು ನುಸುಳಿವೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...