alex Certify ದೆಹಲಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಜಂಕ್ ಫುಡ್, ಕೊಬ್ಬಿನ ಆಹಾರ ಸೇವಿಸುವವರಿಗೆ ಶಾಕಿಂಗ್ ನ್ಯೂಸ್: ಮಹಿಳೆಯ ಪಿತ್ತಕೋಶದಲ್ಲಿದ್ವು 1500 ಕಲ್ಲು…!

ನವದೆಹಲಿ: ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಪಿತ್ತಕೋಶದಿಂದ ಸುಮಾರು 1500 ಕಲ್ಲುಗಳನ್ನು ತೆಗೆಯಲಾಗಿದೆ. ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಜಂಕ್ ಮತ್ತು ಕೊಬ್ಬಿನ ಆಹಾರಗಳನ್ನು ಸೇವಿಸಿದ ನಂತರ ನಿರಂತರ Read more…

ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಬೆಚ್ಚಿಬಿದ್ದ ದೆಹಲಿ: ನದಿಯಂತಾದ ರಸ್ತೆಗಳು, ವಿಮಾನ ನಿಲ್ದಾಣ ಮೇಲ್ಚಾವಣಿ ಕುಸಿತ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಸ್ತೆಗಳು ಜಲಾವೃತವಾಗಿವೆ. ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳು ಜಲಾವೃತವಾಗಿದೆ. ಮುಂಜಾನೆ 5.30ರ Read more…

ವಿಪರೀತ ಬಿಸಿಲು ಸೆಖೆಯಿಂದಾಗಿ ಯುವಜನತೆಯಲ್ಲಿ ಹೆಚ್ಚುತ್ತಿದೆ ಕಿಡ್ನಿ ಕಲ್ಲಿನ ಸಮಸ್ಯೆ….!

ದೆಹಲಿಯಲ್ಲಿ ವಿಪರೀತ ಬಿಸಿಲು ಮತ್ತು ಸೆಖೆಯ ಹೊಡೆತಕ್ಕೆ ಜನರು ಕಂಗಾಲಾಗಿದ್ದಾರೆ. ಇದರ ಪರಿಣಾಮ ಯುವಕರ ಆರೋಗ್ಯದ ಮೇಲಾಗುತ್ತಿದೆ. ಸಿಕ್ಕಾಪಟ್ಟೆ ಬಿಸಿಲು ಮತ್ತು ಶಾಖದ ಹೊಡೆತದಿಂದಾಗಿ ನಗರದಲ್ಲಿ 20-40 ವರ್ಷ Read more…

ನಲ್ಲಿ ನೀರಿಗಾಗಿ ಜನರ ಆಕ್ರೋಶ: ದೆಹಲಿ ಜಲ ಮಂಡಳಿ ಕಚೇರಿ ಧ್ವಂಸ

ನವದೆಹಲಿ: ತೀವ್ರ ಬೇಗೆ ಶಾಖದ ನಡುವೆ ದೆಹಲಿಯು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದು ಆಡಳಿತಾರೂಢ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗುತ್ತದೆ. ಜನರ ಗುಂಪೊಂದು Read more…

BIG NEWS: ಇಂದು ಮೋದಿ ಪ್ರಮಾಣವಚನ: ರಾಷ್ಟ್ರ ರಾಜಧಾನಿಯಲ್ಲಿ ಕಟ್ಟೆಚ್ಚರ: ದೆಹಲಿಯಾದ್ಯಂತ 3 ಹಂತದಲ್ಲಿ ಭದ್ರತೆ

ನವದೆಹಲಿ: ನರೇಂದ್ರ ಮೋದಿ ಮೂರನೇ ಬಾರಿಗೆ ಇಂದು ದೇಶದ ಪ್ರಧಾನಿಯಾಗಿ ಪ್ರಮಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿ ಹಾಗೂ ರಷ್ಟ್ರಪತಿ ಭವನಕ್ಕೆ ಬಿಗಿ Read more…

ದೆಹಲಿಯಲ್ಲಿ ಭಯಾನಕ ಬಿಸಿಗೆ ಕುದಿಯುತ್ತಿದೆ ನೀರಿನ ಟ್ಯಾಂಕ್ ? ಗಮನಸೆಳೆದ ವೈರಲ್ ವಿಡಿಯೋ

ದೆಹಲಿ ಬಿರುಬಿಸಿಲಿನಿಂದ ಕುದಿಯುತ್ತಿದೆ. ಒಂದೆಡೆ ಲೋಕಸಭೆ ಚುನಾವಣಾ ಫಲಿತಾಂಶ ಕಾವೇರಿದ್ದರೆ, ರಾಷ್ರ್ಪ ರಾಜಧಾನಿಯಲ್ಲಿನ ತಾಪಮಾನ ತಣ್ಣೀರನ್ನೂ ಕುದಿಸುತ್ತಿದೆ. ಈಗಾಗಲೇ ದೆಹಲಿ 52 ಡಿಗ್ರಿ ಸೆಲ್ಸಿಯಸ್ ತಾಪಮಾನ ತಲುಪಿದ್ದು ಬಿಸಿಗಾಳಿಯಿಂದ Read more…

BREAKING: ತಾಜ್ ಎಕ್ಸ್ ಪ್ರೆಸ್ ಕೋಚ್ ನಲ್ಲಿ ಭಾರೀ ಬೆಂಕಿ ಅವಘಡ

ನವದೆಹಲಿ: ಓಖ್ಲಾದಿಂದ ತುಘಲಕಾಬಾದ್ ಬ್ಲಾಕ್ ವಿಭಾಗಕ್ಕೆ ಹೋಗುವ 2280 ತಾಜ್ ಎಕ್ಸ್‌ ಪ್ರೆಸ್ ರೈಲಿನ ಕೋಚ್‌ ನಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ Read more…

ನಾಚಿಕೆಗೇಡು ಘಟನೆ: ಮಹಿಳೆಗೆ ಪುರುಷ ಕಿರುಕುಳ ನೀಡ್ತಿದ್ರೂ ಸುಮ್ಮನೆ ನೋಡುತ್ತಾ ನಿಂತ ಪ್ರಯಾಣಿಕರು | Video

ಪ್ರಯಾಣಿಕರಿಂದ ತುಂಬಿದ್ದ ದೆಹಲಿ ಸಾರಿಗೆ ನಿಗಮದ ಬಸ್ ನಲ್ಲಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಪುರುಷನಿಗೆ ಮಹಿಳೆ ಥಳಿಸಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಘಟನೆ ವೇಳೆ Read more…

ʼಭಗವಾನ್ ಶಿವನಿಗೆ ನಮ್ಮ ರಕ್ಷಣೆ ಅಗತ್ಯವಿಲ್ಲʼ : ಅನಧಿಕೃತ ದೇಗುಲ ಕೆಡವಲು ಅನುಮತಿ ನೀಡುವ ವೇಳೆ ಹೈಕೋರ್ಟ್‌ ಮಹತ್ವದ ಅಭಿಪ್ರಾಯ

ಭಗವಾನ್ ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ ಎಂದು ಯಮುನಾ ನದಿ ಪ್ರವಾಹ ಪ್ರದೇಶದಲ್ಲಿರುವ ಅನಧಿಕೃತ ಶಿವ ದೇವಾಲಯವನ್ನು ಕೆಡವಲು ಅನುಮತಿ ನೀಡುವ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಶಿವನ Read more…

ಬೆಳ್ಳಂಬೆಳಗ್ಗೆ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನೆಲ್ಲ ಇಳಿಸಿ ತಪಾಸಣೆ

ನವದೆಹಲಿ: ಮಂಗಳವಾರ ಮುಂಜಾನೆ ದೆಹಲಿಯಲ್ಲಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ದೆಹಲಿಯಿಂದ ವಾರಣಾಸಿಗೆ ತೆರಳಬೇಕಿದ್ದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಹೊರಗೆ ಕಳಿಸಿ ಪರಿಶೀಲನೆ ನಡೆಸಲಾಗಿದೆ. ಶ್ವಾನದಳ, ಬಾಂಬ್ Read more…

ಇಲ್ಲಿದೆ ಪ್ರತಿಷ್ಠಿತ ಐಐಟಿ ಸೇರಿ ಬಿಟ್ಟು ಬಂದ ಬಳಿಕವೂ ಯಶಸ್ಸು ಸಾಧಿಸಿದ ವ್ಯಕ್ತಿಯ ಕಥೆ

ಪ್ರತಿ ವರ್ಷ ಲಕ್ಷಾಂತರ ಅಭ್ಯರ್ಥಿಗಳು ಜೆಇಇ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಮೂಲಕ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ನಲ್ಲಿ ಅಧ್ಯಯನ ಮಾಡಲು ಬಯಸುತ್ತಾರೆ. ಆದಾಗ್ಯೂ, ಕೆಲವರು ಮಾತ್ರ ಈ Read more…

ಅಗ್ನಿ ಅವಘಡದಲ್ಲಿ 7 ಶಿಶುಗಳ ಸಾವಿನ ಬಳಿಕ ತಲೆಮರೆಸಿಕೊಂಡಿದ್ದ ದೆಹಲಿ ಬೇಬಿ ಕೇರ್ ಸೆಂಟರ್ ಮಾಲೀಕ ಅರೆಸ್ಟ್

ನವದೆಹಲಿ: ದೆಹಲಿಯ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲೀಕ ಡಾ.ನವೀನ್ ಖಿಚಿ ಅವರನ್ನು ಬಂಧಿಸಲಾಗಿದೆ. ಆಸ್ಪತ್ರೆ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 7 ಶಿಶುಗಳು ಸಾವನ್ನಪ್ಪಿದ ಒಂದು Read more…

ಇಂಜಿನ್ ಗೆ ಪಕ್ಷಿ ಡಿಕ್ಕಿ ಹೊಡೆದ ಹಿನ್ನಲೆ ತುರ್ತು ಭೂಸ್ಪರ್ಶ ಮಾಡಿದ ಸ್ಪೈಸ್‌ಜೆಟ್ ವಿಮಾನ

ನವದೆಹಲಿ: ವಿಮಾನದ ಇಂಜಿನ್‌ಗೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲೇಹ್‌ ಗೆ ತೆರಳುತ್ತಿದ್ದ ಸ್ಪೈಸ್‌ ಜೆಟ್ ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶ Read more…

BIG NEWS: ದೆಹಲಿಯಲ್ಲಿ ಮತ್ತೊಂದು ಅಗ್ನಿ ದುರಂತ; ಮೂವರು ಸಜೀವದಹನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೇಬಿ ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 7 ಶಿಶುಗಳು ಸಾವನ್ನಪ್ಪಿರುವ ದಾರುಣ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಅಗ್ನಿ ದುರಂತ Read more…

BREAKING NEWS: ತಡರಾತ್ರಿ ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ತಗುಲಿ ಘೋರ ದುರಂತ: 7 ನವಜಾತ ಶಿಶುಗಳು ಸಾವು

ನವದೆಹಲಿ: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 7 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ Read more…

ದೆವ್ವ-ಭೂತಗಳ ತವರು ದೆಹಲಿಯ ಈ 5 ಸ್ಥಳಗಳು, ರಾತ್ರಿ ನಡೆಯುತ್ತೆ ನಿಗೂಢ ಘಟನೆ…!

ದೆಹಲಿಯ ಇತಿಹಾಸ ಮತ್ತು ಭವ್ಯವಾದ ವಾಸ್ತುಶಿಲ್ಪ ಎಂಥವರನ್ನೂ ಆಕರ್ಷಿಸುತ್ತದೆ. ಆದರೆ ದೆವ್ವ-ಭೂತಗಳಿಂದಾಗಿ ಹೆಸರುವಾಸಿಯಾಗಿರುವ ಅನೇಕ ಸ್ಥಳಗಳು ಇಲ್ಲಿವೆ. ಈ ಸ್ಥಳಗಳ ಹೆಸರು ಕೇಳಿದ್ರೆ ಸಾಕು ಜನರು ಭಯಪಡುತ್ತಾರೆ. ಅಂತಹ Read more…

Shocking Video | ಮತ್ತೆ ಸುದ್ದಿಯಾದ ದೆಹಲಿ ಮೆಟ್ರೋ; ಪ್ರಯಾಣಿಕರ ಮುಂದೆ ಯುವತಿಯ ಅಶ್ಲೀಲ ನೃತ್ಯ

ಪ್ರಯಾಣಿಕರಿಗೆ ಮುಜುಗರ ತರುವ ರೀತಿಯಲ್ಲಿ ಕೆಲ ಯುವಕ – ಯುವತಿಯರು ಮೆಟ್ರೋ ರೈಲಿನಲ್ಲಿ ವರ್ತಿಸುವ ರೀತಿಯಿಂದ ದೆಹಲಿ ಮೆಟ್ರೋ ಪದೇ ಪದೇ ಸುದ್ದಿಯಾಗುತ್ತಿರುತ್ತದೆ. ಯುವತಿಯೊಬ್ಬಳು ದೆಹಲಿ ಮೆಟ್ರೋದಲ್ಲಿ ಅಸಭ್ಯವಾಗಿ Read more…

ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಹೂಡಿಕೆದಾರರು ಲಾಭ ಗಳಿಕೆ ಉದ್ದೇಶದಿಂದ ಮಾರಾಟಕ್ಕೆ ಹೆಚ್ಚು ಆಸಕ್ತಿ ತೋರಿಸಿದ ಕಾರಣ ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಕಡಿಮೆಯಾಗಿದೆ. ಚಿನ್ನದ ದರ 10 ಗ್ರಾಂ Read more…

ಚಲಿಸುತ್ತಿದ್ದ ಬಸ್ ನಲ್ಲಿ ಪ್ರಯಾಣಿಕನ ಮೇಲೆ ಕಳ್ಳರ ಗುಂಪಿನಿಂದ ಹಲ್ಲೆ; ಬಸ್ ನಿಂದ ಹೊರಕ್ಕೆ ನೂಕಿ ಅಟ್ಟಹಾಸ

ಚಲಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕನೊಬ್ಬನ ಮೇಲೆ ಜೇಬುಗಳ್ಳರ ಗುಂಪೊಂದು ಹಲ್ಲೆ ನಡೆಸಿದ್ದು, ಆತನನ್ನು ಅಮಾನುಷವಾಗಿ ಥಳಿಸಿ ಬಲವಂತವಾಗಿ ಬಸ್ ನಿಂದ ಹೊರಹಾಕಿರೋ ಘಟನೆ ದೆಹಲಿಯಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ಈ Read more…

BIG NEWS: ಐಟಿ ಕಚೇರಿಯಲ್ಲಿ ಬೆಂಕಿ ಅವಘಡ; 7 ಜನರ ರಕ್ಷಣೆ; ಓರ್ವನಿಗೆ ಗಂಭೀರ ಗಾಯ

ನವದೆಹಲಿ: ದೆಹಲಿಯ ಐಟಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ದೆಹಲಿಯ ಹಳೇ ಪೊಲೀಸ್ ಹೆಡ್ ಕ್ವಾರ್ಟರ್ಸ್ ಎದುರು ಇರುವ ಐಟಿ Read more…

ಕೋಟಿ ರೂ.ಬೆಲೆಯ ಕಾರಿನಲ್ಲಿ ವಡಾಪಾವ್ ಮಾರಾಟ‌ ಮಾಡುವ ಹುಡುಗಿ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣ ಮೂಲಕ ಖ್ಯಾತಿ ಗಳಿಸಿರುವ ದೆಹಲಿಯ ವಡಾಪಾವ್ ಮಾರಾಟಗಾರ್ತಿ ಚಂದ್ರಿಕಾ ದೀಕ್ಷಿತ್ ಇತ್ತೀಚಿಗೆ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದ ಸುದ್ದಿ ವೈರಲ್ ಆದ ಬೆನ್ನಲ್ಲೇ ಮತ್ತೊಂದು ವಿಚಾರಕ್ಕೆ ಮುನ್ನೆಲೆಗೆ Read more…

‘ವಡಾಪಾವ್ ಗರ್ಲ್’ ಜೊತೆ ಅನುಚಿತವಾಗಿ ವರ್ತಿಸಿದ್ರಾ ಪೊಲೀಸರು ? ಇಲ್ಲಿದೆ ವಿವರ

ಸಾಮಾಜಿಕ ಜಾಲತಾಣ ಮೂಲಕ ಖ್ಯಾತಿ ಗಳಿಸಿದ ದೆಹಲಿಯ ಹೊರಭಾಗದಲ್ಲಿ ವಡಾಪಾವ್ ಮಾರುತ್ತಿದ್ದ ಯುವತಿಯನ್ನು ಬಂಧಿಸಿಲ್ಲ ಮತ್ತು ಯಾವುದೇ ಕೇಸ್ ದಾಖಲಿಸಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವಡಾ ಪಾವ್ Read more…

ಈ ಬಾರಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ ಗ್ಯಾರಂಟಿ: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಒಕ್ಕೂಟದ ಮೂಲಕ ನ್ಯಾಯ್(ಗ್ಯಾರಂಟಿ) ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆ ಮೂಲಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಅವರು ಇಂದು ಶಿವಮೊಗ್ಗ ನಗರದ Read more…

BIG NEWS: ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಮತ್ತಿಬ್ಬರು ಶಾಸಕರ ರಾಜೀನಾಮೆ…!

ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಮತದಾನಕ್ಕೂ ಮುನ್ನ ಈಗಾಗಲೇ ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದುಕೊಂಡಿದ್ದರೆ, ದೆಹಲಿ ಕಾಂಗ್ರೆಸ್ ಮುಖ್ಯಸ್ಥ Read more…

BIG NEWS: ಚಾಚಾ ನೆಹರು ಆಸ್ಪತ್ರೆಗೆ ಬಾಂಬ್ ಬೆದರಿಕೆ

ನವದೆಹಲಿ: ದೆಹಲಿಯ ಚಾಚಾ ನೆಹರು ಆಸ್ಪತ್ರೆಗೆ ಬಂಬ್ ಬೆದರಿಕೆಯೊಡ್ಡಲಾಗಿದೆ. ಈ ಮೇಲ್ ಮೂಲಕ ಬಾಂಬ್ ಬೆರಕೆ ಸಂದೇಶ್ ಅರವಾನಿಸಲಾಗಿದೆ. ದೆಹಲಿಯ ಗೀತಾ ಕಾಲೋನಿಯಲ್ಲಿರುವ ಚಾಚಾ ನೆಹರು ಆಸ್ಪತ್ರೆಗೆ ಇ-ಮೇಲ್ Read more…

BIG NEWS: ಗೃಹ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ

ನವದೆಹಲಿ: ನವದೆಹಲಿಯ ಗೃಹ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ನವದೆಹಲಿಯ ನಾರ್ತ್ ಬ್ಲಾಕ್ ನಲ್ಲಿರುವ ರೈಸಿನಾ ಹಿಲ್ಸ್ ಪ್ರದೇಶದಲ್ಲಿರುಬ ಗೃಹ ಸಚಿವಾಲಯದ ಕಚೇರಿಯಲ್ಲಿ ಬೆಂಕಿ Read more…

ಯುಗಾದಿ ಮುನ್ನಾ ದಿನವೂ ಏರಿಕೆ ಕಂಡ ಚಿನ್ನ, ಬೆಳ್ಳಿ ದರ

ಬೆಂಗಳೂರು: ಯುಗಾದಿ ಮುನ್ನಾ ದಿನವೂ ಚೆನ್ನ ಮತ್ತು ಬೆಳ್ಳಿ ದರ ಏರಿಕೆ ಕಂಡಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 440 ರೂ. ಏರಿಕೆಯಾಗಿದ್ದು, 71,080 Read more…

Viral Video | ಬಾಯೊಳಗೆ ಹಾಕಿದ್ದ ಹೊಲಿಗೆ ತೋರಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ವಡಾ – ಪಾವ್ ಹುಡುಗಿ

ಸಾಮಾಜಿಕ ಜಾಲತಾಣಗಳು ಸಾಮಾನ್ಯರನ್ನೂ ಕೂಡ ಏಕಾಏಕಿ ಸೆಲೆಬ್ರೆಟಿ ಮಾಡಬಹುದು. ಹಾಗೆಯೇ ರಾತ್ರೋರಾತ್ರಿ ಫೇಮಸ್ ಆದ ಸಾಮಾನ್ಯನನ್ನು ಕ್ಷಣಾರ್ಧದಲ್ಲೇ ಕೆಳಗೆ ತಳ್ಳಬಹುದು. ಇದಕ್ಕೆ ಈಗಾಗಲೇ ಹಲವು ಉದಾಹರಣೆಗಳಿದ್ದು, ಇದೀಗ ಮತ್ತೊಂದು Read more…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪತ್ನಿ ಕಾರ್ ಕಳವು, ಎಫ್‌ಐಆರ್ ದಾಖಲು

ನವದೆಹಲಿ: ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪತ್ನಿಗೆ ಸೇರಿದ ಕಾರ್ ಅನ್ನು ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳವು ಮಾಡಲಾಗಿದೆ. ಗೋವಿಂದಪುರಿಯಲ್ಲಿರುವ ಸೇವಾ ಕೇಂದ್ರದಲ್ಲಿ Read more…

ಮಾ. 31 ರಂದು ದೆಹಲಿಯಲ್ಲಿ ’I.N.D.I.A.’ ಶಕ್ತಿ ಪ್ರದರ್ಶನ: ಕೇಜ್ರಿವಾಲ್ ಬಂಧನ ವಿರೋಧಿಸಿ ಪ್ರತಿಭಟನೆ

ನವದೆಹಲಿ: ಲೋಕಸಭೆ ಚುನಾವಣೆಗೆ ವಾರದ ಮೊದಲು ಪ್ರತಿಪಕ್ಷಗಳ ಒಗ್ಗಟ್ಟು ಮತ್ತು ಶಕ್ತಿ ಪ್ರದರ್ಶನದ ಗುರಿಯೊಂದಿಗೆ ಮಾರ್ಚ್ 31 ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಐಎನ್‌ಡಿಐಎ’ ಬ್ಲಾಕ್ ‘ಮಹಾ ರ್ಯಾಲಿ’ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...