alex Certify ದೇವರಾಜೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆನ್ ಡ್ರೈವ್ ಪ್ರಕರಣ ಬಗ್ಗೆ ಅತೀ ಶೀಘ್ರವೇ ಒಳ್ಳೆಯ ಸುದ್ದಿ: ದೇವರಾಜೇಗೌಡ

ಹಾಸನ: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿ ಶೀಘ್ರದಲ್ಲೇ ಒಳ್ಳೆ ಸುದ್ದಿ ಹೊರ ಬರಲಿದೆ ಎಂದು ವಕೀಲ ದೇವರಾಜೇಗೌಡ ತಿಳಿಸಿದ್ದಾರೆ. ಮಂಗಳವಾರ ಸಂಜೆ ಜೈಲಿನಿಂದ ಬಿಡುಗಡೆಯಾದ ಅವರು ಸುದ್ದಿಗೋಷ್ಠಿಯಲ್ಲಿ Read more…

BIG NEWS: ಪೆನ್ ಡ್ರೈವ್ ಪ್ರಕರಣ: ದೇವರಾಜೇಗೌಡ-ಎಲ್.ಆರ್.ಶಿವರಾಮೇಗೌಡ ಮಾತನಾಡಿರುವ ಆಡಿಯೋ ವೈರಲ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮಾತನಾಡಿದ್ದಾರೆ ಎಂಬ Read more…

BIG NEWS: ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ; ಬೆಂಕಿ ಇಲ್ಲದೇ ಹೊಗೆಯಾಡಲ್ಲ; ವಿಪಕ್ಷ ನಾಯಕ ಆರ್.ಅಶೋಕ್ ಆರೋಪ

ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಬೆಂಕಿ ಇಲ್ಲದೇ ಹೊಗೆಯಾಡಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ Read more…

BIG NEWS: ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ; ಎಲ್.ಆರ್.ಶಿವರಾಮೇಗೌಡ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಆರೋಪ ಮಾಡಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ Read more…

BIG NEWS: ಪೆನ್ ಡ್ರೈವ್ ವ್ಯಾಪಾರಕ್ಕಿಟ್ಟವನೇ ಈ ದೇವರಾಜೇಗೌಡ; ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಾಗ್ದಾಳಿ

ಬೆಂಗಳೂರು: ಪೆನ್ ಡ್ರೈವ್ ವಿಚಾರಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ಮುಖಂಡ, ವಕೀಲ ದೆವರಾಜೇಗೌಡ ಅನಗತ್ಯವಾಗಿ ನಮ್ಮ ಹೆಸರನ್ನು ಹೇಳುತ್ತಿದ್ದಾನೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: 100 ಕೋಟಿ ಆಫರ್ ಆರೋಪ: ದೇವರಾಜೇಗೌಡಗೆ ತಲೆಕೆಟ್ಟಿದೆ; ಡಿಸಿಎಂ ಕೆಂಡಾಮಂಡಲ

ಬೆಂಗಳೂರು: ಡಿ.ಕೆ.ಶಿವಕುಮಾರ್ 100 ಕೋಟಿ ಆಫರ್ ನೀಡಿದ್ದರು ಎಂಬ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಆರೋಪಕ್ಕೆ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ದೇವರಾಜೇಗೌಡಗೆ ತಲೆಕೆಟ್ಟಿದೆ ಆಸ್ಪತ್ರೆಗೆ ಸೇರಿಸಬೇಕು ಎಂದು ಗುಡುಗಿದ್ದಾರೆ. Read more…

ಡಿ.ಕೆ. ಯಿಂದ 100 ಕೋಟಿ ಆಫರ್ ಎಂದ ದೇವರಾಜೇಗೌಡ; ಹಾಗಾದ್ರೆ ಅಮಿತ್ ಶಾಗೆ ಹೇಳಬೇಕಿತ್ತು ಎಂದು ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ 100 ಕೋಟಿ ಆಫರ್ ಮಾಡಿದ್ದರು ಎಂಬ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವ ಪಿಯಾಂಕ್ ಖರ್ಗೆ, ನಮಗೆ ಚುನಾವಣೆ ಬಿಟ್ಟು Read more…

ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನ: ದೇವರಾಜೇಗೌಡ

ಹಾಸನ: ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನವಾಗಲಿದೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ. ಎಸ್ಐಟಿ ವಶದಲ್ಲಿರುವ ದೇವರಾಜೇಗೌಡ ಪೊಲೀಸ್ ವಾಹನದಲ್ಲಿ ಮಾತನಾಡುತ್ತಾ, Read more…

ಪ್ರಜ್ವಲ್ ಪೆನ್ ಡ್ರೈವ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡ: 100 ಕೋಟಿ ಆಫರ್: ದೇವರಾಜೇಗೌಡ ಸ್ಪೋಟಕ ಹೇಳಿಕೆ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ವಕೀಲ ದೇವರಾಜೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನನ್ನನ್ನು ಕರೆಸಿ Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ

ಹಾಸನ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಹಾಸನ ಜಿಲ್ಲಾ ಕಾರಾಗೃಹದಲ್ಲಿದ್ದ ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅರೆಸ್ಟ್

ಹಾಸನ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡನನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸರು ಬಂಧಿಸಿದ್ದಾರೆ. ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಕೇಸ್ ದಾಖಲು; ಆರೋಪಿ ವಶಕ್ಕೆ

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಇದೇ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹಾಸನ Read more…

BIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ದೂರು ದಾಖಲು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ Read more…

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ದೆವರಾಜೇಗೌಡ, ಕಾರ್ತಿಕ್ ಗೆ ಎದುರಾಯ್ತು ಸಂಕಷ್ಟ; SITಯಿಂದ ನೋಟಿಸ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಳಿಸಿದ್ದು, ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ Read more…

BIG NEWS: ಪೆನ್ ಡ್ರೈವ್ ಬಗ್ಗೆ ಡಿಸಿಎಂ ಡಿಕೆ ಮಹತ್ವದ ಮಾಹಿತಿ: ನನಗೂ ಪ್ರಕರಣಕ್ಕೂ ಸಂಬಂಧವಿಲ್ಲವೆಂದು ಸ್ಪಷ್ಟನೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ .ಡಿ.ಕೆ. ಶಿವಕುಮಾರ್ ಅವರಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ Read more…

ಪೆನ್ ಡ್ರೈವ್ ಕೇಸ್: ಡಿಸಿಎಂ ವಿರುದ್ಧವೇ ಬಿಜೆಪಿ ಮುಖಂಡ ದೇವರಾಜೇಗೌಡ ಸ್ಪೋಟಕ ಆರೋಪ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೂರು ದಿನದ ಹಿಂದೆ Read more…

BIG NEWS: ಲೋಕಸಭಾ ಚುನಾವಣೆ: ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧೆ; ಬಿಜೆಪಿ ಮುಖಂಡ ಘೋಷಣೆ

ಹಾಸನ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಆದರೆ ಬಿಜೆಪಿ ಮುಖಂಡರೊಬ್ಬರು ಜೆಡಿಎಸ್ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಹಾಸನ ಬಿಜೆಪಿ ಮುಖಂಡ ದೇವರಾಜೇಗೌಡ, ಲೋಕಸಭಾ ಚುನಾವಣೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...