alex Certify ದೇವಸ್ಥಾನ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ `ಮೊಬೈಲ್’ ಬಳಕೆ ನಿಷೇಧ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕ ನಿಷೇಧಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ Read more…

‘ಶಕ್ತಿ’ ಯೋಜನೆ ಬೆನ್ನಲ್ಲೇ ಧಾರ್ಮಿಕ ಕ್ಷೇತ್ರಗಳಲ್ಲಿ ಹೆಚ್ಚಿದ ಭಕ್ತರು; ಸವದತ್ತಿ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ: ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭವಾದ ಬಳಿಕ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ದೇವಸ್ಥಾನಗಳ ಹುಂಡಿಯಲ್ಲಿ ಅಪಾರ Read more…

ದೇವಾಲಯದಲ್ಲಿ ಪೂಜೆಗೆ `BBMP’ ಅನುಮತಿ : ರಾಜ್ಯ ಸರ್ಕಾರದ ವಿರುದ್ಧ ಶಾಸಕ ಬಿ.ವೈ. ವಿಜಯೇಂದ್ರ ಕಿಡಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಿಂದೂ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲೂ ಅನುಮತಿ ಪಡೆದುಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸಿದೆ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. Read more…

ದೇವಸ್ಥಾನದಲ್ಲೇ ‘ಆದಿಪುರುಷ್’ ಚಿತ್ರದ ನಟಿಗೆ ‘ಕಿಸ್’ ಕೊಟ್ಟ ನಿರ್ದೇಶಕ: ವ್ಯಾಪಕ ಟೀಕೆ

ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಹಾಗೂ ನಟಿ ಕೃತಿ ಸನೋನ್ ನಟಿಸಿರುವ ಆದಿಪುರುಷ್ (Adipurush) ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಬಹಳ ಕುತೂಹಲ ಮೂಡಿಸಿದೆ. ಸದ್ಯ., ಸಿನಿಮಾದ ನಿರ್ದೇಶಕ ಓಂ Read more…

Viral Video | ಚಂಡೆ ವಾದಕರೊಂದಿಗೆ ವಯಲಿನ್‌ ನುಡಿಸಿದ ಯುವತಿ

ಚಂಡೆ ವಾದನ ಯಾರಿಗೆ ತಾನೇ ಇಷ್ಟವಾಗುವುದಿಲ್ಲ? ಕೇರಳದ ದೇವಸ್ಥಾನಗಳ ಪರಿಚಯ ಇರುವವರಿಗೆ ಈ ಪ್ರಕಾರದ ವಾದ್ಯ ಪರಿಚಿತವಾಗಿರುವಂಥದ್ದೇ. ಕೇರಳದ ದೇವಸ್ಥಾನವೊಂದರಲ್ಲಿ ಮಹಿಳೆಯೊಬ್ಬರು ವಯಲಿನ್ ಬಳಸಿ ಸುಮಧುರ ಸಂಗೀತ ಮೂಡಿಸಿದ Read more…

ಮನೆಯಲ್ಲಿ ಸುಖ – ಸಮೃದ್ಧಿ ನೆಲೆಸಲು ʼಮಹಿಳೆʼಯರು ಮಾಡಿ ಈ ಒಂದು ಚಿಕ್ಕ ಕೆಲಸ

ಮನೆಯ ಯಜಮಾನಿಯನ್ನು ಆ ಮನೆಯ ಗೃಹಲಕ್ಷ್ಮಿ, ಅದೃಷ್ಟಲಕ್ಷ್ಮಿ ಎಂದು ಕರೆಯುತ್ತಾರೆ. ಹಾಗಾಗಿ ಮನೆಯಲ್ಲಿರುವ ಎಲ್ಲಾ ಕಷ್ಟ ಕಾರ್ಪಣ್ಯಗಳು ದೂರವಾಗಿ ಮನೆಯಲ್ಲಿ ಲಕ್ಷ್ಮಿದೇವಿ ನೆಲೆ ನಿಲ್ಲಲು ಮನೆಯ ಯಜಮಾನಿ ಮನೆಯಿಂದ Read more…

ಈ ದಿನ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದ್ರೆ ʼಆರ್ಥಿಕʼ ವೃದ್ಧಿ ನಿಶ್ಚಿತ

ವ್ಯಕ್ತಿಯ ಅಸಂತೋಷ, ದುಃಖಕ್ಕೆ ಕಾರಣ ಪೂರ್ಣಗೊಳ್ಳದ ಆಸೆ. ಏನೇ ಮಾಡಿದ್ರೂ ಒಂದಲ್ಲ ಒಂದು ಸಮಸ್ಯೆ ಬೆನ್ನು ಬಿಡೋದಿಲ್ಲ. ಇದ್ರಿಂದ ಚಡಪಡಿಸುವ ಬದಲು ದೇವರ ದರ್ಶನ ಪಡೆಯೋದು ಬಹಳ ಒಳ್ಳೆಯದು. Read more…

ಹಾಲು ನಿವಾರಿಸುತ್ತೆ ‘ಗ್ರಹ ದೋಷ’

ಜ್ಯೋತಿಷ್ಯ ಶಾಸ್ತ್ರದಲ್ಲಿ ಹಾಲನ್ನು ಚಂದ್ರ ಗ್ರಹಕ್ಕೆ ಹೋಲಿಸಲಾಗಿದೆ. ಹಾಲಿಗೆ ಎಳ್ಳು ಸೇರಿಸಿ ಶಿವಲಿಂಗಕ್ಕೆ ಅರ್ಪಣೆ ಮಾಡುವುದರಿಂದ ಎಲ್ಲ ಗ್ರಹ ದೋಷ ನಿವಾರಣೆಯಾಗುತ್ತದೆ. ಹಾಗೆ ಹಾವಿಗೆ ಹಾಲು ಹಾಕುವುದರಿಂದ ರಾಹುವಿನಿಂದ Read more…

ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆಯೇ ಎಎಸ್ಐ ಡಾನ್ಸ್; ವಿಡಿಯೋ ವೈರಲ್ ಬಳಿಕ ಸಸ್ಪೆಂಡ್

ಪಾನಮತ್ತನಾಗಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬ ಅಮಲಿನಲ್ಲಿ ಸಮವಸ್ತ್ರದಲ್ಲಿಯೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ್ದು ಇದರ ವಿಡಿಯೋ ವೈರಲ್ ಆದ ಬಳಿಕ ಆತನನ್ನು ಸಸ್ಪೆಂಡ್ ಮಾಡಲಾಗಿದೆ. ಕೇರಳದ ಇಡುಕ್ಕಿ Read more…

ಬಪ್ಪನಾಡಿನ ದುರ್ಗಾ ಪರಮೇಶ್ವರಿ ಇತಿಹಾಸ ಬಲ್ಲಿರಾ….?

800 ವರ್ಷಗಳ ಇತಿಹಾಸವಿರುವ ಬಪ್ಪನಾಡಿನ ದುರ್ಗಾ ಪರಮೇಶ್ವರಿ ಮೂಲ್ಕಿಯ ಶಾಂಭವಿ ನದಿಯ ದಡದಲ್ಲಿ ನೆಲೆಗೊಂಡಿದ್ದಾಳೆ. ಮಂಗಳೂರಿನಿಂದ 29 ಕಿ.ಮೀ. ದೂರದಲ್ಲಿರುವ ಇಲ್ಲಿನ ದುರ್ಗೆ ಲಿಂಗರೂಪಿಯಾಗಿರುವುದು ವಿಶೇಷ. ಇದು ಎಲ್ಲ Read more…

ಗುರುವಾಯೂರು ದೇಗುಲದ ಮುಖ್ಯಸ್ಥರಾಗಿ ಆಯ್ಕೆಯಾದ ಕೇರಳ ಮಾಜಿ ಸಿಎಂ ಸಂಬಂಧಿಕ

ಗುರುವಾಯೂರು ದೇವಸ್ಥಾನದ ಮುಖ್ಯ ಅರ್ಚಕರಾಗಿ 57 ವರ್ಷ ವಯಸ್ಸಿನ ಡಾ ತೊಟ್ಟಂ ಶಿವಕರನ್ ನಂಬೂದರಿ ಆಯ್ಕೆಯಾಗಿದ್ದಾರೆ. ಕೇರಳ ಶೈಲಿಯ ಜಮಿನೀಯ ಸಾಮವೇದ ಪಠಣದ ಉಳಿದಿರುವ ಎರಡೇ ದನಿಗಳಲ್ಲಿ ಒಬ್ಬರಾಗಿದ್ದಾರೆ Read more…

ಇಲ್ಲಿದೆ ಅಂತರ್ಜಾಲದಲ್ಲಿ ಸಂಚಲನ ಸೃಷ್ಟಿಸಿದ ಅಯೋಧ್ಯೆ ರಾಮ ಮಂದಿರದ ಇತ್ತೀಚಿನ ಚಿತ್ರಗಳು

ನಿರ್ಮಾಣ ಹಂತದಲ್ಲಿರುವ ಅಯೋಧ್ಯೆಯ ರಾಮ ಮಂದಿರದ ಇತ್ತೀಚಿನ ಚಿತ್ರಗಳು ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿವೆ. ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌‌ನ ಮಹಾ ಕಾರ್ಯದರ್ಶಿ ಈ ಚಿತ್ರಗಳನ್ನು ಶೇರ್‌ Read more…

ಕೆಂಡ ಹಾಯುವಾಗಲೇ ಕೊಂಡಕ್ಕೆ ಬಿದ್ದ ಯುವಕ | Video

ದೇವಸ್ಥಾನದ ಉತ್ಸವದಲ್ಲಿ ಕೆಂಡ ಹಾಯುವ ಆಚರಣೆಯ ಸಂದರ್ಭದಲ್ಲಿ ಬೆಂಕಿಗೆ ಬಿದ್ದು ಓರ್ವ ವ್ಯಕ್ತಿ ಗಾಯಗೊಂಡಿರೋ ಘಟನೆ ತಮಿಳುನಾಡಿನ ಸಂಗಗಿರಿಯಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯ ವಿಡಿಯೋ ಇದೀಗ ಸಾಮಾಜಿಕ Read more…

BIG NEWS: ಸಿ.ಟಿ. ರವಿ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿ ತಾವೇ ತಿನ್ನುವಂತಾಗಿದೆ; ಪರರ ದೂಷಣೆಯಲ್ಲಿ ನಿರತರಾಗಿರುವ ರವಿಗೆ ದೇವರು ಒಳ್ಳೆ ಬುದ್ಧಿಕೊಡಲಿ; ಚಾಟಿ ಬೀಸಿದ ಸಿದ್ದರಾಮಯ್ಯ

ಬೆಂಗಳೂರು: ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜಕೀಯ ನಾಯಕರು Read more…

ಅಪರೂಪದ ದೇವಸ್ಥಾನ ಶಿಶಿಲದಲ್ಲಿ ನೆಲೆನಿಂತ ಶಿಶಿಲೇಶ್ವರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಭವ ಲಿಂಗವೆಂದು ಪೂಜಿಸಲ್ಪಡುವ ಶಿಶಿಲೇಶ್ವರ ದೇವಸ್ಥಾನ ದೈವ ದೇವತೆಗಳ ಪುಣ್ಯದ ನೆಲೆವೀಡು. ಊರಿನ ಹೆಸರಿನೊಂದಿಗೆ ಬೆರೆತಿರುವ ಅಪರೂಪದ ದೇವಸ್ಥಾನ ಇದಾಗಿದೆ. ಕಪಿಲ ನದಿಯ ದಂಡೆಯ Read more…

ದೇಗುಲದ ಉತ್ಸವಕ್ಕೆ ಕೇಸರಿ ಬಣ್ಣದಲ್ಲಿ ಅಲಂಕಾರ; ಬದಲಿಸಲು ಕೇರಳ ಪೊಲೀಸರ ತಾಕೀತು

ಉತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಕೇಸರಿ ಬಣ್ಣದ ದೀಪಾಲಂಕಾರ ಮಾಡಿದ್ದು, ಅದನ್ನು ಬದಲಾಯಿಸುವಂತೆ ಪೊಲೀಸರು ಸೂಚಿಸಿದ ಬಳಿಕ ಕೇರಳದಲ್ಲಿ ವಿವಾದ ಭುಗಿಲೆದ್ದಿದೆ. ತಿರುವನಂತಪುರಂನ ವೆಲ್ಲಯಣಿಯಲ್ಲಿರುವ ಭದ್ರಕಾಳಿ ದೇವಸ್ಥಾನದ ಉತ್ಸವಕ್ಕೆ ಹಾಕಲಾಗಿದ್ದ Read more…

ಒಮ್ಮೆ ಕೊಲ್ಲಾಪುರದ ಮಹಾಲಕ್ಷ್ಮಿ ದರ್ಶನ ಮಾಡಿ ಬನ್ನಿ

ಮಹಾರಾಷ್ಟ್ರದಲ್ಲಿರುವ ಕೊಲ್ಲಾಪುರದ ಅತಿ ಪ್ರಸಿದ್ಧ ಸ್ಥಳಗಳಲ್ಲಿ ‘ಮಹಾಲಕ್ಷ್ಮಿ’ಅಥವಾ ‘ಅಂಬಾಬಾಯಿ ದೇವಾಲಯ’ವೂ ಒಂದು. ಪುರಾಣೋಕ್ತ 108 ಶಕ್ತಿ ಸ್ಥಳಗಳಲ್ಲಿ ಇದೂ ಒಂದು. ಕ್ರಿ.ಶ. 7 ನೆಯ ಶತಮಾನದಲ್ಲಿ ಚಾಲುಕ್ಯರ ರಾಜ, Read more…

ಶಿಲ್ಪಕಲೆಯ ನೆಲೆವೀಡಿದು ಪ್ರವಾಸಿಗರ ಸೆಳೆವ ಹಳೆಬೀಡು…!

ಒಂದೊಮ್ಮೆ ಹೊಯ್ಸಳರ ರಾಜಧಾನಿಯಾಗಿದ್ದ ಹಳೆಬೀಡು, ಶಿಲ್ಪಕಲೆಯ ನೆಲೆವೀಡು ಎಂದೇ ಪ್ರಸಿದ್ಧಿ ಪಡೆದಿದೆ. ಹೊಯ್ಸಳರು  ಹಿಂದಿನಿಂದಲೂ ಅಸ್ತಿತ್ವದಲ್ಲಿದ್ದ ಊರಾದ್ದರಿಂದ ಜನಪದವಾಗಿ ಹಳೆಯ ಬೀಡು (ಊರು) ಎಂಬ ಹೆಸರೇ ಬಂತು. ಇಲ್ಲಿನ Read more…

ದೇವಸ್ಥಾನದಲ್ಲಿ ಸಿಗುವ ‘ಪ್ರಸಾದ’ದ ಹೂವನ್ನು ಏನು ಮಾಡಬೇಕು….?

ದೇವಸ್ಥಾನಗಳಲ್ಲಿ ಪ್ರಸಾದದ ರೂಪದಲ್ಲಿ ಹೂ, ಮಾಲೆಗಳು ಸಿಗೋದು ಸಾಮಾನ್ಯ. ಹೂಗಳನ್ನು ಆಶೀರ್ವಾದದ ರೂಪದಲ್ಲಿ ಪಡೆಯುವ ಭಕ್ತರು ಅದನ್ನು ಮನೆಗೆ ತರ್ತಾರೆ. ಮನೆಗೆ ತಂದ ಪ್ರಸಾದವನ್ನು ಎಲ್ಲಿಡುವುದು ಎಂಬ ಪ್ರಶ್ನೆ Read more…

BIG NEWS: ಶಬರಿಮಲೆ ದೇಗುಲದಲ್ಲಿ ಭಕ್ತರ ತಳ್ಳಾಡಿದ ಸಿಬ್ಬಂದಿ ವಿಡಿಯೋ ವೈರಲ್; ಸೂಕ್ತ ಕ್ರಮ ಕೈಗೊಳ್ಳಲು ಹೈಕೋರ್ಟ್ ಆದೇಶ

ಶಬರಿಮಲೆ ದೇಗುಲದಲ್ಲಿ ಭಕ್ತರನ್ನು ಸಿಬ್ಬಂದಿಯೊಬ್ಬರು ಹಲ್ಲೆ ನಡೆಸುವ ರೀತಿಯಲ್ಲಿ ತಳ್ಳಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ Read more…

ಕೇರಳದಲ್ಲಿ 133 ಅಡಿಯ ಅಯ್ಯಪ್ಪ ವಿಗ್ರಹ ಸ್ಥಾಪನೆ

ಕೇರಳದಲ್ಲಿ ಅಯ್ಯಪ್ಪನ 133 ಅಡಿ ಎತ್ತರದ ವಿಗ್ರಹ ಸ್ಥಾಪನೆಯಾಗುತ್ತಿದ್ದು, ಇದನ್ನು ಪತ್ತನಂತ್ತಿಟ್ಟ ನಗರದ ಮಧ್ಯದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ವಿಶ್ವದ ಅತಿ ದೊಡ್ಡ ಅಯ್ಯಪ್ಪ ಶಿಲ್ಪ ಇದಾಗಲಿದ್ದು, ಅಯ್ಯಪ್ಪನ ಜನ್ಮಸ್ಥಳ ಪಂದಳದಿಂದಲೂ Read more…

ಸರ್ವರನ್ನು ಆಕರ್ಷಿಸುವ ಯಡೂರಿನ ವೀರಭದ್ರನ ಸನ್ನಿಧಿ

ಶ್ರೀಕ್ಷೇತ್ರ ಯಡೂರಿನಲ್ಲಿದೆ ವೀರಭದ್ರನ ಪ್ರಸಿದ್ಧ ದೇವಸ್ಥಾನ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಹರಿದಿರುವ ಕೃಷ್ಣಾ ನದಿಯ ದಂಡೆಯ ಮೇಲೆ ಶ್ರೀ ವೀರಭದ್ರೇಶ್ವರನ ಈ ದೇವಸ್ಥಾನವಿದೆ. ಇಲ್ಲಿ Read more…

ದೇವರ ದರ್ಶನಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಸಾವು…..!

ಮಧ್ಯಪ್ರದೇಶ- ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದ ಹಾಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕಾರ್ಯಕ್ರಮಗಳಲ್ಲಿ ಭಾಗಿಯಾದ ಸಮಯದಲ್ಲಿ, ರಾತ್ರಿ ಮಲಗಿದ್ದ ವೇಳೆಯಲ್ಲಿ, ಜಿಮ್ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ Read more…

ಮಧುರೆ ಮೀನಾಕ್ಷಿಯ ದರ್ಶನ ಪಡೆಯಿರಿ

ಮೀನಾಕ್ಷಿ ಅಮ್ಮನ್ ದೇವಸ್ಥಾನ, ತಮಿಳು ನಾಡಿನ ಪವಿತ್ರ ನಗರ ಮಧುರೈನಲ್ಲಿರುವ ಒಂದು ಐತಿಹಾಸಿಕ ಹಿಂದು ದೇವಾಲಯವಾಗಿದೆ. ಇದು ಶಿವ ದೇವರಿಗೆ ಮತ್ತು ಅವನ ಪತ್ನಿ ಪಾರ್ವತಿಗೆ ಮೀಸಲಾದುದು. ಇದು Read more…

ಆರ್ಥಿಕ ವೃದ್ಧಿಗೆ ಬುಧವಾರ ಮಾಡಿ ಈ ಕೆಲಸ

ಹಿಂದೂ ಧರ್ಮದಲ್ಲಿ ಬುಧವಾರವನ್ನು ಗಣೇಶನಿಗೆ ಅರ್ಪಿಸಲಾಗಿದೆ. ಆದಿಯಲ್ಲಿ ಮೊದಲು ಪೂಜಿಸಲ್ಪಡುವ, ಮೋದಕ ಪ್ರಿಯ ಗಣೇಶನನ್ನು ಪ್ರಾರ್ಥನೆ ಮಾಡಿದ್ರೆ ಎಲ್ಲ ಕಷ್ಟಗಳು ಬಗೆ ಹರಿಯುತ್ತವೆ ಎಂದು ನಂಬಲಾಗಿದೆ. ಯಾವುದೇ ಕೆಲಸ Read more…

ವೀರೇಂದ್ರ ಹೆಗ್ಗಡೆಯವರನ್ನ ಭೇಟಿಯಾದ ರಿಷಬ್ ದಂಪತಿ..!

ಬೆಳ್ತಂಗಡಿ- ಕಾಂತಾರ ಸಿನಿಮಾ ನಿರೀಕ್ಷೆಗೂ ಮೀರಿ ಯಶಸ್ಸು ಕಾಣ್ತಾ ಇದೆ. ಬೇರೆ ಬೇರೆ ಭಾಷೆಗಳಲ್ಲಿ ದಾಖಲೆ ಸೃಷ್ಟಿ ಮಾಡ್ತಾ ಇದೆ ಈ ಸಿನಿಮಾ. ಈ ಸಕ್ಸಸ್ ಬೆನ್ನಲ್ಲೇ ರಿಷಬ್ Read more…

ದೇವಸ್ಥಾನದಿಂದ ಕದ್ದ ವಸ್ತುಗಳನ್ನು ಕ್ಷಮಾಪಣೆ ಪತ್ರದೊಂದಿಗೆ ಹಿಂದಿರುಗಿಸಿದ ಕಳ್ಳ…..!

ತನ್ನ ಕಳ್ಳತನ ಕೃತ್ಯವು ನೋವು ತಂದಿದೆ ಎಂದು ಕ್ಷಮಾಪಣೆ ಪತ್ರದೊಂದಿಗೆ ದೇವಸ್ಥಾನದಿಂದ ಕದ್ದ ಬೆಳ್ಳಿ ಮತ್ತು ಹಿತ್ತಾಳೆ ವಸ್ತುಗಳನ್ನು ಕಳ್ಳನೊಬ್ಬ ಹಿಂದಿರುಗಿಸಿದ ಅಚ್ಚರಿ ಪ್ರಸಂಗ ನಡೆದಿದೆ. ಮಧ್ಯಪ್ರದೇಶದ ಬಾಲಾಘಾಟ್ Read more…

10,889 ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಲು ಸರ್ಕಾರ ಗ್ರೀನ್ ಸಿಗ್ನಲ್..!

ಬೆಂಗಳೂರು- ಧರ್ಮ ದಂಗಲ್ ಶುರುವಾದ ಬೆನ್ನಲ್ಲೇ ಮಸೀದಿಗಳಲ್ಲಿ ಧ್ವನಿವರ್ಧಕ ಹಾಕುವಂತಿಲ್ಲ ಅಂತ ವಿರೋಧ ವ್ಯಕ್ತವಾಗಿತ್ತು. ಅನೇಕ ಸ್ವಾಮೀಜಿಗಳು, ಹಿಂದು ಪರ ಸಂಘಟನೆಗಳು ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಆಜಾನ್ Read more…

ಉಜ್ಜಯಿನಿ ಮಹಾಕಾಲ‌ ದೇಗುಲದ ಮುಂದೆ ಯುವತಿಯರ ಡಾನ್ಸ್ ರೀಲ್‌; ವಿಡಿಯೋ ವೈರಲ್

ಇನ್ ಸ್ಟಾಗ್ರಾಮ್, ಫೇಸ್ ಬುಕ್ ರೀಲ್ಸ್ ಅಥವಾ ಯೂಟ್ಯೂಬ್ ಕಿರುಚಿತ್ರ ರೆಕಾರ್ಡ್ ಮಾಡುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಆದರೆ ಇತ್ತೀಚೆಗೆ, ಉಜ್ಜಯಿನಿಯ ಮಹಾಕಾಲ ದೇವಾಲಯದ ಆವರಣದಲ್ಲಿ ಇನ್‌ಸ್ಟಾಗ್ರಾಮ್ ರೀಲ್‌ಗಾಗಿ Read more…

ಮಂಗಳವಾರ ಈ ಉಪಾಯ ಮಾಡಿದ್ರೆ ಸಂಕಟ ದೂರ

ಮಂಗಳವಾರ ಭಗವಂತ ಹನುಮಂತನಿಗೆ ಮೀಸಲು. ಆ ದಿನ ಹನುಮಂತನ ಧ್ಯಾನ ಮಾಡಿದ್ರೆ ಸಕಲ ಸೌಲಭ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಹಿಂದೂ ಧರ್ಮದಲ್ಲಿ ವಾರದ ಪ್ರತಿ ದಿನವನ್ನು ಒಂದೊಂದು ದೇವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...