alex Certify ದೇವಾಲಯ ತೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವಾಲಯಗಳ ತೆರವು ಮಾಡಿದ್ದು ಸರಿಯಲ್ಲ; ಮಾಜಿ ಸಿಎಂ ಯಡಿಯೂರಪ್ಪ ಕಿಡಿ

ಮೈಸೂರು: ದೇವಾಲಯಗಳನ್ನು ತೆರವು ಮಾಡಿರುವುದು ಸರಿಯಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಇಂತಹ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ Read more…

BIG NEWS: ದೇವಾಲಯಗಳ ತೆರವು ವಿಚಾರ; ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ಆಕ್ರೋಶ; ಅಧಿಕಾರಿಗಳಿಗೂ ಕ್ಲಾಸ್

ಮೈಸೂರು: ರಾಜ್ಯದಲ್ಲಿ ದೇವಾಲಯಗಳ ತೆರವು ವಿಚಾರವಾಗಿ ಲೋಪವಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಲೋಪವಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಲೋಪವಾಗಿದೆ. ಮಾಜಿ Read more…

BIG NEWS: ದೇಗುಲ ತೆರವು ವಿಚಾರ; ಕಾಂಗ್ರೆಸ್-ಬಿಜೆಪಿ ಮಾರಾಮಾರಿ; ಕೈ ಕಾರ್ಯಕರ್ತನ ಮೇಲೆ ಮಚ್ಚಿನಿಂದ ಹಲ್ಲೆ

ಮೈಸೂರು: ರಾಜ್ಯದಲ್ಲಿ ದೇವಾಲಯಗಳ ತೆರವು ವಿಚಾರ ಇದೀಗ ರಾಜಕೀಯ ಪಕ್ಷಗಳ ಕಾರ್ಯಕರ್ತರ ಮಾರಾಮಾರಿಗೆ ಕಾರಣವಾಗಿದೆ. ಹುಚ್ಚಗಣಿ ದೇವಾಲಯದ ತೆರವು ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ Read more…

BIG NEWS: ಬಿಜೆಪಿಯವರದ್ದು ಡೋಂಗಿ ಹಿಂದುತ್ವ: ಅತ್ತ ರಾಮನ ಜಪ ಮಾಡುತ್ತ ಇತ್ತ ದೇವಾಲಯಗಳನ್ನೇ ಒಡೆಯುತ್ತಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ದೇವಾಲಯಗಳನ್ನು ತೆರವುಗೊಳಿಸುತ್ತಿರುವ ಬಿಜೆಪಿ ಸರ್ಕಾರದ ಕ್ರಮಕ್ಕೆ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ನಾಯಕರು Read more…

BIG NEWS: ದೇವಾಲಯಗಳ ತೆರವು ವಿಚಾರ; ಕಾಂಗ್ರೆಸ್ ನಾಯಕರು ಹೇಳಿದ್ದರಲ್ಲಿ ತಪ್ಪಿಲ್ಲ ಎಂದ ಸಚಿವ ಈಶ್ವರಪ್ಪ

ಬೆಂಗಳೂರು: ಇಂದು ಇಡೀ ರಾಜ್ಯದಲ್ಲಿ ದೇವಾಲಯಗಳ ತೆರವು ಭೀತಿ ಎದುರಾಗಿದೆ. ಬಿಜೆಪಿ ಸರ್ಕಾರ ಇರೋ ಸಂದರ್ಭದಲ್ಲಿ ದೇವಾಲಯ ಒಡೆದಿದ್ದು ಸರಿಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಒಂದೆಡೆ ಸರ್ಕಾರದಿಂದಲೇ ದೇಗುಲಗಳ ತೆರವು; ಇನ್ನೊಂದೆಡೆ ಬಿಜೆಪಿಗರಿಂದಲೇ ಪ್ರತಿಭಟನೆ; ರಾಜ್ಯ ಸರ್ಕಾರದ ದ್ವಿಮುಖ ನೀತಿಗೆ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ದೇವಾಲಯಗಳ ತೆರವಿಗೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ Read more…

BIG NEWS: ದೇವಾಲಯಗಳ ತೆರವು; ಕೋಟ್ಯಂತರ ಜನರಿಗೆ ನೋವಾಗಿದೆ; ಬೇಸರ ವ್ಯಕ್ತಪಡಿಸಿದ ಸಿ.ಟಿ. ರವಿ

ಬೆಂಗಳೂರು: ಪುರಾತನ ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವುಗೊಳಿಸಲಾಗುತ್ತಿರುವುದು ಕೋಟ್ಯಂತರ ಜನರ ಮನಸ್ಸಿಗೆ ನೋವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: 200ಕ್ಕೂ ಹೆಚ್ಚು ದೇವಸ್ಥಾನಗಳ ತೆರವಿಗೆ ಸಿದ್ಧತೆ; ಏಕಾಏಕಿ ದೇವಾಲಯಗಳ ತೆರವು ಸರಿಯಲ್ಲ; ಜಿಲ್ಲಾಧಿಕಾರಿಗಳಿಗೆ ಸಚಿವ ಆರ್. ಅಶೋಕ್ ಸೂಚನೆ

ಬೆಂಗಳೂರು: ರಾಜಧಾನಿ ಬೇಂಗಳೂರಿನಲ್ಲಿಯೂ ದೇವಾಲಯಗಳ ತೆರವಿಗೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದ್ದು, ಬಿನ್ನಿಪೇಟೆಯ ಸಂಕಷ್ಟಹರ ಗಣಪತಿ ದೇವಾಲಯ ಸೇರಿದಂತೆ ಒಟ್ಟು 227 ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಪಾಲಿಕೆ ಸೂಚನೆ Read more…

BIG NEWS: ದೇವಾಲಯಗಳ ತೆರವು ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ; ಜಿಲ್ಲಾಡಳಿತಕ್ಕೆ ಪ್ರಶ್ನೆಗಳ ಮೇಲೆ ಪ್ರಶ್ನೆ ಮುಂದಿಟ್ಟ ಸಂಸದ

ಮೈಸೂರು: ಪುರಾತನ ಹಿಂದೂ ದೇವಾಲಯಗಳ ತೆರವು ಮಾಡಿದ ಕ್ರಮಕ್ಕೆ ಜಿಲ್ಲಾಡಳಿತದ ವಿರುದ್ಧ ಸಂಸದ ಪ್ರತಾಪ್ ಸಿಂಹ ಮತ್ತೆ ಕಿಡಿಕಾರಿದ್ದು, ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ತಪ್ಪಾಗಿ ಹೇಳಿ ಜನರ Read more…

ಜೆಸಿಬಿ ತಂದು ದೇವಾಲಯ ತೆರವು ಮಾಡುವಾಗ ನಾನು ಹೋಗಿ ತಲೆಕೊಡಬೇಕಿತ್ತಾ? ಎಂದ ಬಿಜೆಪಿ ಶಾಸಕ

ಮೈಸೂರು: ನಂಜನಗೂಡಿನ ಹುಚ್ಚಗಣಿಯಲ್ಲಿನ ಮಹದೇವಮ್ಮ ದೇಗುಲ ತೆರವು ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಹರ್ಷವರ್ಧನ್, ಸುಪ್ರೀಂ ಕೋರ್ಟ್ ಆದೇಶ ಜನಪ್ರತಿನಿಧಿಗಳನ್ನೂ ಅಸಹಾಯಕರನ್ನಾಗಿಸಿದೆ ಎಂದು ಹೇಳಿದ್ದಾರೆ. ದೇವಾಲಯ ತೆರವಿಗೆಂದು ಅಧಿಕಾರಿಗಳು Read more…

BIG NEWS: ಕಳ್ಳರಂತೆ ಬೆಳಗಿನ ಜಾವ ಬಂದು ದೇಗುಲ ತೆರವು; ಜಿಲ್ಲಾಡಳಿತದ ಕ್ರಮ ಸಹಿಸಲು ಸಾಧ್ಯವಿಲ್ಲ; ಸಂಸದ ಪ್ರತಾಪ್ ಸಿಂಹ ಆಕ್ರೋಶ

ಮೈಸೂರು: ಮೈಸೂರಿನಲ್ಲಿ ಪುರಾತನ ಹಿಂದೂ ದೇವಾಲಯಗಳ ತೆರವು ಮಾಡಿರುವ ಜಿಲ್ಲಾಡಳಿತದ ಕ್ರಮಕ್ಕೆ ಕಿಡಿಕಾರಿರುವ ಸಂಸದ ಪ್ರತಾಪ್ ಸಿಂಹ, ಕೇವಲ ದೇವಾಲಯಗಳನ್ನೇ ಟಾರ್ಗೆಟ್ ಮಾಡುತ್ತಿರುವುದಾದರೂ ಯಾಕೆ? ಎಂದು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...