alex Certify ದೇವಾಲಯ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ದೇಗುಲದಲ್ಲೇ ಹತ್ಯೆ: ಅನೈತಿಕ ಸಂಬಂಧದ ಶಂಕೆಯಿಂದ ಮಲಗಿದಲ್ಲೇ ವ್ಯಕ್ತಿ ಬರ್ಬರ ಕೊಲೆ

ಮೈಸೂರು: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಚ್ಚಿನಿಂದ ಹಲ್ಲೆ ನಡೆಸಿ 39 Read more…

BIG NEWS: ಹಾಸನಾಂಬೆ ಉತ್ಸವಕ್ಕೆ ವಿದ್ಯುಕ್ತ ತೆರೆ; ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕ ನಿಗದಿ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ದರ್ಶನ ಪ್ರಸಕ್ತ ವರ್ಷ ಸಂಪನ್ನವಾಗಿದ್ದು, ಇದೇ ವೇಳೆ ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವರ್ಷ 14 Read more…

ನಿವೃತ್ತ ಅರ್ಚಕರು, ನೌಕರರಿಗೆ 2 ಲಕ್ಷ ರೂ., ಮೃತಪಟ್ಟವರ ಕುಟುಂಬಕ್ಕೆ ಪರಿಹಾರ

ಬೆಂಗಳೂರು: ಹಿಂದೂ ಧಾರ್ಮಿಕ, ಧರ್ಮಾದಾಯ ದತ್ತಿಗಳ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಅರ್ಚಕರು, ನೌಕರರು ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬದವರಿಗೆ ಎರಡು ಲಕ್ಷ ರೂ. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. Read more…

BIG NEWS: ನ. 14 ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸಲು ಸರ್ಕಾರ ಆದೇಶ

ಬೆಂಗಳೂರು: ನವೆಂಬರ್ 14ರಂದು ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ದೀಪಾವಳಿಯ ಬಲಿಪಾಡ್ಯಮಿ ದಿನ ನವೆಂಬರ್ 14ರಂದು Read more…

ನವವಿವಾಹಿತರ ನೆಚ್ಚಿನ ತಾಣ ಗಿರಿಧಾಮಗಳ ರಾಣಿ ʼಮಸ್ಸೂರಿʼ

ಮಸ್ಸೂರಿ ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯ ಒಂದು ಜನಪ್ರಿಯ ಗಿರಿಧಾಮ ಹಾಗೂ ನವವಿವಾಹಿತರ ನೆಚ್ಚಿನ ಹನಿಮೂನ್ ತಾಣ. ಶಿವಾಲಿಕ್ ಶ್ರೇಣಿಯ ಹಿಮಾಲಯ ಮತ್ತು ಡೂನ್ ಕಣಿವೆಯ ಹಿನ್ನೆಲೆಯಲ್ಲಿ ದಿ ಹಿಲ್ಸ್ Read more…

ನವರಾತ್ರಿಗೆ 6 ಕೆಜಿ ಚಿನ್ನ, 2 ಕೋಟಿ ರೂ. ನಗದು ಬಳಸಿ ದೇವಿಗೆ ಅಲಂಕಾರ

ನವರಾತ್ರಿಯ ಹಬ್ಬವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ಈ ವೇಳೆ ಹಲವಾರು ದೇವಾಲಯಗಳನ್ನು ಹೂವಿನಿಂದ ಅಲಂಕರಿಸಿರುವುದನ್ನು ಕಾಣಬಹುದು. ವಿಶಾಖಪಟ್ಟಣಂನ ಕುರುಪಮ್ ಮಾರ್ಕೆಟ್‌ನಲ್ಲಿರುವ 146 ವರ್ಷಗಳಷ್ಟು ಹಳೆಯದಾದ ಕನ್ಯಕಾ ಪರಮೇಶ್ವರಿ ಅಮ್ಮಾವರಿ ದೇವಸ್ಥಾನವನ್ನು Read more…

ಪ್ರಪಂಚದಲ್ಲಿರುವ ಏಕೈಕ ಇಲಿಗಳ ದೇವಾಲಯ; ಇದಕ್ಕಿದೆ 500 ವರ್ಷಗಳ ಇತಿಹಾಸ..…!

ನವರಾತ್ರಿಯಲ್ಲಿ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತವೆ. ಬಿಕನೇರ್ ಬಳಿಯ ದೇಶ್ನೋಕೆಯಲ್ಲಿರುವ ವಿಶ್ವವಿಖ್ಯಾತ ಕರ್ಣಿ ಮಾತಾ ದೇವಸ್ಥಾನದಲ್ಲೂ ಭಕ್ತರದ್ದೇ ದಂಡು. ಇಲಿಗಳ ದೇವಾಲಯವೆಂದೇ ಪ್ರಪಂಚದಾದ್ಯಂತ ಪ್ರಸಿದ್ಧವಾಗಿರುವ ದೇವಸ್ಥಾನವಿದು. ಕರ್ಣಿ ಮಾತೆ Read more…

ದೇಗುಲಗಳಲ್ಲಿ ಮೊಬೈಲ್ ಬಳಕೆ ನಿಷೇಧ, ಹಿರಿಯರಿಗೆ ನೇರ ದರ್ಶನ, ಕಾಶಿಯಾತ್ರೆ ಸಹಾಯಧನ ಹೆಚ್ಚಳ ಸೇರಿ ಧಾರ್ಮಿಕ ಪರಿಷತ್ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ

ಬೆಂಗಳೂರು: ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ, 65 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಧಾರ್ಮಿಕ ಪರಿಷತ್ ನಿರ್ಧಾರ ಕೈಗೊಂಡಿದೆ. ಪರಿಷತ್ ಅಧ್ಯಕ್ಷರಾದ Read more…

ಸಕಲ ದೋಷ ನಿವಾರಿಸುವ ಕಾಳಹಸ್ತಿ ದೇವಾಲಯ

ದಕ್ಷಿಣ ಕಾಶಿ ಎಂದೂ ಹೆಸರು ಪಡೆದಿರುವ ದೇವಾಲಯವೇ ಶ್ರೀ ಕಾಳಹಸ್ತಿ. ಈ ದೇವಾಲಯವು ಸ್ವರ್ಣಮುಖಿ ನದಿ ತೀರದಲ್ಲಿ ನೆಲೆಸಿದೆ. ಸ್ವಯಂ ಭೂ ಲಿಂಗ ಎಂದು ಕೆಲವರು, ಇನ್ನೂ ಕೆಲವರು Read more…

ತಂಜಾವೂರಿನ ಶಿಲ್ಪಕಲೆಯ ಸೊಬಗನ್ನು ಕಣ್ತುಂಬಿಕೊಳ್ಳಿ

ಕಲೆ, ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಇರುವವರು ಒಮ್ಮೆ ತಂಜಾವೂರಿಗೆ ಭೇಟಿ ನೀಡಲೇಬೇಕು. ತಂಜಾವೂರು ತಮಿಳುನಾಡಿನ ಐತಿಹಾಸಿಕ ಪಟ್ಟಣ. ಒಮ್ಮೆ ಇಲ್ಲಿಗೆ ನೀಡಿದರೆ ತಂಜಾವೂರಿನ ಶಿಲ್ಪಕಲೆಯ ಸೊಬಗನ್ನು ಕಣ್ತುಂಬಿಸಿಕೊಳ್ಳಬಹುದು. ಪ್ರವಾಸ Read more…

Caught On Camera | ಹುಂಡಿ ದೋಚುವ ಮುನ್ನ ದೇವರಲ್ಲಿ ಪ್ರಾರ್ಥಿಸಿ ಹಣದೊಂದಿಗೆ ಕಳ್ಳ ಪರಾರಿ

ವಿಲಕ್ಷಣ ಪ್ರಕರಣ ಒಂದರಲ್ಲಿ ಕಳ್ಳತನದ ಉದ್ದೇಶದಿಂದ ದೇವಾಲಯ ಪ್ರವೇಶಿಸಿದ ವ್ಯಕ್ತಿಯೊಬ್ಬ ಹುಂಡಿ ದೋಚುವ ಮುನ್ನ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಬಳಿಕ ಹಣದೊಂದಿಗೆ ಪರಾರಿಯಾಗಿದ್ದಾನೆ. ಇಂತಹದೊಂದು ಘಟನೆ ಬುಧವಾರದಂದು ಮಹಾರಾಷ್ಟ್ರದ Read more…

ಶ್ರಾವಣ ಮಾಸದ ಮೊದಲ ಶನಿವಾರ; ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಬೆಂಗಳೂರು: ಇಂದಿನಿಂದ ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ಮಾಸ ಬಂತೆಂದರೆ ಸಾಲು ಸಾಲು ಹಬ್ಬಳು, ದೇವಾಲಯಗಳಲ್ಲಿ ಭಕ್ತರ ದಂಡೇ ಹರಿದು ಬರುತ್ತದೆ. ಇಂದು ಮೊದಲ ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ Read more…

ಪುರಾತನ ದೇವಾಲಯ ಕಡತೋಕಾದ ʼಶ್ರೀ ಸ್ವಯಂಭೂ ದೇವʼನ ಗುಡಿ

ಕಲಿಯುಗದಲ್ಲಿ ಲೋಕ ಕಲ್ಯಾಣಕ್ಕಾಗಿ ಭೂಮಿಗಿಳಿದು ಬಂದು ದೇವಾನುದೇವತೆಗಳು ನೆಲೆಸಿರುವ ಸ್ಥಳಗಳಿಗೆ ತಮ್ಮದೇ ಆದ ಸ್ಥಳ ಪುರಾಣವಿರುತ್ತದೆ. ಆದಿ ಕಾಲದಲ್ಲಿ ಶಿವನ ಪರಮಭಕ್ತನಾದ ಖರಾಸುರನು ತನ್ನ ತ್ರಿಕಾಲ ಪೂಜೆಗಾಗಿ ಸಮಯಕ್ಕೆ Read more…

ದೇವರನ್ನೇ ಯಾಮಾರಿಸಲು ಹೊರಟ ಭಕ್ತ: ಹುಂಡಿಗೆ ನಕಲಿ ನೋಟು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸದ ಕಳಸೇಶ್ವರ ದೇವಾಲಯದ ಕಾಣಿಕೆ ಹುಂಡಿಯಲ್ಲಿ 2,000 ರೂ. ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ದೇವಾಲಯಕ್ಕೆ ಬಂದ ಭಕ್ತ ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿ Read more…

ನಿಸರ್ಗ ಸೌಂದರ್ಯ, ವಾಸ್ತುಕಲೆಯ ಅಪೂರ್ವ ಸಂಗಮ ‘ಮಹಾಬಲಿಪುರಂ’

ನಿಸರ್ಗ ಸೌಂದರ್ಯ ಮತ್ತು ಪ್ರಾಚೀನ ವಾಸ್ತು ಕಲೆಯ ಅದ್ಭುತ ಸಂಗಮವಾಗಿರುವ ಮಹಾಬಲಿಪುರಂ ಚೆನ್ನೈನಿಂದ ಸುಮಾರು 60 ಕಿಲೋ ಮೀಟರ್ ದೂರದಲ್ಲಿದೆ. ಮಾಮಲ್ಲಪುರಂ ಹಿಂದೆ ಪ್ರಮುಖ ಪಟ್ಟಣವಾಗಿತ್ತು. ಪಲ್ಲವರ ಆಳ್ವಿಕೆಯಲ್ಲಿ Read more…

ಇತಿಹಾಸವನ್ನು ನೆನಪಿಸುವ ʼಶಾಸನಗಳ ತವರುʼ ಲಕ್ಕುಂಡಿ

ಗದಗದಿಂದ ಸುಮಾರು 12 ಕಿಲೋ ಮೀಟರ್ ದೂರದಲ್ಲಿರುವ ಲಕ್ಕುಂಡಿ ಶಾಸನಗಳ ತವರು ಎಂದೇ ಪ್ರಖ್ಯಾತವಾಗಿದೆ. ಪುಟ್ಟ ಊರಿನಲ್ಲಿ ಒಂದು ಕಾಲದಲ್ಲಿ ನೂರಾರು ದೇವಾಲಯಗಳು ಇದ್ದವು. ಶಾಸನಗಳು ಗತವೈಭವದ ಮೇಲೆ Read more…

BREAKING : ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯದ ವಿಗ್ರಹಗಳ ಧ್ವಂಸ : ಆರೋಪಿ ಬಂಧನ

ಡಾಕಾ : ಬಾಂಗ್ಲಾದೇಶದ ಬ್ರಹ್ಮನ್ಬಾರಿಯಾ ಜಿಲ್ಲೆಯ ಹಿಂದೂ ದೇವಾಲಯದಲ್ಲಿ 36 ವರ್ಷದ ವ್ಯಕ್ತಿಯೊಬ್ಬ ದೇವರ ವಿಗ್ರಹವನ್ನು ಧ್ವಂಸಗೊಳಿಸಿದ್ದಾನೆ. ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಸ್ಥಳೀಯ ಹಿಂದೂ ಸಮುದಾಯದಲ್ಲಿ Read more…

ದೇವರಿಗೊಂದು ಮನವಿ : ರಂಗನಾಥಸ್ವಾಮಿಗೆ ಪತ್ರದ ಮೂಲಕ ವಿವಿಧ ಬೇಡಿಕೆ ಇಟ್ಟ ಭಕ್ತರು

ಚಾಮರಾಜನಗರ: ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿರುವ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥ ದೇವಾಲಯದ ಹುಂಡಿ ಎಣಿಕೆ ವೇಳೆ ಭಕ್ತರು ದೇವರಿಗೆ ಬರೆದಿರುವ ಹಲವು ಪತ್ರಗಳು ಸಿಕ್ಕಿದ್ದು, Read more…

ರಮಣೀಯವಾದ ಪ್ರಾಕೃತಿಕ ಸೌಂದರ್ಯ ಸ್ಥಳ, ಹಿಂದೂಗಳ ಪ್ರಮುಖ ಧಾರ್ಮಿಕ ಕ್ಷೇತ್ರ ಬದರೀನಾಥ

ಹಿಂದೂಗಳ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬದರೀನಾಥ ಮಂದಿರ ತನ್ನ ವಿಶಿಷ್ಟವಾದ ವಾಸ್ತುಶಿಲ್ಪ ಕಲೆಗೆ ಹೆಸರಾಗಿದೆ. ಅಲಕನಂದಾ ನದಿಯ ದಡದಲ್ಲಿ ಸುಮಾರು 3133 ಮೀಟರ್ ಎತ್ತರದಲ್ಲಿರುವ ಬದರೀನಾಥ ದೇವಾಲಯ Read more…

ಐತಿಹಾಸಿಕ ದೇವಾಲಯ, ಬೇಲೂರ ಶಿಲಾಬಾಲಿಕೆಯರ ನೋಡ ಬನ್ನಿ

ನೀವು ಐತಿಹಾಸಿಕ ದೇವಾಲಯಗಳಿಗೆ ಭೇಟಿ ನೀಡಿ ಅಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಳ್ಳುವವರಾದರೆ ಬೇಲೂರು ನಿಮ್ಮ ಪಟ್ಟಿಯಲ್ಲಿ ಮೊದಲ ಆದ್ಯತೆಯಲ್ಲಿರುತ್ತದೆ. ಹಾಸನ ಜಿಲ್ಲೆಯಲ್ಲಿರುವ ಪ್ರಮುಖ ಪ್ರವಾಸಿ ತಾಣ ಬೇಲೂರು. ಶಿಲಾಬಾಲಿಕೆಯರ ಬೇಲೂರು Read more…

ಲೋಕಸಭಾ ಚುನಾವಣೆಯಲ್ಲೂ KRPP ಸ್ಪರ್ಧೆ; ಜನಾರ್ದನ ರೆಡ್ಡಿ ಮಾಹಿತಿ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನೂತನ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆ ಆರ್ ಪಿ ಪಿ) ವತಿಯಿಂದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ರಾಜ್ಯಾಧ್ಯಕ್ಷ ಜನಾರ್ದನ Read more…

ಜಮ್ಮುವಿನಲ್ಲಿ ನೂತನ ‘ತಿರುಪತಿ ಬಾಲಾಜಿ’ ದೇವಾಲಯ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ನೂತನವಾಗಿ ನಿರ್ಮಿಸಲಾದ ತಿರುಪತಿ ಬಾಲಾಜಿ ದೇವಾಲಯನ್ನು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಉದ್ಘಾಟಿಸಿದರು. ಮಜೀನ್ ನ ಸುಂದರವಾದ Read more…

ಬ್ರಹ್ಮದೇವನ ಏಕಮಾತ್ರ ದೇವಾಲಯ ಪುಷ್ಕರ…..!

ಬ್ರಹ್ಮಾಂಡದ ಸೃಷ್ಟಿಕರ್ತನಾದ ಬ್ರಹ್ಮನಿಗೆ ದೇವಾಲಯಗಳೇ ಇಲ್ಲವೇ ಎಂಬ ಪ್ರಶ್ನೆ ನಿಮಗೂ ಮೂಡಿರಬಹುದು. ಬ್ರಹ್ಮನಿಗೂ ಕೂಡ ಒಂದು ದೇವಾಲಯವಿದೆ. ದೇಶದಲ್ಲಿರುವ ದೇವಾಲಯಗಳಲ್ಲಿ ಕೇವಲ ಒಂದು ದೇವಾಲಯದಲ್ಲಿ ಮಾತ್ರ ಬ್ರಹ್ಮ ನನ್ನು Read more…

Breaking : ನಿಧಿ ಆಸೆಗಾಗಿ ದೇವಾಲಯದಲ್ಲಿನ ಶಿವಲಿಂಗವನ್ನೇ ಕಿತ್ತೆಸೆದ ದುಷ್ಕರ್ಮಿಗಳು…!

ಕಲಬುರಗಿ : ನಿಧಿ ಆಸೆಗಾಗಿ ದೇಗುಲದಲ್ಲಿ (Temple ಶಿವಲಿಂಗವನ್ನೇ ದುಷ್ಕರ್ಮಿಗಳು ಕಿತ್ತೆಸೆದಿರುವ ಘಟನೆ ಕಲಬುರಗಿ ಜಿಲ್ಲೆಯ (Kalaburagi district) ಚಿತ್ತಾಪುರ ತಾಲೂಕಿನ (Chittapur taluk) ಎನ್. ಸೂಗೂರಿನಲ್ಲಿ ನಡೆದಿದೆ. Read more…

ʼಆತ್ಮʼದ ಬಗ್ಗೆ ಕತೆ ಹಂಚಿಕೊಂಡ ಮಹಿಳೆ; ಸುಳ್ಳಿನ ಕಂತೆ ಎಂದ ನೆಟ್ಟಿಗರು

ನೀವು ಅತಿಮಾನುಷ ಚಟುವಟಿಕೆಗಳನ್ನು ನಂಬುತ್ತೀರಾ? ಹೌದು ಎಂದಾದರೆ, ನೀವು ಈ ಕಥೆಯನ್ನು ಓದಲೇಬೇಕು. ಮಹಿಳೆಯೊಬ್ಬಳು ತನ್ನ 7 ವರ್ಷದ ಮಗಳ ಬಗ್ಗೆ ಭಯಾನಕ ಕತೆಯನ್ನು ಹಂಚಿಕೊಂಡಿದ್ದಾರೆ. ಅವರ ಮಗಳ Read more…

ಪತ್ನಿ ಆಶಯದಂತೆ ಜೀವಮಾನ ಪೂರ್ತಿ ದುಡಿದ ದುಡ್ಡಿನಲ್ಲಿ ದೇಗುಲ ಕಟ್ಟಿಸಿದ ಪತಿ…!

ಬಿಕೆಪಿ ಚಾನ್ಸೌರಿಯಾ ಎಂಬ ವ್ಯಕ್ತಿ ತಮ್ಮ ಮೃತ ಪತ್ನಿಯ ನೆನಪಿಗಾಗಿ ರಾಧೆ-ಕೃಷ್ಣನ ದೇವಾಲಯವನ್ನು ನಿರ್ಮಿಸಿದ್ದಾರೆ. ದೇವಾಲಯ ನಿರ್ಮಿಸಿದರೆ ಅಷ್ಟು ಸುದ್ದಿಯಾಗುತ್ತಿರಲಿಲ್ಲ. ಬದಲಿಗೆ ಅವರು ತಮ್ಮ ಸಂಪೂರ್ಣ ಜೀವನದ ಹಣವನ್ನು Read more…

ಲಂಡನ್ ನಲ್ಲಿ ನಿರ್ಮಾಣವಾಗುತ್ತಿರುವ ಜಗನ್ನಾಥ ದೇಗುಲಕ್ಕೆ ಬರೋಬ್ಬರಿ 250 ಕೋಟಿ ರೂಪಾಯಿ ದೇಣಿಗೆ….!

ಇಂಗ್ಲೆಂಡ್ ರಾಜಧಾನಿ ಲಂಡನ್ ನಲ್ಲಿ ನಿರ್ಮಾಣವಾಗುತ್ತಿರುವ ಜಗನ್ನಾಥ ದೇಗುಲಕ್ಕೆ ಒಡಿಶಾ ಮೂಲದ ಉದ್ಯಮಿಯೊಬ್ಬರು ಬರೋಬ್ಬರಿ 250 ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ. ಫಿನ್ ನೆಸ್ಟ್ ಗ್ರೂಪ್ ಆಫ್ ಕಂಪನಿಯ Read more…

ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ಹೊಂದಿದ ದೇಗುಲಗಳಲ್ಲಿ ನಂ. 1 ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ 123 ಕೋಟಿ ರೂ. ಸಂಗ್ರಹ

ಬೆಂಗಳೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮತ್ತು ರಾಜ್ಯದಲ್ಲೇ ಅತಿ ಹೆಚ್ಚಿನ ಆದಾಯ ಹೊಂದಿದ ಮುಜರಾಯಿ ದೇಗುಲಗಳಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 2022 Read more…

ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುವ ಯಾತ್ರಾ ಸ್ಥಳ ನಾಯಕನ ಹಟ್ಟಿ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ

ನಾಯಕನಹಟ್ಟಿ ಚಿತ್ರದುರ್ಗ ಜಿಲ್ಲೆಯಲ್ಲಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿಲೋ ಮೀಟರ್ ದೂರದಲ್ಲಿರುವ ನಾಯಕನಹಟ್ಟಿಗೆ ಎಲ್ಲಾ ಕಡೆಯಿಂದಲೂ ಬಸ್ ಸೌಲಭ್ಯವಿದೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿಗಳ ದೇವಾಲಯ ಇಲ್ಲಿದ್ದು, ದರ್ಶನಕ್ಕೆ Read more…

BIG NEWS: ಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯಕ್ಕೆ ಹಾನಿ; ಮೋದಿ ವಿರೋಧಿ ಘೋಷಣೆ ಬರೆದ ಕಿಡಿಗೇಡಿಗಳು

ಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯಕ್ಕೆ ಹಾನಿ ಮಾಡಲಾಗಿದ್ದು, ಭಾರತ ಹಾಗೂ ಮೋದಿ ವಿರೋಧಿ ಘೋಷಣೆಗಳನ್ನು ಬರೆಯಲಾಗಿದೆ. ಕೆನಡಾದ ಒಂಟೋರಿಯಾದಲ್ಲಿರುವ ದೇವಾಲಯಕ್ಕೆ ಹಾನಿ ಮಾಡಲಾಗಿದ್ದು, ನಾಲ್ಕು ತಿಂಗಳ ಅವಧಿಯಲ್ಲಿ ನಡೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...