alex Certify ದೇವಾಲಯ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ದೇವರನ್ನೇ ಯಾಮಾರಿಸಲು ಹೊರಟ ಭಕ್ತ: ಹುಂಡಿಗೆ ನಕಲಿ ನೋಟು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸದ ಕಳಸೇಶ್ವರ ದೇವಾಲಯದ ಕಾಣಿಕೆ ಹುಂಡಿಯಲ್ಲಿ 2,000 ರೂ. ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ದೇವಾಲಯಕ್ಕೆ ಬಂದ ಭಕ್ತ ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿ Read more…

ನಿಸರ್ಗ ಸೌಂದರ್ಯ, ವಾಸ್ತುಕಲೆಯ ಅಪೂರ್ವ ಸಂಗಮ ‘ಮಹಾಬಲಿಪುರಂ’

ನಿಸರ್ಗ ಸೌಂದರ್ಯ ಮತ್ತು ಪ್ರಾಚೀನ ವಾಸ್ತು ಕಲೆಯ ಅದ್ಭುತ ಸಂಗಮವಾಗಿರುವ ಮಹಾಬಲಿಪುರಂ ಚೆನ್ನೈನಿಂದ ಸುಮಾರು 60 ಕಿಲೋ ಮೀಟರ್ ದೂರದಲ್ಲಿದೆ. ಮಾಮಲ್ಲಪುರಂ ಹಿಂದೆ ಪ್ರಮುಖ ಪಟ್ಟಣವಾಗಿತ್ತು. ಪಲ್ಲವರ ಆಳ್ವಿಕೆಯಲ್ಲಿ Read more…

ಇತಿಹಾಸವನ್ನು ನೆನಪಿಸುವ ʼಶಾಸನಗಳ ತವರುʼ ಲಕ್ಕುಂಡಿ

ಗದಗದಿಂದ ಸುಮಾರು 12 ಕಿಲೋ ಮೀಟರ್ ದೂರದಲ್ಲಿರುವ ಲಕ್ಕುಂಡಿ ಶಾಸನಗಳ ತವರು ಎಂದೇ ಪ್ರಖ್ಯಾತವಾಗಿದೆ. ಪುಟ್ಟ ಊರಿನಲ್ಲಿ ಒಂದು ಕಾಲದಲ್ಲಿ ನೂರಾರು ದೇವಾಲಯಗಳು ಇದ್ದವು. ಶಾಸನಗಳು ಗತವೈಭವದ ಮೇಲೆ Read more…

BREAKING : ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯದ ವಿಗ್ರಹಗಳ ಧ್ವಂಸ : ಆರೋಪಿ ಬಂಧನ

ಡಾಕಾ : ಬಾಂಗ್ಲಾದೇಶದ ಬ್ರಹ್ಮನ್ಬಾರಿಯಾ ಜಿಲ್ಲೆಯ ಹಿಂದೂ ದೇವಾಲಯದಲ್ಲಿ 36 ವರ್ಷದ ವ್ಯಕ್ತಿಯೊಬ್ಬ ದೇವರ ವಿಗ್ರಹವನ್ನು ಧ್ವಂಸಗೊಳಿಸಿದ್ದಾನೆ. ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಸ್ಥಳೀಯ ಹಿಂದೂ ಸಮುದಾಯದಲ್ಲಿ Read more…

ದೇವರಿಗೊಂದು ಮನವಿ : ರಂಗನಾಥಸ್ವಾಮಿಗೆ ಪತ್ರದ ಮೂಲಕ ವಿವಿಧ ಬೇಡಿಕೆ ಇಟ್ಟ ಭಕ್ತರು

ಚಾಮರಾಜನಗರ: ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿರುವ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥ ದೇವಾಲಯದ ಹುಂಡಿ ಎಣಿಕೆ ವೇಳೆ ಭಕ್ತರು ದೇವರಿಗೆ ಬರೆದಿರುವ ಹಲವು ಪತ್ರಗಳು ಸಿಕ್ಕಿದ್ದು, Read more…

ರಮಣೀಯವಾದ ಪ್ರಾಕೃತಿಕ ಸೌಂದರ್ಯ ಸ್ಥಳ, ಹಿಂದೂಗಳ ಪ್ರಮುಖ ಧಾರ್ಮಿಕ ಕ್ಷೇತ್ರ ಬದರೀನಾಥ

ಹಿಂದೂಗಳ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬದರೀನಾಥ ಮಂದಿರ ತನ್ನ ವಿಶಿಷ್ಟವಾದ ವಾಸ್ತುಶಿಲ್ಪ ಕಲೆಗೆ ಹೆಸರಾಗಿದೆ. ಅಲಕನಂದಾ ನದಿಯ ದಡದಲ್ಲಿ ಸುಮಾರು 3133 ಮೀಟರ್ ಎತ್ತರದಲ್ಲಿರುವ ಬದರೀನಾಥ ದೇವಾಲಯ Read more…

ಐತಿಹಾಸಿಕ ದೇವಾಲಯ, ಬೇಲೂರ ಶಿಲಾಬಾಲಿಕೆಯರ ನೋಡ ಬನ್ನಿ

ನೀವು ಐತಿಹಾಸಿಕ ದೇವಾಲಯಗಳಿಗೆ ಭೇಟಿ ನೀಡಿ ಅಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಳ್ಳುವವರಾದರೆ ಬೇಲೂರು ನಿಮ್ಮ ಪಟ್ಟಿಯಲ್ಲಿ ಮೊದಲ ಆದ್ಯತೆಯಲ್ಲಿರುತ್ತದೆ. ಹಾಸನ ಜಿಲ್ಲೆಯಲ್ಲಿರುವ ಪ್ರಮುಖ ಪ್ರವಾಸಿ ತಾಣ ಬೇಲೂರು. ಶಿಲಾಬಾಲಿಕೆಯರ ಬೇಲೂರು Read more…

ಲೋಕಸಭಾ ಚುನಾವಣೆಯಲ್ಲೂ KRPP ಸ್ಪರ್ಧೆ; ಜನಾರ್ದನ ರೆಡ್ಡಿ ಮಾಹಿತಿ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನೂತನ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆ ಆರ್ ಪಿ ಪಿ) ವತಿಯಿಂದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ರಾಜ್ಯಾಧ್ಯಕ್ಷ ಜನಾರ್ದನ Read more…

ಜಮ್ಮುವಿನಲ್ಲಿ ನೂತನ ‘ತಿರುಪತಿ ಬಾಲಾಜಿ’ ದೇವಾಲಯ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ನೂತನವಾಗಿ ನಿರ್ಮಿಸಲಾದ ತಿರುಪತಿ ಬಾಲಾಜಿ ದೇವಾಲಯನ್ನು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಉದ್ಘಾಟಿಸಿದರು. ಮಜೀನ್ ನ ಸುಂದರವಾದ Read more…

ಬ್ರಹ್ಮದೇವನ ಏಕಮಾತ್ರ ದೇವಾಲಯ ಪುಷ್ಕರ…..!

ಬ್ರಹ್ಮಾಂಡದ ಸೃಷ್ಟಿಕರ್ತನಾದ ಬ್ರಹ್ಮನಿಗೆ ದೇವಾಲಯಗಳೇ ಇಲ್ಲವೇ ಎಂಬ ಪ್ರಶ್ನೆ ನಿಮಗೂ ಮೂಡಿರಬಹುದು. ಬ್ರಹ್ಮನಿಗೂ ಕೂಡ ಒಂದು ದೇವಾಲಯವಿದೆ. ದೇಶದಲ್ಲಿರುವ ದೇವಾಲಯಗಳಲ್ಲಿ ಕೇವಲ ಒಂದು ದೇವಾಲಯದಲ್ಲಿ ಮಾತ್ರ ಬ್ರಹ್ಮ ನನ್ನು Read more…

Breaking : ನಿಧಿ ಆಸೆಗಾಗಿ ದೇವಾಲಯದಲ್ಲಿನ ಶಿವಲಿಂಗವನ್ನೇ ಕಿತ್ತೆಸೆದ ದುಷ್ಕರ್ಮಿಗಳು…!

ಕಲಬುರಗಿ : ನಿಧಿ ಆಸೆಗಾಗಿ ದೇಗುಲದಲ್ಲಿ (Temple ಶಿವಲಿಂಗವನ್ನೇ ದುಷ್ಕರ್ಮಿಗಳು ಕಿತ್ತೆಸೆದಿರುವ ಘಟನೆ ಕಲಬುರಗಿ ಜಿಲ್ಲೆಯ (Kalaburagi district) ಚಿತ್ತಾಪುರ ತಾಲೂಕಿನ (Chittapur taluk) ಎನ್. ಸೂಗೂರಿನಲ್ಲಿ ನಡೆದಿದೆ. Read more…

ʼಆತ್ಮʼದ ಬಗ್ಗೆ ಕತೆ ಹಂಚಿಕೊಂಡ ಮಹಿಳೆ; ಸುಳ್ಳಿನ ಕಂತೆ ಎಂದ ನೆಟ್ಟಿಗರು

ನೀವು ಅತಿಮಾನುಷ ಚಟುವಟಿಕೆಗಳನ್ನು ನಂಬುತ್ತೀರಾ? ಹೌದು ಎಂದಾದರೆ, ನೀವು ಈ ಕಥೆಯನ್ನು ಓದಲೇಬೇಕು. ಮಹಿಳೆಯೊಬ್ಬಳು ತನ್ನ 7 ವರ್ಷದ ಮಗಳ ಬಗ್ಗೆ ಭಯಾನಕ ಕತೆಯನ್ನು ಹಂಚಿಕೊಂಡಿದ್ದಾರೆ. ಅವರ ಮಗಳ Read more…

ಪತ್ನಿ ಆಶಯದಂತೆ ಜೀವಮಾನ ಪೂರ್ತಿ ದುಡಿದ ದುಡ್ಡಿನಲ್ಲಿ ದೇಗುಲ ಕಟ್ಟಿಸಿದ ಪತಿ…!

ಬಿಕೆಪಿ ಚಾನ್ಸೌರಿಯಾ ಎಂಬ ವ್ಯಕ್ತಿ ತಮ್ಮ ಮೃತ ಪತ್ನಿಯ ನೆನಪಿಗಾಗಿ ರಾಧೆ-ಕೃಷ್ಣನ ದೇವಾಲಯವನ್ನು ನಿರ್ಮಿಸಿದ್ದಾರೆ. ದೇವಾಲಯ ನಿರ್ಮಿಸಿದರೆ ಅಷ್ಟು ಸುದ್ದಿಯಾಗುತ್ತಿರಲಿಲ್ಲ. ಬದಲಿಗೆ ಅವರು ತಮ್ಮ ಸಂಪೂರ್ಣ ಜೀವನದ ಹಣವನ್ನು Read more…

ಲಂಡನ್ ನಲ್ಲಿ ನಿರ್ಮಾಣವಾಗುತ್ತಿರುವ ಜಗನ್ನಾಥ ದೇಗುಲಕ್ಕೆ ಬರೋಬ್ಬರಿ 250 ಕೋಟಿ ರೂಪಾಯಿ ದೇಣಿಗೆ….!

ಇಂಗ್ಲೆಂಡ್ ರಾಜಧಾನಿ ಲಂಡನ್ ನಲ್ಲಿ ನಿರ್ಮಾಣವಾಗುತ್ತಿರುವ ಜಗನ್ನಾಥ ದೇಗುಲಕ್ಕೆ ಒಡಿಶಾ ಮೂಲದ ಉದ್ಯಮಿಯೊಬ್ಬರು ಬರೋಬ್ಬರಿ 250 ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ. ಫಿನ್ ನೆಸ್ಟ್ ಗ್ರೂಪ್ ಆಫ್ ಕಂಪನಿಯ Read more…

ರಾಜ್ಯದಲ್ಲೇ ಅತಿ ಹೆಚ್ಚು ಆದಾಯ ಹೊಂದಿದ ದೇಗುಲಗಳಲ್ಲಿ ನಂ. 1 ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ 123 ಕೋಟಿ ರೂ. ಸಂಗ್ರಹ

ಬೆಂಗಳೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮತ್ತು ರಾಜ್ಯದಲ್ಲೇ ಅತಿ ಹೆಚ್ಚಿನ ಆದಾಯ ಹೊಂದಿದ ಮುಜರಾಯಿ ದೇಗುಲಗಳಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 2022 Read more…

ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುವ ಯಾತ್ರಾ ಸ್ಥಳ ನಾಯಕನ ಹಟ್ಟಿ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ

ನಾಯಕನಹಟ್ಟಿ ಚಿತ್ರದುರ್ಗ ಜಿಲ್ಲೆಯಲ್ಲಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿಲೋ ಮೀಟರ್ ದೂರದಲ್ಲಿರುವ ನಾಯಕನಹಟ್ಟಿಗೆ ಎಲ್ಲಾ ಕಡೆಯಿಂದಲೂ ಬಸ್ ಸೌಲಭ್ಯವಿದೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿಗಳ ದೇವಾಲಯ ಇಲ್ಲಿದ್ದು, ದರ್ಶನಕ್ಕೆ Read more…

BIG NEWS: ಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯಕ್ಕೆ ಹಾನಿ; ಮೋದಿ ವಿರೋಧಿ ಘೋಷಣೆ ಬರೆದ ಕಿಡಿಗೇಡಿಗಳು

ಕೆನಡಾದಲ್ಲಿ ಮತ್ತೊಂದು ಹಿಂದೂ ದೇವಾಲಯಕ್ಕೆ ಹಾನಿ ಮಾಡಲಾಗಿದ್ದು, ಭಾರತ ಹಾಗೂ ಮೋದಿ ವಿರೋಧಿ ಘೋಷಣೆಗಳನ್ನು ಬರೆಯಲಾಗಿದೆ. ಕೆನಡಾದ ಒಂಟೋರಿಯಾದಲ್ಲಿರುವ ದೇವಾಲಯಕ್ಕೆ ಹಾನಿ ಮಾಡಲಾಗಿದ್ದು, ನಾಲ್ಕು ತಿಂಗಳ ಅವಧಿಯಲ್ಲಿ ನಡೆದ Read more…

Watch Video | ದೇವಾಲಯದಲ್ಲಿ ವೃದ್ಧೆಯ ನೃತ್ಯಕ್ಕೆ ಮನಸೋತ ನೆಟ್ಟಿಗರು

ವಯಸ್ಸು ಎಂಬುದು ದೇಹಕ್ಕೆ ವಿನಾ ಮನಸ್ಸಿಗೆ ಅಲ್ಲ ಎನ್ನುವ ಮಾತಿಗೆ ಅದಕ್ಕೆ ಅನ್ವರ್ಥಕವಾಗಿ ಹಲವಾರು ವಯೋವೃದ್ಧರು ಸಾಧನೆ ಮಾಡುವುದನ್ನು ನಾವು ನೋಡಬಹುದು. ಅದರಲ್ಲಿಯೂ ಇಳಿ ವಯಸ್ಸಿನಲ್ಲಿ ಹುರುಪಿನಿಂದ ನೃತ್ಯ Read more…

ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ದೇವಾಲಯಗಳಲ್ಲಿಂದು ಭಕ್ತರಿಗೆ ಬೇವು – ಬೆಲ್ಲ ವಿತರಣೆ

ನಾಡಿನೆಲ್ಲೆಡೆ ಇಂದು ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಮನೆ ಮುಂಭಾಗವನ್ನು ತಳಿರು ತೋರಣಗಳಿಂದ ಅಲಂಕರಿಸಿರುವ ಭಕ್ತರು ಪೂಜೆ ಬಳಿಕ ಹಬ್ಬದ ಅಡುಗೆಗೆ ಸಜ್ಜಾಗುತ್ತಿದ್ದಾರೆ. ಇದರ ಮಧ್ಯೆ ಧಾರ್ಮಿಕ Read more…

‘ದೇಗುಲ’ ಕ್ಕೆ ಮಾಂಸದ ಹಾರ ನೀಡಿದ್ದ ಆರೋಪಿಗಳು ಕೊನೆಗೂ ಅರೆಸ್ಟ್

ತಿಂಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಶನಿ ದೇಗುಲಕ್ಕೆ ಮಾಂಸದ ಹಾರ ನೀಡಿ ಹೋಗಿದ್ದ ಇಬ್ಬರು ಆರೋಪಿಗಳನ್ನು ಕೊನೆಗೂ ಬಂಧಿಸಲಾಗಿದೆ. ಈ ಇಬ್ಬರು ಶನಿವಾರದಂದು Read more…

ಮತದಾರರ ಸಮ್ಮುಖದಲ್ಲಿ ದೇಗುಲದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಆಣೆ ಪ್ರಮಾಣ

ಬೆಂಗಳೂರು: ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಇಂದು ದೇವಾಲಯದಲ್ಲಿ ಆಣೆ ಪ್ರಮಾಣ ನಡೆಯಲಿದೆ. ಬೆಂಗಳೂರಿನ ಬ್ಯಾಟರಾಯನಪುರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ರವಿ, ಮುನೇಂದ್ರ ಕುಮಾರ್, ತಮ್ಮೇಶಗೌಡ ಅವರು ಪ್ರಮಾಣ ಮಾಡಲಿದ್ದಾರೆ. Read more…

BIG NEWS: ಖಲಿಸ್ತಾನಿ ಪರ ವಾದಿಗಳಿಂದ ಆಸ್ಟ್ರೇಲಿಯಾದ ಮತ್ತೊಂದು ಹಿಂದೂ ದೇಗುಲಕ್ಕೆ ಹಾನಿ

ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ ಪರ ವಾದಿಗಳು ಹಿಂದೂ ದೇಗುಲಗಳ ಮೇಲಿನ ದಾಳಿಯನ್ನು ಮುಂದುವರಿಸಿದ್ದು, ಬ್ರಿಸ್ಬೇನ್ ನಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯದ ಗೋಡೆಯನ್ನು ವಿರೂಪಗೊಳಿಸಲಾಗಿದೆ. ಈ ಮೊದಲೂ ಸಹ ಸ್ವಾಮಿ Read more…

ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಸಿ ಅಭಿಮಾನಿಯಿಂದ ಉರುಳು ಸೇವೆ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮತ್ತೆ ಮುಖ್ಯಮಂತ್ರಿಯಾಗಲಿ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಡಾ. ಭೀಮಣ್ಣ ಮೇಟಿ ಶಾಸಕರಾಗಲಿ ಎಂದು ಹಾರೈಸಿ ಉರುಳು ಸೇವೆ ಮಾಡಲಾಗಿದೆ. ಸಿದ್ದರಾಮಯ್ಯನವರ Read more…

ದೇವರ ದರ್ಶನ ಮುಗಿಸಿಕೊಂಡು ಬರುವಾಗಲೇ ದುರಂತ; ಅಪಘಾತದಲ್ಲಿ ಮಾವ – ಸೊಸೆ ಸಾವು

ದೇವರ ದರ್ಶನಕ್ಕೆಂದು ತೆರಳಿ ದರ್ಶನ ಮುಗಿಸಿಕೊಂಡ ಬಳಿಕ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮಾವ – ಸೊಸೆ ಸಾವನ್ನಪ್ಪಿರುವ ಘಟನೆ ಹಾವೇರಿ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆ Read more…

ದೇವರ ಕೃಪೆ ನಿಮ್ಮ ಮೇಲಾಗಬೇಕೆಂದರೆ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಎಂಬುದು ತಿಳಿದುಕೊಳ್ಳಿ

ದೇವಾಲಯಕ್ಕೆ ಹೋದಾಗ ಎಲ್ಲರೂ ದೇವರಿಗೆ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರ ಕೃಪೆ ನಿಮ್ಮ ಮೇಲಾಗುತ್ತದೆ ಎನ್ನುತ್ತಾರೆ. ಆದರೆ ಪ್ರದಕ್ಷಿಣೆಯನ್ನು ಹೇಗೆಂದರೆ ಹಾಗೇ ಮಾಡುವಂತಿಲ್ಲ. ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ Read more…

ನೋಡಿ ಬನ್ನಿ ತಮಿಳುನಾಡಿನ ʼಚಿದಂಬರಂʼ ದೇವಾಲಯ

ಚಿದಂಬರಂ ದೇವಾಲಯವು ಶಿವನಿಗೆ ಸಮರ್ಪಿತವಾದ ಪ್ರಸಿದ್ಧ ಹಿಂದೂ ದೇವಾಲಯ. ಇದು ಚಿದಂಬರಂ ನಗರದ ಹೃದಯ ಭಾಗದಲ್ಲಿದೆ. ಈ ನಗರ ತಮಿಳುನಾಡಿನ ಕಡಲೂರು ಎಂಬ ಜಿಲ್ಲೆಗೆ ಸೇರಿದೆ. ವಿಶ್ವಕರ್ಮರ ಪರಂಪರೆಯ Read more…

ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹೀನ ಕೃತ್ಯ: ಹಿಂದೂ ದೇವಾಲಯದಲ್ಲಿ ಧಾರ್ಮಿಕ ಕಾರ್ಯ ನಡೆಸದಂತೆ ಜೀವ ಬೆದರಿಕೆ

ಆಘಾತಕಾರಿ ಘಟನೆಯೊಂದರಲ್ಲಿ, ಆಸ್ಟ್ರೇಲಿಯಾದ ಮತ್ತೊಂದು ಹಿಂದೂ ದೇವಾಲಯಕ್ಕೆ ಬೆದರಿಕೆ ಬಂದಿದೆ. ಆಸ್ಟ್ರೇಲಿಯಾ ಟುಡೇ ವರದಿಗಳ ಪ್ರಕಾರ, ಮೆಲ್ಬೋರ್ನ್‌ನಲ್ಲಿರುವ ಕಾಳಿ ಮಾತಾ ಮಂದಿರಕ್ಕೆ ಬೆದರಿಕೆ ಕರೆ ಬಂದಿದ್ದು, ತಮ್ಮ ಭಜನಾ Read more…

ದೇವಾಲಯದ ಹುಂಡಿಯನ್ನೇ ಹೊತ್ತೊಯ್ದ ಕಳ್ಳರು…!

ಮೂವರು ಕಳ್ಳರಿದ್ದ ಗುಂಪು ದೇವಾಲಯಕ್ಕೆ ನುಗ್ಗಿ ಹುಂಡಿ ಪೆಟ್ಟಿಗೆಯನ್ನು ಹೊತ್ತೊಯ್ದಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ವಡಗೋಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುತ್ತಲಕೋಡಿ ಬೀರೇಶ್ವರ ದೇವಸ್ಥಾನಕ್ಕೆ ನುಗ್ಗಿದ್ದ Read more…

ಕದ್ದ ಹಣದಲ್ಲಿ ದೇವಸ್ಥಾನ – ಚರ್ಚ್ ಗಳಿಗೆ ಕಾಣಿಕೆ; ಭಿಕ್ಷುಕರಿಗೂ ಸಹಾಯ ಮಾಡುತ್ತಿದ್ದ ಈ ಕಳ್ಳ…!

ಬೆಂಗಳೂರಿನ ಅಶೋಕನಗರ ಠಾಣೆ ಪೊಲೀಸರು ಇತ್ತೀಚೆಗೆ ಕಳ್ಳನೊಬ್ಬನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಆತ ಹೇಳಿದ ವಿಷಯ ಕೇಳಿ ಒಂದು ಕ್ಷಣ ಅವಾಕ್ಕಾಗಿದ್ದಾರೆ. ಐಷಾರಾಮಿ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಈತ Read more…

ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹೋಗುವ ಹೆಚ್ಚಿನ ಸಂಖ್ಯೆಯ ಭಕ್ತರು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಾರೆ. ಕುಮಾರಧಾರಾ ನದಿಯ ದಡದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಮಂಗಳೂರಿನಿಂದ ಸುಮಾರು 104 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...