alex Certify ದೇವಾಲಯ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶ ಬಂದ… ಕಾಯಿ ಕಡುಬು ತಿಂದ…!

ಗಣಪತಿ ಹಬ್ಬ ಅಂದರೆ ನಿಜಕ್ಕೂ ಹಬ್ಬವೇ, ಮನೆಗಳಲ್ಲಿ ಗಣಪನಿಗೆ ಪ್ರಿಯವಾದ ನಾನಾ ರೀತಿಯ ಉಂಡೆಗಳನ್ನು ಮಾಡಲಾಗುತ್ತದೆ. ಭಕ್ಷ್ಯ ಭೋಜನಗಳನ್ನು ಮಾಡಿ ನೈವೇದ್ಯ ಮಾಡಲಾಗುತ್ತದೆ. ಗಣಪತಿ ಹಬ್ಬ ಯುವಕರಿಗೆ ಹೆಚ್ಚು Read more…

ಭಕ್ತಾದಿಗಳೇ ಗಮನಿಸಿ: ಇಂದಿನಿಂದ 5 ದಿನಗಳ ಕಾಲ ತೆರೆದಿರಲಿದೆ ಶಬರಿಮಲೆ ಅಯ್ಯಪ್ಪ ದೇಗುಲ

ಶಬರಿಮಲೆ ಸ್ವಾಮಿ ಅಯ್ಯಪ್ಪ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮಲಯಾಳಂ ಶುಭ ತಿಂಗಳು ಚಿಂಗಂ ಅಂಗವಾಗಿ ಐದು ದಿನಗಳ ಮಾಸಿಕ ಪೂಜೆ ಮತ್ತು ಆಚರಣೆಗಳು ಇಂದಿನಿಂದ ನಡೆಯುತ್ತಿದ್ದು, ಹೀಗಾಗಿ Read more…

ಆ. 14, 15 ರಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ವಿದ್ಯುತ್ ದೀಪಾಲಂಕಾರ

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆ.14,15 ರಂದು ಧಾರ್ಮಿಕ ದತ್ತಿ ಇಲಾಖೆ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ತಿಳಿಸಲಾಗಿದೆ. 75 ನೇ Read more…

ಶ್ರಾವಣ ಪ್ರಯುಕ್ತ ದೇವಾಲಯದಲ್ಲಿ ಭಜನೆ ಮಾಡುವಾಗಲೇ ಕಂಬ ಬಿದ್ದು ಸಾವು

ಯಾದಗಿರಿ: ದೇವಾಲಯದಲ್ಲಿ ಭಜನೆ ಮಾಡುವಾಗ ಕಲ್ಲಿನ ಕಂಬ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆ ವಡಗೇರಾ ಉಳ್ಳೆಸುಗೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿನ ಹನುಮಾನ್ ದೇವಸ್ಥಾನದಲ್ಲಿ ಗುರುವಾರ ರಾತ್ರಿ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನಿಗೆ ಭಕ್ತರಿಂದ ಸಾರ್ವಕಾಲಿಕ ದಾಖಲೆಯ ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಜುಲೈ ತಿಂಗಳಲ್ಲಿ ದಾಖಲೆಯ 139.46 ಕೋಟಿ ರೂ. ಸಂಗ್ರಹವಾಗಿದೆ. ದೇವಾಲಯದ ಇತಿಹಾಸದಲ್ಲಿಯೇ ಮಾಸಿಕ ಆದಾಯ 140 ಕೋಟಿ Read more…

‘ವರಮಹಾಲಕ್ಷ್ಮಿ’ ವ್ರತದಂದು ಮುಜರಾಯಿ ದೇಗುಲಗಳಲ್ಲಿ ಮಹಿಳೆಯರಿಗೆ ಅರಿಶಿನ – ಕುಂಕುಮ ಮತ್ತು ಹಸಿರು ಬಳೆ

ಆಗಸ್ಟ್ 5 ರ ಶುಕ್ರವಾರದಂದು ರಾಜ್ಯದಲ್ಲಿ ವರಮಹಾಲಕ್ಷ್ಮಿ ವ್ರತ ಆಚರಿಸಲಾಗುತ್ತಿದ್ದು, ಆ ದಿನ ಮುಜರಾಯಿ ದೇಗುಲಗಳಲ್ಲಿ ಇದನ್ನು ವಿಶೇಷ ರೀತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅಂದು ಮುಜರಾಯಿ ದೇಗುಲಗಳಿಗೆ ಆಗಮಿಸುವ Read more…

ನೀಲಾವರದ ಮಹಿಷಮರ್ದಿನಿಯ ಸನ್ನಿಧಿಯಲ್ಲಿ

ನೀಲಾವರದ ಶ್ರೀ ಮಹಿಷಮರ್ದಿನಿ ದೇವಸ್ಥಾನವು ಸೀತಾನದಿಯ ದಡದಲ್ಲಿದೆ. ಈ ದೇವಸ್ಥಾನವನ್ನು ಗಲವ ಮಹರ್ಷಿಯವರು ನಿರ್ಮಿಸಿದ್ದಾರೆ. ನೀಲಾವರದ ಇತಿಹಾಸವನ್ನು ನೀಲಾವರ ಕ್ಷೇತ್ರ ಪುರಾಣದ ಮೂಲಕ ತಿಳಿಯಬಹುದಾಗಿದೆ. ಮಂಗಳವಾರ ಮತ್ತು ಶುಕ್ರವಾರ Read more…

ನೋಡುಗರನ್ನು ಸೆಳೆಯುತ್ತೆ ಐತಿಹಾಸಿಕ ಪ್ರಸಿದ್ಧಿಯ ಐಹೊಳೆ

ಭಾರತೀಯ ಶಿಲ್ಪಕಲೆಯ ತೊಟ್ಟಿಲು ಎನಿಸಿರುವ ಐಹೊಳೆ, ಬೆಂಗಳೂರಿನಿಂದ 483 ಕಿ. ಮೀ ದೂರದಲ್ಲಿ ಮಲಪ್ರಭಾ ನದಿಯ ದಂಡೆಯಲ್ಲಿದೆ. ಬಾಗಲಕೋಟೆ ಜೆಲ್ಲೆಯ ಬಾದಾಮಿ ತಾಲ್ಲೂಕಿಗೆ ಸೇರಿದ ಐಹೊಳೆ ಚಾಲುಕ್ಯ ವಾಸ್ತು Read more…

ಕಾಶಿ ವಿಶ್ವನಾಥನ ದರ್ಶನಕ್ಕಾಗಿ ಬಂದ ಭಕ್ತರು – ದೇವಸ್ಥಾನದ ಸಿಬ್ಬಂದಿ ನಡುವೆ ಮಾರಾಮಾರಿ

ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಆವರಣದೊಳಗೆ ಶನಿವಾರ ಭಕ್ತರು ಮತ್ತು ದೇವಾಲಯದ ಕೆಲವು ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದೆ. ಕಾಶಿ ವಿಶ್ವನಾಥ ದೇವಾಲಯದ ಒಳಗಿನ ಆವರಣದಲ್ಲಿ Read more…

ಪೂಜೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಅರ್ಚಕ ಸಾವು

ಪೂಜೆ ಮಾಡುತ್ತಿರುವಾಗಲೇ ಅರ್ಚಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. 40 ವರ್ಷದ ನಾಗಣ್ಣ ಮೃತಪಟ್ಟ ಅರ್ಚಕರಾಗಿದ್ದು ಇವರು ಮಂಗಳವಾರ ಬೆಳಿಗ್ಗೆ ನಾಲ್ಕು Read more…

18 ವರ್ಷಗಳ ಬಳಿಕ ಭಕ್ತರ ದರ್ಶನಕ್ಕೆ ತೆರೆದಿದೆ ಈ ದೇಗುಲದ ಬಾಗಿಲು….!

ಸವರ್ಣಿಯರು ಹಾಗೂ ದಲಿತರ ನಡುವಿನ ಸಂಘರ್ಷದಿಂದಾಗಿ ಕಳೆದ 18 ವರ್ಷಗಳಿಂದ ಮುಚ್ಚಲ್ಪಟ್ಟಿದ್ದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಜಕ್ಕನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇಗುಲದ ಬಾಗಿಲನ್ನು ಬುಧವಾರದಂದು ಭಕ್ತರಿಗಾಗಿ ತೆರೆಯಲಾಗಿದ್ದು, Read more…

ಕರಾವಳಿಯಲ್ಲಿ ವರುಣನ ಆರ್ಭಟ: ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ

ದಕ್ಷಿಣ ಕನ್ನಡದಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಸುಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಅಡಚಣೆ ಉಂಟಾಗಿದೆ. ಕುಮಾರಧಾರಾ ಹಾಗೂ ನೇತ್ರಾವತಿ ನದಿಗಳು ನಿರಂತರ ಮಳೆಯಿಂದಾಗಿ ಅಪಾಯ ಮಟ್ಟ Read more…

ಉಳಿತಾಯ ಮಾಡಿದ ಹಣದಲ್ಲಿ ಬಾಲಕನಿಂದ ದೇಗುಲಕ್ಕೆ ಬೆಳ್ಳಿ ಅರ್ಪಣೆ…!

ಎಂಟು ವರ್ಷದ ಬಾಲಕನೊಬ್ಬ ತಾನು ಕಳೆದ ಮೂರು ವರ್ಷಗಳಿಂದ ಉಳಿತಾಯ ಮಾಡಿದ ಹಣದಲ್ಲಿ ದೇಗುಲಕ್ಕೆ ಬೆಳ್ಳಿ ಸಮರ್ಪಿಸಿದ್ದಾನೆ. ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಗಾಣಗಟ್ಟೆ ಮಾಯಮ್ಮ ದೇವಿಗೆ ಮನು Read more…

ಈ ಊರಲ್ಲಿ ಯಾರೂ ಧರಿಸುವಂತಿಲ್ಲ ಪಾದರಕ್ಷೆ…! ಇದರ ಹಿಂದಿದೆ ಈ ಕಾರಣ

ನಮ್ಮ ದೇಶದ ಸಂಸ್ಕೃತಿ, ಆಚಾರ –ವಿಚಾರ ಅತ್ಯಂತ ಶ್ರೀಮಂತವಾದುದು. ಬಹುಪಾಲು ಜನರು ದೈವದ ಮೇಲೆ ನಂಬಿಕೆ ಇರುವಂತಹವರಾಗಿದ್ದಾರೆ. ಈ ದೇವರ ಮೇಲಿನ ನಂಬಿಕೆಯಿಂದಲೇ ಬಾಗಿಲೇ ಇರದ ಮನೆಗಳನ್ನು ನಾವು Read more…

BIG NEWS: ಪ್ರಾರ್ಥನಾ ಮಂದಿರಗಳಲ್ಲಿನ ಅನಧಿಕೃತ ‘ಮೈಕ್’ ತೆರವಿಗೆ ಇಂದಿನಿಂದ ಕಾರ್ಯಾಚರಣೆ ಶುರು

ದೇವಾಲಯ, ಮಸೀದಿ ಹಾಗೂ ಚರ್ಚುಗಳಲ್ಲಿನ ಮೈಕುಗಳಿಗೆ ಪರವಾನಿಗೆ ಪಡೆದುಕೊಳ್ಳಲು ರಾಜ್ಯ ಸರ್ಕಾರ ಜೂನ್ 14ರ ವರೆಗೆ ಗಡುವು ನೀಡಿದ್ದು, ಅದು ನಿನ್ನೆಗೆ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಾರ್ಥನಾ ಮಂದಿರಗಳಲ್ಲಿನ Read more…

ಮೇಲುಕೋಟೆಯ ‘ಬಾಹುಬಲಿ’ ಕಾಳಮೇಘಂ ರಾಮಸ್ವಾಮಿ ಅಯ್ಯಂಗಾರ್ ಇನ್ನಿಲ್ಲ

ಮೇಲುಕೋಟೆಯ ಬಾಹುಬಲಿ ಎಂದೇ ಹೆಸರಾಗಿದ್ದ 75 ವರ್ಷದ ಕಾಳಮೇಘಂ ರಾಮಸ್ವಾಮಿ ಅಯ್ಯಂಗಾರ್ ಸೋಮವಾರದಂದು ವಿಧಿವಶರಾಗಿದ್ದಾರೆ. ರಾಮಸ್ವಾಮಿ ಅಯ್ಯಂಗಾರ್ ರವರು ಯೋಗಾ ನರಸಿಂಹ ಸ್ವಾಮಿ ಬೆಟ್ಟದ ದೇವಾಲಯದಲ್ಲಿ ಅಡುಗೆ ಮನೆ Read more…

ಬಿಜೆಪಿ, RSS ವಿರುದ್ಧ ಕಿಡಿಕಾರಿದ ಅಖಿಲೇಶ್ ಯಾದವ್ ಹಿಂದೂ ದೇಗುಲಗಳ ಬಗ್ಗೆ ಲೇವಡಿ, ಬಿಜೆಪಿ ಆಕ್ರೋಶ

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಹಿಂದೂ ಧರ್ಮದಲ್ಲಿ ದೇವಸ್ಥಾನ ಎಂದು ಕರೆಯಲು ಬಂಡೆ, ಕೆಂಪು ಧ್ವಜ ಮತ್ತು ಮರ ಮಾತ್ರ ಸಾಕು ಎಂದು ಹಿಂದೂ Read more…

ಲಕ್ಷ್ಮಣಪುರಿ ಎಂದು ಬದಲಾಗುತ್ತಾ ಯುಪಿ ರಾಜಧಾನಿ ಲಕ್ನೋ ಹೆಸರು…..?

ಲಕ್ನೋ: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮತ್ತೆ ಪ್ರದೇಶಗಳ ಹೆಸರನ್ನು ಬದಲಾಯಿಸುವತ್ತ ಹೆಜ್ಜೆ ಹಾಕಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟ್ವೀಟ್ ನಲ್ಲಿ, ಮುಂಬರುವ ವಾರಗಳಲ್ಲಿ ರಾಜ್ಯದ Read more…

ಋಷಿಕುಮಾರ ಸ್ವಾಮಿ ಮುಖಕ್ಕೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರಿಂದ ಮಸಿ…!

ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಕಾಳಿ ಮಠದ ಋಷಿಕುಮಾರ ಸ್ವಾಮಿ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಆಡಿದ ಮಾತುಗಳು ಕನ್ನಡ ಪರ ಸಂಘಟನೆಯ ಕಾರ್ಯಕರ್ತರನ್ನು ಕೆರಳಿಸಿತ್ತು. ಹೀಗಾಗಿ Read more…

‘ಕಾರ್ಣಿಕ’ ದಲ್ಲಿ ಮುಖ್ಯಮಂತ್ರಿ ಬದಲಾವಣೆ ಭವಿಷ್ಯ ನುಡಿದಿದ್ದ ಧರ್ಮಕರ್ತರ ಉಚ್ಚಾಟನೆಗೆ ಒತ್ತಾಯ

ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕೋತ್ಸವ ರಾಜ್ಯ ಮಾತ್ರವಲ್ಲದೆ ಇಡೀ ದೇಶದಲ್ಲಿ ಪ್ರಸಿದ್ಧ. ಕಾರ್ಣಿಕ ಸಂದರ್ಭದಲ್ಲಿ ಇಲ್ಲಿ ಹೇಳುವ ಭವಿಷ್ಯ ಅತ್ಯಂತ ನಿಖರ ಎಂಬ ಪ್ರತೀತಿಯಿದೆ. ಆದರೆ Read more…

ಕೇವಲ 24 ದೇವಾಲಯಗಳು ಧ್ವನಿವರ್ಧಕ ಬಳಸಲು ಪಡೆದಿವೆ ಅನುಮತಿ…!

ದೇಶದ ವಾಣಿಜ್ಯ ನಗರ ಮುಂಬೈನಲ್ಲಿ ಇರುವ ಅಧಿಕೃತ 2400 ಮಂದಿರಗಳ ಪೈಕಿ ಕೇವಲ 24 ದೇವಾಲಯಗಳು ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆದಿವೆ. ಮಹಾರಾಷ್ಟ್ರದಲ್ಲಿ ಧ್ವನಿವರ್ಧಕ ಮತ್ತು ಹನುಮಾನ್ ಚಾಲೀಸಾ Read more…

ದೇವಾಲಯ ಸ್ಥಳಾಂತರ ವಿರೋಧಿಸಿ ಸಾಮೂಹಿಕ ಆತ್ಮಹತ್ಯೆ ಬೆದರಿಕೆ

ರೈಲು ನಿಲ್ದಾಣದೊಳಗೆ ಇರುವ 250 ವರ್ಷದಷ್ಟು ಹಳೆಯದಾಗಿರುವ ಚಾಮುಂಡ ದೇವಿ ದೇವಾಲಯವನ್ನು ಸ್ಥಳಾಂತರ ಮಾಡಿದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ. ಆಗ್ರಾದ ರಾಜಾ Read more…

ದೇಗುಲದಲ್ಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ವೃದ್ಧ ವ್ಯಕ್ತಿ….!

ಪುರಿಯ ಜಗನ್ನಾಥ ದೇವರ ದರ್ಶನ ಪಡೆದ 72 ವರ್ಷದ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ದೇಗುಲಕ್ಕೆ ಭೇಟಿ ನೀಡಲು ಬಂದಿದ್ದ ಛತ್ತೀಸ್‌ಗಢದ ವೃದ್ಧರೊಬ್ಬರು ಭಾನುವಾರ ಬೆಳಗ್ಗೆ ದೇವಸ್ಥಾನದಲ್ಲಿ Read more…

ಉಚಿತ ಸಾಮೂಹಿಕ ವಿವಾಹ ಯೋಜನೆ ‘ಸಪ್ತಪದಿ’ ಗೆ ಮತ್ತೆ ಚಾಲನೆ

ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ವಿವಾಹ ಸಂದರ್ಭದಲ್ಲಿ ದುಂದುವೆಚ್ಚ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಾರದೆಂಬ ಕಾರಣಕ್ಕೆ ರಾಜ್ಯ ಸರ್ಕಾರ ‘ಸಪ್ತಪದಿ’ ಯೋಜನೆಯನ್ನು ಜಾರಿಗೊಳಿಸಿದ್ದು, ಆದರೆ ಕೊರೊನಾದಿಂದಾಗಿ ಕಳೆದ Read more…

ಮಲೆ ಮಹದೇಶ್ವರ ದೇಗುಲದಲ್ಲಿ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಳೆದ 28 ದಿನಗಳಲ್ಲಿ 2,13,53,095 ರೂ. ಕಾಣಿಕೆ Read more…

ಗೋರಖನಾಥ ದೇವಾಲಯದ ದಾಳಿಕೋರನಿಗೆ ಸ್ಫೂರ್ತಿ ನೀಡಿದ ಜಾಕಿರ್ ನಾಯಕ್ ಯಾರು….?

ಉತ್ತರ ಪ್ರದೇಶದ ಗೋರಖ್‌ನಾಥ ದೇವಸ್ಥಾನದ ಹೊರಗೆ ನಡೆಯಬಾರದ ಅವಘಡವೊಂದು ನಡೆದುಹೋಯಿತು. ಲಭ್ಯವಿರುವ ಪುರಾವೆಗಳ ಆಧಾರದ ಮೇಲೆ ದಾಳಿಯನ್ನು “ಭಯೋತ್ಪಾದನೆ” ಎಂದು ಕರೆಯಬಹುದು ಎಂದು ಅಲ್ಲಿನ ರಾಜ್ಯ ಗೃಹ ಇಲಾಖೆ Read more…

ಮೃತಪಟ್ಟ ಶ್ವಾನದ ನೆನಪಿಗಾಗಿ ದೇವಾಲಯ ನಿರ್ಮಾಣ…!

ಚೆನ್ನೈ: ಹಲವರು ಸಾಕುಪ್ರಾಣಿಗಳನ್ನು ತಮ್ಮ ಕುಟುಂಬದ ಸದಸ್ಯರಂತೆಯೇ ಕಾಣುತ್ತಾರೆ. ಅದರಲ್ಲೂ ಶ್ವಾನಗಳು ನಾವು ಅದನ್ನು ಎಷ್ಟು ಪ್ರೀತಿ ಮಾಡುತ್ತೇವೆಯೋ ಅದರ ನೂರು ಪಾಲು ಪ್ರೀತಿ ನಮಗೆ ನೀಡುತ್ತದೆ. ಪ್ರೀತಿಯಿಂದ Read more…

1800 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ ಈ ದೇವಾಲಯ, ವಿಶೇಷ ದ್ವಾರಕ್ಕೆ 125 ಕೆಜಿ ಚಿನ್ನದಿಂದ ಅಲಂಕಾರ…!

ತೆಲಂಗಾಣದಲ್ಲಿ 1800 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ದೇವಾಲಯವೊಂದು ಲೋಕಾರ್ಪಣೆಗೊಂಡಿದೆ. ಈ ಭವ್ಯವಾದ ಮಂದಿರ ನಿರ್ಮಾಣಕ್ಕೆ ಕೆಜಿಗಟ್ಟಲೆ ಬಂಗಾರವನ್ನು ಬಳಸಲಾಗಿದೆ. ತೆಲಂಗಾಣದ ಯಾದಾದ್ರಿಯಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹ Read more…

ಸಮನ್ಸ್ ನೀಡಿದ್ದಕ್ಕೆ ದೇವಾಲಯದಲ್ಲಿದ್ದ ಶಿವಲಿಂಗವನ್ನೇ ಕಿತ್ತು ನ್ಯಾಯಾಲಯಕ್ಕೆ ಹಾಜರುಪಡಿಸಿದ್ರು

ನವದೆಹಲಿ: ಛತ್ತೀಸ್‌ ಗಢದ ರಾಯ್‌ ಘರ್‌ನಲ್ಲಿ ನ್ಯಾಯಾಲಯ ಸಮನ್ಸ್‌ ನೀಡಿದ್ದ ಹಿನ್ನಲೆಯಲ್ಲಿ ಶಿವಲಿಂಗವನ್ನು ಕಿತ್ತು ತಹಸಿಲ್ ಕಚೇರಿಗೆ ತಳ್ಳುವ ಗಾಡಿಯಲ್ಲಿ ಕೊಂಡೊಯ್ಯಲಾಗಿದೆ. ಸರ್ಕಾರಿ ಭೂಮಿ ಅತಿಕ್ರಮಿಸುವುದರ ವಿರುದ್ಧ ನ್ಯಾಯಾಲಯದಲ್ಲಿ Read more…

ಯುಗಾದಿಯನ್ನು ಧಾರ್ಮಿಕ ದಿನವಾಗಿ ಆಚರಿಸಲು ಸರ್ಕಾರ ಆದೇಶ

ಬೆಳಗಾವಿ: ಹಿಂದೂಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದ ಧಾರ್ಮಿಕ ದತ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...