alex Certify ದೇವೇಂದ್ರ ಫಡ್ನವಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹಾರಾಷ್ಟ್ರ ಸಿಎಂ ಆಗಿ ಫಡ್ನವಿಸ್, ಡಿಸಿಎಂಗಳಾಗಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಪ್ರಮಾಣವಚನ

ಮುಂಬೈ: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದ ಅದ್ಧೂರಿ ಸಮಾರಂಭದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಗುರುವಾರ Read more…

ಬಿಜೆಪಿ ಸಂಭ್ರಮಾಚರಣೆಗೆ ದೇವೇಂದ್ರ ಫಡ್ನವಿಸ್ ಗೈರು; ತೀವ್ರ ಕುತೂಹಲ ಕೆರಳಿಸಿದ ಡಿಸಿಎಂ ನಡೆ

ಶಿವಸೇನೆ ಶಾಸಕರ ಬಂಡಾಯದಿಂದಾಗಿ ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಸರ್ಕಾರ ಪತನಗೊಂಡಿದ್ದು, ಬಹುಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ Read more…

BREAKING NEWS: ನಾಳೆಯೇ ಮಹಾ ಸಿಎಂ ಆಗಿ ಫಡ್ನವಿಸ್ ಪದಗ್ರಹಣ; ಡಿಸಿಎಂ ಆಗಿ ಶಿಂಧೆ ಪ್ರಮಾಣವಚನ ಸಾಧ್ಯತೆ

ಮುಂಬೈ: ಉದ್ಧವ್ ಠಾಕ್ರೆ ರಾಜೀನಾಮೆ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ. ನಾಳೆಯೇ ನೂತನ ಸಿಎಂ ಪ್ರಮಾಣವಚನ ಸ್ವೀಕಾರ ನಡೆಯುವ ಸಾಧ್ಯತೆ ಬಹುತೇಕ Read more…

BIG NEWS: ರಾಜೀನಾಮೆ ನೀಡುವ ಮುನ್ನ ಉದ್ಧವ್ ಚಾಣಾಕ್ಷ ನಡೆ; ಬಿಜೆಪಿಗೆ ಪರೋಕ್ಷ ಟಾಂಗ್

ತಮ್ಮ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ರಾತ್ರಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾದ Read more…

BREAKING NEWS: ಉದ್ಧವ್ ರಾಜೀನಾಮೆ ಬೆನ್ನಲ್ಲೇ ವಾಣಿಜ್ಯ ನಗರಿ ಮುಂಬೈನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

50ಕ್ಕೂ ಅಧಿಕ ಶಾಸಕರ ಬಂಡಾಯದ ಕಾರಣಕ್ಕೆ ತಮ್ಮ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉದ್ಧವ್ Read more…

BIG NEWS: ಶಾಸಕಾಂಗ ಪಕ್ಷದ ಸಭೆ ಕರೆದ ದೇವೇಂದ್ರ ಫಡ್ನವಿಸ್; ಮಹಾ ಬಿಜೆಪಿ ನಾಯಕರಿಗೆ ಕಟ್ಟು ನಿಟ್ಟಿನ ಸೂಚನೆ ರವಾನೆ

ಮುಂಬೈ: ಮಾಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೇ ಹಂತ ತಲುಪಿದ್ದು, ನಾಳೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ವಿಶ್ವಾಸಮತ ಯಾಚನೆ ಮಾಡಲಿದೆ. ಇದರ ಬೆನ್ನಲ್ಲೇ ಬಿಜೆಪಿ ಚಟುವಟಿಕೆಗಳು ಗರಿಗೆದರಿದೆ. ಮೇಲ್ನೋಟಕ್ಕೆ Read more…

BIG NEWS: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು; ಫಡ್ನವಿಸ್ ಭೇಟಿಯಾಗಿ ಸರ್ಕಾರ ರಚನೆ ಕುರಿತು ಏಕನಾಥ್ ಶಿಂಧೆ ಚರ್ಚೆ

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಶಿವಸೇನೆ ಡೆಪ್ಯೂಟಿ ಸ್ಪೀಕರ್ ಅವರಿಗೆ ಮನವಿ ಮಾಡಿರುವ ಮಧ್ಯೆ ಭಿನ್ನಮತೀಯರ ನಾಯಕ ಏಕನಾಥ್ ಶಿಂಧೆ, ಬಿಜೆಪಿಯ Read more…

BIG NEWS: ಸಚಿವ ಸ್ಥಾನಕ್ಕಾಗಿ ಸಾಹುಕಾರ್ ಹೊಸ ಪ್ಲಾನ್; ಗೋವಾದಲ್ಲಿ ಪಡ್ನವೀಸ್ ಭೇಟಿಗೆ ಮುಂದಾದ ರಮೇಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಹೊತ್ತಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಮಂತ್ರಿ ಸ್ಥಾನಕ್ಕಾಗಿ ಶಾಸಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. Read more…

‘ಹಂದಿಗಳ ಜೊತೆ ಸೆಣಸಬಾರದು’: ನವಾಬ್​ ಮಲ್ಲಿಕ್​​ಗೆ ಪರೋಕ್ಷ ಟಾಂಗ್​ ಕೊಟ್ಟ ದೇವೇಂದ್ರ ಫಡ್ನವಿಸ್​

ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​​ ರಿಯಾಜ್​ ಭಾಟಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್​ ಹೊಸ ಬಾಂಬ್​ ಸಿಡಿಸಿದ ಬೆನ್ನಲ್ಲೇ ಫಡ್ನವಿಸ್​ ಟ್ವಿಟರ್​​ನಲ್ಲಿ Read more…

ದೇವೇಂದ್ರ ಫಡ್ನವಿಸ್​ ವಿರುದ್ಧ ಹೊಸ ಬಾಂಬ್ ಸಿಡಿಸಿದ ನವಾಬ್​ ಮಲ್ಲಿಕ್​..!

ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​ ಹಾಗೂ ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್​ ನಡುವೆ ಆರೋಪ – ಪ್ರತ್ಯಾರೋಪಗಳ ಸುರಿಮಳೆ ಮುಗಿಯುವಂತೆ ಕಾಣುತ್ತಿಲ್ಲ. ದೇವೇಂದ್ರ ಫಡ್ನವಿಸ್​​ ಭೂಗತ ಲೋಕದ Read more…

BIG NEWS: ಸಚಿವರ ವಿರುದ್ಧ ಭೂಗತ ಜಗತ್ತಿನ ನಂಟಿಗೆ ಹೈಡ್ರೋಜನ್ ಬಾಂಬ್; ಫಡ್ನವಿಸ್ ಗೆ ತಿರುಗೇಟು ನೀಡಿದ ನವಾಬ್ ಮಲ್ಲಿಕ್

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಗೆ ಭೂಗತ ಲೋಕದ ಸಂಪರ್ಕವಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಆರೋಪಕ್ಕೆ ತಿರುಗೇಟು ನೀಡಿರುವ ನವಾಬ್ Read more…

‘ನವಾಬ್​​ ಮಲ್ಲಿಕ್​ಗೆ ಭೂಗತ ಪಾತಕಿಗಳ ಜೊತೆ ಸಂಪರ್ಕವಿದೆ’ :ದೇವೇಂದ್ರ ಫಡ್ನವಿಸ್​ ಹೊಸ ಬಾಂಬ್​

ಡ್ರಗ್ಸ್​​ ಪ್ರಕರಣದ ಬಳಿಕ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವಿರುದ್ಧ ದಿನಕ್ಕೊಂದು ಆರೋಪಗಳನ್ನು ಹೊರಿಸುತ್ತಾ ಸುದ್ದಿಯಲ್ಲಿರುವ ಎನ್​ಸಿಪಿ ನಾಯಕ್ ನವಾಬ್​ ಮಲ್ಲಿಕ್​ ವಿರುದ್ಧ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ Read more…

ರಾಜಕೀಯ ನಿವೃತ್ತಿ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ ಬಿಜೆಪಿ ಹಿರಿಯ ನಾಯಕ

ನಮ್ಮ ಕೈಗೆ ಅಧಿಕಾರವನ್ನ ನೀಡಿದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗೆ ಮೀಸಲಾತಿ ನೀಡಲಾಗುವುದು ಎಂದು ಬಿಜೆಪಿ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್​ ಹೇಳಿದ್ದಾರೆ. ಇಲ್ಲವಾದಲ್ಲಿ ತಾವು ರಾಜಕೀಯದಿಂದಲೇ ನಿವೃತ್ತಿ ಹೊಂದಲಿದ್ದೇನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...