alex Certify ದೇವೇಂದ್ರ ಫಡ್ನವೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಬಸ್ ಗಳು ಸೇರಿ 15 ವರ್ಷ ಹಳೆಯ 13000 ಸರ್ಕಾರಿ ವಾಹನ ಗುಜರಿಗೆ: ಸಿಎಂ ಫಡ್ನವೀಸ್ ಆದೇಶ

ಮುಂಬೈ: 15 ವರ್ಷ ಹಳೆಯ 13000 ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆದೇಶಿಸಿದ್ದಾರೆ. ಹಳೆಯ ವಾಹನಗಳಿಂದ ಆಗುತ್ತಿರುವ ಮಾಲಿನ್ಯ ತಡೆಯುವ ಉದ್ದೇಶದಿಂದ 15 Read more…

BIG NEWS: ಅಮಿತ್ ಶಾ ಎಂಟ್ರಿ: ಕೊನೆಗೂ ಬಗೆಹರಿದ ಮಹಾರಾಷ್ಟ್ರ ಸಿಎಂ ಆಯ್ಕೆ ಕಗ್ಗಂಟು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಆಯ್ಕೆಯ ಕಗ್ಗಂಟು ಕೊನೆಗೂ ಬಗೆಹರಿದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಆಯ್ಕೆ ಕುರಿತಾದ ಗೊಂದಲವನ್ನು ಪರಿಹರಿಸಿದ್ದಾರೆ. ಅವರ ನೇತೃತ್ವದಲ್ಲಿ Read more…

BIG BREAKING: ಮಹಾರಾಷ್ಟ್ರದಲ್ಲಿ ತಲಾ ಎರಡೂವರೆ ವರ್ಷ ಸಿಎಂ ಸ್ಥಾನ ಹಂಚಿಕೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಒಕ್ಕೂಟದಲ್ಲಿ ಸಿಎಂ ಸ್ಥಾನ ಅವಧಿ ಹಂಚಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಬಿಜೆಪಿ ಮತ್ತು ಶಿವಸೇನೆ ನಡುವೆ ಅಧಿಕಾರ ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ. Read more…

ಬಿಜೆಪಿ ಪ್ರಚಂಡ ಗೆಲುವಿನಿಂದ ಶಿಂಧೆ ಸಿಎಂ ಆಸೆಗೆ ತಣ್ಣೀರು, ರೇಸ್ ನಲ್ಲಿ ಫಡ್ನವೀಸ್ ಮೊದಲಿಗ

ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಶುರುವಾಗಿದೆ. 288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನ ಗಳಿಸಿದೆ. ಬಿಜೆಪಿ ಪ್ರಚಂಡ ಗೆಲುವಿನಿಂದ Read more…

‘ಅವರು ಮಹಾರಾಷ್ಟ್ರ ಸಿಎಂ ಆಗ್ತಾರೆ’: ಮಹಾಯುತಿ ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ದೇವೇಂದ್ರ ಫಡ್ನವೀಸ್ ತಾಯಿ ಪ್ರತಿಕ್ರಿಯೆ

ಮುಂಬೈ: 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಫುಲ್ಲ ಗುಡಾಧೆ(ಕಾಂಗ್ರೆಸ್) ವಿರುದ್ಧ ದೇವೇಂದ್ರ ಫಡ್ನವಿಸ್(ಬಿಜೆಪಿ) ನಿರ್ಣಾಯಕ ಗೆಲುವು ಸಾಧಿಸುವುದರೊಂದಿಗೆ ನಾಗ್ಪುರ ನೈಋತ್ಯ ಕೇಸರಿ ಭದ್ರಕೋಟೆಯಾಗಿ ಉಳಿದಿದೆ. ಮಹಾಯುತಿ ಮೈತ್ರಿಕೂಟವು ಸರ್ಕಾರ Read more…

BIG NEWS: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಂದ್ರ ಫಡ್ನವಿಸ್ ನೇಮಕ ಸಾಧ್ಯತೆ

ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಈ ಕುರಿತಂತೆ ದೇವೇಂದ್ರ Read more…

ʼಹನುಮಾನ್‌ ಚಾಲೀಸಾʼ ಪಠಿಸಲು ಮುಂದಾದವರಿಗೆ ಮಹಾರಾಷ್ಟ್ರ ಡಿಸಿಎಂ ಕಛೇರಿ ಮುಂದೆ ತಡೆ

ತಮ್ಮ ಬೇಡಿಕೆ ಈಡೇರಿಸುವಂತೆ ಮಹಾರಾಷ್ಟ್ರ ಉಪ‌ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಒತ್ತಾಯಿಸಿ ‘ಹನುಮಾನ್ ಚಾಲೀಸಾ’ ಪಠಣ ಮಾಡಲು ಅವರ ಕಚೇರಿಗೆ ತೆರಳುತ್ತಿದ್ದಾಗ ನಾಗ್ಪುರ ಪೊಲೀಸರು ಮಹಿಳಾ ಸ್ವ-ಸಹಾಯ Read more…

ನರೇಂದ್ರ ಮೋದಿ ನವ ಭಾರತದ ಪಿತಾಮಹ ಎಂದು ಬಣ್ಣಿಸಿದ ಮಹಾರಾಷ್ಟ್ರ ಡಿಸಿಎಂ ಪತ್ನಿ

ಭಾರತ, ಇಬ್ಬರು ರಾಷ್ಟ್ರಪಿತರನ್ನು ಹೊಂದಿದ್ದು, ಮಹಾತ್ಮ ಗಾಂಧಿ ರಾಷ್ಟ್ರದ ಮೊದಲ ಪಿತಾಮಹರಾದರೆ ಪ್ರಧಾನಿ ನರೇಂದ್ರ ಮೋದಿ ನವ ಭಾರತದ ಪಿತಾಮಹ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ Read more…

ಫಡ್ನವೀಸ್ ಅವರನ್ನು ಭೇಟಿಯಾಗುವುದಾಗಿ ಹೇಳಿ ಅಚ್ಚರಿ ಮೂಡಿಸಿದ ಸಂಸದ ಸಂಜಯ್ ರಾವತ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಫೈರ್‌ಬ್ರಾಂಡ್ ಶಿವಸೇನೆ ಸಂಸದ ಸಂಜಯ್ ರಾವತ್ ಅವರು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಹೊಗಳಿದ್ದು ಶೀಘ್ರದಲ್ಲೇ Read more…

ಏಕನಾಥ್ ಶಿಂಧೆ ‘ಸಿಎಂ’ ಆದ ರಹಸ್ಯ ಬಹಿರಂಗಪಡಿಸಿದ ಡಿಸಿಎಂ ದೇವೇಂದ್ರ ಫಡ್ನವೀಸ್: ನಾನೇ ಪ್ರಸ್ತಾಪಿಸಿದ್ದೆ , ನಂದೇ ಐಡಿಯಾ ಎಂದು ಹೇಳಿಕೆ

ಮುಂಬೈ: ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡಿದ್ದು ನಾನೇ ಎಂದು ಡಿಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರ ಸಿಎಂ ಮಾಡಲು ಕೇಂದ್ರ ಬಿಜೆಪಿ Read more…

ದೇವೇಂದ್ರ ಫಡ್ನವೀಸ್ ಡಿಸಿಎಂ ಆಗಿದ್ದರ ಹಿಂದಿನ ಕಾರಣ ಬಹಿರಂಗ…!

ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದ ಬಳಿಕ ಬಂಡಾಯ ಶಾಸಕರ ಜೊತೆ ಕೈಜೋಡಿಸಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ Read more…

BREAKING NEWS: ಬಾಳಾ ಸಾಹೇಬ್ ಹೆಸರಲ್ಲಿ ಮುಖ್ಯಮಂತ್ರಿಯಾಗಿ ಶಿಂಧೆ ಪ್ರಮಾಣ ವಚನ ಸ್ವೀಕಾರ, ದೇವೇಂದ್ರ ಫಡ್ನವೀಸ್ ಡಿಸಿಎಂ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮುಂಬೈನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರು, ಬಾಳಾ Read more…

‘ಮಹಾ’ ರಾಜಕೀಯದಲ್ಲಿ ಮತ್ತೊಂದು ಬಿಗ್ ಟ್ವಿಸ್ಟ್, ಬಿಜೆಪಿ ಇನ್ನೊಂದು ಅಚ್ಚರಿ ನಿರ್ಧಾರ; ಮಾಜಿ ಸಿಎಂ ‘ದೇವೇಂದ್ರ’ ಡಿಸಿಎಂ

ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟ ಬಿಜೆಪಿ ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಅಚ್ಚರಿ ನಿರ್ಧಾರ ಕೈಗೊಂಡಿದೆ. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಲಿದ್ದಾರೆ. Read more…

BIG NEWS: ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ದಿಢೀರ್‌ ದೆಹಲಿಗೆ ತೆರಳಿದ ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ನಿರ್ಣಾಯಕ ಘಟ್ಟ ತಲುಪಿದ್ದು, ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಅವರಿಂದ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ವಿವರಣೆ ಕೇಳಿದ್ದಾರೆ. ಯಾವುದೇ ಕ್ಷಣದಲ್ಲಿ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ Read more…

BIG NEWS: ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪೊಲೀಸ್ ವಶಕ್ಕೆ

ಮುಂಬೈ: ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ಖಾತೆ ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಆಗ್ರಹಿಸಿ Read more…

ಶೇ.3 ರಷ್ಟು ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ ಎಂದ ಮಾಜಿ ಸಿಎಂ ಪತ್ನಿ….!

ಮುಂಬೈ: ಮಹಾನಗರಿ ಮುಂಬೈನಲ್ಲಿ ಶೇ.3ರಷ್ಟು ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ ಎಂದು ಅಮೃತಾ ಫಡ್ನವೀಸ್ ಆಡಳಿತಾರೂಢ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ಅಮೃತಾ ಫಡ್ನವೀಸ್ ಅವರು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ Read more…

BIG NEWS: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ; ಊಹಾಪೋಹಗಳಿಗೆ ತೆರೆ ಎಳೆದ ದೇವೇಂದ್ರ ಫಡ್ನವೀಸ್

ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಊಹಾಪೋಹಗಳಿಗೆ Read more…

ನಟಿಗೆ ಭದ್ರತೆ ಒದಗಿಸುವುದು ಸರ್ಕಾರದ ಕರ್ತವ್ಯ, ಆದರೆ ಬಿಜೆಪಿ ಬೆಂಬಲ ಇಲ್ಲ

ಮುಂಬೈ: ಬಾಲಿವುಡ್ ನಟಿ ಕಂಗನಾ ರನೌತ್ ಮುಂಬೈ ಕುರಿತಾಗಿ ನೀಡಿದ ಹೇಳಿಕೆಗೆ ಮಹಾರಾಷ್ಟ್ರದ ಕೆಲ ಸಚಿವರು ಆಕ್ಷೇಪಿಸಿದ್ದು, ಅನೇಕರು ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಕಂಗನಾಗೆ ವೈಪ್ಲಸ್ ಭದ್ರತೆ ಒದಗಿಸಲಾಗಿದೆ. ಅವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...