alex Certify ದೇವೇಗೌಡರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಚ್ಚೇಗೌಡ, ಬೈರೇಗೌಡ ಸೇರಿ ಎಷ್ಟೋ ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ ದೇವೇಗೌಡರು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ Read more…

ರಾಜ್ಯದ ಗಮನ ಸೆಳೆದ ಚನ್ನಪಟ್ಟಣದಲ್ಲಿ ಇಂದು ಮೊಮ್ಮಗನ ಪರ ದೇವೇಗೌಡರ ಪ್ರಚಾರ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣಾ ಪ್ರಚಾರಕ್ಕೆ ಧುಮುಕುತ್ತಿದ್ದು, ಎನ್.ಡಿ.ಎ. Read more…

ಪ್ರಜ್ವಲ್ ಪ್ರಕರಣದಲ್ಲಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ಗೌರವಕ್ಕೆ ಧಕ್ಕೆ: ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಒತ್ತಾಯಿಸಿ ಜೆಡಿಎಸ್ ದೂರು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ಲೈಂಗಿಕ ಹಗರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಗೌರವಕ್ಕೆ Read more…

ಹಾಸನ ಜಿಲ್ಲಾಧಿಕಾರಿ ವರ್ಗಾವಣೆಗೆ ದೇವೇಗೌಡರ ಒತ್ತಾಯ: ಚುನಾವಣಾ ಆಯೋಗದಿಂದ ನೋಟಿಸ್

ಹಾಸನ: ಹಾಸನ ಜಿಲ್ಲೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಜಿಲ್ಲಾಧಿಕಾರಿ ವರ್ಗಾವಣೆ ಮಾಡಬೇಕೆಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಹಾಸನ Read more…

BIG BREAKING NEWS: ದೆಹಲಿಯಲ್ಲಿ ಬಿಜೆಪಿ ನಾಯಕರ ಭೇಟಿ ಮಾಡಿದ ದೇವೇಗೌಡರು: ನಾಳೆ ಜೆಡಿಎಸ್ NDA ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ಜನತಾದಳ(ಜಾತ್ಯತೀತ) ಮುಖ್ಯಸ್ಥ ಹೆಚ್‌.ಡಿ. ದೇವೇಗೌಡ ಮತ್ತು ಅವರ ಪುತ್ರ ಹೆಚ್‌.ಡಿ. ಕುಮಾರಸ್ವಾಮಿ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು Read more…

ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದ ವೇಳೆ ಕಣ್ಣೀರಿಟ್ಟ ದೇವೇಗೌಡರು

ರಾಮನಗರ: ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕಣ್ಣುಮುಚ್ಚುವ ಆಸೆ ನನ್ನದು ಎಂದು ಹೇಳಿದ ದೇವೇಗೌಡರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ರಾಮನಗರ ತಾಲೂಕಿನ ಸುಗ್ಗನಹಳ್ಳಿ, ಕೈಲಾಂಚ ಗ್ರಾಮದಲ್ಲಿ Read more…

ಹೈವೋಲ್ಟೇಜ್ ಹಾಸನ ಕ್ಷೇತ್ರದಲ್ಲಿ ಇಂದು ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ

ಹಾಸನ: ಇಂದು ಹಾಸನ ಕ್ಷೇತ್ರದಲ್ಲಿ ದೇವೇಗೌಡರ ಕುಟುಂಬದ ಶಕ್ತಿ ಪ್ರದರ್ಶನ ನಡೆಯಲಿದೆ. ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಅವರು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ರೋಡ್ Read more…

ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರಗಿ ವಿಚಾರಣೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಶಾಂತ್ ಸಂಬರಗಿ ವಿಚಾರಣೆ ನಡೆಸಿದ್ದಾರೆ. ಈ ಕುರಿತಾಗಿ ಬೆಂಗಳೂರಿನ ಶ್ರೀರಾಮಪುರ ಪೊಲೀಸ್ Read more…

BREAKING: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆಸ್ಪತ್ರೆಗೆ ದಾಖಲು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 10.30 ಕ್ಕೆ ಹೆಚ್.ಡಿ. ದೇವೇಗೌಡರು ದಾಖಲಾಗಿದ್ದಾರೆ. ಮಂಡಿ ನೋವಿನ Read more…

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ Read more…

BIG NEWS: ವ್ಹೀಲ್‌ ಚೇರ್‌ ನಲ್ಲಿ ಬಂದು ಮತ ಚಲಾಯಿಸಿದ ದೇವೇಗೌಡರು

ರಾಷ್ಟ್ರಪತಿ ಚುನಾವಣೆಗೆ ಇಂದು ಮತದಾನ ನಡೆದಿದ್ದು, ರಾಜ್ಯದಿಂದ 224 ಶಾಸಕರು ಹಾಗೂ ಒಬ್ಬರು ರಾಜ್ಯಸಭಾ ಸದಸ್ಯರು ಮತ್ತು ಒಬ್ಬರು ಲೋಕಸಭಾ ಸದಸ್ಯರು ಸೇರಿ ಒಟ್ಟು 226 ಮತದಾರರು ಮತದಾನ ಮಾಡಿದ್ದಾರೆ. Read more…

BIG NEWS: ನ್ಯಾಯಾಧೀಕರಣದಿಂದಾಗಿ ಬೆಂಗಳೂರಿಗೆ ನ್ಯಾಯ ದೊರೆತಿಲ್ಲ. ನೀರಿಗೆ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ; ರಾಜ್ಯಸಭೆಯಲ್ಲಿ ದೇವೇಗೌಡರು

ನವದೆಹಲಿ: ಬೆಂಗಳೂರು ಕುಡಿಯುವ ನೀರಿನ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ. ನ್ಯಾಯಾಧೀಕರಣದಿಂದಾಗಿ ಬೆಂಗಳೂರಿಗೆ ನ್ಯಾಯ ದೊರೆತಿಲ್ಲ. ನ್ಯಾಯಾಧೀಕರಣ ಕೊಟ್ಟಿರುವ ತೀರ್ಪು ಸುಪ್ರೀಂ ಕೋರ್ಟ್ Read more…

BREAKING: ಕೊರೋನಾದಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ದೃಢವಾದ ಹಿನ್ನಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು Read more…

ಮಾಜಿ ಪ್ರಧಾನಿ ದೇವೇಗೌಡರು -ಸಿಎಂ ಬೊಮ್ಮಾಯಿ ಭೇಟಿ ರಹಸ್ಯ ಬಿಚ್ಚಿಟ್ಟ ಬಿಜೆಪಿ ಶಾಸಕ ಯತ್ನಾಳ್

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. Read more…

BIG NEWS: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿಯಾಗಿ 25 ವರ್ಷ, ಪಕ್ಷದಿಂದ ಸಾಧನೆಗಳ ಸ್ಮರಣ ಅಭಿಯಾನ

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಜೂನ್ 1ಕ್ಕೆ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದಿಂದ ದೇವೇಗೌಡರ ಸಾಧನೆಗಳ ಸ್ಮರಣ ಅಭಿಯಾನ ಹಮ್ಮಿಕೊಳ್ಳಲಾಗಿದೆ. Read more…

ಮಾಜಿ ಪ್ರಧಾನಿ ದೇವೆಗೌಡರಿಗೆ 89 ನೇ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ಇಂದು 89ನೇ ಹುಟ್ಟುಹಬ್ಬದ ಸಂಭ್ರಮ. ಕೊರೋನಾ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ತೀರ್ಮಾನಿಸಿರುವ ದೇವೇಗೌಡರು ಅಭಿಮಾನಿಗಳಿಗೂ ಮತ್ತು ಕಾರ್ಯಕರ್ತರಿಗೆ Read more…

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಘೋಷಣೆ

ಬೆಂಗಳೂರು: ಮುಂದಿನ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದಾರೆ. ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ ಕೈಗೊಳ್ಳಬೇಕು. ಮುಂದಿನ ಎಲ್ಲ ರಾಜಕೀಯ ಹೋರಾಟಕ್ಕೆ ಕಾರ್ಯಕರ್ತರು Read more…

ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್: ಜೆಡಿಎಸ್ ತೆಕ್ಕೆಗೆ ಶಾಸಕ

ಬೆಂಗಳೂರು: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದು ಖಚಿತವಾಗಿದೆ. ಇಂದು ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. Read more…

ಧರ್ಮೇಗೌಡ ಆತ್ಮಹತ್ಯೆ ಸುದ್ದಿ ಆಘಾತ ತಂದಿದೆ: ದೇವೇಗೌಡರು, ಕುಮಾರಸ್ವಾಮಿ ಸಂತಾಪ

ವಿಧಾನಪರಿಷತ್ ಉಪಾಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ನಿಧನಕ್ಕೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಧರ್ಮೇಗೌಡರ ಆತ್ಮಹತ್ಯೆ Read more…

ಬಿಗ್ ನ್ಯೂಸ್: ಜೆಡಿಎಸ್ ಘಟಕ ವಿಸರ್ಜಿಸಿದ ಪಕ್ಷದ ವರಿಷ್ಠ ದೇವೇಗೌಡರು – ಕೇರಳ ಅಧ್ಯಕ್ಷರಿಗೆ ʼಬಿಗ್ ಶಾಕ್ʼ

ನವದೆಹಲಿ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಕೇರಳ ಜೆಡಿಎಸ್ ಘಟಕವನ್ನು ವಿಸರ್ಜಿಸಿದ್ದಾರೆ. ಕೇರಳ ಜೆಡಿಎಸ್ ಪಕ್ಷವನ್ನು ಅಧ್ಯಕ್ಷರು ದುರ್ಬಲಗೊಳಿಸುತ್ತಿರುವುದು ಕೇಳಿಬಂದ ಹಿನ್ನೆಲೆಯಲ್ಲಿ ಪಕ್ಷದ ಘಟಕವನ್ನು ವಿಸರ್ಜನೆ ಮಾಡಲಾಗಿದೆ. Read more…

ಬೆಂಗಳೂರು ಗಲಭೆ: ಬಂಧಿತರಲ್ಲಿ ನಿರಪರಾಧಿಗಳಿಗೆ ಶಿಕ್ಷೆ ಬೇಡ

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗಲಭೆ ದುರಾದೃಷ್ಟಕರ ಎಂದು ಹೇಳಿದ್ದಾರೆ. ದೇಶದ Read more…

ಸುಗ್ರೀವಾಜ್ಞೆ ಹಿಂಪಡೆಯದಿದ್ದರೆ ಬೀದಿಗಿಳಿದು ಹೋರಾಟ: ಬಿಜೆಪಿ ಸರ್ಕಾರದ ವಿರುದ್ಧ ದೇವೇಗೌಡರ ಗುಡುಗು

ಬೆಂಗಳೂರು: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿಳಿಸಿದ್ದಾರೆ. ರಾಜ್ಯ ಸರ್ಕಾರ ಜನ ವಿರೋಧಿ Read more…

BIG NEWS: ಮಾಜಿ ಸಿಎಂ ಸಿದ್ಧರಾಮಯ್ಯಗೆ ದೇವೇಗೌಡರ ಟಾಂಗ್

ಕೊರೊನಾ ಚಿಕಿತ್ಸಾ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಟಾಂಗ್ Read more…

ರಾಜ್ಯಸಭೆಗೆ ಸ್ಪರ್ಧೆ: ‘ಗುಟ್ಟು’ಬಿಡದ ದೇವೇಗೌಡರು

ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ ನೀಡಲು ಕಾಂಗ್ರೆಸ್ ತೀರ್ಮಾನ ಕೈಗೊಂಡಿದೆ. ಆದರೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...