alex Certify ದೇಶ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಲ್ಲಿದ್ದಲು ಕ್ಷೇತ್ರ ಖಾಸಗೀಕರಣಕ್ಕೆ ನಿರ್ಧಾರ

ಕಲ್ಲಿದ್ದಲು ಕ್ಷೇತ್ರಕ್ಕೆ ಕೇಂದ್ರ ಸರ್ಕಾರ 50 ಸಾವಿರ ಕೋಟಿ ರೂ. ಹೂಡಿಕೆ ಮಾಡಿದೆ. ಕಲ್ಲಿದ್ದಲು ವಲಯದಲ್ಲಿ ವಾಣಿಜ್ಯ ಗಣಿಗಾರಿಕೆ ಜಾರಿಗೆ ಕೇಂದ್ರ ಕ್ರಮಕೈಗೊಂಡಿದೆ. ಕಲ್ಲಿದ್ದಲು ಆಮದು ಕಡಿಮೆ ಮಾಡಿ Read more…

BIG NEWS: ಉತ್ಪಾದನೆ – ರಫ್ತಿಗೆ ಆದ್ಯತೆ ಎಂದು ಹೇಳಿದ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸ್ವಾವಲಂಭಿ ಭಾರತದ ನಾಲ್ಕನೇ ಕಂತನ್ನು ಘೋಷಣೆ ಮಾಡ್ತಿದ್ದಾರೆ. ಸ್ವಾವಲಂಭಿ ಭಾರತಕ್ಕೆ ಇದು ನೆರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎಲ್ಲ ಕ್ಷೇತ್ರಗಳ Read more…

BIG NEWS: ಭಾರತಕ್ಕೆ 1 ಬಿಲಿಯನ್ ಡಾಲರ್ ಪ್ಯಾಕೇಜ್ ಘೋಷಣೆ ಮಾಡಿದ ವಿಶ್ವ ಬ್ಯಾಂಕ್

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಭಾರತದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗ್ತಿದೆ. ಈಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಬಂದಿದೆ. Read more…

ತರಕಾರಿ ಮಾರುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಉಡುಗೊರೆ ನೀಡಿದ ಪೊಲೀಸ್

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಜನರು ಜೀವನ ನಡೆಸಲು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಮಧ್ಯೆ ಮಾನವೀಯತೆ, ನೆರವಿನ ಅನೇಕ ಸುದ್ದಿಗಳು ಹೊರ ಬರ್ತಿವೆ. ಅಸ್ಸಾಂ ಪೊಲೀಸರು ವಿದ್ಯಾರ್ಥಿನಿಯೊಬ್ಬರಿಗೆ Read more…

ಏರಿಕೆಯಾಗುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ ದೇಶದಲ್ಲಿ 3525 ಹೊಸ ಪ್ರಕರಣ

ದೇಶದಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ಲಾಕ್‌ಡೌನ್ ಮಾಡಿದ 50 ನೇ ದಿನದಂದು ಒಟ್ಟು ಪ್ರಕರಣಗಳ ಸಂಖ್ಯೆ 75 ಸಾವಿರಕ್ಕೆ ಹತ್ತಿರವಾಗಿದೆ. ಕಳೆದ 24 ಗಂಟೆಗಳಲ್ಲಿ 3525 ಹೊಸ ಕೊರೊನಾ Read more…

ದಂಗಾಗಿಸುತ್ತೆ 24 ಗಂಟೆಯಲ್ಲಿ ಸಿಕ್ಕ ಹೊಸ ಕೊರೊನಾ ಪ್ರಕರಣ

ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗ್ತಿದೆ. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಭೆ ನಡೆಸಲಿದ್ದು, ಸಭೆಗೂ ಮುನ್ನ ಸಿಕ್ಕ ಹೊಸ ಕೊರೊನಾ ಪ್ರಕರಣಗಳು ಮತ್ತಷ್ಟು ಆತಂಕ ಹೆಚ್ಚಿಸಿದೆ. ಲಾಕ್ Read more…

ಮೇ 3 ರ ನಂತ್ರ ಮುಂದೇನು…? ಮಂತ್ರಿಗಳ ಜೊತೆ ಮೋದಿ ಮಹತ್ವದ ಚರ್ಚೆ

ದೇಶದಲ್ಲಿ ಎರಡನೇ ಲಾಕ್ ಡೌನ್ ಮುಕ್ತಾಯಗೊಳ್ಳಲು ಇನ್ನೆರಡು ದಿನ ಬಾಕಿಯಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಶುಕ್ರವಾರ ಕೇಂದ್ರ ಸಚಿವರು Read more…

ಸೌದಿ ಅರೇಬಿಯಾದ ಎರಡು ಐತಿಹಾಸಿಕ ನಿರ್ಧಾರಕ್ಕೆ ಶ್ಲಾಘನೆ

ಸೌದಿ ಅರೇಬಿಯಾದ ಎರಡು ಐತಿಹಾಸಿಕ ನಿರ್ಧಾರ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಬಾಲ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಚಾವಟಿಯಲ್ಲಿ ಹೊಡೆದು ಹತ್ಯೆ  ಮಾಡುವ ಶಿಕ್ಷೆಯನ್ನು ರದ್ದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...