alex Certify ದ್ವೇಷ ಭಾಷಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು

ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಕೆ.ಎಸ್. ಈಶ್ವರಪ್ಪ ವಿರುದ್ಧ Read more…

BREAKING: ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಮಂಗಳವಾರ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಸಾಲ್ಟ್ ಲೇಕ್ Read more…

ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಭಾಷಣ ಆರೋಪ ಉಪನ್ಯಾಸಕನ ವಿರುದ್ಧ ಎಫ್ಐಆರ್

ಮಂಗಳೂರು: ಧರ್ಮಗಳ ನಡುವೆ ದ್ವೇಷ ಸೃಷ್ಟಿಸುವ ಮಾತುಗಳನ್ನಾಡಿದ ಆರೋಪದ ಮೇಲೆ ಉಪನ್ಯಾಸಕನ ವಿರುದ್ಧ ಸಿಇಎನ್ ಅಪರಾಧ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ತೊಕ್ಕೊಟ್ಟು ಭಟ್ನಗರದ ನಿವಾಸಿ Read more…

ಪ್ರವಾದಿ ವಿರುದ್ಧ ಧರ್ಮನಿಂದನೆ ಹೇಳಿಕೆ: ಯತಿ ನರಸಿಂಹಾನಂದ ಸರಸ್ವತಿ ಅರೆಸ್ಟ್

 ಗಾಜಿಯಾಬಾದ್: ದಾಸ್ನಾ ದೇವಿ ದೇವಸ್ಥಾನದ ಮಹಾಂತ್ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸ್ ಲೈನ್‌ನಲ್ಲಿ ಬಂಧಿಸಲಾಗಿದೆ. “ಪ್ರವಾದಿ ಮುಹಮ್ಮದ್ ವಿರುದ್ಧ ಧರ್ಮನಿಂದೆಯ ಹೇಳಿಕೆಗಳಿಗಾಗಿ” ಅವರ Read more…

ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುತ್ತದೆ ಎಂದು ಪ್ರಚೋದನಕಾರಿ ಮತ್ತು ದ್ವೇಷಪೂರಿತ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ Read more…

ಮೋದಿಯಿಂದ ಉಗ್ರವಾದ ಮಾದರಿ ದ್ವೇಷ ಭಾಷಣ: ಜಾಗೃತ ನಾಗರಿಕರು ಕರ್ನಾಟಕ ಸಂಘಟನೆ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಪಕ್ಷ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತದೆ. ಭೂಮಿ, ಒಡವೆ, ವಸ್ತು, ಹೆಣ್ಣು ಮಕ್ಕಳ ಮಂಗಳಸೂತ್ರವನ್ನು ಕೂಡ ಮುಸ್ಲಿಮರಿಗೆ ಕೊಡಲಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ Read more…

ದ್ವೇಷ ಭಾಷಣ ತಡೆಗೆ ಸರ್ಕಾರದ ಕ್ರಮ; ಬಲಪಂಥೀಯ ಕಾರ್ಯಕರ್ತರ ಮೇಲೆ ನಿಗಾ

ಬೆಳಗಾವಿ: ದ್ವೇಷ ಭಾಷಣಗಳನ್ನು ತಡೆಯಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಬಲಪಂಥೀಯ ಕಾರ್ಯಕರ್ತರ ಮೇಲೆ ನಿಗಾ ವಹಿಸಲು ನಿರ್ಧರಿಸಿದೆ. ಈ ಬಗ್ಗೆ ಬೆಳಗಾವಿಯಲ್ಲಿ ನಡೆಯುತ್ತಿರುವ Read more…

BIG NEWS: ದ್ವೇಷ ಭಾಷಣ; ಪ್ರಕರಣ ಎದುರಿಸುತ್ತಿರುವ 107 ಜನಪ್ರತಿನಿಧಿಗಳ ಪೈಕಿ ಬಿಜೆಪಿಯವರದ್ದೇ ಸಿಂಹಪಾಲು

ಜನಪ್ರತಿನಿಧಿಗಳ ದ್ವೇಷ ಭಾಷಣ ಕುರಿತಂತೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ನೀಡಿದ್ದು, ಅಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೂ ಸೂಚಿಸಿದೆ. ಇದರ ಮಧ್ಯೆ Read more…

ಯಾರೇ ದೂರು ನೀಡದಿದ್ರೂ ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ದಾಖಲಿಸಬೇಕು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಯಾವುದೇ ದೂರು ನೀಡದಿದ್ದರೂ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಆದೇಶವೊಂದರಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ Read more…

ದ್ವೇಷ ಭಾಷಣಕ್ಕೆ ಕಡಿವಾಣ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಮೂಲಭೂತ ಅಗತ್ಯವಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ದ್ವೇಷ Read more…

ದ್ವೇಷ ಭಾಷಣ ಆರೋಪ: ಬಾಬಾ ರಾಮ್‌ದೇವ್‌ ವಿರುದ್ಧ ಎಫ್‌ಐಆರ್‌

ಬಾರ್ಮರ್‌: ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದ ಧರ್ಮಗುರುಗಳ ಸಮಾವೇಶದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ ಹೊತ್ತ ಯೋಗ ಗುರು ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ದ್ವೇಷ ಮತ್ತು ಧಾರ್ಮಿಕ Read more…

BIG NEWS: ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ದ್ವೇಷ ಭಾಷಣದ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಭಾರತದ ಸಂವಿಧಾನವು ಜಾತ್ಯತೀತ ರಾಷ್ಟ್ರವನ್ನು Read more…

ದ್ವೇಷ ಭಾಷಣ ಪ್ರಕರಣದಲ್ಲಿ ವಾಗ್ದಂಡನೆ – ಯೂ ಟರ್ನ್‌ ಹೊಡೆದ ದೆಹಲಿ ಪೊಲೀಸ್‌ !

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ದಾಖಲಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಕೆಲವೇ ದಿನಗಳಲ್ಲಿ, ದೆಹಲಿ ಪೊಲೀಸರು ಯೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...