alex Certify ಧಾರವಾಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧಾರವಾಡದಲ್ಲಿ ನಡೆದ ಪಿಡಿಒ ಪರೀಕ್ಷೆಯಲ್ಲಿಯೂ ಅಕ್ರಮ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಧಾರವಾಡ: ಡಿಸೆಂಬರ್ 8ರಂದು ಪಿಡಿಒ ನೇಮಕಾತಿಗಾಗಿ ನಡೆದಿದ್ದ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರ್ವ ಆರೋಪ ಕೇಳಿಬಂದಿದೆ. ಧಾರವಾಡದ ಕೆ ಎನ್ ಕೆ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂದು Read more…

ಮನೆಗೆ ನುಗ್ಗಿ ಹತ್ಯೆ: 48 ಗಂಟೆಯಲ್ಲೇ ಆರೋಪಿಗಳು ಅರೆಸ್ಟ್

ಧಾರವಾಡ: ಧಾರವಾಡದ ಜಿಲ್ಲೆಯ ಗರಗ ಗ್ರಾಮದಲ್ಲಿ ಡಿಸೆಂಬರ್ 3 ರಂದು ಮಧ್ಯಾಹ್ನ ಮನೆಗೆ ನುಗ್ಗಿ ವ್ಯಕ್ತಿಯನ್ನು ಹತ್ಯೆಗೈದ ಆರೋಪಿಗಳನ್ನು ಕೃತ್ಯ ನಡೆದ 48 ಗಂಟೆಯೊಳಗೆ ಬಂಧಿಸಲಾಗಿದೆ. ಗರಗ ಗ್ರಾಮದ Read more…

BREAKING: ಮನೆಯಲ್ಲಿ ಮಲಗಿದ್ದವನನ್ನು ಪತ್ನಿ ಎದುರಲ್ಲೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಧಾರವಾಡ: ಮನೆಯಲ್ಲಿ ಮಲಗಿದ್ದವನನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಘಟನೆ ನಡೆದಿದೆ. ಗಿರೀಶ್ ಕರಡಿಗುಡ್ಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತಿಯ ಕೊಲೆಯನ್ನು ಪತ್ನಿ Read more…

BREAKING NEWS: ಹೆತ್ತ ತಾಯಂದಿರಿಂದಲೇ ಕಿಡ್ನ್ಯಾಪ್ ಆಗಿದ್ದ 6 ಮಕ್ಕಳ ರಕ್ಷಣೆ

ಧಾರವಾಡ: ಹೆತ್ತ ತಾಯಂದಿರಿಂದಲೇ ಅಪಹರಣಕ್ಕೊಳಗಾಗಿದ್ದ 6 ಮಕ್ಕಳನ್ನು ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಿಯಕರರೊಂದಿಗೆ ಸೇರಿ ಮಕ್ಕಳನ್ನೇ ಅಪಹರಿಸಿದ್ದ ಇಬ್ಬರು ತಾಯಂದಿರು ಸೇರಿ ನಾಲ್ವರನ್ನು ಪೊಲೀಸರು Read more…

ರೈತರಿಗೆ ಶಾಕ್: ಮತ್ತೆ ಎರಡು ಜಿಲ್ಲೆಗಳ ರೈತರ ಪಹಣಿಯಲ್ಲೂ ವಕ್ಫ್ ಆಸ್ತಿ ಎಂದು ಉಲ್ಲೇಖ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದು ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮತ್ತೆ ಎರಡು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಯಾದಗಿರಿ Read more…

ಅ. 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 13, 2024 ರಂದು ಸವದತ್ತಿ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ Read more…

BREAKING NEWS: ಅಡುಗೆ ಸಿಲಿಂಡರ್ ಏಕಾಏಕಿ ಸ್ಫೋಟ: ನಾಲ್ವರ ಸ್ಥಿತಿ ಗಂಭೀರ

ಧಾರವಾಡ: ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ನಾಲ್ವರು ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರೊಟ್ಟಿಗವಾಡದಲ್ಲಿ ನಡೆದಿದೆ. ಸಿದ್ದಲಿಂಗಯ್ಯ ಹಿರೇಮಠ, ಪತ್ನಿ ವಿಶಾಲಾ ಹಿರೇಮಠ, Read more…

BREAKING: ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಸಾವು

ಧಾರವಾಡ: ಹೃದಯಾಘಾತದಿಂದ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಧಾರವಾಡದ ನ್ಯಾಯಾಲಯದ ಬಳಿ ನಡೆದಿದೆ. ಬಸವರಾಜ ವಿಠಲಾಪುರ ಮೃತಪಟ್ಟವರು ಎಂದು ಹೇಳಲಾಗಿದೆ. ಗದಗ ಸಶಸ್ತ್ರ ಮೀಸಲು ಪಡೆಯ Read more…

ಜೋಡಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ನೇಣು ಬಗೆದುಕೊಂಡು ಆತ್ಮಹತ್ಯೆಗೆ ಶರಣದ ಘಟನೆ ಭಾನುವಾರ ನಡೆದಿದೆ. 2013ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಜೈಲು Read more…

BREAKING NEWS: ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿ; 5 ವರ್ಷದ ಬಾಲಕಿ ಸಾವು

ಧಾರವಾಡ: ರಾಜ್ಯದಲ್ಲಿ ಒಂದೆಡೆ ಮಳೆಯ ಅಬ್ಬರ ಜೋರಾಗಿದ್ದರೆ ಮತ್ತೊಂದೆಡೆ ಮಹಾಮಾರಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. 5 Read more…

ಧಾರವಾಡಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ: ಹೊಸ ಯೋಜನೆಗಳಿಗೆ ಚಾಲನೆ

ಧಾರವಾಡ: ಭಾರತ ಸರ್ಕಾರದ ಕೃಷಿ ಮಂತ್ರಾಲಯ ವತಿಯಿಂದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜೂ. 18ರಂದು ಸಂಜೆ Read more…

ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಕೋರ್ಟ್ ಅನುಮತಿ

ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ಆಗಮಿಸಿ ಮತದಾನ ಮಾಡಲು ಕೋರ್ಟ್ ಅನುಮತಿ ನೀಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ Read more…

ಊಟಕ್ಕಾಗಿ ಮತಗಟ್ಟೆಯ ಬಾಗಿಲು ಬಂದ್ ಮಾಡಿ ಮತದಾನ ನಿಲ್ಲಿಸಿದ ಸಿಬ್ಬಂದಿ; ಸಾರ್ವಜನಿಕರ ಆಕ್ರೋಶ

ಧಾರವಾಡ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ  ಬಿರುಸಿನಿಂದ ಸಾಗಿದ್ದು, ಈ ಮಧ್ಯೆ ಊಟಕ್ಕಾಗಿ ಮತದಾನ ಪ್ರಕ್ರಿಯೆಯನ್ನು ನಿಲ್ಲಿಸಿ, ಮತಗಟ್ಟೆ ಬಾಗಿಲು ಬಂದ್ ಮಾಡಿರುವ ಘಟನೆ ಧಾರವಾಡದಲ್ಲಿ Read more…

BIG NEWS: ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಆಗಿದೆ, ಹಾಗಾಗಿ ಸ್ಪರ್ಧೆ ಮಾಡಿದ್ದಾರೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಆಗಿದೆ. ಹಾಗಾಗಿ ಅವರು ಸ್ಪರ್ಧೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

BIG NEWS: ಧಾರವಾಡದಲ್ಲಿ 18 ಕೋಟಿ ಹಣ ಪತ್ತೆ ಪ್ರಕರಣ; ಉದ್ಯಮಿ ಯು.ಬಿ.ಶೆಟ್ಟಿ ಅಳಿಯನಿಗೂ IT ಶಾಕ್

ಬೆಂಗಳೂರು: ಧಾರವಾಡದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ ಉದ್ಯಮಿ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಮನೆಯಲ್ಲಿ 18 ಕೊಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯು.ಬಿ.ಶೆಟ್ಟಿ ಅಳಿಯನಿಗೂ ಐಟಿ Read more…

BIG NEWS: ಧಾರವಾಡದಲ್ಲಿ 18 ಕೋಟಿ ಹಣ ಪತ್ತೆ ಪ್ರಕರಣ; ಐಟಿ ಖಾತೆಗೆ ಹಣ ಜಮೆ ಮಾಡಿದ ಅಧಿಕಾರಿಗಳು

ಧಾರವಾಡ: ಧಾರವಾಡದಲ್ಲಿ ಬರೋಬ್ಬರಿ 18 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಹಣ ಉದ್ಯಮಿ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಮನೆಯಲ್ಲಿ ಪತ್ತೆಯಾಗಿದೆ ಎಂದು Read more…

BREAKING NEWS: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟೆ: ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂ. ಜಪ್ತಿ

ಧಾರವಾಡದ ದಾಸನಕೊಪ್ಪ ಕ್ರಾಸ್ ನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ. ಬಸವರಾಜ ದತ್ತನವರ ಎಂಬುವರ ಮನೆ Read more…

ಮತದಾರರಿಗೆ ಹಂಚಲು ಮನೆಯಲ್ಲಿ ಸಂಗ್ರಹಿಸಿದ್ದ ಬರೋಬ್ಬರಿ 2 ಕೋಟಿ ರೂ. ನಗದು ವಶಕ್ಕೆ

ಧಾರವಾಡ: ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪದ ಮನೆಯಲ್ಲಿ ಸಂಗ್ರಹಿಸಿದ್ದ ಎರಡು ಕೋಟಿ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ರಾಮನಕೊಪ್ಪದ ನಿಂಗಪ್ಪ Read more…

BIG NEWS: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಇಂದು Read more…

BIG NEWS: ಬೈಕ್-ಕಾರು ಭೀಕರ ಅಪಘಾತ: ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಧಾರವಾಡ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಾಗೃಹ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಧಾರವಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ. ಧಾರವಾಡ ಕೇಂದ್ರ ಕಾರಾಗೃಹ ಸಿಬ್ಬಂದಿ Read more…

BIG NEWS: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾದ ದಿಂಗಾಲೇಶ್ವರ ಸ್ವಾಮೀಜಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಮುನಿಸಿಕೊಂಡಿರುವ ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರು, ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಭಕ್ತರೊಂದಿಗೆ ಸಮಾಲೋಚನೆ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತಿದ್ದ 1,536 ರೇಷ್ಮೆ ಸೀರೆ, 3.90 ಲಕ್ಷ ಹಣ ಜಪ್ತಿ

ಧಾರವಾಡ/ಬಾಗಲಕೋಟೆ: ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ಮತದಾರರಿಗೆ ಆಮಿಷವೊಡ್ಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಮೇಲೆ ಹಾಗೂ ಅಕ್ರಮ ಹಣ, ವಸ್ತು, ಮದ್ಯ ಸಗಾಟಗಳ Read more…

BREAKING: ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ

ಧಾರವಾಡ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಗೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಾಶಿನಾಥ ಕಂಪ್ಲಿ(32) ಕೊಲೆಯಾದ ಯುವಕ. ಕಾಶಿನಾಥನ ಮೇಲೆ ದಾಳಿ ಮಾಡಿದ Read more…

BREAKING: ಹೆತ್ತ ತಾಯಿಯನ್ನೇ ಕೊಲೆಗೈದು ನೇಣಿಗೆ ಶರಣಾದ ಮಗ

ಧಾರವಾಡ: ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಾಯಿಯೇ ಮೂರು ವರ್ಷದ ಮಗನನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ನಡೆದಿರುವ ಬೆನ್ನಲ್ಲೇ ಅತ್ತ ಧಾರವಾಡದಲ್ಲಿ ಮಗನೇ ಹೆತ್ತ Read more…

BREAKING: ಆಸ್ತಿ ವಿವಾದದಿಂದ ಆರಂಭವಾದ ಕಲಹ; ಎರಡು ಗುಂಪುಗಳ ನಡುವೆ ಮಾರಾಮಾರಿ; ಓರ್ವ ಸಾವು

ಧಾರವಾಡ: ಖಾಲಿ ಜಾಗದ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಆರಂಭವಾದ ಆಸ್ತಿ ಕಲಹ ಎರಡು ಗುಂಪುಗಳ ನಡುವೆ ಹೊಡೆದಾಟಕ್ಕೆ ಕಾರಣವಾಗಿದ್ದು, ಗಲಾಟೆಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ತಲವಾಯಿ Read more…

SHOCKING NEWS: ನಾಪತ್ತೆಯಾಗಿದ್ದ ಫುಟ್ಬಾಲ್ ಆಟಗಾರ ಶವವಾಗಿ ಪತ್ತೆ

ಧಾರವಾಡ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಸಾದನಕೇರಿ ಬಡಾವಣೆಯಲ್ಲಿ ನಡೆದಿದೆ. 23 ವರ್ಷದ ಚೇತನ್ ಕೊಂಡಿಹಾಳ ಮೃತ ಯುವಕ. ಚೇತನ್ Read more…

ರಾಮ ಮಂದಿರ ಮೇಲೆ ಹಸಿರು ಧ್ವಜ ಹಾಕಿದ್ದಕ್ಕೆ ಆಕ್ರೋಶಗೊಂಡು ಈದ್ಗಾ ಗುಂಬಜ್ ಗೆ ಹಾನಿ

ಧಾರವಾಡ: ಅಯೋಧ್ಯೆ ಶ್ರೀ ರಾಮ ಮಂದಿರ ಮೇಲೆ ಹಸಿರು ಧ್ವಜ ಹಾರಿಸಿದ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಯುವಕನನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ Read more…

BREAKING NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

ಧಾರವಾಡ: ವಿದ್ಯುತ್ ತಂತಿಗೆ ಮತ್ತೋರ್ವ ರೈತ ಬಲಿಯಾಗಿದ್ದಾರೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಮಹದೇವಪ್ಪ ಹಂಕರಗಿ (63) Read more…

BIG NEWS: ಬಾಲಕಿಗೆ ಕಂಡಕ್ಟರ್ ನಿಂದ ಕಪಾಳಮೋಕ್ಷ; ಕ್ಷಮೆಯಾಚನೆ

ಧಾರವಾಡ: ಬಾಲಕಿಗೆ ಬಸ್ ಕಂಡಕ್ಟರ್ ಕಪಾಳ ಮೋಕ್ಷ ಮಾಡಿರುವ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಕಂಡಕ್ಟರ್ ವರ್ತನೆ ಖಂಡಿಸಿ ಬಾಲಕಿಯರು, ಪೋಷಕರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. Read more…

BREAKING NEWS: 2 ಕಾರ್, ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ನಾಲ್ವರು ದುರ್ಮರಣ

ಧಾರವಾಡ: ಮುಂಬೈ -ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಕಾರು, ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...