alex Certify ಧಾರವಾಡ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ವಿವಿ ನೌಕರರ ಚುನಾವಣೆ; ಸೋಲಿನಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಭ್ಯರ್ಥಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಮನನೊಂದ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಮುರುಘಾ ಮಠದ ಬಳಿ ನಡೆದಿದೆ. ಚಂದ್ರಕಾಂತ್ ಸಾವಳಗಿ Read more…

ಇಂದಿನಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಧಾರವಾಡ ಪ್ರವಾಸ : ವಿವಿಧ ಯೋಜನೆಗಳಿಗೆ ಚಾಲನೆ

ಧಾರವಾಡ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಡಿಸೆಂಬರ್ 16 ರಂದು ಧಾರವಾಡ ಜಿಲ್ಲೆಗೆ ಆಗಮಿಸಲಿದ್ದಾರೆ.  ಮುಖ್ಯಮಂತ್ರಿಗಳು ಡಿ.16 ರಂದು ಸಂಜೆ 5 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, Read more…

ಕ್ರಿಕೆಟ್ ಆಡುವಾಗಲೇ ದುರಂತ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ಧಾರವಾಡ ನಗರದ ಸಿದ್ದರಾಮ ನಗರದಲ್ಲಿ ನಡೆದಿದೆ. 16 ವರ್ಷದ ಶ್ರೇಯಸ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. Read more…

ಭಕ್ತರಿಗೆ ಗುಡ್ ನ್ಯೂಸ್: ಶ್ರೀರಾಮ ಮಂದಿರ ಉದ್ಘಾಟನೆಗೆ ಧಾರವಾಡದಿಂದ ಅಯೋಧ್ಯೆಗೆ ವಿಶೇಷ ರೈಲು

ಧಾರವಾಡ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಧಾರವಾಡದಿಂದ ಭಕ್ತರನ್ನು ಕರೆದೊಯ್ಯಲಾಗುವುದು. ಅಯೋಧ್ಯೆಗೆ 10 ಕೋಟಿ ಜನರಿಗೆ ಆಹ್ವಾನ ನೀಡಲಾಗಿದೆ. ಧಾರವಾಡದಿಂದ ಅಯೋಧ್ಯೆಗೆ ವಿಶೇಷ ರೈಲು ತೆರಳಲಿದೆ. ಕೇಂದ್ರ Read more…

BIG NEWS: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ; ಬಿಜೆಪಿ ಮುಖಂಡ ಸೇರಿ 8 ಜನರು ಅರೆಸ್ಟ್

ಧಾರವಾಡ: ದೀಪಾವಳಿ ಹಬ್ಬದ ಸಂದರ್ಭದಲ್ಲೇ ಧಾರವಾಡ ಪೊಲೀಸರು ಜೂಜು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದು, ಬಿಜೆಪಿ ಮುಖಂಡ ಸೇರಿದಂತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಚನ್ನವೀರಗೌಡ ಪಾಟೀಲ್, Read more…

BIG NEWS: ಬಿಜೆಪಿ ಕಾರ್ಯಕರ್ತರನ್ನು ಠಾಣೆಗೆ ಕರೆಸಿ ಥಳಿಸಿದ ಆರೋಪ; ಧಾರವಾಡ ಇನ್ಸ್ ಪೆಕ್ಟರ್ ರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ

ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತರನ್ನು ಪೊಲೀಸ್ ಠಾಣೆಗೆ ಕರೆಸಿ ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡ ಶಹರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕಾಡದೇವರಮಠ ಅವರನ್ನು Read more…

ಅಶ್ಲೀಲ ಫೋಟೋ ಕಳಿಸಿ ಬೆದರಿಕೆ; ಬರೋಬ್ಬರಿ 9 ಲಕ್ಷ ಹಣ ದೋಚಿದ ವಂಚಕ

ಧಾರವಾಡ: ವಂಚಕರು ಹಣ ದೋಚಲು ಏನೆಲ್ಲ ನಾಟಕವಾಡುತ್ತಾರೆ ನೋಡಿ. ವ್ಯಕ್ತಿಯೋರ್ವ ಆಪ್ ಮೂಲಕ ಹಣ ವರ್ಗಾಯಿಸಿ ಬಳಿಕ ನಿಮಗೆ ಸಾಲ ಕೊಟ್ಟಿದ್ದೇನೆ ಮರು ಪಾವತಿಸಬೇಕು ಇಲ್ಲವಾದಲ್ಲಿ ಅಶ್ಲೀಲ ಫೋಟೋಗಳನ್ನು Read more…

BREAKING: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ; ಲಾಕರ್ ಒಡೆದು 1 ಕೋಟಿಗೂ ಅಧಿಕ ಹಣ ಕದ್ದೊಯ್ದ ಕಳ್ಳರು

ಧಾರವಾಡ: ವಿಜಯದಶಮಿ ಹಬ್ಬದ ದಿನವೇ ಕಳ್ಳರು ಕೈಚಳಕ ತೋರಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯ ಲಾಕರ್ ಒಡೆದು 1 ಕೋಟಿಗೂ ಅಧಿಕ ಹಣವನ್ನು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಧಾರವಾಡದಲ್ಲಿ Read more…

SHOCKING: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ, ಸುಟ್ಟು ಕರಕಲಾದ ಮನೆ

ಧಾರವಾಡ: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟಗೊಂಡು ಮನೆಗೆ ಬೆಂಕಿ ತಗಲಿ ಸುಟ್ಟು ಕರಕಲಾಗಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಬಿ. ಗುಡಿಹಾಳ ಗ್ರಾಮದ ಬಸಯ್ಯ ಹಿರೇಮಠ ಅವರ ಮನೆಯಲ್ಲಿ Read more…

ನಾಳೆ ಧಾರವಾಡದಲ್ಲಿ ಅಂತರಾಷ್ಟ್ರೀಯ ಪುರುಷ ಟೆನ್ನಿಸ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮ

ಧಾರವಾಡ : ಧಾರವಾಡ ಜಿಲ್ಲಾ ಟೆನ್ನಿಸ್ ಅಸೋಷಿಯೇಷನ್ ಆತಿಥ್ಯದಲ್ಲಿ ಆಯೋಜಿಸಿರುವ ಅಂತರಾಷ್ಟ್ರೀಯ ಪುರುಷ ಟೆನ್ನಿಸ್ ಪಂದ್ಯಾವಳಿಯು ನಾಳೆ ಅ.17 ರಂದು ಬೆಳಿಗ್ಗೆ 8-30 ಗಂಟೆಗೆ ಜಿಲ್ಲಾ ಟೆನ್ನಿಸ್ ಕ್ರೀಡಾಂಗಣದಲ್ಲಿ Read more…

ಸಾಮಾನ್ಯ ಸಭೆಗೆ ಬಂದ ಉಪಾಧ್ಯಕ್ಷೆ ಪತಿ: ಗ್ರಾಪಂ ಸದಸ್ಯನ ಮೇಲೆಯೇ ಹಲ್ಲೆ

ಧಾರವಾಡ: ಧಾರವಾಡ ತಾಲೂಕಿನ ಕುಕನೂರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಪತಿ ಸದಸ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಸಾಮಾನ್ಯ Read more…

Lokayukta Raid : ಲಂಚ ಸ್ವೀಕರಿಸುತ್ತಿದ್ದ ಧಾರವಾಡ ‘DDPU’ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಧಾರವಾಡ: ಲಂಚ ಸ್ವೀಕರಿಸುತ್ತಿದ್ದ ಧಾರವಾಡ DDPU ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲೇ 15 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಡಿಪಿಯು Read more…

Power Cut : ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ವಿದ್ಯುತ್ ಕಡಿತ!

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಮೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರು Read more…

BIG NEWS: ಮಗನ ಅನಾರೋಗ್ಯದಿಂದ ನೊಂದ ತಾಯಿ; ಜಲಾಶಯಕ್ಕೆ ಹಾರಿ ಆತ್ಮಹತ್ಯೆ

ಧಾರವಾಡ: ಆರೋಗ್ಯ ಸಮಸ್ಯೆ ಎಂಬುದು ಯಾವುದೇ ಕ್ಷಣದಲ್ಲಿ ಎಂತವರನ್ನೂ ಕಾಡುತ್ತದೆ. ಶ್ರೀಮಂತರು, ಬಡವರು, ಮಕ್ಕಳು, ದೊಡ್ಡವರೆಂಬ ವ್ಯತ್ಯಾಸವಿಲ್ಲ… ಮಗ ಚೆನ್ನಾಗಿ ಓದಿ, ಒಳ್ಳೆಯ ಕೆಲಸಕ್ಕೆ ಸೇರಬೇಕು ಎಂದು ಕನಸು Read more…

ಧಾರವಾಡ ತಾಲೂಕಿನ 4 ಪ್ರಾಥಮಿಕ ಶಾಲೆಗಳ ಮಾನ್ಯತೆ ರದ್ದು

ಧಾರವಾಡ : ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಅನುದಾನ ರಹಿತ ಶಾಲೆಗಳಾದ ಹಳ್ಳಿಗೇರಿಯ ಪದ್ಮರಾಜ ಪ್ರಾಥಮಿಕ (1 ರಿಂದ 8)  ಶಾಲೆ,  ಗರಗ ಗ್ರಾಮದ Read more…

ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಸಾಲಗಾರ: 10 ಲಕ್ಷ ರೂ. ಸಾಲಕ್ಕೆ 18 ಲಕ್ಷ ಕೊಟ್ರೂ ಕಿರುಕುಳ; ವಿಡಿಯೋ ಮಾಡಿ ಆತ್ಮಹತ್ಯೆ

ಧಾರವಾಡ: ಧಾರವಾಡದಲ್ಲಿ ಸಾಲಗಾರನ ಕಿರುಕುಳದಿಂದ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡ್ಡಿ ದಂಧೆಕೋರ ಆನಂದ ಪಾಸ್ತೆ ವಿರುದ್ಧ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಂಗರಾಜ್ ಆತ್ಮಹತ್ಯೆ ಮಾಡಿಕೊಂಡವರು. Read more…

BREAKING: ಲಾರಿ-ಕಾರು ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಧಾರವಾಡ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಬೈಪಾಸ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ ಸ್ಥಳದಲ್ಲೇ Read more…

Shocking News: ಮನೆಯಿಂದ ಹೊರ ಹೋಗಿದ್ದ ಮಹಿಳೆ ಶವವಾಗಿ ಪತ್ತೆ; ಕಾರಣ ಮಾತ್ರ ನಿಗೂಢ

ಧಾರವಾಡ: ಮನೆಯಿಂದ ಹೊರ ಹೋಗಿದ್ದ ಮಹಿಳೆ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ರೂಪಾ ಸವದತ್ತಿ ಮೃತ ಮಹಿಳೆ. ಕಿಲ್ಲಾ ಬಡಾವಣೆ ನಿವಾಸಿಯಾಗಿರುವ ರೂಪಾ ಸವದತ್ತಿ ಪ್ರತಿದಿನ Read more…

ಮದುವೆಗೆ ಸಿದ್ಧವಾಗಿದ್ದ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರಾಣಕ್ಕೆ ಕುತ್ತು ತಂತು ವಿವಾಹಿತೆ ಜೊತೆಗಿನ ಅನೈತಿಕ ಸಂಬಂಧ

ಇದೇ ಜೂನ್ 7ರಂದು ಮದುವೆಯಾಗಬೇಕಿದ್ದ ಯುವಕ ಜೂನ್ 2ರಂದು ಹತ್ಯೆಯಾಗಿದ್ದು, ಕೃತ್ಯ ನಡೆದ ಕೇವಲ 48 ಗಂಟೆಗಳ ಒಳಗಾಗಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ತನಿಖೆ ವೇಳೆ ಬೆಚ್ಚಿ ಬೀಳಿಸುವ Read more…

BREAKING NEWS: ಉದ್ಯಮಿ ಸೇರಿ ಇಬ್ಬರ ಹತ್ಯೆ

ಧಾರವಾಡ: ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ರಿಯಲ್ ಎಸ್ಟೇಟ್ ಮಹಮ್ಮದ್ ಕುಡಚಿ ಸೇರಿ ಇಬ್ಬರ ಕೊಲೆ ಮಾಡಲಾಗಿದೆ. ಮನೆ Read more…

ಬಯಲಾಯ್ತು ಮೌಲ್ಯಮಾಪಕರ ಬೇಜವಾಬ್ದಾರಿ: ಫಲಿತಾಂಶದ ವೇಳೆ 37 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ 97 ಅಂಕ

ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ 37 ಅಂಕ ಪಡೆದಿದ್ದ ವಿದ್ಯಾರ್ಥಿನಿ ಈಗ 97 ಅಂಕ ಗಳಿಸಿದ್ದಾಳೆ. ಇದರಿಂದಾಗಿ ಉತ್ತರ ಪತ್ರಿಕೆ ಮೌಲ್ಯಮಾಪಕರ ನಿರ್ಲಕ್ಷ್ಯ ಮತ್ತೊಮ್ಮೆ ಬಯಲಾದಂತಾಗಿದೆ. Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿ ಮೌಲ್ಯದ ಚಿನ್ನ ಜಪ್ತಿ

ಧಾರವಾಡ: ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 5 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಜಪ್ತಿ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ Read more…

ಈ 15 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಇರಿಸಿಕೊಂಡ ಕಾಂಗ್ರೆಸ್; ನಾಲ್ವರು ಹಾಲಿ ಶಾಸಕರಿಗೆ ಇನ್ನೂ ಖಾತ್ರಿ ಆಗದ ಟಿಕೆಟ್

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಶನಿವಾರದಂದು ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಮೂಲಕ 224 ಕ್ಷೇತ್ರಗಳ ಪೈಕಿ 209 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದಂತಾಗಿದೆ. Read more…

ಕಾಂಗ್ರೆಸ್ ಟಿಕೆಟ್ ಸಿಕ್ಕರೂ ಖುದ್ದಾಗಿ ನಾಮಪತ್ರ ಸಲ್ಲಿಸಲು ವಿನಯ ಕುಲಕರ್ಣಿಗೆ ಎದುರಾಗಿದೆ ಸಮಸ್ಯೆ….!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಮತ್ತೊಂದು ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಇದರ ಮಧ್ಯೆ Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ

ಧಾರವಾಡ: ಕೆರೆ ಅಭಿವೃದ್ಧಿ ಕಾಮಗಾರಿಗಳ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿದ್ದಾಗ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ಧ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ನವಲೂರಿನ ವಿನಾಯಕ ನಗರದಲ್ಲಿಈ ಘಟನೆ ನಡೆದಿದೆ. Read more…

BIG NEWS: ಸಿಎಂ ವಿರುದ್ಧ ಸ್ಪರ್ಧೆಯಿಂದ ಹಿಂದೆ ಸರಿದ್ರಾ ಮಾಜಿ ಸಚಿವ ? ಧಾರವಾಡ ಟಿಕೆಟ್ ಕೇಳಿದ್ದೇನೆ ಎಂದ ವಿನಯ್ ಕುಲಕರ್ಣಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾವಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಶಿಂಗ್ಗಾವಿ ಬಿಟ್ಟು ಧಾರವಾಡದತ್ತ ಮುಖ ಮಾಡಿದ್ದಾರೆ Read more…

ಯುವ ಕ್ರಾಂತಿ ಸಮಾವೇಶಕ್ಕೆ ಹೋಗಿದ್ದ ವೃದ್ಧ ಹಿಟ್ ಅಂಡ್ ರನ್ ಗೆ ಬಲಿ

ಧಾರವಾಡ: ಧಾರವಾಡ ಜಿಲ್ಲೆ ತೇಗೂರ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ವೃದ್ದ ಬಲಿಯಾಗಿದ್ದಾರೆ. ತೇಗೂರ ಗ್ರಾಮದ ಮುಲ್ಲಾ ಡಾಬಾ ಬಳಿ ಘಟನೆ ನಡೆದಿದೆ. 70 ವರ್ಷದ Read more…

ಇಲ್ಲಿದೆ ಪ್ರಸಿದ್ದ ಸಿಹಿ ‘ಧಾರವಾಡ ಪೇಡಾ’ ಮಾಡುವ ವಿಧಾನ

ಧಾರವಾಡ ಪೇಡಾ ಹೆಸರು ಕೇಳುತ್ತಿದ್ದಂತೆ ಬಾಯಲ್ಲಿ ನೀರು ಬರುತ್ತದೆ. ಮೆತ್ತಗೆ ಇರುವ ಈ ಪೇಡಾವನ್ನು ತಿನ್ನುತ್ತಿದ್ದರೆ ಅದರ ಮಜಾನೇ ಬೇರೆ. ಮನೆಯಲ್ಲಿ ಕೂಡ ಸುಲಭವಾಗಿ ಈ ಪೇಡಾ ಮಾಡಿಕೊಳ್ಳಬಹುದು. Read more…

ರಾಜ್ಯದಲ್ಲಿ ಇಂದು ಮೋದಿ ಹವಾ: ಮಂಡ್ಯ, ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಮತ್ತು ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು -ಮೈಸೂರು ನಡುವಿನ ರಾಜ್ಯದ Read more…

ರಸ್ತೆ ಬದಿ ತಡೆಗೋಡೆಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಧಾರವಾಡ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...