alex Certify ಧಾರವಾಡ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿ ಮೌಲ್ಯದ ಚಿನ್ನ ಜಪ್ತಿ

ಧಾರವಾಡ: ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 5 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಜಪ್ತಿ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ Read more…

ಈ 15 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಇರಿಸಿಕೊಂಡ ಕಾಂಗ್ರೆಸ್; ನಾಲ್ವರು ಹಾಲಿ ಶಾಸಕರಿಗೆ ಇನ್ನೂ ಖಾತ್ರಿ ಆಗದ ಟಿಕೆಟ್

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಶನಿವಾರದಂದು ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಮೂಲಕ 224 ಕ್ಷೇತ್ರಗಳ ಪೈಕಿ 209 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದಂತಾಗಿದೆ. Read more…

ಕಾಂಗ್ರೆಸ್ ಟಿಕೆಟ್ ಸಿಕ್ಕರೂ ಖುದ್ದಾಗಿ ನಾಮಪತ್ರ ಸಲ್ಲಿಸಲು ವಿನಯ ಕುಲಕರ್ಣಿಗೆ ಎದುರಾಗಿದೆ ಸಮಸ್ಯೆ….!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಮತ್ತೊಂದು ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಇದರ ಮಧ್ಯೆ Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ

ಧಾರವಾಡ: ಕೆರೆ ಅಭಿವೃದ್ಧಿ ಕಾಮಗಾರಿಗಳ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿದ್ದಾಗ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ಧ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ನವಲೂರಿನ ವಿನಾಯಕ ನಗರದಲ್ಲಿಈ ಘಟನೆ ನಡೆದಿದೆ. Read more…

BIG NEWS: ಸಿಎಂ ವಿರುದ್ಧ ಸ್ಪರ್ಧೆಯಿಂದ ಹಿಂದೆ ಸರಿದ್ರಾ ಮಾಜಿ ಸಚಿವ ? ಧಾರವಾಡ ಟಿಕೆಟ್ ಕೇಳಿದ್ದೇನೆ ಎಂದ ವಿನಯ್ ಕುಲಕರ್ಣಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾವಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಶಿಂಗ್ಗಾವಿ ಬಿಟ್ಟು ಧಾರವಾಡದತ್ತ ಮುಖ ಮಾಡಿದ್ದಾರೆ Read more…

ಯುವ ಕ್ರಾಂತಿ ಸಮಾವೇಶಕ್ಕೆ ಹೋಗಿದ್ದ ವೃದ್ಧ ಹಿಟ್ ಅಂಡ್ ರನ್ ಗೆ ಬಲಿ

ಧಾರವಾಡ: ಧಾರವಾಡ ಜಿಲ್ಲೆ ತೇಗೂರ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ವೃದ್ದ ಬಲಿಯಾಗಿದ್ದಾರೆ. ತೇಗೂರ ಗ್ರಾಮದ ಮುಲ್ಲಾ ಡಾಬಾ ಬಳಿ ಘಟನೆ ನಡೆದಿದೆ. 70 ವರ್ಷದ Read more…

ಇಲ್ಲಿದೆ ಪ್ರಸಿದ್ದ ಸಿಹಿ ‘ಧಾರವಾಡ ಪೇಡಾ’ ಮಾಡುವ ವಿಧಾನ

ಧಾರವಾಡ ಪೇಡಾ ಹೆಸರು ಕೇಳುತ್ತಿದ್ದಂತೆ ಬಾಯಲ್ಲಿ ನೀರು ಬರುತ್ತದೆ. ಮೆತ್ತಗೆ ಇರುವ ಈ ಪೇಡಾವನ್ನು ತಿನ್ನುತ್ತಿದ್ದರೆ ಅದರ ಮಜಾನೇ ಬೇರೆ. ಮನೆಯಲ್ಲಿ ಕೂಡ ಸುಲಭವಾಗಿ ಈ ಪೇಡಾ ಮಾಡಿಕೊಳ್ಳಬಹುದು. Read more…

ರಾಜ್ಯದಲ್ಲಿ ಇಂದು ಮೋದಿ ಹವಾ: ಮಂಡ್ಯ, ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಮತ್ತು ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು -ಮೈಸೂರು ನಡುವಿನ ರಾಜ್ಯದ Read more…

ರಸ್ತೆ ಬದಿ ತಡೆಗೋಡೆಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಧಾರವಾಡ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ Read more…

ಬರ್ಮುಡಾ ಧರಿಸಿ ಕಾಟಾಚಾರಕ್ಕೆ ರೇಣುಕಾಚಾರ್ಯ ಜಯಂತಿ ಆಚರಣೆ; ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಕೇಳಿದ ತಹಶೀಲ್ದಾರ್

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕು ಆಡಳಿತ, ರೇಣುಕಾಚಾರ್ಯ ಜಯಂತಿಯನ್ನು ಆಚರಿಸಿದ್ದು, ಈ ವೇಳೆ ಕೆಲವರು ಬರ್ಮುಡಾ ಧರಿಸಿದ್ದರು. ಇದರಿಂದ ಆಕ್ರೋಶಿತರಾದ ವೀರಶೈವ ಸಮಾಜದ ಮುಖಂಡರು, ಕಾಟಾಚಾರಕ್ಕೆ ರೇಣುಕಾಚಾರ್ಯ ಜಯಂತಿ Read more…

BREAKING: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ಧಾರವಾಡ: ಲಾರಿಗೆ ಕಾರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ತೇಗೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಲ್ವರು ಮತ್ತು ಒಬ್ಬ ಪಾದಚಾರಿ Read more…

BIG NEWS: ಕಾಂಗ್ರೆಸ್ ಭದ್ರಕೋಟೆಯಲ್ಲಿ ಅಮಿತ್ ಶಾ ಆರ್ಭಟ; ಕುಂದಗೋಳದಲ್ಲಿ ರೋಡ್ ಶೋ; ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ ಕೇಂದ್ರ ಗೃಹ ಸಚಿವ

ಧಾರವಾಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಧಾರವಾಡದ ಕುಂದಗೋಳದಲ್ಲಿ ರೋಡ್ ಶೋ ಮೂಲಕ Read more…

ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ: ರೋಡ್ ಶೋ ಸೇರಿ ವಿವಿಧ ಕಾರ್ಯಕ್ರಮ

ಧಾರವಾಡ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಕರ್ನಾಟಕದಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ Read more…

ಲಾಡ್ಜ್ ನಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಅಣ್ಣ, ತಂಗಿ ಆತ್ಮಹತ್ಯೆ: ಸತ್ಯ ತಿಳಿದು ಸಂಬಂಧಿಕರಿಗೆ ಶಾಕ್

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದದ ಲಾಡ್ಜ್ ಒಂದರಲ್ಲಿ ಅಣ್ಣ, ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಪ್ರೀತಿ ಬೆಳೆದಿದ್ದು, ಬಿಟ್ಟಿರಲಾರದೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಅಕ್ಕ, ತಂಗಿಯರ Read more…

ಕ್ಷುಲ್ಲಕ ಕಾರಣಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಬೈಕ್ ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮರ್ಡರ್

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಸಂಗನಗೌಡ ಮುದಿಗೌಡರ(48) ಕೊಲೆಯಾದ ವ್ಯಕ್ತಿ. ಈರಪ್ಪ ಕಿತ್ತಲಿ ಮತ್ತು Read more…

ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದೀರಾ ? ಹಾಗಾದ್ರೆ ಇಲ್ಲಿದೆ ಮುಖ್ಯ ಮಾಹಿತಿ

ಮಾನಸಿಕ ಸಮಸ್ಯೆ ಎಂಬುದು ಬಹುತೇಕ ಎಲ್ಲರನ್ನೂ ಕಾಡುತ್ತಿದೆ. ಒತ್ತಡದ ಜೀವನ, ಯಾಂತ್ರಿಕೃತ ಬದುಕು ಜನ ಸಾಮಾನ್ಯರನ್ನು ಹೈರಾಣಗಿಸುತ್ತಿದ್ದು, ಜೊತೆಗೆ ಇತರೆ ಕಾರಣಗಳಿಂದಲೂ ಸಹ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗೆ Read more…

ಮನೆಯಲ್ಲಿ ಸೃಷ್ಟಿಯಾಯ್ತು ದೇವಿಯ ಉದ್ಭವ ಮೂರ್ತಿ..!

ಧಾರವಾಡ: ಆ ಮನೆಯಲ್ಲಿ ದೇವಿಯ ಉದ್ಭವ ಮೂರ್ತಿ ಸೃಷ್ಡಿಯಾಗಿದೆ. ಹೀಗಾಗಿ ನಿತ್ಯ ಸಾವಿರಾರು ಜನ ಬಂದು ಸರತಿ ಸಾಲಿನಲ್ಲಿ ನಿಂತು ಪೂಜೆ ಮಾಡಿಸುತ್ತಿದ್ದಾರೆ. ಈ ಘಟನೆ ನಡೆದಿರೋದು ಧಾರವಾಡ ಜಿಲ್ಲೆಯ Read more…

BIG NEWS: ಶಾಸಕ ಅರವಿಂದ್ ಬೆಲ್ಲದ್ ಹೆಸರಲ್ಲಿ ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ

ಧಾರವಾಡ: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹೆಸರು ಬರೆದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಶಕುಂತಲಾ ಮನಸೂರ್ ಆತ್ಮಹತ್ಯೆಗೆ Read more…

ಪಾಲಿಕೆ ‘ಮೇಯರ್’ ಗೌನ್ ಧರಿಸುವ ಕುರಿತಂತೆ ನಗರಾಭಿವೃದ್ಧಿ ಇಲಾಖೆಯಿಂದ ಮಹತ್ವದ ಸ್ಪಷ್ಟನೆ

ಮಹಾನಗರ ಪಾಲಿಕೆಗಳ ಮೇಯರ್ ಗಳು ಗೌನ್ ಧರಿಸುವುದು ಇವರಿಗೆ ಒಂದು ಪದ್ಧತಿಯಾಗಿ ನಡೆದುಕೊಂಡು ಬಂದಿತ್ತು. ಆದರೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಮಾಸಿಕ Read more…

500 ರೂಪಾಯಿ ಮರಳಿಸದ ಬ್ಯಾಂಕಿಗೆ ಬರೋಬ್ಬರಿ 1 ಲಕ್ಷ ರೂಪಾಯಿ ದಂಡ; ಗ್ರಾಹಕ ನ್ಯಾಯಾಲಯದ ಮಹತ್ವದ ತೀರ್ಪು

ಎಟಿಎಂ ನಲ್ಲಿ ಹಣ ತೆಗೆಯಲು ಹೋದ ವೇಳೆ ಹಣ ಬಾರದಿದ್ದರೂ ಸಹ ಖಾತೆಯಿಂದ ಕಡಿತಗೊಳಿಸಿದ್ದು, ಈ ವಿಚಾರವನ್ನು ಖಾತೆದಾರರು ಬ್ಯಾಂಕಿನ ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಶಾಸಕ ಅರವಿಂದ್ ಬೆಲ್ಲದ ಚಿಕ್ಕಪ್ಪ ಸಾವು

ಧಾರವಾಡ: ಧಾರವಾಡದ ಎಸ್.ಪಿ. ಕಚೇರಿ ಎದುರು ನಡೆದ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ(82) ಸಾವನ್ನಪ್ಪಿದ್ದಾರೆ. ರಸ್ತೆ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಶಿವಣ್ಣ Read more…

BIG NEWS: ಕಾರ್ತಿಕ ಮಾಸದಲ್ಲಿ ಗಂಡಾಂತರ; ಮಳೆ, ರೋಗ, ಮತಾಂಧತೆ ಹೆಚ್ಚಾಗಲಿದೆ; ಭಯಂಕರ ಭವಿಷ್ಯ ನುಡಿದ ಕೋಡಿಶ್ರೀಗಳು

ಧಾರವಾಡ: ಕಾರ್ತಿಕ ಮಾಸದಲ್ಲಿ ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಆಗಸ್ಟ್ ನಲ್ಲಿ ತಾವು ನುಡಿದಿದ್ದ Read more…

‘ಮೈಸೂರು ದಸರಾ’ ಗೆ ತೆರಳುವವರಿಗೆ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್

ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ದಸರಾ ಮಹೋತ್ಸವ ಈಗ ತನ್ನ ಎಂದಿನ ವೈಭವವನ್ನು ಮರಳಿ ಪಡೆದಿದೆ. ಮೈಸೂರಿನಲ್ಲಿ ಅದ್ದೂರಿ ಆಚರಣೆಗೆ ಸಿದ್ಧತೆ Read more…

ತಾಲ್ಲೂಕು ಕಚೇರಿ ಸಮೀಪದಲ್ಲೇ ದಸ್ತು ಬರಹಗಾರರ ಅಂಗಡಿಯಲ್ಲಿ ನೋಟರಿ ನಕಲಿ ಸೀಲ್ ಬಳಸಿ ವಂಚನೆ

ಧಾರವಾಡ: ಧಾರವಾಡ ತಾಲ್ಲೂಕು ಕಚೇರಿ ಸಮೀದಲ್ಲೇ ನಕಲಿ ನೋಟರಿ ಜಾಲ ಪತ್ತೆಯಾಗಿದೆ. ದಸ್ತು ಬರಹಗಾರರ ಅಂಗಡಿಯೊಂದರಲ್ಲಿ ನಕಲಿ ನೋಟರಿ ಸೀಲ್ ಪತ್ತೆ ಮಾಡಲಾಗಿದೆ. ವಕೀಲರ ಸಂಘದಿಂದ ಖುದ್ದಾಗಿ ದಾಳಿ Read more…

BREAKING: ಲಾರಿ-ಖಾಸಗಿ ಬಸ್ ಭೀಕರ ಅಪಘಾತ; ಕ್ಲೀನರ್ ಸ್ಥಳದಲ್ಲೇ ದುರ್ಮರಣ

ಧಾರವಾಡ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಲಾರಿ ಹಾಗೂ ಖಾಸಗಿ Read more…

BREAKING NEWS: ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, ನಾಲ್ವರು ಗಂಭೀರ

ಧಾರವಾಡ: ಖಾಸಗಿ ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ನಂದಿಗದ್ದಿ ಗ್ರಾಮದ ನಿವಾಸಿಗಳು ಎಂದು Read more…

ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಬಂದಿದ್ದ ಆರೋಪಿ ಯುವತಿಯೊಂದಿಗೆ ಲಾಡ್ಜ್ ನಲ್ಲಿ ಪತ್ತೆ…!

ಪೊಲೀಸ್ ಭದ್ರತೆಯಲ್ಲಿ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆ ತರಲಾಗಿದ್ದ ಕೊಲೆ ಆರೋಪಿಯೊಬ್ಬ ಯುವತಿಯೊಂದಿಗೆ ಖಾಸಗಿ ಸಮಯ ಕಳೆಯಲು ಲಾಡ್ಜ್ ಗೆ ತೆರಳಿದ್ದ ವೇಳೆ ದಾಳಿ ನಡೆಸಿರುವ ಹಿರಿಯ ಅಧಿಕಾರಿಗಳು ಆರೋಪಿಯನ್ನು Read more…

ಲಾಡ್ಜ್ ನಲ್ಲೇ ಪ್ರೇಯಸಿಯೊಂದಿಗೆ ಭೂಗತ ಪಾತಕಿ ಸರಸ ಸಲ್ಲಾಪಕ್ಕೆ ಅವಕಾಶ ಕಲ್ಪಿಸಿದ ಪೊಲೀಸರು

ಧಾರವಾಡ: ಪ್ರೇಯಸಿ ಜೊತೆಗೆ ಸರಸ ಸಲ್ಲಾಪಕ್ಕೆ ಭೂಗತ ಪಾತಕಿಗೆ ಪೊಲೀಸರೇ ಅವಕಾಶ ಕಲ್ಪಿಸಿದ ಘಟನೆ ನಡೆದಿದೆ. ಧಾರವಾಡದ ಲಾಡ್ಜ್ ನಲ್ಲಿ ಭೂಗತ ಪಾತಕಿ ತನ್ನ ಗೆಳತಿಯೊಂದಿಗೆ ಸರಸ ಸಲ್ಲಾಪಕ್ಕೆ Read more…

BIG NEWS: ಸಾವರ್ಕರ್ ಫೋಟೋಗೆ ಬೆಂಕಿ ಹಚ್ಚಿದ್ದ 12 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಾರಿನ ಮೇಲೆ Read more…

ಬಿಜೆಪಿಯವರಿಗೆ ಮಾನ – ಮರ್ಯಾದೆ ಇಲ್ವಾ ? ಪ್ರಮೋದ್ ಮುತಾಲಿಕ್ ಪ್ರಶ್ನೆ

ಖಾದಿ ರಾಷ್ಟ್ರಧ್ವಜದ ಬದಲಿಗೆ ಪಾಲಿಸ್ಟರ್ ಬಟ್ಟೆಯ ರಾಷ್ಟ್ರಧ್ವಜವನ್ನೂ ಮಾರಾಟ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ವಿಚಾರ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಕೆರಳಿಸಿದೆ. ಹೀಗಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...