alex Certify ಧಾರವಾಡ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೆಜಿಲ್ ಡೆಫ್ ಒಲಿಂಪಿಕ್ ಗೆ ಧಾರವಾಡದ ನಿಧಿ ಆಯ್ಕೆ

ಧಾರವಾಡ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಬಿ.ಕಾಂ ಪ್ರಥಮ ವರ್ಷದಲ್ಲಿ ಅಭ್ಯಸಿಸುತ್ತಿರುವ ನಿಧಿ ಶಿವರಾಮ ಸುಲಾಖೆ ಇವರು ಮೇ 1 ರಿಂದ 15 ರವರೆಗೆ ಬ್ರೆಜಿಲ್‍ನಲ್ಲಿ ನಡೆಯಲಿರುವ Read more…

BIG NEWS: ಎರಡು ಲಾರಿಗಳ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

ಧಾರವಾಡ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆ ಹಾರೋಬೆಳವಡಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಸವದತ್ತಿ ಕಡೆಯಿಂದ Read more…

ಲಾರಿಗಳ ಮುಖಾಮುಖಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಧಾರವಾಡ: ಧಾರವಾಡ ತಾಲೂಕಿನ ಹಾರೋಬೆಳವಡಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ಲಾರಿಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಗಾಯಗೊಂಡು ಗಾಯಾಳುವನ್ನು ಆಸ್ಪತ್ರೆಗೆ Read more…

SHOCKING NEWS: ಬೀದಿನಾಯಿ ದಾಳಿಗೆ ಬಾಲಕ ಬಲಿ

ಧಾರವಾಡ: ರಜಾದಿನಗಳನ್ನು ಕಳೆಯಲು ಅಜ್ಜಿ ಮನೆಗೆ ಬಂದಿದ್ದ ಬಾಲಕ ಬೀದಿ ನಾಯಿ ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಧಾರವಾಡದ ದುಮ್ಮವಾಡ ಗ್ರಾಮದಲ್ಲಿ ನಡೆದಿದೆ. 11 ವರ್ಷದ ಪ್ರಥಮ ನೀರಲಕಟ್ಟಿ Read more…

ಕ್ರಿಕೆಟ್ ಆಡುವ ವೇಳೆಯಲ್ಲೇ ಕಾದಿತ್ತು ದುರ್ವಿದಿ: ಹಠಾತ್ ಹೃದಯಾಘಾತದಿಂದ ಯುವಕ ಸಾವು

ಧಾರವಾಡ: ಕ್ರಿಕೆಟ್ ಆಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡದ ಕರ್ನಾಟಕ ಕಾಲೇಜು ಆವರಣದಲ್ಲಿ ನಡೆದಿದೆ. ಸಂಗೊಳ್ಳಿ ರಾಯಣ್ಣ ನಗರದ ಮುನ್ನಾ ಇರಕಲ್ಲ(24) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. Read more…

ಕೆಲಸ ಕೊಡಿಸುವುದಾಗಿ ಅತ್ಯಾಚಾರ, ಖಾಸಗಿ ವಾಹಿನಿ ಪತ್ರಕರ್ತ ಅರೆಸ್ಟ್

ಧಾರವಾಡ: ಕೆಲಸ ಕೊಡಿಸುವುದಾಗಿ ಮಹಿಳೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಧಾರವಾಡದ ಖಾಸಗಿ ವಾಹಿನಿಯ ಪತ್ರಕರ್ತನನ್ನು ವಿದ್ಯಾಗಿರಿ ಠಾಣೆ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಧಾರವಾಡ ತಾಲೂಕಿನ ಸೋಮಾಪೂರ ಗ್ರಾಮದ Read more…

ಜಿಲ್ಲಾಧಿಕಾರಿ ಮನೆ ಆವರಣದಲ್ಲೇ ಶ್ರೀಗಂಧ ಮರ ಕಳವು

ಧಾರವಾಡ: ಜಿಲ್ಲಾಧಿಕಾರಿಗಳ ನಿವಾಸ ಆವರಣದಲ್ಲಿನ ಶ್ರೀಗಂಧದ ಮರವನ್ನು ಭಾನುವಾರ ತಡರಾತ್ರಿ ಕಳ್ಳತನ ಮಾಡಲಾಗಿದೆ. ಸ್ಥಳ ಪರಿಶೀಲನೆ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಧಾರವಾಡ ವಲಯ ಅರಣ್ಯ ಅಧಿಕಾರಿ ಆರ್.ಎಸ್.ಉಪ್ಪಾರ Read more…

SHOCKING: ಕಾಮುಕರಿಂದ ಪೈಶಾಚಿಕ ಕೃತ್ಯ, ಸೌದೆ ತರಲು ಹೋಗಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ…?

ಧಾರವಾಡ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಬಳಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸೌದೆ ತರಲು ತೆರಳಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ Read more…

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್ಐಆರ್

ಧಾರವಾಡ: ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾ ಅಧ್ಯಕ್ಷ ಮೋಹನ Read more…

BREAKING: ಸ್ಟೇರಿಂಗ್ ಕಟ್ ಆಗಿ KSRTC ಬಸ್ ಪಲ್ಟಿ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಧಾರವಾಡದ ಬಳಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ. Read more…

ಒಂದೇ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು; ಅಡುಗೆ ಸಹಾಯಕಿಗೂ ಪಾಸಿಟಿವ್

ಧಾರವಾಡ: ಶಾಲಾ-ಕಾಲೇಜುಗಳಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹರಡುತ್ತಿದ್ದು, ವಿದ್ಯಾರ್ಥಿಗಳು, ಶಿಕ್ಷಕ ಸಿಬ್ಬಂದಿಗಳು ವೈರಸ್ ದಾಳಿಗೆ ಒಳಗಾಗುತ್ತಿದ್ದಾರೆ. ಈ ನಡುವೆ ಒಂದೇ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು Read more…

SHOCKING: ಅಪ್ರಾಪ್ತರಿಂದಲೇ ಆಘಾತಕಾರಿ ಕೃತ್ಯ; ಬಾಲಕಿ ಮೇಲೆ ಅತ್ಯಾಚಾರ

ಧಾರವಾಡ: ಅಪ್ರಾಪ್ತರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಧಾರವಾಡ ನಗರದ ಬಡಾವಣೆಯೊಂದರಲ್ಲಿ ಘಟನೆ ನಡೆದಿದೆ. 16 ವರ್ಷದ ಬಾಲಕಿಯ ಮೇಲೆ ಐದು ಮಂದಿ ಅಪ್ರಾಪ್ತರು Read more…

ಹುಟ್ಟುಹಬ್ಬದ ದಿನವೇ ಮಾಜಿ ಸಚಿವ ಎಸ್.‌ಆರ್.‌ ಮೋರೆ ವಿಧಿವಶ

ಹುಬ್ಬಳ್ಳಿ – ಧಾರವಾಡ ಅವಳಿ ನಗರದ ಪ್ರಭಾವಿ ರಾಜಕಾರಣಿ ಹಾಗೂ ಮಾಜಿ ಸಚಿವ ಎಸ್.ಆರ್. ಮೋರೆ ಹುಟ್ಟು ಹಬ್ಬದ ದಿನವೇ ವಿಧಿ ವಶರಾಗಿದ್ದಾರೆ. 82 ವರ್ಷದ ಎಸ್.ಆರ್. ಮೋರೆ, Read more…

ಅರಣ್ಯ ಇಲಾಖೆ ಅಧಿಕಾರಿಯಿಂದ ಅತ್ಯಾಚಾರ, ಖಾಸಗಿ ಚಿತ್ರ ಬಹಿರಂಗಪಡಿಸುವ ಬೆದರಿಕೆ; ದೂರು

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಅರಣ್ಯ ಇಲಾಖೆ ಅಧಿಕಾರಿ ಈಗ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಧಾರವಾಡ ಉಪನಗರ ಠಾಣೆಯಲ್ಲಿ Read more…

BIG BREAKING: SDM ಕಾಲೇಜಿನಲ್ಲಿ ಕೊರೊನಾ ಸ್ಫೋಟ; 281 ಜನರಿಗೆ ಕೋವಿಡ್ ಸೋಂಕು

ಧಾರವಾಡ: ಧಾರವಾಡ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಇಂದು ಮತ್ತೆ 77 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ನಿನ್ನೆವರೆಗೂ 187 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು Read more…

BIG NEWS: SDM ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಧಾರವಾಡ: ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಆರ್ಭಟ ಆರಂಭವಾದಂತಿದೆ. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಧಾರವಾಡದ ಸತ್ತೂರು ಬಡಾವಣೆಯಲ್ಲಿರುವ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ Read more…

BIG BREAKING: ಡಿ.ಕೆ.ಶಿ ಆಪ್ತನ ಮನೆ ಮೇಲೆ IT ದಾಳಿ

ಧಾರವಾಡ: ಉಪಚುನಾವಣೆ ಅಖಾಡದಲ್ಲಿ ಕುರುಡು ಕಾಂಚಾಣದ ವಿಚಾರವಾಗಿ ರಾಜಕೀಯ ಪಕ್ಷಗಳ ಆರೋಪ ಪ್ರತ್ಯಾರೋಗಳ ನಡುವೆಯೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಯು.ಬಿ.ಶೆಟ್ಟಿ ಅವರ ಮನೆ ಮೇಲೆ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರ ಸಾವು – ಮೂವರು ಗಂಭೀರ

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಸಮೀಪದ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಆನಂದ(47) Read more…

ಗೋಭಿ ಮಂಚೂರಿ ಕೊಡಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ….!

ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿಗೆ ತಿಂಡಿ ಕೊಡಿಸುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸೆಗಿದ ದಾರುಣ ಘಟನೆ ಧಾರವಾಡದ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಕ್ಕಳ ರಕ್ಷಣಾ ಘಟಕ Read more…

SHOCKING: ಗೋಬಿ ಮಂಚೂರಿ, ಎಗ್ ರೈಸ್ ಆಮಿಷವೊಡ್ಡಿ ರೇಪ್

ಧಾರವಾಡ: ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಧಾರವಾಡದಲ್ಲಿ ನಡೆದಿದೆ. ಯುವಕನೊಬ್ಬ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಮಕ್ಕಳ ರಕ್ಷಣಾ ಘಟಕದ ವತಿಯಿಂದ Read more…

ಪಿಪಿಇ ಕಿಟ್​ ಧರಿಸಿ ಬಂದವರಿಂದ ಬ್ಯಾಂಕ್​ ದರೋಡೆ

ಕೋವಿಡ್​ 19 ಬಂದಾಗಿನಿಂದ ಜನತೆಗೆ ಪಿಪಿಇ ಕಿಟ್​ಗಳು ಪರಿಚಿತವಾಗಿದೆ. ಧಾರವಾಡದಲ್ಲಿ ಇದೇ ಪಿಪಿಇ ಕಿಟ್ ಧರಿಸಿ ಬಂದ ಕಳ್ಳರ ಗುಂಪು ಬ್ಯಾಂಕ್​​ ಕೊಳ್ಳೆ ಹೊಡೆದ ಆಶ್ಚರ್ಯಕರ ಘಟನೆಯು ವರದಿಯಾಗಿದೆ. Read more…

ಪುಸಲಾಯಿಸಿ ಕಾಮುಕರ ನೀಚ ಕೃತ್ಯ, ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಬಿಗ್ ಶಾಕ್

ಧಾರವಾಡ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರನ್ನು ಧಾರವಾಡದ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ನೆಹರು ನಗರ ನಿವಾಸಿ ಶ್ರೀನಿವಾಸ, ಫಯೂಮ್ ಬಂಧಿತ ಆರೋಪಿಗಳು ಎಂದು Read more…

ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದ ಮಗನ ಜೀವ ತೆಗೆದ ತಂದೆ

ಧಾರವಾಡ: ಮದ್ಯ ಸೇವನೆಗೆ ಹಣ ಕೊಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಹಾರೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಧಾರವಾಡ ತೆಲುಗರ ಓಣಿಯಲ್ಲಿ ನಡೆದಿದೆ. 36 ವರ್ಷದ ಬಸವರಾಜ ಮೃತಪಟ್ಟ Read more…

ದೇವರಿಗೆ ಕೈ ಮುಗಿದು ವಿಗ್ರಹವನ್ನೇ ಕದ್ದೊಯ್ದ ಭೂಪ…!

ದೇವಸ್ಥಾನಕ್ಕೆ ತಡರಾತ್ರಿ ವೇಳೆಗೆ ಎಂಟ್ರಿ ಕೊಟ್ಟ ಕಳ್ಳನೊಬ್ಬ ದೇವಿ ಮಂದಿರಕ್ಕೆ ನಮಸ್ಕಾರ ಮಾಡಿ ಬಳಿಕ ಇದೇ ದೇವಸ್ಥಾನದ ಗಣೇಶ ವಿಗ್ರಹವನ್ನ ಕದ್ದು ಎಸ್ಕೇಪ್​ ಆಗಿದ್ದಾನೆ. ಈ ಸಿಸಿ ಟಿವಿ Read more…

ಉಮೇಶ್​ ಕತ್ತಿ ಸಿಎಂ ಕನಸಿಗೆ ಪರೋಕ್ಷ ಬೆಂಬಲ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಬಿಜೆಪಿ ಪಾಳಯದಲ್ಲಿ ಸಿಎಂ ಬದಲಾವಣೆಯ ಕೂಗು ಮುಗಿಯುವಂತೆ ಕಾಣುತ್ತಿಲ್ಲ. ಭಿನ್ನಮತ ಶಮನಕ್ಕೆ ಹೈಕಮಾಂಡ್​ ಪ್ರಯತ್ನದ ಬಳಿಕವೂ ಅಲ್ಲಲ್ಲಿ ಭಿನ್ನರಾಗಗಳು ಕೇಳಿ ಬರುತ್ತಲೇ ಇದೆ. ಸದಾ ಸಿಎಂ ಸ್ಥಾನದ ಕನಸು Read more…

ಮಾಂಸಖಂಡ ಕಿತ್ತು ಬರುವಂತೆ ಪತ್ನಿ ಮೂಗನ್ನು ಕಚ್ಚಿದ ಪತಿ…!

ಮದ್ಯ ವ್ಯಸನಿ ಪತಿಯೊಬ್ಬ ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಮಾಂಸಖಂಡ ಕಿತ್ತುಬರುವಂತೆ ಆಕೆಯ ಮೂಗನ್ನು ಕಚ್ಚಿ ತುಂಡರಿಸಿರುವ ವಿಲಕ್ಷಣ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ Read more…

ಮದ್ಯದ ಅಮಲಿನಲ್ಲಿ ಅಜ್ಜಿಯನ್ನೇ ಕೊಂದ ಮೊಮ್ಮಗ…!

ಮದ್ಯದ ಅಮಲಿನಲ್ಲಿದ್ದ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನೇ ಕೊಂದಿರುವ ಬರ್ಬರ ಘಟನೆ ಧಾರವಾಡದ ಜಯನಗರ ದುರ್ಗಾದೇವಿ ಬಡಾವಣೆಯಲ್ಲಿ ನಡೆದಿದೆ. ಕುಡಿತದ ವ್ಯಸನಿಯಾಗಿದ್ದ ದತ್ತಾತ್ರೇಯ ಎಂಬಾತ ಮದ್ಯ ಕುಡಿಯಲು ಹಣ ಕೊಡುವಂತೆ Read more…

ಧಾರವಾಡ ಜಿಲ್ಲೆಯೂ ಅನ್ ಲಾಕ್: ಸಚಿವ ಶೆಟ್ಟರ್ ಮನವಿಗೆ ಸಿಎಂ ಸ್ಪಂದನೆ

ಬೆಂಗಳೂರು: ಅನ್ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಧಾರವಾಡ ಜಿಲ್ಲೆಯನ್ನು ಸೇರ್ಪಡೆ ಮಾಡಲಾಗಿದೆ. ಈ ಕುರಿತಾಗಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಹುಬ್ಬಳ್ಳಿ-ಧಾರವಾಡಕ್ಕೆ ಅನ್ಲಾಕ್ 2.0 ಅನ್ವಯವಾಗಲಿದೆ. ಪಾಸಿಟಿವಿಟಿ Read more…

BPL, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ

ಧಾರವಾಡ: ಜಿಲ್ಲೆಯಲ್ಲಿರುವ ಆರ್ಥಿಕವಾಗಿ ಸಬಲರು ಮತ್ತು ಇತರ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅನರ್ಹರು ಪಡೆದಿರುವ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರಕ್ಕೆ ಸರ್ಕಾರದಿಂದ ದರ ನಿಗದಿ –ದುಬಾರಿ ಬೆಲೆಗೆ ಮಾರಾಟ ಮಾಡಿದವರ ವಿರುದ್ಧ ಕ್ರಮ

ಧಾರವಾಡ: ಸಹಕಾರ ಸಂಘಗಳ ಮೂಲಕ ಜಿಲ್ಲೆಯಾದ್ಯಂತ ರೈತರಿಗೆ ರಸಗೊಬ್ಬರಗಳನ್ನು ಪೂರೈಸಲಾಗುತ್ತಿದೆ. ಪೂರೈಕೆಯಾಗುತ್ತಿರುವ ವಿವಿಧ ಗ್ರೆಡ್‍ಗಳ ರಸಗೊಬ್ಬರಗಳನ್ನು ಸರ್ಕಾರವು ನಿಗದಿಪಡಿಸಿದ ದರಕ್ಕೆ ಮಾತ್ರ ರೈತರಿಗೆ ಖಾಸಗಿ ಮಾರಾಟಗಾರರು ಹಾಗೂ ಸಹಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...