alex Certify ಧ್ವಜಾರೋಹಣ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಷ್ಟ್ರಧ್ವಜ ಕಟ್ಟುವಾಗ ಕಟ್ಟಡದಿಂದ ಬಿದ್ದ ಟೆಕ್ಕಿ ದುರ್ಮರಣ

ಬೆಂಗಳೂರು: ರಾಷ್ಟ್ರಧ್ವಜ ಕಟ್ಟುವಾಗ ಕಟ್ಟಡದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಟೆಕ್ಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್ ನಲ್ಲಿ ನಡೆದಿದೆ. ಸುಳ್ಯ ಮೂಲದ ವಿಶುಕುಮಾರ್ (33) ಮೃತ Read more…

SHOCKING NEWS: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವು

ಮಂಗಳೂರು: ದೇಶಾದ್ಯಂತ 75ನೇ ಸ್ವತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಧ್ವಜಾರೋಹಣ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ನಿವೃತ್ತ Read more…

ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ: ಜಮೀರ್ ಭಾಗಿ, ಸ್ಥಳೀಯರ ಸಂಭ್ರಮಾಚರಣೆ

ಬೆಂಗಳೂರು: ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಇಂದು ಇದೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಗಿದೆ. ಸಂಸದ ಪಿ.ಸಿ. ಮೋಹನ್, ಶಾಸಕ ಜಮೀರ್ ಅಹ್ಮದ್ ಹಾಗೂ ಗಣ್ಯರು, Read more…

ಪ್ರತಿ ಮನೆಗೂ ಸ್ವಾತಂತ್ರ್ಯದ ಸಂಭ್ರಮ, ಭಾರತ ದೊಡ್ಡ ಶಕ್ತಿ ಪ್ರಜಾಪ್ರಭುತ್ವ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ

ನವದೆಹಲಿ: ಭಾರತದ ಬಳಿ ಪ್ರಜಾಪ್ರಭುತ್ವ ಎಂಬ ದೊಡ್ಡ ಶಕ್ತಿ ಇದೆ. ಕೆಂಪುಕೋಟೆಯಿಂದ ಪ್ರತಿ ಮನೆಗೂ ಸ್ವಾತಂತ್ರ್ಯದ ಸಂಭ್ರಮ ತೆಗೆದುಕೊಂಡು ಹೋಗಿದ್ದೇವೆ. ಭಾರತದ ಬಳಿ ಒಂದು ಆಂತರಿಕ ಶಕ್ತಿ ಇದೆ Read more…

ಆಕರ್ಷಕ ತ್ರಿವರ್ಣ ಪೇಟದಲ್ಲಿ ಮಿಂಚಿದ ಮೋದಿ: ರಾಷ್ಟ್ರಪಿತ ಗಾಂಧೀಜಿಗೆ ನಮಿಸಿ ಧ್ವಜಾರೋಹಣ: ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣಕ್ಕೆ ಮುನ್ನ ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ Read more…

ಸತತ 9ನೇ ಬಾರಿಗೆ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ: ದೇಶದ ಜನತೆಗೆ ಬಂಪರ್ ಕೊಡುಗೆ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸತತ 9ನೇ ಬಾರಿಗೆ ಪ್ರಧಾನಿ ಮೋದಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ. Read more…

ಮನೆಯಲ್ಲಿ ಶವವಿದ್ದರೂ ‘ಧ್ವಜಾರೋಹಣ’ ನೆರವೇರಿಸಿ ರಾಷ್ಟ್ರ ಪ್ರೇಮ ಮೆರೆದ ಕುಟುಂಬ

ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇಶವಾಸಿಗಳು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದಾರೆ. ಮೂರು ದಿನಗಳ ಕಾಲ Read more…

BIG NEWS: ವಿವಾದಿತ ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ; ಸಚಿವ ಆರ್. ಅಶೋಕ್ ಘೋಷಣೆ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬೆನ್ನಲ್ಲೇ ರಾಜ್ಯ ಸರ್ಕಾರವೇ ಗೊಂದಲಗಳಿಗೆ ತೆರೆ ಎಳೆಯುವ ಯತ್ನ ನಡೆಸಿದೆ. ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯ ಸರ್ಕಾರದಿಂದಲೇ ದ್ವಜಾರೋಹಣ ನೆರವೇರಿಸಲಾಗುವುದು ಎಂದು ಕಂದಾಯ Read more…

ಈದ್ಗಾ ಮೈದಾನ: ಗುಪ್ತದಳದಿಂದ ಸರ್ಕಾರಕ್ಕೆ ಮಹತ್ವದ ಮಾಹಿತಿ: ಧ್ವಜಾರೋಹಣ ಮಾಡುವುದಾಗಿ ಮುಸ್ಲಿಂ ಮುಖಂಡ ಹೇಳಿಕೆ

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈದಾನವನ್ನು ಯಾವುದೇ ಚಟುವಟಿಕೆಗಳಿಗೆ ನೀಡದಂತೆ ರಾಜ್ಯ ಗುಪ್ತದಳದಿಂದ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ವಿವಿಧ ಕಾರಣಗಳಿಗಾಗಿ ಮೈದಾನವನ್ನು ಯಾರಿಗೂ ನೀಡಬಾರದು. Read more…

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹ್ಲೊಟ್ ಧ್ವಜಾರೋಹಣ

ಬೆಂಗಳೂರಿನ ಮಾಣಿಕ್ ಷಾ ಪರೆಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ರಾಜ್ಯಪಾಲರು ಧ್ವಜಾರೋಹಣ Read more…

BIG NEWS: ಧ್ವಜಾರೋಹಣ ಮಾಡಲು ಸಚಿವೆ ಶಶಿಕಲಾ ಜೊಲ್ಲೆಗೆ ಮಹಿಳೆಯರ ಅಡ್ಡಿ; ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು

ವಿಜಯಪುರ: ಭ್ರಷ್ಟಾಚಾರದ ಆರೋಪ ಹೊತ್ತಿರುವ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆಗೆ ಧ್ವಜಾರೋಹಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಮಹಿಳೆಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ Read more…

ಮಾತಿನ ಭರದಲ್ಲಿ ಡಿಕೆಶಿ ಎಡವಟ್ಟು; ಹುತಾತ್ಮ ಸೋನಿಯಾ ಗಾಂಧಿ ಎಂದ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಹುತಾತ್ಮರಾದ Read more…

BREAKING NEWS: ಗ್ರಾಮೀಣ ಜನರಿಗೆ ಮೋದಿ ಗುಡ್ ನ್ಯೂಸ್

ನವದೆಹಲಿ: ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ, ಕೊರೋನಾ ನೋವು ನಮ್ಮನ್ನು ಯಾವಾಗಲೂ ಕಾಡುತ್ತಿದೆ ಎಂದು ಹೇಳಿದ್ದಾರೆ. ಭಾರತ ಲಸಿಕೆಗಾಗಿ ಅವಲಂಬಿತರಾಗಬಾರದು. ಬೇರೆ ದೇಶಗಳ ಮೇಲೆ ಅವಲಂಬಿತವಾಗಬಾರದು. Read more…

BREAKING NEWS: 75 ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ದೇಶದ ಜನತೆಗೆ 75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಹೇಳಿದ್ದಾರೆ. ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ ಆಜಾದ್, Read more…

ಕೆಂಪುಕೋಟೆಗೆ ಸರ್ಪಗಾವಲು: ಪ್ರಧಾನಿ ಮೋದಿ ಧ್ವಜಾರೋಹಣ, ವಾಯುಸೇನೆಯಿಂದ ಹೂಮಳೆ

ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಎಂದು 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೆಂಪು ಕೋಟೆಯ ಸುತ್ತಮುತ್ತ ಅಪಾರ ಭದ್ರತೆ ಕೈಗೊಳ್ಳಲಾಗಿದ್ದು, ಭದ್ರತೆಗೆ Read more…

BIG BREAKING: ಆ. 15 ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಚಿವರ ನೇಮಕ

ಬೆಂಗಳೂರು: ಆಗಸ್ಟ್ 15 ರಂದು ಧ್ವಜಾರೋಹಣಕ್ಕೆ ಸಚಿವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಧ್ವಜಾರೋಹಣಕ್ಕೆ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ -ಗೋವಿಂದ ಕಾರಜೋಳ ಶಿವಮೊಗ್ಗ -ಕೆಎಸ್ Read more…

ಗಣರಾಜ್ಯೋತ್ಸವ ಸಂಭ್ರಮ: ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರು: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಧ್ವಜಾರೋಹಣ ನೆರವೇರಿಸಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು. Read more…

ದೈನಂದಿನ ಜೀವನದಲ್ಲಿ ಹೆಚ್ಚು ಕನ್ನಡ ಬಳಸಿ; ಮಕ್ಕಳ ಜೊತೆಯೂ ಕನ್ನಡದಲ್ಲೇ ಮಾತನಾಡಿ

ಬೆಂಗಳೂರು: 65ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕನ್ನಡ ಭಾಷೆ ಉಳಿವಿಗಾಗಿ ಹೆಚು ಹೆಚ್ಚು ಕನ್ನಡದಲ್ಲಿಯೇ ಮಾತನಾಡಬೇಕು ಎಂದು Read more…

ಕೊರೊನಾ ಲಸಿಕೆ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಭಾರತದಲ್ಲಿ ಕೊರೊನಾಗೆ ಮೂರು ಲಸಿಕೆಗಳು ಪರೀಕ್ಷೆಯ ಹಂತದಲ್ಲಿದ್ದು ವಿಜ್ಞಾನಿಗಳು ಗ್ರೀನ್ ಸಿಗ್ನಲ್ ನೀಡಿದ ನಂತರ ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಕೊಡುಗೆ

 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ. ನ್ಯಾಷನಲ್ ಡಿಜಿಟಲ್ ಮಿಷನ್ ಯೋಜನೆಯನ್ನು ಇಂದಿನಿಂದ ದೇಶದಲ್ಲಿ ಜಾರಿಗೊಳಿಸಲಾಗುವುದು ಎಂದು Read more…

ಬಿಗ್ ನ್ಯೂಸ್: ಸತತ 7 ನೇ ಬಾರಿಗೆ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ

ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಸಂಭ್ರಮ ಮನೆ ಮಾಡಿದ್ದು, ಕೊರೋನಾ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ. ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ ಏಳನೇ ಬಾರಿಗೆ Read more…

ಕೊರೋನಾ ವಿರುದ್ಧ ಜಯ, ಆತ್ಮ ನಿರ್ಭರ್ ಭಾರತ್ ಸಂಕಲ್ಪ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಸಂಭ್ರಮಾಚರಣೆ ಸರಳವಾಗಿ ನಡೆದಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ. ಮುಂದಿನ ವರ್ಷ 75 ನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...