alex Certify ನಕಲಿ ಅಂಕಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ಅಂಕಪಟ್ಟಿ ನೀಡಿ ಅಂಚೆ ಸೇವಕರ ಹುದ್ದೆ ಪಡೆದಿದ್ದ 14 ಮಂದಿ ವಿರುದ್ಧ ಕೇಸ್ ದಾಖಲು

ಶಿರಸಿ: ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಕಲಿ ಅಂಕಪಟ್ಟಿ ಆಧಾರ ನೀಡಿ ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಆಯ್ಕೆಯಾಗಿದ್ದ 14 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿರಸಿ ಮಾರುಕಟ್ಟೆ Read more…

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ಬಿಗ್ ಶಾಕ್: ಗ್ರಾಮ ಲೆಕ್ಕಿಗ ಹುದ್ದೆ ಗಿಟ್ಟಿಸಿದ್ದ 8 ಮಂದಿಗೆ ಜೈಲು ಶಿಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ನಕಲಿ ಅಂಕಪಟ್ಟಿ ನೀಡಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಪಡೆದಿದ್ದ 8 ಮಂದಿಗೆ ಚಾಮರಾಜನಗರ ಸಿಜೆಎಂ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ವಿವಿಧ Read more…

BIG NEWS: ಮತ್ತೊಂದು ಪರೀಕ್ಷಾ ಅಕ್ರಮ; ಅಂಚೆ ಇಲಾಖೆ ನೇಮಕಾತಿ ವೇಳೆ ನಕಲಿ ಅಂಕಪಟ್ಟಿ ನೀಡಿ ಸಿಕ್ಕಿಬಿದ್ದ 8 ಅಭ್ಯರ್ಥಿಗಳು

ಕಲಬುರ್ಗಿ: ಅಂಚೆ ಇಲಾಖೆಯ 1714 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಉದ್ಯೋಗ ಪಡೆಯಲು ನಕಲಿ ಅಂಕಪಟ್ಟಿ ನೀಡಿ ಅಭ್ಯರ್ಥಿಗಳು ಸಿಕ್ಕಿಬಿದ್ದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ನಕಲಿ Read more…

ನಕಲಿ ಅಂಕಪಟ್ಟಿ ಜಾಲ ಪತ್ತೆ: ವಿವಿಧ ವಿವಿಗಳಿಗೆ ಸೇರಿದ 6800 ಮಾರ್ಕ್ಸ್ ಕಾರ್ಡ್ ವಶಕ್ಕೆ

ಬೆಂಗಳೂರು: ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವಿವಿಧ ಕೋರ್ಸುಗಳ ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಜುಕೇಶನ್ ಕನ್ಸಲ್ಟೆನ್ಸಿ ಹೆಸರಿನಲ್ಲಿ Read more…

ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಸಹಾಯಕ ಹುದ್ದೆ ಪಡೆಯಲು ಯತ್ನ; ಯುವಕನ ವಿರುದ್ಧ ದೂರು ದಾಖಲು

ಬೆಂಗಳೂರು: ಅನುಕಂಪದ ಆಧಾರದ ಮೇಲೆ ನಕಲಿ ಅಂಕಪಟ್ಟಿ ನೀಡಿ ಪ್ರಥಮ ದರ್ಜೆ ಸಹಾಯಕ ಹುದ್ದೆ ಗಿಟ್ಟಿಸಲು ಯತ್ನಿಸಿದ್ದ ಯುವಕನೋರ್ವನನ್ನು ಬಂಧಿಸಲಾಗಿದೆ. ಸಿದ್ಧಲಿಂಗೇಶ ಗಂಗಾಧರ ಬದ್ನಿ ಎಂಬಾತನ ವಿರುದ್ಧ ವಿಧಾನಸೌಧ Read more…

ಜೈಲು ಸೇರಿದ ಬಿಜೆಪಿ ಶಾಸಕ, ನಕಲಿ ಅಂಕ ಪಟ್ಟಿ ನೀಡಿದ್ದಕ್ಕೆ ಎಂಎಲ್ಎ ಸ್ಥಾನವೇ ಹೋಯ್ತು

ಲಖ್ನೋ: ನಕಲಿ ಅಂಕಪಟ್ಟಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕನನ್ನು ಅನರ್ಹಗೊಳಿಸಿ ಜೈಲು ಶಿಕ್ಷೆ ವಿಧಿಸಲಾಗಿದೆ. ಉತ್ತರಪ್ರದೇಶದ ಅಯೋಧ್ಯೆಯ ಗೋಸಾಯಿ ಗಂಜ್ ಕ್ಷೇತ್ರದ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ Read more…

ನಕಲಿ ಅಂಕಪಟ್ಟಿ ಬಳಕೆ; ಬಿಜೆಪಿ ಶಾಸಕನಿಗೆ ಐದು ವರ್ಷ ಜೈಲು ಶಿಕ್ಷೆ

ಲಕ್ನೋ : ನಕಲಿ ಅಂಕಪಟ್ಟಿ ವಿಷಯಕ್ಕೆ ಸಂಬಂಧ ಪಟ್ಟಂತೆ ಉತ್ತರ ಪ್ರದೇಶದಲ್ಲಿ ಶಾಸಕರೊಬ್ಬರ ವಿರುದ್ಧ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಉತ್ತರ ಪ್ರದೇಶದ ಅಯೋಧ್ಯೆಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...