alex Certify ನಕಲಿ ಖಾತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆ ಯತ್ನ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ವಂಚಕರು ಕಮಿಷನರ್ ಅನುಪಮ್ ಅಗರವಾಲ್ Read more…

ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ: ದೂರು ದಾಖಲು

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ದೂರು ದಾಖಲಾಗಿದೆ. ನಕಲಿ ಖಾತೆ ಕುರಿತಾಗಿ ದೂರುಗಳು ಬಂದ Read more…

ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡಲಾಗಿದ್ದು, ಉಡುಪಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟ Read more…

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ; ನಕಲಿ ಖಾತೆ ತೆರೆದಿದ್ದ ಆರೋಪಿ ಅರೆಸ್ಟ್; 16 ಕೆಜಿ ಚಿನ್ನ, 10 ಕೋಟಿ ಹಣ ಜಪ್ತಿ

ಬೆಂಗಳೂರು: ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಎಸ್ಐಟಿ ಬಂಧಿಸಿದೆ. ಸತ್ಯನಾರಾಯಣ ವರ್ಮ ಬಂಧಿತ ಆರೋಪಿ. ಹೈದರಾಬಾದ್ ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈತ Read more…

ಪಿಎಂ ಜನ್ ಧನ್ ಯೋಜನೆಯ ನಕಲಿ ಖಾತೆಗಳು ರದ್ದು: ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿಯಲ್ಲಿ ನಕಲಿ ಖಾತೆಗಳನ್ನು (ಒಂದಕ್ಕಿಂತ ಹೆಚ್ಚು ಹೊಂದಿರುವ) ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾದೇಶಿಕ Read more…

ಪೊಲೀಸ್ ಇನ್ಸ್ ಪೆಕ್ಟರ್ ಹೆಸರಲ್ಲಿಯೇ ನಕಲಿ ಫೇಸ್ ಬುಕ್ ಖಾತೆ ತೆರೆದ ಕಿಡಿಗೇಡಿಗಳು : ಹಣ ವಸೂಲಿಗೆ ಯತ್ನ

ಬೆಂಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದ ಕಿಡಿಗೇಡಿಗಳು ಹಣ ವಸೂಲಿಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರ ಜಿಲ್ಲೆಯ Read more…

ಮಠದ ಮಾನ ಕಳೆಯುವುದಾಗಿ ಸ್ವಾಮೀಜಿಗೆ ಬ್ಲಾಕ್ ಮೇಲ್: ನಕಲಿ ಖಾತೆ ತೆರೆದಿದ್ದ ಯುವತಿ ವಿಚಾರಣೆ

ಬೆಂಗಳೂರು: ದಾಬಸ್ ಪೇಟೆ ಸೋಂಪುರ ಹೋಬಳಿ ಕಂಬಾಳು ಸಂಸ್ಥಾನ ಮಠದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಬೆಂಗಳೂರಿನ Read more…

ಯಡಿಯೂರಪ್ಪ ಅಭಿಮಾನಿಗಳ ಹೆಸರಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವಹೇಳನ: ಎಫ್ಐಆರ್ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

ಸ್ತ್ರೀರೋಗ ತಜ್ಞೆ ಹೆಸರಿನಲ್ಲಿ ಫೇಸ್ಬುಕ್ ನಕಲಿ ಖಾತೆ; ಆರೋಪಿ ಅರೆಸ್ಟ್

ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯೊಬ್ಬನನ್ನು ಬೆಂಗಳೂರು ಉತ್ತರ Read more…

BIG BREAKING NEWS: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೆಸರಲ್ಲಿ ನಕಲಿ ಖಾತೆ ತೆರೆದು ಸಂಸದರಿಗೆ ಸಂದೇಶ

ನವದೆಹಲಿ: ಕೆಲವು ಕಿಡಿಗೇಡಿಗಳು ತಮ್ಮ ಹೆಸರಿನಲ್ಲಿ ಪ್ರೊಫೈಲ್ ಫೋಟೋದೊಂದಿಗೆ ನಕಲಿ ಖಾತೆಯನ್ನು ರಚಿಸಿದ್ದಾರೆ. ಈ ಮೂಲಕ ಸಂಸದರು ಮತ್ತು ಇತರರಿಗೆ ಕೆಲವು ಸಂಖ್ಯೆಗಳಿಂದ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಲೋಕಸಭೆ Read more…

ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆಯುವವರು ಓದಲೇಬೇಕು ಈ ಸುದ್ದಿ

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅನಾಮಧೇಯ ವ್ಯಕ್ತಿಯೊಬ್ಬ ನಕಲಿ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಸೃಷ್ಟಿಸಿ ಮಹಿಳೆಗೆ ಬೆದರಿಕೆ ಹಾಕಲು Read more…

ಮಹಿಳೆ ಹೆಸರಲ್ಲಿ ಅಶ್ಲೀಲ ಮೆಸೇಜ್; ಆರೋಪಿ ಅರೆಸ್ಟ್

ಶಿವಮೊಗ್ಗ: ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಫೇಸ್ ಬುಕ್  ಖಾತೆಯನ್ನು ತೆರೆದು  ಮಹಿಳೆಯ  ಪೋಟೋವನ್ನು ಅಪ್ ಲೋಡ್ ಮಾಡಿ ಅಶ್ಲೀಲ ಮೆಸೇಜ್ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ಮಹಿಳೆ ಹೆಸರಲ್ಲಿ ಫೇಸ್ಬುಕ್ ಖಾತೆ ತೆರೆದು ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ, ಅರೆಸ್ಟ್

ಧಾರವಾಡ: ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಮೋಸ ಮಾಡಿ ಹುಬ್ಬಳ್ಳಿ ತಾಲೂಕಿನ ಗುತ್ತಿಗೆದಾರನಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಹಣ ಪಡೆದಿದ್ದ ಹಾಸನ ಮೂಲದ ವ್ಯಕ್ತಿಯನ್ನು Read more…

ಲೈಂಗಿಕ ರೋಗ ತಜ್ಞೆ ಹೆಸರಲ್ಲಿ ಮಹಿಳೆಯರ ಖಾಸಗಿ ಫೋಟೋ, ವಿಡಿಯೋ ಪಡೆದು ವಂಚನೆ

ಬೆಂಗಳೂರು: ಲೈಂಗಿಕ ರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ ಅವರ ಹೆಸರಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರ ಖಾಸಗಿ ಫೋಟೋ, ವಿಚಾರವನ್ನು ಪಡೆಯುತ್ತಿದ್ದ ಸೈಬರ್ ವಂಚಕರ Read more…

ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್: ನಟ ವಿನೋದ್ ರಾಜ್ ದೂರು

ಬೆಂಗಳೂರು: ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ನಟ ವಿನೋದ್ ರಾಜ್ ಅವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ Read more…

ಯುವತಿಯರ ಬೆತ್ತಲೆ ಫೋಟೋಗೆ ಬೇಡಿಕೆ, ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಬೆತ್ತಲೆ ಫೋಟೋ ತೆಗೆದು ಯುವತಿಯರನ್ನು ಪೀಡಿಸುತ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಸಾಮಾಜಿಕ Read more…

PDO ಹೆಸರಲ್ಲಿ ನಕಲಿ ಖಾತೆ ತೆರೆದು 12 ಲಕ್ಷ ರೂ. ವಂಚನೆ: ಗ್ರಾಮ ಪಂಚಾಯಿತಿ ಅಧ್ಯಕ್ಷ ಅರೆಸ್ಟ್

ಬೆಂಗಳೂರು: ನಕಲಿ ಬ್ಯಾಂಕ್ ಖಾತೆ ತೆರೆದು 12 ಲಕ್ಷ ರೂಪಾಯಿ ವಂಚಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನೇಗೌಡ ಬಂಧಿತ ಆರೋಪಿ Read more…

BIG NEWS: ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಬರೆದವರಿಗೆ 26 ಗ್ರೇಸ್ ಮಾರ್ಕ್ಸ್: ಸಚಿವರ ಹೆಸರಲ್ಲಿ ನಕಲಿ ಸಂದೇಶ – ದೂರು

ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ವಿದ್ಯಾರ್ಥಿಗಳಿಗೆ 26 ಗ್ರೇಸ್ ಮಾರ್ಕ್ಸ್ ನೀಡಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...