Tag: ನಗದು

ಆದಾಯ ಮೀರಿ ಆಸ್ತಿ ಗಳಿಸಿದ ತಹಶೀಲ್ದಾರ್ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೇ ಬಿಗ್ ಶಾಕ್: 2 ಕೋಟಿ ರೂ. ನಗದು, ಕೆಜಿಗಟ್ಟಲೇ ಚಿನ್ನ ಪತ್ತೆ

ಹೈದರಾಬಾದ್: ತೆಲಂಗಾಣದ ನಲಗೊಂಡ ಜಿಲ್ಲೆ ಮರ್ರಿಗೂಡ ತಹಶೀಲ್ದಾರ್ ಮಹೇಂದ್ರ ರೆಡ್ಡಿ ಮನೆಯಲ್ಲಿ ಕೋಟಿಗಟ್ಟಲೇ ಹಣ, ಕೆಜಿಗಟ್ಟಲೇ…

ಸಾಲು ಸಾಲು ರಜೆ: ನಿಮ್ಮ ಯಾವುದೇ ಬ್ಯಾಂಕ್ ವ್ಯವಹಾರಗಳಿದ್ದರೆ ಮೊದಲೇ ಪ್ಲಾನ್ ಮಾಡಿಕೊಳ್ಳಿ

ಬೆಂಗಳೂರು: ಬ್ಯಾಂಕ್ ಗಳಲ್ಲಿ ನಿಮ್ಮ ಯಾವುದೇ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು. ಇಲ್ಲದಿದ್ದರೆ ಹಣಕಾಸಿನ…

ಮನೆಯಲ್ಲಿ ಹಣವನ್ನು ಸುರಕ್ಷಿತವಾಗಿರಿಸುವುದು ಹೇಗೆ…..? ಕ್ಯಾಶ್‌ ಇಡಲು ಇಲ್ಲಿದೆ ಟಿಪ್ಸ್‌…..!

ಮನೆಯಲ್ಲಿ ಅನೇಕರು ಸಾವಿರಾರು ರೂಪಾಯಿ ನಗದು ಹಣವನ್ನು ಇಟ್ಟುಕೊಳ್ಳುವ ಅಭ್ಯಾಸ ಹೊಂದಿರುತ್ತಾರೆ. ತುರ್ತು ಸಂದರ್ಭಗಳಲ್ಲಿ ಬೇಕು…

ಅಧಿಕಾರಿ ಮನೆಯಲ್ಲಿದ್ದ ಹಣ ಕಂಡು ದಾಳಿ ಮಾಡಿದ ಪೊಲೀಸರೇ ದಂಗಾದ್ರು: ಪಕ್ಕದ ಮನೆಗಳ ಮೇಲೆ ನೋಟಿನ ಕಂತೆ ಎಸೆದ ಪತ್ನಿ

ಒಡಿಶಾ ಪೊಲೀಸ್ ವಿಜಿಲೆನ್ಸ್ ವಿಭಾಗ ಶುಕ್ರವಾರ ರಾಜ್ಯದ ವಿವಿಧ ಸ್ಥಳಗಳಲ್ಲಿನ ಸರ್ಕಾರಿ ಅಧಿಕಾರಿಯೊಬ್ಬರ ನಿವಾಸಗಳ ಮೇಲೆ…

ಕಾರ್ಡ್ ಇಲ್ಲದೆಯೂ ಎಟಿಎಂನಿಂದ ಹಣ ಪಡೆಯುವ ವ್ಯವಸ್ಥೆಗೆ ಚಾಲನೆ ನೀಡಿದೆ ಈ ಬ್ಯಾಂಕ್

ನವದೆಹಲಿ: ಬ್ಯಾಂಕ್ ಆಫ್ ಬರೋಡಾ ತನ್ನ ATM ಗಳಲ್ಲಿ UPI ಬಳಸಿ ನಗದು ಹಿಂಪಡೆಯುವ ಸೌಲಭ್ಯವನ್ನು…

ಚುನಾವಣೆಯಲ್ಲಿ ಹಣದ ಹೊಳೆ: ದಂಗಾಗಿಸುವಂತಿದೆ ವಶಪಡಿಸಿಕೊಂಡ ನಗದು, ಚಿನ್ನಾಭರಣದ ಮೌಲ್ಯ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 147 ಕೋಟಿ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. 375 ಕೋಟಿ ರೂಪಾಯಿ…

ಕಲಬುರ್ಗಿ, ಮೈಸೂರು ಸೇರಿ ವಿವಿಧೆಡೆ ಐಟಿ ಅಧಿಕಾರಿಗಳ ದಾಳಿ

ಬೆಂಗಳೂರು: ಬೆಂಗಳೂರು, ಮೈಸೂರು, ಕಲಬುರ್ಗಿ ಸೇರಿ ವಿವಿಧೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರ್ಗಿಯಲ್ಲಿ ಆದಾಯಕ್ಕಿಂತ…

ಒಂದೇ ದಿನ 5.38 ಕೋಟಿ ರೂ. ನಗದು ಸೇರಿ 9.21 ಕೋಟಿ ರೂ. ಮೌಲ್ಯದ ಸ್ವತ್ತು ವಶ

ಬೆಂಗಳೂರು: ಗುರುವಾರ ರಾಜ್ಯದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 5.38 ಕೋಟಿ ರೂಪಾಯಿ ನಗದು ಸೇರಿದಂತೆ 9.21…

ಚುನಾವಣೆಯಲ್ಲಿ ಹಣದ ಹೊಳೆ: 3 ಗೋಣಿ ಚೀಲದಲ್ಲಿತ್ತು ಕೋಟಿ ಕೋಟಿ ನಗದು

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಹಂಚಾಳ ಗ್ರಾಮದ ಬಳಿ ಇರುವ ವಿಲ್ಲಾ ಸಮೀಪ ಮತ್ತೆ…

ರಾಜ್ಯದಲ್ಲಿ ಹಣದ ಹೊಳೆ: 300 ಕೋಟಿಗೂ ಅಧಿಕ ನಗದು, ಮದ್ಯ, ಉಡುಗೊರೆ ವಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದ್ದು, ಇದುವರೆಗೆ 302 ಕೋಟಿ ರೂಪಾಯಿ ಮೌಲ್ಯದ…