alex Certify ನಗರಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಲೆ ಮೇಲೆ ಕಲ್ಲು ಹೊತ್ತು ನಗರಸಭೆ ಮುಂದೆ ಪ್ರತಿಭಟನೆ ಕುಳಿತ ಬಿಜೆಪಿ ಸದಸ್ಯ

ಕೊಪ್ಪಳ: ನಗರಸಭೆ ಬಿಜೆಪಿ ಸದಸ್ಯರೊಬ್ಬರು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆಗೆ ಕುಳಿತಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ವಾರ್ಡ್ ಗಳಿಗೆ ಮೂಲಸೌಕರ್ಯ ಕಲ್ಪಿಸುತ್ತಿಲ್ಲ. ಹಲವುಬಾರಿ ಅಧ್ಯಕ್ಷ, ಪೌರಾಯುಕ್ತ, ಜಿಲ್ಲಾಧಿಕಾರಿಗಳಿಗೆ Read more…

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರ ಚುನಾವಣೆ: ಬಿಜೆಪಿಗೆ ಬಿಗ್ ಶಾಕ್: ಸಂಪರ್ಕಕ್ಕೆ ಸಿಗದ ಮೂವರು ಸದಸ್ಯರು…?

ಚಿಕ್ಕಮಗಳೂರು: ಇಂದು ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ. ಆಪರೇಷನ್ ಭೀತಿಯಿಂದಾಗಿ ರೆಸಾರ್ಟ್ ರಾಜಕೀಯ ಶುರುವಾಗಿದೆ. ಮೈತ್ರಿ ಪಕ್ಷದ ಸದಸ್ಯರು ಕುಂದಾಪುರ ರೆಸಾರ್ಟ್ ಸೇರಿದ್ದಾರೆ. ಸಿ.ಟಿ. ರವಿಗೆ Read more…

ಜೆಡಿಎಸ್ ವಿರುದ್ಧ ಗುಡುಗಿದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ

ಹಾಸನ: ಹಾಸನ ನಗರಸಭೆ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದ ಚಂದ್ರೇಗೌಡ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಪ್ರತಿಕ್ರಿಯೆ ನೀಡಿದ್ದು, 10 ತಿಂಗಳ ನಂತರ ಅಧಿಕಾರ Read more…

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳ  ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಿದೆ. ರಾಜ್ಯದ 61 ನಗರ ಸಭೆ, 123 ಪುರಸಭೆ Read more…

ವಿವಿಧ ಯೋಜನೆಯಡಿ ಲಕ್ಷಾಂತರ ರೂ. ಸಹಾಯಧನ: ಅರ್ಜಿ ಸಲ್ಲಿಕೆ ಬಗ್ಗೆ ಇಲ್ಲಿದೆ ಮಾಹಿತಿ

ಮಡಿಕೇರಿ: 2023-24 ನೇ ಸಾಲಿನ ಮಡಿಕೇರಿ ನಗರಸಭಾ ನಿಧಿ ಹಾಗೂ 2024-25 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ಅನುದಾನದಡಿ ಅನುಮೋದಿತ ಕ್ರೀಯಾಯೋಜನೆಯಂತೆ ಶೇ.24.10ರ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ, Read more…

BIG NEWS: ಚಿಕ್ಕಮಗಳೂರು ನಗರಸಭೆಯಲ್ಲಿ ಹೈಡ್ರಾಮಾ; ರಾಜೀನಾಮೆ ವಾಪಾಸ್ ಪಡೆದು ನಾಪತ್ತೆಯಾದ ಅಧ್ಯಕ್ಷ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಬಿಜೆಪಿ ನಾಯಕರ ಸೂಚನೆಯಂತೆ ಎರಡನೇ ಬಾರಿಗೆ ನಗರ ಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವರಸಿದ್ಧಿ ವೇಣುಗೋಪಾಲ್, ರಾಜೀನಾಮೆ ವಾಪಸ್ ಪಡೆದು Read more…

ಮೊದಲ ಸಭೆಯಲ್ಲೇ ಮಹತ್ವದ ನಿರ್ಧಾರ: ಸ್ಟೇಡಿಯಂ, ಸರ್ಕಲ್ ಗೆ ಪುನೀತ್ ರಾಜಕುಮಾರ್ ಹೆಸರು

ಹೊಸಪೇಟೆ: ಹೊಸಪೇಟೆ ನಗರಸಭೆಯ ಮೊದಲನೇ ಸಾಮಾನ್ಯ ಸಭೆಯಲ್ಲಿ ವಿಜಯನಗರ ಜಿಲ್ಲಾ ಕ್ರೀಡಾಂಗಣ, ವೃತ್ತಕ್ಕೆ ಪುನೀತ್ ರಾಜಕುಮಾರ್ ಹೆಸರು ಇಡಲು ಅನುಮೋದನೆ ನೀಡಲಾಗಿದೆ. ಹೊಸಪೇಟೆ ನಗರಸಭೆಯ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷರಾದ Read more…

ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಿಧನ; ಚುನಾವಣೆ ಮುಂದೂಡಿಕೆ

ಶಿರಾ: ರಾಜ್ಯದಲ್ಲಿನ ಕೆಲವು ಸ್ಥಳೀಯ ಸಂಸ್ಥೆಗಳ ಚುನಾವಣೆ ಸೋಮವಾರ ನಡೆಯುತ್ತಿದ್ದು, ಈ ಮಧ್ಯೆ ಶಿರಾದಲ್ಲಿ ಚುನಾವಣೆ ಮುಂದೂಡಿಕೆಯಾಗಿದೆ. ಇಲ್ಲಿಯ ನಗರಸಭೆಯ 21ನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ನ Read more…

ಒಳಚರಂಡಿ ಕಾಮಗಾರಿ ವೇಳೆ ನಾಲ್ವರು ಕಾರ್ಮಿಕರ ದುರ್ಮರಣ: ವ್ಯಾಪಕ ಆಕ್ರೋಶ

ಸೊಲ್ಲಾಪುರ: ಒಳಚರಂಡಿ ವ್ಯವಸ್ಥೆ ಕಾಮಗಾರಿ ವೇಳೆ ನಾಲ್ವರು ನಗರಸಭೆ ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದಲ್ಲಿ ಸಂಭವಿಸಿದೆ. ಗುರುವಾರ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು Read more…

ಹಣ ದ್ವಿಗುಣಗೊಳಿಸುವುದಾಗಿ ವಂಚನೆ – ನಗರಸಭೆ ಜೆಡಿಎಸ್ ಸದಸ್ಯ ಅರೆಸ್ಟ್

ಚಿತ್ರದುರ್ಗ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ನಗರಸಭೆ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರಸಭೆ ಸದಸ್ಯ ಚಂದ್ರಶೇಖರ್ ಹಾಗೂ ಆತನ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಈ ನಾಲ್ವರು Read more…

ಅಪ್ಪನಿಗಾಗಿ ಮತ ಬೇಡಿದ ಆಮ್ ಆದ್ಮಿ ಪಕ್ಷದ ಸ್ಟಾರ್ ಪ್ರಚಾರಕ

ಇವರು ನಮ್ಮಪ್ಪ. ಇವರಿಗೇ ಮತ ಹಾಕಿ. ಆಮ್ ಆದ್ಮಿ ಪಕ್ಷದಿಂದ ನಿಂತಿದ್ದಾರೆ. ಟ್ರ್ಯಾಕ್ಟರ್ ಚಿಹ್ನೆ. ಇದು ನಮ್ಮಪ್ಪನ ವಿವರವುಳ್ಳ ಕಾರ್ಡ್. ಇದರಲ್ಲಿ ಎಲ್ಲ ಬರೆದಿದೆ. ಹೀಗೆಂದು ಮನೆ-ಮನೆ ಮುಂದೆ Read more…

ಶುಭ ಸುದ್ದಿ: ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನ

ಚಾಮರಾಜನಗರ: ಚಾಮರಾಜನಗರ ನಗರಸಭೆ ವತಿಯಿಂದ ಶೇ.24.10, 7.25 ಯೋಜನೆಗಳ 2020-21ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ನಗರಸಭಾ ಅನುದಾನಗಳ ಅನುಮೋದಿತ ಕ್ರಿಯಾ ಯೋಜನೆಯಂತೆ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುವ ಪರಿಶಿಷ್ಟ ಜಾತಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...