alex Certify ನಟಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ-20ಯಲ್ಲಿ ಭಾರತವನ್ನು ಸೋಲಿಸಿದರೆ ಜಿಂಬಾಬ್ವೆ ಯುವಕನನ್ನು ಮದ್ವೆಯಾಗುತ್ತೇನೆ ಎಂದ ಪಾಕ್​ ನಟಿ…..!

ಆಸ್ಟ್ರೇಲಿಯಾ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ತನ್ನ ಕಳಪೆ ಪ್ರದರ್ಶನದಿಂದಾಗಿ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದೆ. ಟೂರ್ನಿಯ ಸೂಪರ್‌-12ರ ಹಂತ ಸದ್ಯ ತೀವ್ರ ಕುತೂಹಲದಿಂದ ಸಾಗುತ್ತಿದೆ. ಯಾವ Read more…

BIG NEWS: ಖ್ಯಾತ ನಟಿಯ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ಖಾಸಗಿ ವಿಡಿಯೋ ಲೀಕ್…!

ನಟ – ನಟಿಯರು, ಗಣ್ಯರ ಸಾಮಾಜಿಕ ಜಾಲತಾಣ ಖಾತೆಗಳನ್ನು ಹ್ಯಾಕ್ ಮಾಡಿ ಅಸಭ್ಯ ಸಂದೇಶ, ವಿಡಿಯೋ, ಫೋಟೋ ಹಾಕುವ ಸಂಗತಿ ಹೊಸದೇನು ಅಲ್ಲ. ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದ್ದು, Read more…

ಹಿರಿಯ ಮಹಿಳೆಯ ‘ಕಿಸಿ ಡಿಸ್ಕೋ ಪೇ ಜಾಯೆ……’ ಹಾಡಿನ ನೃತ್ಯಕ್ಕೆ ನೆಟ್ಟಿಗರು ಫಿದಾ

ಗಾಯನ, ನೃತ್ಯ ಅಥವಾ ಯಾವುದೇ ಕಲೆಗೆ ವಯಸ್ಸಿನ ಹಂಗಿಲ್ಲ. ಇದು ಯಾರನ್ನು ಬೇಕಾದರೂ ಒಲಿಯುತ್ತದೆ. ವಯೋವೃದ್ಧರು ಕೂಡ ವೃದ್ಧಾವಸ್ಥೆಯಲ್ಲಿ ಕೂಡ ಈ ಕಲೆಗಳನ್ನು ಕರಗತ ಮಾಡಿಕೊಳ್ಳಬಹುದಾಗಿದೆ. ಅಂಥದ್ದೇ ಒಂದು Read more…

ನಟಿ ಖಾಸಗಿ ವಿಡಿಯೋ ಕಳಿಸಿ ಬ್ಲಾಕ್ ಮೇಲ್: ಮೇಕಪ್ ಮ್ಯಾನ್ ಅರೆಸ್ಟ್

ಬೆಂಗಳೂರು: ಕನ್ನಡ ಚಲನಚಿತ್ರ ನಟಿಯ ಖಾಸಗಿ ವಿಡಿಯೋ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೇಕಪ್ ಮ್ಯಾನ್ ಬಂಧಿತನಾಗಿದ್ದಾನೆ. ಆರ್.ಟಿ. ನಗರ ಭುವನೇಶ್ವರಿ ನಗರ ನಿವಾಸಿ ಮಹಾಂತೇಶ್(37) ಬಂಧಿತ Read more…

ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನೆರೆಮನೆಯಲ್ಲಿದ್ದ ಮಾಜಿ ಪ್ರಿಯಕರನಿಂದಲೇ ಕಿರುಕುಳ…!

ತನ್ನ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದ ಹಿಂದಿ ಕಿರುತೆರೆ ನಟಿ ವೈಶಾಲಿ ಠಕ್ಕರ್ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇವರ ನೆರೆಮನೆಯಲ್ಲಿ ವಾಸವಾಗಿದ್ದ ನಟಿಯ ಮಾಜಿ ಪ್ರಿಯಕರ ರಾಹುಲ್ Read more…

ಮದುವೆಯಾದ 4 ತಿಂಗಳಲ್ಲೇ ಅವಳಿ ಮಕ್ಕಳಿಗೆ ಪೋಷಕರಾದ ನಯನತಾರಾ –ವಿಘ್ನೇಶ್ ಶಿವನ್

ಖ್ಯಾತ ನಟಿ ನಯನತಾರಾ, ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಅವಳಿ ಗಂಡು ಮಕ್ಕಳಿಗೆ ಪೋಷಕರಾಗಿದ್ದಾರೆ. ನಿರ್ದೇಶಕ ವಿಘ್ನೇಶ್ ಶಿವನ್ ಜಾಲತಾಣದಲ್ಲಿ ಪೋಸ್ಟ್‌ ಹಾಕಿ ಸಂತೋಷದ ಸುದ್ದಿ ಹಂಚಿಕೊಂಡಿದ್ದಾರೆ. ಈ Read more…

ಖ್ಯಾತ ನಟಿ ಆಶಾ ಪರೇಖ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

2020 ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನಟಿ ಆಶಾ ಪರೇಖ್ ಅವರಿಗೆ ನೀಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಪ್ರಕಟಿಸಿದೆ. ನವದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ Read more…

ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ರಾತ್ರಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಆಕೆಗೆ ಹಲವಾರು ಪರೀಕ್ಷೆಗಳನ್ನು ಮಾಡಲಾಗಿದೆ. ಚಿಕಿತ್ಸೆ ಬಳಿಕ Read more…

ವಂಚಕ ಸುಕೇಶ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಜೈಲಿನಿದ್ದಾಗಲೂ ಭೇಟಿ ಮಾಡಿದ್ದ ನಾಲ್ವರು ನಟಿಯರು

ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರನ್ ಕುರಿತು ಒಂದೊಂದೇ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಈ ವಿಚಾರಗಳು Read more…

ನಟಿ ಕೊಲೆ ರಹಸ್ಯ ಕೊನೆಗೂ ಬಯಲು; ಆಸ್ತಿ ದೋಚಲು ನಡೆದಿತ್ತು ಸಂಚು…!

ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಪೋಗಟ್ ಕೊಲೆ ರಹಸ್ಯ ಕೊನೆಗೂ ಬಯಲಾಗಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ದೋಚುವ ಸಲುವಾಗಿ ಆಕೆಯ ಆಪ್ತ ಸಹಾಯಕನೇ ಹತ್ಯೆ ಮಾಡಿರುವುದು Read more…

ಖ್ಯಾತ ನಿರ್ಮಾಪಕನ ಜೊತೆ ಕಿರುತೆರೆ ನಟಿ ಮಹಾಲಕ್ಷ್ಮಿ ಮದುವೆ

ತಮಿಳು ಚಿತ್ರರಂಗದ ನಟಿ, ನಿರೂಪಕಿ ಮಹಾಲಕ್ಷ್ಮಿ ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಅವರ ಜೊತೆ ಮದುವೆಯಾಗಿದ್ದು, ಇವರಿಬ್ಬರ ಮದುವೆ ಫೋಟೋಗಳು ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ತಿರುಪತಿಯಲ್ಲಿ ಇವರಿಬ್ಬರು Read more…

BREAKING: ಬಿಜೆಪಿ ನಾಯಕಿ – ನಟಿ ಸೋನಾಲಿ ಫೋಗಟ್ ಇನ್ನಿಲ್ಲ

ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ಗೋವಾದಲ್ಲಿ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಆದಂಪುರ ಕ್ಷೇತ್ರದಿಂದ ಸೋನಾಲಿ ಫೋಗಟ್ ಕುಲದೀಪ್ ಬಿಷ್ಣೋಯಿ ವಿರುದ್ಧ ಸ್ಪರ್ಧಿಸಿದ್ದರು. Read more…

ತನ್ನನ್ನು ತಾನೇ ಮದುವೆಯಾಗಿ ಫೋಟೋ ಹಂಚಿಕೊಂಡ ನಟಿ

ಇತ್ತೀಚೆಗಷ್ಟೇ ಯುವತಿಯೊಬ್ಬಳು ತನ್ನನ್ನು ತಾನೇ ಮದುವೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದಳಲ್ಲದೆ ಒಬ್ಬಂಟಿಯಾಗಿ ಹನಿಮೂನಿಗೂ ಹೋಗಿದ್ದಳು. ಈಗ ಮತ್ತೊಂದು ಅಂಥದೇ ಮದುವೆ ನಡೆದಿದೆ. ‘ದಿಯಾ ಹೌರ್ ಬತಿ ಹಮ್’ ನಟಿ Read more…

‘ಮಹಾಭಾರತ’ ನಟ ರಸಿಕ್ ದವೆ ಇನ್ನಿಲ್ಲ

ಟಿವಿ ಧಾರವಾಹಿ ‘ಮಹಾಭಾರತ’ ದಲ್ಲಿ ನಂದ್ ಪಾತ್ರ ನಿರ್ವಹಿಸಿದ್ದ ರಸಿಕ್ ದವೆ ವಿಧಿವಶರಾಗಿದ್ದಾರೆ. ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. 65 ವರ್ಷದ ರಸಿಕ್ ದವೆ ಪತ್ನಿ ಕೇತ್ಕಿ Read more…

ನಟಿ ಮನೆಯಲ್ಲಿ ಸೆಕ್ಸ್ ಟಾಯ್ಸ್: ರಾಶಿಗಟ್ಟಲೇ ಹಣ ಪತ್ತೆಯಾಗಿದ್ದ ಅರ್ಪಿತಾ ಮನೆಯಲ್ಲಿ ಸೆಕ್ಸ್ ಟಾಯ್ಸ್ ಪತ್ತೆ

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಂದ ಬಂಧಿತರಾಗಿರುವ ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತೆ, ನಟಿ ಅರ್ಪಿತಾ ಮುಖರ್ಜಿ ಮನೆಯಲ್ಲಿ ರಾಶಿಗಟ್ಟಲೇ ಹಣದ Read more…

ನಡುರಸ್ತೆಯಲ್ಲೇ ನಟಿಗೆ ಬಿತ್ತು ಗೂಸಾ ! ಪತಿಗೂ ಒದೆಕೊಟ್ಟ ನಟನ ಪತ್ನಿ

ಒಡಿಸ್ಸಾದಲ್ಲಿ ನಾಟಕೀಯ ಘಟನೆಯೊಂದು ನಡೆದಿದೆ. ತನ್ನ ಪತಿ ಸಹ ನಟಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಆತನ ಪತ್ನಿ ನಡು ರಸ್ತೆಯಲ್ಲೇ ಇಬ್ಬರಿಗೂ ಥಳಿಸಿದ್ದಾರೆ. ಇದರ ವಿಡಿಯೋ ಈಗ Read more…

ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಕಿರುತೆರೆ ನಟ

ಕಿರುತೆರೆ ನಟರೊಬ್ಬರು ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ. ‘ಬಾಬಿ ಜಿ ಘರ್ ಪರ್ ಹೇ’ ಹಾಸ್ಯ ಧಾರಾವಾಹಿಯ ಖ್ಯಾತ Read more…

ಬರೋಬ್ಬರಿ 119 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ದೀಪಿಕಾ ಪತಿ….!

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಪತಿ ನಟ ರಣವೀರ್ ಸಿಂಗ್ ಬರೋಬ್ಬರಿ ಬರಿ 119 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆಯನ್ನು ಖರೀದಿಸಿದ್ದಾರೆ. ಸಮುದ್ರಕ್ಕೆ ಮುಖ ಮಾಡಿಕೊಂಡಿರುವ Read more…

ಗ್ಲಾಮರ್‌ ಗೊಂಬೆ ಉರ್ಫಿ ಜಾವೇದ್‌ ಸಾವಿನ ವದಂತಿ, ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದ್ಯಾಕೆ ಗೊತ್ತಾ….?

ಬಿಗ್‌ ಬಾಸ್‌ ಮೂಲಕ ಪರಿಚಯವಾಗಿ ಈಗ ಇಂಟರ್ನೆಟ್ ಸೆನ್ಸೇಷನ್ ಆಗಿರೋ ನಟಿ ಉರ್ಫಿ ಜಾವೇದ್ ಸಾವಿನ ಬಗ್ಗೆ ವದಂತಿಗಳು ಹರಡ್ತಾ ಇವೆ. ಉರ್ಫಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೋ ಸುದ್ದಿ Read more…

BIG NEWS: ಪೊಲೀಸ್ ಪೇದೆಯ ಕೈಕಚ್ಚಿ ಹಲ್ಲೆ ನಡೆಸಿದ್ದ ಕರ್ನಾಟಕ ಮೂಲದ ನಟಿ ಅರೆಸ್ಟ್

ವೆಬ್ ಸೀರೀಸ್ ನಲ್ಲಿ ನಟಿಸುತ್ತಿದ್ದ ಕರ್ನಾಟಕ ಮೂಲದ ನಟಿಯೊಬ್ಬರು ಮಹಾರಾಷ್ಟ್ರದ ಪುಣೆ ಪೊಲೀಸ್ ಠಾಣೆಯ ಮಹಿಳಾ ಪೇದೆ ಕೈ ಕಚ್ಚಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಇದೀಗ 28 Read more…

BREAKING: ‘ಪುಟ್ನಂಜ’ ಖ್ಯಾತಿಯ ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ಇನ್ನಿಲ್ಲ

ಚೆನ್ನೈ: ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಇತ್ತೀಚಿಗೆ ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. Read more…

ಮಲಯಾಳಂ ಚಿತ್ರರಂಗದ ಹಿರಿಯ ನಟಿ ಅಂಬಿಕಾ ರಾವ್ ಕೊರೊನಾಗೆ ಬಲಿ

ಮಲಯಾಳಂ ಚಿತ್ರರಂಗದ ಹಿರಿಯ ನಟಿ ಅಂಬಿಕಾ ರಾವ್, ಮಾರಕ ಕೊರೊನಾಗೆ ಬಲಿಯಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 58 ವರ್ಷದ ಅಂಬಿಕಾ ರಾವ್ ಕೆಲ ದಿನಗಳ ಹಿಂದಷ್ಟೇ ಕೋವಿಡ್ ಸೋಂಕಿಗೆ Read more…

ಆಕ್ಷೇಪಾರ್ಹ ಪೋಸ್ಟ್ ಹಾಕಿ ಜೈಲು ಪಾಲಾಗಿದ್ದ ನಟಿಗೆ ಕೊನೆಗೂ ಬೇಲ್…!

ಮಹಾರಾಷ್ಟ್ರದ ಎನ್ ಸಿ ಪಿ ಮುಖಂಡ ಶರದ್ ಪವಾರ್ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪದಡಿ ಜೈಲು ಸೇರಿದ್ದ ನಟಿಗೆ ಜಾಮೀನು Read more…

ಪ್ರೇಮ ವೈಫಲ್ಯ: ಖ್ಯಾತ ಕಿರುತೆರೆ ನಟಿ ನೇಣಿಗೆ ಶರಣು

ಪ್ರೇಮ ವೈಫಲ್ಯದಿಂದಾಗಿ ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಒಡಿಶಾದ ಕಿರುತೆರೆ ನಟಿ 24 ವರ್ಷದ ರಶ್ಮಿರೇಖಾ ಓಜಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಈಕೆ ಸಂತೋಷ್ Read more…

ಕಾಶ್ಮೀರ ಹತ್ಯಾಕಾಂಡ – ಗೋವು ಕಳ್ಳ ಸಾಗಾಣಿಕೆದಾರರ ಹತ್ಯೆ ಎರಡೂ ಒಂದೇ…! ನಟಿ ಸಾಯಿಪಲ್ಲವಿ ಹೇಳಿಕೆಗೆ ಸೋಶಿಯಲ್ ಮೀಡಿಯಾದಲ್ಲಿ ಪರ – ವಿರೋಧದ ಭಾರೀ ಚರ್ಚೆ

ನಟಿ ಸಾಯಿ ಪಲ್ಲವಿ ತಮ್ಮ ನೇರ ಮಾತುಗಳಿಗೆ ಖ್ಯಾತರಾಗಿದ್ದಾರೆ. ರಾಣಾ ದಗ್ಗುಬಾಟಿ ಜೊತೆಗಿನ ಅವರ ಹೊಸ ಸಿನಿಮಾ ‘ವಿರಾಟ ಪರ್ವಂ’ ಜೂನ್ 17ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ಇದರ ಪ್ರಮೋಷನ್ Read more…

ಮಮತಾ ಕುಲಕರ್ಣಿಯ ಹೊಸ ಫೋಟೋ ನೋಡಿ ಅಭಿಮಾನಿಗಳಿಗೆ ಶಾಕ್….!

ಮಮತಾ ಕುಲಕರ್ಣಿ 90 ರ ದಶಕದ ಅತ್ಯಂತ ಜನಪ್ರಿಯ ನಟಿಯಾಗಿ ಕಾಣಿಸಿಕೊಂಡವರು. ಅವರು ತಮ್ಮ ಇತ್ತೀಚಿನ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ಗಮನ ಸೆಳೆಯುತ್ತಿದ್ದಾರೆ. ಈಗ ಆಕೆಗೆ 50 Read more…

ಸೈಕ್ಲಿಂಗ್ ಮಾಡುವಾಗ ಕಂಬಕ್ಕೆ ಡಿಕ್ಕಿ ಹೊಡೆದು ಬಿದ್ದ ನಟಿ ನರ್ಗಿಸ್ ಫಕ್ರಿ

ಬಾಲಿವುಡ್ ನಟಿ ನರ್ಗಿಸ್ ಫಕ್ರಿ ಯುಕೆಯಲ್ಲಿ ಸೈಕ್ಲಿಂಗ್ ಮಾಡುವಾಗ ಮರದ ಬೇಲಿ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಇತ್ತೀಚೆಗೆ ಕೇನ್ಸ್ ಚಲನಚಿತ್ರೋತ್ಸವದ 75ನೇ ಆವೃತ್ತಿಯಲ್ಲಿ ಕಾಣಿಸಿಕೊಂಡಿದ್ದ ನಟಿ ನರ್ಗಿಸ್ ಫಕ್ರಿ, Read more…

ನಟಿ ಜಾಕ್ವೆಲಿನ್ ವಿದೇಶ ಪ್ರಯಾಣಕ್ಕೆ ಕೋರ್ಟ್ ‌ʼಗ್ರೀನ್‌ ಸಿಗ್ನಲ್ʼ

ಸುಲಿಗೆ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ಕಡೆಗೂ ವಿದೇಶಕ್ಕೆ ತೆರಳಲು ಅನುಮತಿ ದೊರೆತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯ ಮೇ Read more…

ಬಾಯ್ ಫ್ರೆಂಡ್ ಆದಿಲ್ ಜೊತೆ ದುಬೈಗೆ ಹಾರಿದ ರಾಖಿ ಸಾವಂತ್

ಬಾಲಿವುಡ್ ನಟಿ ರಾಖಿ ಸಾವಂತ್ ಇತ್ತೀಚೆಗಷ್ಟೇ ತನ್ನ ಗೆಳೆಯ ಆದಿಲ್ ಖಾನ್ ಬಗ್ಗೆ ತನ್ನ ಅಭಿಮಾನಿಗಳಿಗೆ ಪರಿಚಯಿಸಿದ್ದರು. ಗೆಳೆಯ ಆದಿಲ್ ತನಗೆ ಬಿಎಂಡಬ್ಲ್ಯು ಕಾರನ್ನು ಉಡುಗೊರೆಯಾಗಿ ನೀಡಿದ್ದಾಗಿ ಬಹಿರಂಗಪಡಿಸಿದ್ದರು. Read more…

ತುಂಡುಡುಗೆ ಧರಿಸಿ ನಡೆಯಲು ಪರದಾಡಿದ ರಶ್ಮಿಕಾ ಮಂದಣ್ಣ

ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ತಮ್ಮ 50ನೇ ಹುಟ್ಟುಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ. ಈ ನಿಮಿತ್ತ ಅವರು ಮುಂಬೈನಲ್ಲಿ ಹುಟ್ಟುಹಬ್ಬ ಪಾರ್ಟಿಯನ್ನು ಆಯೋಜಿಸಿದ್ದರು. ಬಾಲಿವುಡ್ ಮತ್ತು ಹಲವಾರು ತಾರೆಯರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...