alex Certify ನಟಿ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣ: ಬಾಯ್ ಫ್ರೆಂಡ್ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಯ್ ಫ್ರೆಂಡ್ ವಿವೇಕ್ ಮತ್ತು ಸವಿ ಅವರಿಗೆ ಮೇಕಪ್ ಮ್ಯಾನ್ ಆಗಿದ್ದ ಮಹೇಶ್ ಅವರನ್ನು Read more…

ಹುಟ್ಟುಹಬ್ಬ ಆಚರಿಸುವಾಗ ನಟಿ ಕೂದಲಿಗೆ ಹೊತ್ತಿಕೊಂಡ ಬೆಂಕಿ: ವಿಡಿಯೋ ವೈರಲ್

ಪ್ರತಿಯೊಬ್ಬರಿಗೂ ತನ್ನ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಅಥವಾ ತುಂಬಾ ಸ್ಪೆಷಲ್ ಆಗಿ ಆಚರಿಸಬೇಕೆಂಬ ಆಸೆಯಿರುತ್ತದೆ. ಹಾಗೆಯೇ ಅಮೆರಿಕನ್‌ ನಟಿ ತನ್ನ 40ನೇ ಹುಟ್ಟುಹಬ್ಬ ಆಚರಿಸಿದಾಗ ನಡೆದ ಆಕಸ್ಮಿಕ ಘಟನೆಗೆ ಶಾಕ್ Read more…

ಶಾಕಿಂಗ್‌ ಸಂಗತಿ ಬಿಚ್ಚಿಟ್ಟ ಬೋಲ್ಡ್ ನಟಿ ಮಲ್ಲಿಕಾ ಶೆರಾವತ್

ಮಲ್ಲಿಕಾ ಶೆರಾವತ್ ಎಂಬ ಬಾಲಿವುಡ್ ನಟಿ ಯಾರಿಗೆ ತಾನೇ ಗೊತ್ತಿಲ್ಲ. ಇಮ್ರಾನ್ ಹಶ್ಮಿ ಜೊತೆ ಮರ್ಡರ್ ಸಿನೆಮಾದಿಂದ ಬೆಳಕಿಗೆ ಬಂದ ಈಕೆ, ಅನೇಕ ಸಿನೆಮಾಗಳಲ್ಲಿ ಬೋಲ್ಡ್ ಆಗಿ, ಅಷ್ಟೇ Read more…

ಕಾರ್ ನತ್ತ ತೆರಳುತ್ತಿದ್ದ ನಟಿ ಮೇಲೆ ಆಸಿಡ್ ದಾಳಿಗೆ ಯತ್ನ, ಅದೃಷ್ಟವಶಾತ್ ಪಾರು

ಬಾಲಿವುಡ್ ನಟಿ ಪಾಯಲ್ ಘೋಷ್ ಅವರ ಮೇಲೆ ಮುಸುಕುಧಾರಿಗಳು ಆಸಿಡ್ ದಾಳಿ ನಡೆಸಲು ಪ್ರಯತ್ನಿಸಿದ್ದಾರೆ. ಔಷಧಿ ತರಲು ರಾತ್ರಿ 10 ಗಂಟೆ ವೇಳೆಗೆ ಮನೆಯಿಂದ ಹೊರಗೆ ಬಂದ ಪಾಯಲ್ Read more…

ನಟಿ ದೀಪಿಕಾ ಕುಟುಂಬ ಸದಸ್ಯರ ಹೆಸರಿನಲ್ಲಿದೆ ಈ ʼಸಾಮ್ಯತೆʼ

ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರೊಂದಿಗೆ ʼಐಶ್ವರ್ಯʼ ಚಿತ್ರದೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿ, ಬಾಲಿವುಡ್ ಚಿತ್ರರಂಗದಲ್ಲಿ ಮಿಂಚುತ್ತಿರುವ ದೀಪಿಕಾ ಪಡುಕೋಣೆ ಮತ್ತು ಆಕೆಯ ಮನೆಯವರ ಹೆಸರಿನಲ್ಲಿ ಒಂದು ವಿಶೇಷವಿದೆ. Read more…

ಮಾಡಬಾರದ ಕೆಲಸ ಮಾಡಿದ ದಕ್ಷಿಣ ಭಾರತದ ಖ್ಯಾತ ನಟಿ ಅರೆಸ್ಟ್: ದೆಹಲಿ ಪೊಲೀಸರಿಂದ ಸುಲಿಗೆ ಪ್ರಕರಣದಲ್ಲಿ ಲೀನಾ ಪೌಲ್ ಬಂಧನ

ನವದೆಹಲಿ: ‘ಮದ್ರಾಸ್ ಕೆಫೆ’ ಚಿತ್ರ ಖ್ಯಾತಿಯ ಮಲಯಾಳಂ ನಟಿಯನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ(ಇಒಡಬ್ಲ್ಯೂ) ಇತ್ತೀಚೆಗೆ ಬಂಧಿಸಿದೆ. ಸುಕೇಶ್ ಚಂದ್ರಶೇಖರ್ ಅವರೊಂದಿಗೆ ಸುಲಿಗೆ ಪ್ರಕರಣದಲ್ಲಿ ನಟಿ ಭಾಗಿಯಾಗಿದ್ದಾರೆ. Read more…

ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ ಈ ನಟಿಯ ಬಿಕಿನಿ ಫೋಟೋ

ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನೇಕ ಫೋಟೋಗಳನ್ನು ಪೋಸ್ಟ್ ಮಾಡ್ತಿರುತ್ತಾರೆ. ಕೆಲ ಫೋಟೋಗಳು, ಅಭಿಮಾನಿಗಳ ಕೋಪಕ್ಕೆ ಕಾರಣವಾಗುತ್ತದೆ. ಈಗ ವೆಬ್ ಸರಣಿ ತಾಂಡವ್ ನಲ್ಲಿ ಕಾಣಿಸಿಕೊಂಡಿದ್ದ Read more…

ಅಮೆರಿಕಾದಲ್ಲಿ ಮಕ್ಕಳನ್ನು ಬಿಟ್ಟು ಬಂದಿದ್ದ ನಟಿಗೆ 338 ಕೋಟಿ ದಂಡ ವಿಧಿಸಿದ ಚೀನಾ

ಚೀನಾ ಸರ್ಕಾರ, ಆದಾಯ ಅಂತರ ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡ್ತಿದೆ. ಸೆಲೆಬ್ರಿಟಿಗಳ ಮೇಲ್ವಿಚಾರಣೆ ನಡೆಯುತ್ತಿದೆ. ತೆರಿಗೆ ವಂಚನೆ ಮಾಡಿದ್ದ ಚೀನಾದ ಖ್ಯಾತ ನಟಿ ಜೆಂಗ್ ಶುವಾಂಗ್ ಗೆ Read more…

ಭೋಜ್ಪುರಿ ನಟಿಯ ಬೆತ್ತಲೆ ವಿಡಿಯೋ ವೈರಲ್

ಭೋಜ್ಪುರಿ ನಟಿ ತೃಷಾ ಕಾರ್‌ ಮಧುರ ಎಂಎಂಎಸ್‌ ಕ್ಲಿಪ್‌ಗಳು ಅಂತರ್ಜಾಲದಲ್ಲಿ ಸದ್ದು ಮಾಡಿದ ದಿನಗಳ ಬಳಿಕ ಭೋಜ್ಪುರಿಯ ಮತ್ತೊಬ್ಬ ನಟಿ ಪ್ರಿಯಾಂಕಾ ಪಂಡಿತ್‌ ರ ಬೆತ್ತಲೆ ವಿಡಿಯೋವೊಂದು ವೈರಲ್‌ Read more…

ಜಾತಿ ನಿಂದನೆ ಪ್ರಕರಣದಲ್ಲಿ ಖ್ಯಾತ ನಟಿ ಅರೆಸ್ಟ್: ಬಂಧನ ವೇಳೆ ಪೊಲೀಸರು ಕಿರುಕುಳ ನೀಡಿದ್ರು ಎಂದ ನಟಿ ಮೀರಾ ಮಿಥುನ್

ತಿರುವನಂತಪುರಂ: ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ನಿಂದನೆ ಮಾಡಿದ ತಮಿಳು ನಟಿ ಮೀರಾ ಮಿಥುನ್ ಅವರನ್ನು ಕೇರಳದಲ್ಲಿ ತಮಿಳುನಾಡು ಪೊಲೀಸರ ಸೈಬರ್ ಅಪರಾಧ ವಿಭಾಗ ಬಂಧಿಸಿದೆ. ಆಗಸ್ಟ್ Read more…

ಬಂಧನಕ್ಕೊಳಗಾಗುವ ಮುನ್ನ ನಟಿಯಿಂದ ಹೈಡ್ರಾಮಾ

ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಚೆನ್ನೈ ಪೊಲೀಸರಿಂದ ಬಂಧಿತಳಾಗಿರುವ ಮಾಡೆಲ್ ಕಂ ಸಿನಿಮಾ ನಟಿ ಮೀರಾ ಮಿಥುನ್‌ರ ವಿಡಿಯೋವೊಂದು ವೈರಲ್ ಆಗಿದೆ. ಪೊಲೀಸರು ತಮಗೆ ಕಿರುಕುಳ ಕೊಡುತ್ತಿದ್ದಾರೆ Read more…

ಚರ್ಚೆಗೆ ಕಾರಣವಾಯ್ತು ನಟಿ ಕೇಕ್‌ ಕತ್ತರಿಸಿದ ವಿಧಾನ

ಗುರುವಾರದಂದು ತಮ್ಮ 47ನೇ ಹುಟ್ಟುಹಬ್ಬ ಆಚರಿಸಿಕೊಂಡ ಬಾಲಿವುಡ್ ನಟಿ ಕಾಜೋಲ್‌ರನ್ನು ಅಭಿನಂದಿಸಲು ಅವರ ಜೂಹೂ ನಿವಾಸದ ಬಳಿ ಅಭಿಮಾನಿಗಳು ನೆರೆದಿದ್ದರು. ಮೆಚ್ಚಿನ ನಟಿಗಾಗಿ ಹುಟ್ಟುಹಬ್ಬದ ಕೇಕ್‌ ಅನ್ನೂ ತಂದಿದ್ದರು Read more…

ಮತ್ತಿನಲ್ಲಿ ಪಾರ್ಟಿಗೆ ಕರೆದ ನಟಿಯನ್ನು ಅನುಚಿತವಾಗಿ ಸ್ಪರ್ಶಿಸಿದ ನಟ ಅರೆಸ್ಟ್

ಮುಂಬೈ: ಪಾರ್ಟಿಗೆ ಕರೆದ ನಟಿಯ ಮನೆಗೆ ಹೋಗಿದ್ದ ಜನಪ್ರಿಯ ನಟನೊಬ್ಬ ಮೈಮುಟ್ಟಿ ಅನುಚಿತವಾಗಿ ಸ್ಪರ್ಶಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ‘ಕಸೌತಿ ಜಿಂದಗಿ ಕೇ’ ಖ್ಯಾತಿಯ ಕಿರುತೆರೆ ನಟ ಪ್ರಾಚೀನ್ Read more…

BIG NEWS: ಖ್ಯಾತ ನಟಿ ಮೇಲೆ ಅತ್ಯಾಚಾರ, ಕೊಲೆ ಯತ್ನ –ನ್ಯಾಯಕ್ಕಾಗಿ ಪ್ರಧಾನಿಗೆ ಮನವಿ

ಢಾಕಾ: ಬಾಂಗ್ಲಾದೇಶದ ಖ್ಯಾತ ನಟಿ ಮೇಲೆ ಅತ್ಯಾಚಾರ, ಕೊಲೆಗೆ ಯತ್ನಿಸಿದ್ದು, ನ್ಯಾಯಕ್ಕಾಗಿ ಪ್ರಧಾನಿಯವರಿಗೆ ನಟಿ ಮನವಿ ಮಾಡಿದ್ದಾರೆ. ಪೋರಿ ಮೋನಿ ಅವರು ಪ್ರಧಾನಿ ಶೇಖ್ ಹಸೀನಾ ಅವರನ್ನು ಉದ್ದೇಶಿಸಿ Read more…

BREAKING NEWS: ಸ್ಯಾಂಡಲ್ವುಡ್ ಹಿರಿಯ ನಟಿ ಬಿ. ಜಯಾ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ಪೋಷಕ ನಟಿ ಬಿ. ಜಯಾ ನಿಧನರಾಗಿದ್ದಾರೆ. 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಅವರು ಹಾಸ್ಯ ಪಾತ್ರಗಳ ಮೂಲಕ ಗಮನಸೆಳೆದಿದ್ದರು. ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ Read more…

ಪ್ರಸಿದ್ಧ ಆಟಗಾರ್ತಿ ಈಗ ಪೋರ್ನ್ ಸ್ಟಾರ್….!

ಸ್ಪೋರ್ಟ್ಸ್ ನಲ್ಲಿರುವ ಆಟಗಾರರು ಶ್ರೀಮಂತರಾಗಿರ್ತಾರೆ ಎನ್ನುವುದು ಸುಳ್ಳು. ಕೆಲ ಆಟಗಾರರು ಕೋಟ್ಯಾಧಿಪತಿಗಳಾಗಿದ್ದರೆ ಮತ್ತೆ ಕೆಲ ಆಟಗಾರರ ಕೈನಲ್ಲಿ ಬಿಡಿಗಾಸಿರುವುದಿಲ್ಲ. ಹಾಗಾಗಿ ಹೊಟ್ಟೆ ತುಂಬಿಸಿಕೊಳ್ಳಲು ಅವರು ಯಾವುದೇ ಕೆಲಸ ಮಾಡಲು Read more…

ʼಕೊರೊನಾʼ ಗೆದ್ದ 8 ತಿಂಗಳ ನಂತ್ರ ನೋವು ತೋಡಿಕೊಂಡ ನಟಿ

ಕೊರೊನಾ ಜನರ ಸಾವಿಗೆ ಕಾರಣವಾಗ್ತಿದೆ. ಕೊರೊನಾವನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಈಗಾಗಲೇ ವೈದ್ಯರು ಸಾಕಷ್ಟು ಬಾರಿ ಹೇಳಿದ್ದಾರೆ. ಕೊರೊನಾವನ್ನು  ಬಾಲಿವುಡ್ ನ ಅನೇಕ ಕಲಾವಿದರು ಎದುರಿಸಿದ್ದಾರೆ. ಕೊರೊನಾ ನೆಗೆಟಿವ್ Read more…

ಸದ್ದಿಲ್ಲದೇ ವೈವಾಹಿಕ ಬದುಕಿಗೆ ಕಾಲಿಟ್ಟ ನಟಿ ಪ್ರಣೀತಾ ಸುಭಾಷ್​..!

ಬಹುಭಾಷಾ ನಟಿ ಪ್ರಣೀತಾ ಸುಭಾಷ್​ ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆತ್ಮೀಯರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಪ್ರಣೀತಾ, ನಿತಿನ್​ ರಾಜು ಜೊತೆ ಸಪ್ತಪದಿ ತುಳಿದಿದ್ದಾರೆ. ದಂಪತಿಯ ಸ್ನೇಹಿತರೊಬ್ಬರು ಮದುವೆಯ Read more…

ಶಾಕಿಂಗ್‌ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ

ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗ್ತಿದೆ. ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ಬಲಿಯಾಗ್ತಿದ್ದಾರೆ. ಈಗ ಮತ್ತೊಬ್ಬ ನಟಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ Read more…

BIG NEWS: ಮಾರಕ ಕೊರೋನಾಗೆ ಖ್ಯಾತ ನಟಿ, ನಿರೂಪಕಿ ಬಲಿ

ನವದೆಹಲಿ: ಕೊರೋನಾ ಸೋಂಕಿನಿಂದ ಖ್ಯಾತ ನಟಿ ಹಾಗೂ ನಿರೂಪಕಿ ಕನುಪ್ರಿಯಾ ಮೃತಪಟ್ಟಿದ್ದಾರೆ. ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದ ಕನುಪ್ರಿಯಾ ಅವರಿಗೆ ಕೊರೊನಾ ಸೋಂಕು ತಗುಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೇ Read more…

ಟ್ಯಾಟೂ ಪ್ರಿಯರು ದಕ್ಷಿಣ ಭಾರತದ ಈ ನಟಿಯರು

ಬೆಳ್ಳಿ ತೆರೆ ಮೇಲೆ ಮಿಂಚುವ ನಟಿಯರು ಹಚ್ಚೆ ಹಾಕಿಸಿಕೊಳ್ಳುವುದ್ರಲ್ಲಿ ಹಿಂದೆ ಬಿದ್ದಿಲ್ಲ. ಬಾಲಿವುಡ್ ಮಾತ್ರವಲ್ಲ ದಕ್ಷಿಣ ಭಾರತದ ನಟಿಯರು ಕೂಡ ಹಚ್ಚೆ ಹಾಕಿಸಿಕೊಳ್ಳುವುದ್ರಲ್ಲಿ ಮುಂದಿದ್ದಾರೆ. ಹಚ್ಚೆ ಪ್ರಿಯ ನಟಿಯರ Read more…

ಕೊರೊನಾ ಸೋಂಕಿನ ಮಧ್ಯೆ ಶೂಟಿಂಗ್ ಗೆ ಬಂದ ನಟಿ ವಿರುದ್ಧ ಎಫ್ಐಆರ್

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಬಾಲಿವುಡ್ ಕೂಡ ಇದ್ರಿಂದ ಹೊರತಾಗಿಲ್ಲ. ಬಾಲಿವುಡ್ ನ ಅನೇಕ ಕಲಾವಿದರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅನೇಕ ಕಲಾವಿದರು ಕ್ವಾರಂಟೈನ್ ನಲ್ಲಿದ್ದು, Read more…

ಮೂರು ಬಾರಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಳಂತೆ ಸಲ್ಮಾನ್ ಮಾಜಿ ಪ್ರೇಯಸಿ

ಒಂದು ಕಾಲದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಪ್ರೇಯಸಿಯಾಗಿದ್ದ ಸೋಮಿ ಅಲಿ ಸಂದರ್ಶನವೊಂದರಲ್ಲಿ ಆಘಾತಕಾರಿ ಸುದ್ದಿ ಹೊರ ಹಾಕಿದ್ದಾರೆ. ಬಾಲ್ಯದಲ್ಲಿ ಮೂರು ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ Read more…

ಈ ಬಾರಿ ಸೆಲೆಬ್ರಿಟಿಗಳಿಗೆ ಅವಕಾಶ ನೀಡಿದ ಮಮತಾ ದೀದಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಈ ಬಾರಿ ಮತ್ತಷ್ಟು ರಂಗೇರಲಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 291 ಸ್ಥಾನಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಸೆಲೆಬ್ರಿಟಿಗಳಿಗೆ Read more…

‘ಸುಪ್ರೀಂ ಕೋರ್ಟ್’ ಮೆಟ್ಟಿಲೇರಿದ ನಟಿ ಕಂಗನಾ ರಣಾವತ್

ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ಸಹೋದರಿ ರಂಗೋಲಿ ಮುಂಬೈನಲ್ಲಿ ಮೂರು ಕ್ರಿಮಿನಲ್ ಪ್ರಕರಣಗಳ ವಿಚಾರಣೆ ಎದುರಿಸುತ್ತಿದ್ದಾರೆ. ಈಗ ಕಂಗನಾ ರಣಾವತ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಜೀವ Read more…

BREAKING NEWS: ‘ಬಿಗ್ ಬಾಸ್’ ಮನೆಗೆ ‘ಮೊಗ್ಗಿನ ಮನಸು’ ನಟಿ ಶುಭಾ ಪೂಂಜಾ ಎಂಟ್ರಿ

‘ಮೊಗ್ಗಿನ ಮನಸ್ಸು’ ಖ್ಯಾತಿಯ ನಟಿ ಶುಭಾ ಪುಂಜಾ ‘ಬಿಗ್ ಬಾಸ್’ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ‘ಬಿಗ್ ಬಾಸ್’ ಸೀಸನ್ 8 ಇಂದಿನಿಂದ ಆರಂಭವಾಗಿದ್ದು, ಮನೆಯೊಳಗೆ ಎರಡನೇ ಸ್ಪರ್ಧಿಯಾಗಿ ಕರಾವಳಿ Read more…

ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ರು ಈ ತಾರೆಯರು…!

ಬಾಲಿವುಡ್ ಚಿತ್ರರಂಗದ ಬಹಳಷ್ಟು ನಟಿಯರು ಅಫೇರ್ ಗಳನ್ನಿಟ್ಟುಕೊಳ್ಳುವುದು ಹೊಸದೇನಲ್ಲ. ಕೆಲ ಅಫೇರ್ ಗಳು ಅಷ್ಟೇ ಬೇಗನೆ ಅಂತ್ಯಗೊಳ್ಳುತ್ತವೆ. ಆನೇಕ ತಾರೆಯರು ತಾವು ಪ್ರೀತಿಸಿದವರೊಂದಿಗೆ ಸಂಬಂಧವನ್ನಿಟ್ಟುಕೊಂಡು ಗರ್ಭಿಣಿಯಾದ ಬಳಿಕ ತರಾತುರಿಯಲ್ಲಿ Read more…

ಈಗಲೂ ಇದೆ ದಿವಂಗತ ನಟಿ ʼಶ್ರೀದೇವಿʼ ಹಾಕಿದ ಕೊನೆಯ ಪೋಸ್ಟ್

ಬಾಲಿವುಡ್‍ ನ ಖ್ಯಾತ ನಟಿ ಶ್ರೀದೇವಿ ನಮ್ಮನ್ನೆಲ್ಲ ಅಗಲಿ ಇಂದಿಗೆ ಮೂರು ವರ್ಷ. ಶ್ರೀದೇವಿ ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಇನ್‍ಸ್ಟಾಗ್ರಾಮ್ ಖಾತೆ ನೋಡಿದರೆ ಅವರು ಅಲ್ಲಿ ಅವರ Read more…

ಖ್ಯಾತ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ

ಮಂಗಳೂರು: ಖ್ಯಾತ ಪೋಷಕ ನಟಿ ಪದ್ಮಜಾ ರಾವ್ ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಮಂಗಳೂರಿನ 5 ನೇ ಜೆಎಂಎಫ್ಸಿ ನ್ಯಾಯಾಲಯ ಚೆಕ್ ಬೌನ್ಸ್ Read more…

ಪ್ರಿಯಾಂಕಾಗೆ ಸ್ತನ ಸರ್ಜರಿ ಸಲಹೆ ನೀಡಿದ್ದ ನಿರ್ದೇಶಕ

ಬಾಲಿವುಡ್ ನಟಿ, ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಇತ್ತೀಚಿನ ದಿನಗಳಲ್ಲಿ ತಮ್ಮ ಪುಸ್ತಕದ ವಿಷ್ಯಕ್ಕೆ ಚರ್ಚೆಯಲ್ಲಿದ್ದಾರೆ. ಪ್ರಿಯಾಂಕ ಬರೆದ ಅನ್ ಫಿನಿಶ್ಡ್ ಪುಸ್ತಕ ಇಂದು ಹೊರ ಬರ್ತಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...