alex Certify ನಟ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸರ್ಜರಿ ಮಾಡಿಸಿಕೊಳ್ಳದೇ ಇಂದು ಮಧ್ಯಾಹ್ನ ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು: ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ನಟ ದರ್ಶನ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಕಳೆದ ಒಂದೂವರೆ ತಿಂಗಳಿಂದ Read more…

ನಟ ದರ್ಶನ್ ಆರೋಗ್ಯ ಸ್ಥಿತಿ ವರದಿ ಹೈಕೋರ್ಟ್ ಗೆ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಅವರ ಪರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಹೈಕೋರ್ಟ್ ನಿರ್ದೇಶನದ Read more…

BIG NEWS: ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತಾದ ತೀರ್ಪನ್ನು ಹೈಕೋರ್ಟ್ ಬುಧವಾರ ಪ್ರಕಟಿಸಲಿದೆ. ಪ್ರಸ್ತುತ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ Read more…

ಇದೇ ಮೊದಲ ಬಾರಿಗೆ ವೈದ್ಯಕೀಯ ವರದಿಯೊಂದಿಗೆ ವಕೀಲರ ವಾದ: ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ: ಬೆಂಗಳೂರಿಗೆ ಸ್ಥಳಾಂತರ ಸಾದ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿಯ ಸೆಂಟ್ರಲ್ ಜೈಲ್ ನಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 28ರಂದು ನಡೆಯಲಿದೆ. ದರ್ಶನ್ ಪರ ವಕೀಲರೊಂದಿಗೆ Read more…

BREAKING: ಬಳ್ಳಾರಿ ಜೈಲಿನಲ್ಲೇ ನಟ ದರ್ಶನ್ ಗೆ ಮತ್ತೆ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ರಾಜಾತಿಥ್ಯ Read more…

ನಟ ದರ್ಶನ್ ಬಂಧನವಾಗಿ 100 ದಿನ: ಜೈಲಿನಲ್ಲೇ ‘ದಾಸ’ ಶತದಿನೋತ್ಸವ

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಬಂಧನಕ್ಕೆ ಒಳಗಾಗಿ 100 ದಿನ ಪೂರೈಸಿದೆ. ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ Read more…

ನಟ ದರ್ಶನ್ ಮನವಿ ಪುರಸ್ಕರಿಸಿದ ಡಿಐಜಿ: ಬಳ್ಳಾರಿ ಜೈಲಲ್ಲಿ ಸರ್ಜಿಕಲ್ ಚೇರ್ ಸೌಲಭ್ಯ

ಬಳ್ಳಾರಿ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಗೆ ಸರ್ಜಿಕಲ್ ಚೇರ್ ನೀಡಲಾಗಿದೆ. ಬೆನ್ನು ಹುರಿ ಸಮಸ್ಯೆ ಇರುವ ಬಗ್ಗೆ ಮತ್ತು ಈ ಹಿಂದೆ Read more…

ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋದ ದರ್ಶನ್

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್ ನಲ್ಲಿ ದರ್ಬಾರ್ ಮಾಡಿದ್ದ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋಗಿದ್ದಾರೆ. ಜೈಲಿಗೆ ಬರುವಾಗ ಎರಡು ಬ್ಯಾಗ್ Read more…

BIG NEWS: ಹೈದರಾಬಾದ್ ನಿಂದ ವರದಿ ಬಂದ ತಕ್ಷಣ ನಟ ದರ್ಶನ್ ವಿರುದ್ಧ ಚಾರ್ಜ್ ಶಿಟ್ ಸಲ್ಲಿಕೆ: ಕಮಿಷ್ನರ್ ದಯಾನಂದ್ ಮಾಹಿತಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು: ಪ್ರಬಲ ಸಾಕ್ಷ್ಯ ಲಭ್ಯ ಹಿನ್ನಲೆ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಫಿಕ್ಸ್: ಎ1 ಆರೋಪಿಯಾಗಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ

 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಮತ್ತಷ್ಟು ಸಂಕಷ್ಟ ಫಿಕ್ಸ್ ಆಗಿದೆ. ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಮಾಡಲು ಸಿದ್ಧತೆ ನಡೆಸಲಾಗಿದೆ. ದರ್ಶನ್ ಪ್ರಕರಣದಲ್ಲಿ Read more…

BIG NEWS: ನಟ ದರ್ಶನ್ ಗೆ ಮತ್ತೆ ನಿರಾಸೆ; ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಮತ್ತೆ ನಿರಾಸೆಯಾಗಿದೆ. ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಕೊಲೆ ಕೇಸ್ ನಲ್ಲಿ ನ್ಯಾಯಾಂಗ Read more…

ವೇಗವಾಗಿ ತೂಕ ಕಳೆದುಕೊಂಡ ನಟ ದರ್ಶನ್: ಜೈಲು ಅಧಿಕಾರಿಗಳಿಗೆ ಹೊಸ ಟೆನ್ಶನ್ ಆರಂಭ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ವೇಗವಾಗಿ ತೂಕ ಕಳೆದುಕೊಂಡಿದ್ದು, ಜೈಲಿನ ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾಗಿದೆ. ತಿಂಗಳೊಳಗೆ ನಟ ದರ್ಶನ್ Read more…

BIG NEWS: ನಟ ದರ್ಶನ್ ಹಾಗೂ ಸಹಚರನ ಬಳಿಯ ಪಿಸ್ತೂಲ್ ವಶಕ್ಕೆ ತನಿಖಾಧಿಕಾರಿ ಸೂಚನೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಬಳಿ ಇದ್ದ ಪಿಸ್ತೂಲ್ ಗಳನ್ನು ವಶಕ್ಕೆ ಪಡೆಯುವಂತೆ ತನಿಖಾಧಿಕಾರಿ ಪೊಲೀಸರಿಗೆ ಸೂಚಿಸಿದ್ದಾರೆ. ನಟ ದರ್ಶನ್ ಹಾಗೂ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಹಜರು ಮುಗಿಸಿ ನಟ ಚಿಕ್ಕಣ್ಣ ವಿಚಾರಣೆಗೆ ಕರೆತಂದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಪೊಲೀಸರು ನಟ ಚಿಕ್ಕಣ್ಣ ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಕೊಲೆ ನಡೆದ ದಿನ ನಟ Read more…

ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ: ದರ್ಶನ್ ಗ್ಯಾಂಗ್ ನಿಂದ ಕೊಲೆ ಪ್ರಕರಣ ಬಗ್ಗೆ ಸಿ.ಟಿ. ರವಿ ಮಹತ್ವದ ಹೇಳಿಕೆ

ಚಿಕ್ಕಮಗಳೂರು: ನಟ ದರ್ಶನ್ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತಹುದು. ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ Read more…

ಪವಿತ್ರಾ ಗೌಡ ನಟ ದರ್ಶನ್ 2ನೇ ಪತ್ನಿಯಲ್ಲ, ಅವರು ಮದುವೆಯಾಗಿಲ್ಲ, ‘ಸ್ನೇಹಿತರಷ್ಟೇ’: ವಕೀಲರ ಸ್ಪಷ್ಟನೆ

ಬೆಂಗಳೂರು: ನಟ ದರ್ಶನ್ ಅವರ ಅಭಿಮಾನಿ ಕೊಲೆ ಪ್ರಕರಣದ ಪ್ರಮುಖ ಶಂಕಿತರಲ್ಲಿ ಒಬ್ಬರಾದ ಪವಿತ್ರಾ ಗೌಡ ಅವರು ನಟನ ಸ್ನೇಹಿತೆ ಮಾತ್ರವೇ ಹೊರತು ಅವರ ಪತ್ನಿಯಲ್ಲ ಎಂದು ದರ್ಶನ್ Read more…

ಕೊಲೆ ಕೇಸ್ ನಲ್ಲಿ ನಟ ದರ್ಶನ್ ಪಾರು ಮಾಡಲು ಪ್ರಭಾವಿಗಳ ಒತ್ತಡ ಬಗ್ಗೆ ಸಿಎಂ ಪ್ರತಿಕ್ರಿಯೆ

ಮೈಸೂರು: ನಟ ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. Read more…

BREAKING: ಸ್ಯಾಂಡಲ್ ವುಡ್ ನಿಂದ ನಟ ದರ್ಶನ್ ಬ್ಯಾನ್ ಬಗ್ಗೆ ನಿರ್ಧಾರ ಸದ್ಯಕ್ಕಿಲ್ಲ: ಎನ್.ಎಂ. ಸುರೇಶ್ ಮಾಹಿತಿ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಕೊಲೆಯಾಗಿದ್ದಾರೆ ಎನ್ನಲಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ನಾಳೆ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ. ವಾಣಿಜ್ಯ ಮಂಡಳಿ Read more…

ನಟ ದರ್ಶನ್, ಸಹಚರರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಚಿತ್ರದುರ್ಗದಲ್ಲಿ ಇಂದು ಪ್ರತಿಭಟನೆ

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಬುಧವಾರ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಟ ದರ್ಶನ್ ಮತ್ತು ಸಹಚರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ನೀಲಕಂಠೇಶ್ವರ ದೇವಾಲಯದಿಂದ Read more…

ರೇಣುಕಾ ಸ್ವಾಮಿ ಕೊಲೆ ಮಾಡಿದ ಬಳಿಕ ಪವಿತ್ರಾ ಗೌಡ ಮೇಲೆಯೂ ದರ್ಶನ್ ಹಲ್ಲೆ

ಬೆಂಗಳೂರು: ಚಿತ್ರದುರ್ಗ ರೇಣುಕಾ ಸ್ವಾಮಿ ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದ ನಂತರ ನಟ ದರ್ಶನ್ ಅವರು ಪವಿತ್ರಾ ಗೌಡ ಅವರ ಮೇಲೆಯೂ ಹಲ್ಲೆ ನಡೆದ್ದರು. ಹಲ್ಲೆಗೊಳಗಾದ ಪವಿತ್ರಾ Read more…

BREAKING: 6 ದಿನ ಪೊಲೀಸ್ ಕಸ್ಟಡಿಗೆ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು: ಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಮನವಿ ಮೇರೆಗೆ ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಸಹಚರರ 14 ದಿನ ಕಸ್ಟಡಿಗೆ ಕೇಳಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದಾರೆ. ರೇಣುಕಾಸ್ವಾಮಿಯನ್ನು ಅಪಹರಣ Read more…

ವಿಚಾರಣೆ ವೇಳೆ ಕಣ್ಣೀರಿಟ್ಟ ನಟ ದರ್ಶನ್, ಪವಿತ್ರಾ ಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಸಹಚರರನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಪೊಲೀಸರು 13 ಆರೋಪಿಗಳನ್ನು Read more…

ಮಂಡ್ಯದಲ್ಲಿ ಮುಂದುವರೆದ ದರ್ಶನ್ ಮತ ಬೇಟೆ: ಇಂದೂ ವಿವಿಧೆಡೆ ಭರ್ಜರಿ ಪ್ರಚಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಟ ದರ್ಶನ್ ಮತ ಬೇಟೆ ಮುಂದುವರೆದಿದೆ. ಇಂದು ಕೂಡ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮಂಡ್ಯ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಯ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್; ಅಚ್ಚರಿ ಮೂಡಿಸಿದ ಬೆಳವಣಿಗೆ

ಮಂಡ್ಯ; ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಅಭ್ಯರ್ಥಿಗಳ ಪರವಾಗಿ ಸಿನಿಮಾ ನಟ-ನಟಿಯರು ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಟ ದರ್ಶನ್ ಇಂದು ಚುನಾವಣಾ ಪ್ರಚಾರಕ್ಕೆ ಇಳಿದಿರುವುದು ತೀವ್ರ Read more…

ಮಂಡ್ಯದಲ್ಲಿಂದು ನಟ ದರ್ಶನ್ ಭರ್ಜರಿ ಪ್ರಚಾರ

ಮಂಡ್ಯ: ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ಕೈಗೊಂಡಿದ್ದಾರೆ. Read more…

BREAKING: ನಟ ದರ್ಶನ್ ಗೆ ಎದುರಾಯ್ತು ಸಂಕಷ್ಟ: ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ಕೇಸು ದಾಖಲಾಗಿದೆ. ದರ್ಶನ್ ವಿರುದ್ಧ ರೇಣುಕಮ್ಮ Read more…

BIG NEWS: ನಟ ದರ್ಶನ್ ವಿರುದ್ಧ ಸಾಲು ಸಾಲು ದೂರು; ಎರಡು ದಿನಗಳಲ್ಲಿ ಒಟ್ಟು 4 ಕೇಸ್ ದಾಖಲು

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಸಾಲು ಸಾಲು ದೂರು ದಾಖಲಾಗಿದೆ. ಎರಡು ದಿನಗಳಲ್ಲಿ ಒಟ್ಟು ನಾಲ್ಕು ಕೇಸ್ ದಾಖಲಾಗಿದೆ. ದರ್ಶನ್ ಸಿನಿಮಾ ರಂಗಕ್ಕೆ ಕಾಲಿಟ್ಟು 25 ವರ್ಷ Read more…

ರಾಜ್ಯದ ಕುಸ್ತಿಪಟುಗಳಿಗೆ ನಟ ದರ್ಶನ್ ಆರ್ಥಿಕ ನೆರವು ಘೋಷಣೆ

ಬೆಂಗಳೂರು: ರಾಜ್ಯದ ಕುಸ್ತಿಪಟುಗಳಿಗೆ ಕೈಲಾದಷ್ಟು ಆರ್ಥಿಕ ಸಹಾಯ ನೀಡುವುದಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಘೋಷಿಸಿದ್ದಾರೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ಬಸವಣ್ಣ ದೇವಾಲಯ ಸೇವಾ ಸಮಿತಿ ಸೋಂಪುರದ ಬಸವೇಶ್ವರ ದೇವಾಲಯ Read more…

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟು ಚಾರ್ಜ್ ಶೀಟ್ ಸಲ್ಲಿಕೆ…?

ಬೆಂಗಳೂರು: ನಟ ದರ್ಶನ್ ಅವರ ಮನೆಯ ನಾಯಿಗಳು ಮಹಿಳೆಗೆ ಕಚ್ಚಿದ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...