alex Certify ನಟ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪಠಾಣ್​ ಚಿತ್ರದ ಹಾಡಿಗೆ ನಟರಿಂದ ಸೂಪರ್ ಸ್ಟೆಪ್​; ನೆಟ್ಟಿಗರು ಫಿದಾ

ನಾಲ್ಕು ವರ್ಷಗಳಿಂದ ಶಾರುಖ್ ಖಾನ್ ಅವರನ್ನು ತೆರೆಯ ಮೇಲೆ ವೀಕ್ಷಿಸಲು ಕಾಯುತ್ತಿದ್ದ ಶಾರುಖ್ ಖಾನ್ ಅಭಿಮಾನಿಗಳು ಬುಧವಾರ ಚಿತ್ರಮಂದಿರಗಳಲ್ಲಿ ‘ಪಠಾಣ್’ ಬಿಡುಗಡೆಯಾದಾಗ ಸಂಭ್ರಮಿಸಿದ್ದರು. ಚಿತ್ರವು ಅದ್ದೂರಿಯಾಗಿ ಪ್ರಾರಂಭವಾಗಿದೆ ಮತ್ತು Read more…

‘ಶೋಲೆ’ ಚಿತ್ರದ ಜೈ, ವೀರು ಮರುಸೃಷ್ಟಿಸಿದ ಕಲಾವಿದ: ನಟ ಧರ್ಮೇಂದ್ರ ಫಿದಾ

ಹಿರಿಯ ನಟ ಧರ್ಮೇಂದ್ರ ಅವರು ಜನವರಿ 21 ರಂದು ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬರು ಸ್ಕೆಚ್ ಮಾಡುವ ವಿಡಿಯೋ ಒಂದನ್ನು ಶೇರ್​ ಮಾಡಿಕೊಂಡಿದ್ದಾರೆ. ಕಲಾವಿದರು ಶೋಲೆ ಚಿತ್ರದ ಅಪ್ರತಿಮ ಜೋಡಿಯಾದ ಜೈ Read more…

ಚಿತ್ರೀಕರಣದ ವೇಳೆ ಅಸ್ವಸ್ಥರಾಗಿದ್ದ ಯುವ ನಟ ಧನುಷ್ ವಿಧಿವಶ

ಸಿನಿಮಾ ಚಿತ್ರೀಕರಣಕ್ಕಾಗಿ ಲಡಾಖ್ ಗೆ ತೆರಳಿದ್ದ ಸ್ಯಾಂಡಲ್ವುಡ್ ಚಿತ್ರರಂಗದ ಯುವ ನಟ ಧನುಷ್ ಹವಾಮಾನ ವೈಪರೀತ್ಯದಿಂದ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಸಿನಿಮಾ ಒಂದರ ಚಿತ್ರೀಕರಣಕ್ಕಾಗಿ Read more…

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಟನನ್ನು ಪೊಲೀಸರು ಬಂಧಿಸಿದ್ದಾರೆ. ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ‘ನ್ಯೂರಾನ್’ ಚಿತ್ರದ ನಾಯಕ ನಟ ಮಂಜುನಾಥ್ ಅಲಿಯಾಸ್ ಸಂಜು ಬಂದಿತ ಆರೋಪಿಯಾಗಿದ್ದಾನೆ. ಈತ ಚಿತ್ರರಂಗದ ಹೆಸರನ್ನು Read more…

ಚಿತ್ರೀಕರಣ ವೇಳೆಗೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯ

ಬೆಂಗಳೂರು: ‘ಬಘೀರ’ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಗಾಯಗೊಂಡಿದ್ದಾರೆ. ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದೆ. ಸಹಜವಾಗಿ ಸಿನಿಮಾ ಮೂಡಿ ಬರಲಿ ಎನ್ನುವ ಕಾರಣಕ್ಕೆ Read more…

ಯುವತಿಯ ಹೃದಯ ಕಸಿಗೆ 15 ಲಕ್ಷ ರೂ. ಕೊಟ್ಟು ಹೃದಯವಂತಿಕೆ ತೋರಿದ ನಟ ಅಕ್ಷಯ್​ ಕುಮಾರ್​

ಸಾಮಾಜಿಕ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಬಹಳಷ್ಟು ಹೆಸರು ಮಾಡುತ್ತಿರುವ ನಟ ಅಕ್ಷಯ್​ ಕುಮಾರ್​ ಆಯುಷಿ ಶರ್ಮಾ ಎಂಬ 25 ವರ್ಷದ ದೆಹಲಿ ಯುವತಿಯ ಹೃದಯ ಕಸಿಗಾಗಿ 15 Read more…

ಶೂಟಿಂಗ್ ಸೆಟ್ ನಲ್ಲೇ ನಟಿ ಆತ್ಮಹತ್ಯೆ ಕೇಸ್: ನಟ ಅರೆಸ್ಟ್

ಮುಂಬೈ: ಮುಂಬೈನಲ್ಲಿ ಕಿರುತೆರೆ ನಟಿ ತುನೀಶಾ ಶರ್ಮಾ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ನಟ ಶೀಜನ್ ಮೊಹಮ್ಮದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆತ್ಮಹತ್ಯೆಗೆ Read more…

’ಬೆಂಗಾಳಿಗಳಿಗೆ ಮೀನು ಬೇಯಿಸಿಕೊಡ್ತೀರಾ’ ಎಂಬ ಮಾತನಾಡಿದ್ದ ನಟ ಪರೇಶ್​ ಕ್ಷಮೆಯಾಚನೆ

ಗ್ಯಾಸ್​ ಸಿಲಿಂಡರ್​ ಬೆಲೆ ಏರಿಕೆಯನ್ನು ವಿರೋಧಿಸುವ ಭರದಲ್ಲಿ ಅಸಂಬದ್ಧ ಮಾತನಾಡಿದ್ದ ನಟ ಪರೇಶ್ ರಾವಲ್ ಕ್ಷಮೆಯಾಚಿಸಿದ್ದಾರೆ. ವಲ್ಸಾಡ್‍ನಲ್ಲಿ ಚುನಾವಣಾ ಪ್ರಚಾರ ವೇಳೆ ಮಾತನಾಡುವಾಗ ಇವರು ಆಡಿದ್ದ ಮಾತು ಬಹಳ Read more…

ಚಾಕಲೇಟ್​ ಕದ್ದ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ನಟ ಡ್ವೇನ್

ಪ್ರಸಿದ್ಧ ಮಾಜಿ ಕುಸ್ತಿಪಟು ಹಾಗೂ ನಟನಾಗಿರುವ ಡ್ವೇನ್ ಜಾನ್ಸನ್ ಬಾಲ್ಯದಲ್ಲಿ ತಾವು ಮಾಡುತ್ತಿದ್ದ ಕಳ್ಳತನದ ಕುರಿತು ಕುತೂಹಲದ ಮಾಹಿತಿಯನ್ನು ಶೇರ್​ ಮಾಡಿಕೊಂಡಿದ್ದಾರೆ. ತಾವು 14 ವರ್ಷದವರಾಗಿದ್ದಾಗ ಹವಾಯಿಯಲ್ಲಿ ವಾಸಿಸುತ್ತಿದ್ದು, Read more…

‘ಫಾರ್ಮುಲಾ 1’ ಗುಂಗಿನಲ್ಲಿ ನಟ ರಣವೀರ್​ ಸಿಂಗ್​: ಗಮನ ಸೆಳೆದ ವಿಚಿತ್ರ ಉಡುಪು

ಅಬುಧಾಬಿ: ವರ್ಷದ ಕೊನೆಯ ಚಿತ್ರ ಫಾರ್ಮುಲಾ 1 ಚಿತ್ರದ ಜೋಶ್​ನಲ್ಲಿದ್ದಾರೆ ನಟ ರಣವೀರ್​ ಸಿಂಗ್​. ಅಬುಧಾಬಿಗೆ ಈ ಸಂದರ್ಭದಲ್ಲಿ ಭೇಟಿ ನೀಡಿರುವ ಅವರು, ಈ ಚಿತ್ರದ ಗುಂಗಿನಲ್ಲಿ ಇರುವುದು Read more…

ʼಕನಸಿನ ಕನ್ಯೆʼ ಹೇಮಾ ಮಾಲಿನಿಗೆ 20 ಬಾರಿ ಕಪಾಳಕ್ಕೆ ಬಾರಿಸಿದ್ದ ಈ ನಟ….! ಕಾರಣ ಏನು ಗೊತ್ತಾ…?

ಟಿವಿ ಹಾಗೂ ಬಾಲಿವುಡ್‌ನ ಖ್ಯಾತ ಕಲಾವಿದ ಅರವಿಂದ್ ತ್ರಿವೇದಿ ಇಂದು ನಮ್ಮೊಂದಿಗಿಲ್ಲ. ಆದರೆ ಅವರ ನೆನಪುಗಳು ಪ್ರೇಕ್ಷಕರಲ್ಲಿ ಸದಾ ಜೀವಂತವಾಗಿರುತ್ತವೆ. ರಾಮಾಯಣದಲ್ಲಿ ರಾವಣನ ಪಾತ್ರದ ಮೂಲಕ ಅರವಿಂದ್ ತ್ರಿವೇದಿ Read more…

BIG BREAKING: ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಬೆಂಗಳೂರು: ಹಿರಿಯ ನಟ ಲೋಹಿತಾಶ್ವ(80) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ 2:45 ಕ್ಕೆ ಲೋಹಿತಾಶ್ವ ಅವರು ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು Read more…

ಸೂಪರ್​ಸ್ಟಾರ್​ ರಜನಿಕಾಂತ್​ ತದ್ರೂಪಿ ಫೋಟೋ ವೈರಲ್

ಕರಾಚಿ: ಜಗತ್ತಿನಲ್ಲಿ ಒಂದೇ ರೀತಿಯಾಗಿ ಏಳು ಮಂದಿ ಇರುತ್ತಾರೆ ಎನ್ನಲಾಗುತ್ತದೆ. ಇದು ನಿಜವೋ, ಸುಳ್ಳೋ ತಿಳಿಯದು. ಆದರೆ ಕೆಲವೊಮ್ಮೆ ಈ ಮಾತು ನಿಜವಿರಬಹುದೇ ಎಂದು ಎನ್ನಿಸುವುದು ಉಂಟು. ಅದರಲ್ಲಿಯೂ Read more…

ಹೆಲ್ಮೆಟ್​ ಧರಿಸಿ ನಟನ ಜೊತೆ ಸುತ್ತಾಡುತ್ತಿದೆ ಈ ಶ್ವಾನ..!

ಸಾಕು ಪ್ರಾಣಿಗಳೊಂದಿಗಿನ ಸ್ನೇಹದ ಅನೇಕ ಕಥೆಗಳನ್ನು ನೀವು ಕೇಳಿರಬಹುದು. ಆದರೆ ಈ ವಿಶಿಷ್ಟ ಕಥೆಯು ಹೆಚ್ಚು ಆಸಕ್ತಿದಾಯಕವಾಗಿದೆ. ಕಪ್ಪು ಕನ್ನಡಕ ಮತ್ತು ಹೆಲ್ಮೆಟ್ ಧರಿಸಿ ಬುಲೆಟ್ ಮೋಟಾರ್‌ಸೈಕಲ್ ಸವಾರಿ Read more…

ಸಾವಿರಾರು ಜೀವಗಳಿಗೆ ಆಸರೆಯಾಗಿದ್ದರು ʼಅಪ್ಪುʼ

ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಟನೆ ಮಾತ್ರವಲ್ಲದೇ ಸಮಾಜ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರು ನಾನು ಸಮಾಜ ಸೇವಕ ಎಂದು ಎಲ್ಲಿಯೂ ಬಿಂಬಿಸಿಕೊಂಡಿರಲಿಲ್ಲ. ಅಪ್ಪು Read more…

ಶೂಟಿಂಗ್ ವೇಳೆಯಲ್ಲೇ ಅಮಿತಾಭ್ ಬಚ್ಚನ್ ಕಾಲಿಗೆ ಚುಚ್ಚಿದ ಚೂಪಾದ ವಸ್ತು

ಮುಂಬೈ: ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಗಾಯಗೊಂಡಿದ್ದಾರೆ. ಚಿತ್ರೀಕರಣದ ಸಂದರ್ಭದಲ್ಲಿ ಹರಿತ ವಸ್ತು ಅವರ ಎಡಗಾಲಿನ ಮೀನಕಂಡಕ್ಕೆ ಚುಚ್ಚಿಕೊಂಡು ಗಾಯವಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಅವರೇ ಈ Read more…

ಪರವಾನಗಿ ಇಲ್ಲದ ವಾಹನ ಓಡಿಸಿದ್ರಾ ರಣವೀರ್​ ಸಿಂಗ್​ ? ನಟನ ವಿರುದ್ಧ ಕ್ರಮಕ್ಕೆ ಟ್ವಿಟರ್​ನಲ್ಲಿ ಕೋರಿಕೆ

ರಣವೀರ್ ಸಿಂಗ್ ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ನೆಚ್ಚಿನ ವಾಹನಗಳಲ್ಲಿ ಒಂದಾದ ನೀಲಿ ಆಸ್ಟನ್ ಮಾರ್ಟಿನ್ ರಾಪಿಡ್ ಎಸ್ ಕಾರನ್ನು ಅನ್ನು ಚಾಲನೆ ಮಾಡುತ್ತಿರುವ ಫೋಟೋ ಸಾಮಾಜಿಕ Read more…

ಏರ್ ಇಂಡಿಯಾ ಸೇವೆಗೆ ಹಿರಿಯ ನಟನ ಅಸಮಾಧಾನ; ಟ್ವೀಟ್ ಮಾಡಿ ಕಿಡಿ ಕಾರಿದ ಮನೋಜ್ ಜೋಶಿ

ಏರ್ ಇಂಡಿಯಾ ಸೇವೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ಮನೋಜ್ ಜೋಶಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ‘ಚಾಣಕ್ಯ’ Read more…

ನಟ ಧ್ರುವ ಸರ್ಜಾ ಕುಟುಂಬಕ್ಕೆ ಹೊಸ ಕುಡಿ ಆಗಮನ

ಬೆಂಗಳೂರು: ಸ್ಯಾಂಡಲ್ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ಆಸ್ಪತ್ರೆಯಲ್ಲಿ ಅವರ ಪತ್ನಿ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸಂತಸದ ಸುದ್ದಿ Read more…

ಖ್ಯಾತ ಬಾಲಿವುಡ್‌ ನಟನಿಗೆ ಆನ್‌ಲೈನ್‌ ವಂಚನೆ; ಬ್ಯಾಂಕ್‌ ಖಾತೆಯಿಂದ ವರ್ಗಾವಣೆಯಾಯ್ತು ಲಕ್ಷಾಂತರ ರೂಪಾಯಿ…!

ಬಾಲಿವುಡ್‌ ನಟ ಅನ್ನು ಕಪೂರ್‌ಗೆ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಅವರ ಖಾಸಗಿ ಬ್ಯಾಂಕ್‌ ಖಾತೆಯಿಂದ 4.36 ಲಕ್ಷ ರೂಪಾಯಿಗಳನ್ನು ವಂಚಕರು ವಿತ್‌ಡ್ರಾ ಮಾಡಿದ್ದರು. ಆದರೆ ಪೊಲೀಸರ ತಕ್ಷಣದ Read more…

ಒಪ್ಪಿಗೆ ಇಲ್ಲದೇ ‘PayCM’ ಪೋಸ್ಟರ್ ಗಳಲ್ಲಿ ಫೋಟೋ ಬಳಕೆ: ಕಾಂಗ್ರೆಸ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ನಟ

ಕರ್ನಾಟಕ ಕಾಂಗ್ರೆಸ್‌ ನ ‘ಪೇಸಿಎಂ’(‘PayCM’) ಪೋಸ್ಟರ್‌ ಗಳಿಗೆ ತಮ್ಮ ಫೋಟೋವನ್ನು ಬಳಸಿದ್ದಾರೆ ಎಂದು ಬೆಂಗಳೂರು ಮೂಲದ ನಟ ಅಖಿಲ್ ಅಯ್ಯರ್ ತಿಳಿಸಿದ್ದಾರೆ. ಒಪ್ಪಿಗೆಯಿಲ್ಲದೆ ತಮ್ಮರ ಫೋಟೋ ಬಳಸಲಾಗಿದೆ ಎಂದು Read more…

ಹಾಸ್ಟೆಲ್ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ಘಟನೆ ಬಗ್ಗೆ ಸೋನು ಸೂದ್ ಪ್ರತಿಕ್ರಿಯೆ

ಚಂಡೀಗಢ ವಿಶ್ವವಿದ್ಯಾಲಯದ ಘಟನೆ ಅತ್ಯಂತ ದುರದೃಷ್ಟಕರ. ನಮ್ಮ ಸಹೋದರಿಯರೊಂದಿಗೆ ನಿಲ್ಲುವ ಸಮಯವಿದು ಎಂದು ನಟ ಸೋನು ಸೂದ್ ಹೇಳಿದ್ದಾರೆ. ಪಂಜಾಬ್‌ ನ ಮೊಹಾಲಿಯ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರ ಕೆಲವು Read more…

ಅಕ್ಷಯ್ ಕುಮಾರ್ ನಟಿಸಿರುವ ಜಾಹೀರಾತಿನ ಕುರಿತು ಕೇಳಿಬರುತ್ತಿದೆ ಈ ಆರೋಪ…!

ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಬಳಿಕ ಸೀಟ್ ಬೆಲ್ಟ್ ಧರಿಸುವ ಮಹತ್ವದ ಕುರಿತು ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರವೂ ಸಹ ಈ ನಿಟ್ಟಿನಲ್ಲಿ Read more…

BREAKING: ಖ್ಯಾತ ನಟ, ನಿರ್ಮಾಪಕ ಕೃಷ್ಣಂ ರಾಜು ವಿಧಿವಶ

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಉಪ್ಪಲಪತಿ ವೆಂಕಟ ಕೃಷ್ಣಂ ರಾಜು ಅವರು ಇಂದು ಮುಂಜಾನೆ ಹೈದರಾಬಾದ್‌ನಲ್ಲಿ ನಿಧನರಾದರು. ನಟ ಪ್ರಭಾಸ್ ಅವರ ಚಿಕ್ಕಪ್ಪ ಕೃಷ್ಣಂ Read more…

ನಟ ರಮೇಶ್ ಅರವಿಂದ್ ಅವರಿಗೆ ಇಂದು ಜನ್ಮದಿನದ ಸಂಭ್ರಮ

ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್, ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅವರ ಹೊಸ ಚಿತ್ರ ‘ಶಿವಾಜಿ ಸುರತ್ಕಲ್ 2’ ಟೀಸರ್ ಯೂಟ್ಯೂಬ್ Read more…

BREAKING NEWS: ಹಿರಿಯ ನಟ, ನಿರ್ಮಾಪಕ ಭಾರತಿರಾಜ ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳು ಚಲನಚಿತ್ರ ನಿರ್ಮಾಪಕ-ನಟ ಭಾರತಿರಾಜ ಶ್ವಾಸಕೋಶದ ಸೋಂಕಿನ ಹಿನ್ನಲೆಯಲ್ಲಿ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾರತಿರಾಜ ಅವರನ್ನು ಚೆನ್ನೈನ ಎಂಜಿಎಂ ಹೆಲ್ತ್‌ ಕೇರ್‌ ನ ತೀವ್ರ ನಿಗಾ ಘಟಕಕ್ಕೆ(ಐಸಿಯು) Read more…

SHOCKING NEWS: ಹನಿಟ್ರ್ಯಾಪ್; ಸ್ಯಾಂಡಲ್ ವುಡ್ ಉದಯೋನ್ಮುಖ ನಟ ಅರೆಸ್ಟ್

ಬೆಂಗಳೂರು: ಉದ್ಯಮಿಯೋರ್ವರಿಗೆ ಹನಿಟ್ರ್ಯಾಪ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನ ಯುವ ನಟನನ್ನು ಬೆಂಗಳೂರಿನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಜೆ.ಪಿ.ನಗರ ನಿವಾಸಿ ಯುವರಾಜ್ Read more…

ನಟ ಸಿದ್ದಾಂತ್ ಕಪೂರ್ ಗೆ ಮತ್ತೆ ಸಂಕಷ್ಟ; ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ‘ಸಮನ್ಸ್’

ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಹೋಟೆಲ್ ಮೇಲೆ ದಾಳಿ ನಡೆಸಿದ ವೇಳೆ ಸಿಕ್ಕಿಬಿದ್ದ ನಟನಿಗೆ ವಿಚಾರಣೆಗೆ ಹಾಜರಾಗುವಂತೆ ಈಗ Read more…

ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಜಿ ಪತ್ನಿಯ ಅನೈತಿಕ ಸಂಬಂಧದ ರಹಸ್ಯ ಬಿಚ್ಚಿಟ್ಟ ನಟ….!

ಕಿರುತೆರೆ ನಟ ಕರಣ್ ಮೆಹ್ರಾ ಹಾಗೂ ಆತನ ಮಾಜಿ ಪತ್ನಿ ನಿಶಾ ರಾವಲ್ ನಡುವಿನ ಜಗಳ ಈಗ ಮತ್ತೆ ಬೀದಿಗೆ ಬಂದಿದೆ. 2021 ರಲ್ಲಿ ಪರಸ್ಪರರ ವಿರುದ್ಧ ಅನೈತಿಕ Read more…

BREAKING NEWS: ದುರ್ವರ್ತನೆ ಆರೋಪ, ನಟ ಚಂದನ್ ಗೆ ಶಾಶ್ವತ ಬಹಿಷ್ಕಾರ

ಕಿರುತೆರೆ ನಟ ಚಂದನ್ ವಿರುದ್ಧ ದುರ್ವರ್ತನೆ ಆರೋಪದ ಹಿನ್ನೆಲೆಯಲ್ಲಿ ತೆಲುಗು ಟಿವಿ ಫೆಡರೇಶನ್ ವತಿಯಿಂದ ಚಂದನ್ ಗೆ ಶಾಶ್ವತ ಬಹಿಷ್ಕಾರ ಹಾಕಲಾಗಿದೆ. ತೆಲುಗು ಟೆಲಿವಿಜನ್, ಡಿಜಿಟಲ್ ಮೀಡಿಯಾದಿಂದ ಚಂದನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...