alex Certify ನಟ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರ ಬಾಳಿಗೆ ಬೆಳಕಾದ ಸಂಚಾರಿ ವಿಜಯ್ ಕಣ್ಣುಗಳು, ಜಗತ್ತು ನೋಡುವಂತಾದ ಯುವಕರು

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಕಣ್ಣುಗಳು ಇಬ್ಬರ ಬಾಳಿಗೆ ಬೆಳಕಾಗಿವೆ. ಇಬ್ಬರು ಯುವಕರ ಬಾಳಿಗೆ ವಿಜಯ್ ಕಣ್ಣುಗಳು ಬೆಳಕಾಗಿರುವ ಬಗ್ಗೆ ಮಿಂಟೋ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್, ಅಂಗಾಂಗ ದಾನದ ಮೂಲಕ ಅಮರ

ಬೆಂಗಳೂರು: ನಟ ಸಂಚಾರಿ ವಿಜಯ್ ಎರಡು ದಿನಗಳ ಜೀವನ್ಮರಣದ ಹೋರಾಟ ಅಂತ್ಯವಾಗಿದ್ದು, ಅವರ ಬ್ರೈನ್ ಡೆಡ್ ಆಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಸಾವಿನಲ್ಲೂ ಸ್ಯಾಂಡಲ್ವುಡ್ ನಟ ವಿಜಯ್ ಸಂಚಾರಿ Read more…

BIG BREAKING: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಜೀವನ್ಮರಣ ಹೋರಾಟ ಆಂತ್ಯ

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್(38) ನಿಧನರಾಗಿದ್ದಾರೆ. ಇಂದು ಬೆಳಗ್ಗೆ 3.34 ಕ್ಕೆ ವಿಜಯ್ ಜೀವನ್ಮರಣ ಹೋರಾಟ ಅಂತ್ಯವಾಗಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ Read more…

ಗಂಭೀರ ಸ್ಥಿತಿಯಲ್ಲೇ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಚಾರಿ ವಿಜಯ್ ಅಪಘಾತದಲ್ಲಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಶನಿವಾರ ರಾತ್ರಿ ಜೆಪಿ ನಗರ 7 ನೇ ಹಂತದಲ್ಲಿ ನಡೆದ ಅಪಘಾತದಲ್ಲಿ ಅವರು ತೀವ್ರವಾಗಿ Read more…

ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ: 48 ಗಂಟೆ ಏನೂ ಹೇಳಲು ಸಾಧ್ಯವಿಲ್ಲ, ಮುಂದುವರೆದ ಚಿಕಿತ್ಸೆ

ಬೆಂಗಳೂರು: ಬೆಂಗಳೂರು ಬನ್ನೇರುಘಟ್ಟ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ನಟ ಸಂಚಾರಿ ವಿಜಯ್ ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು 48 ಏನು ಹೇಳಲು ಸಾಧ್ಯವಿಲ್ಲ ಎಂದು Read more…

BIG NEWS: ಹಿರಿಯ ಪತ್ರಕರ್ತ, ನಟ ಸುರೇಶ್ ಚಂದ್ರ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ, ಪತ್ರಕರ್ತ ಸುರೇಶ್ ಚಂದ್ರ ವಿಧಿವಶರಾಗಿದ್ದಾರೆ. 80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಿದ್ದ ಸುರೇಶ್ ಚಂದ್ರ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. 1 Read more…

ಮಾಧುರಿ ದೀಕ್ಷಿತ್ ರಂತ ಕೂದಲು ನಿಮ್ಮದಾಗಬೇಕಾ….?

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ನಟನೆ ಹಾಗೂ ಡಾನ್ಸ್ ವಿಷ್ಯದಲ್ಲಿ ಮಾತ್ರ ಅಭಿಮಾನಿಗಳ ಮನಸ್ಸು ಕದ್ದಿಲ್ಲ. ಮಾಧುರಿ ದೀಕ್ಷಿತ್ ಫಿಟ್ನೆಸ್ ವಿಷ್ಯದಲ್ಲೂ ಎಲ್ಲರ ಗಮನ ಸೆಳೆದಿದ್ದಾರೆ. 50 ವರ್ಷದ Read more…

ಪತ್ನಿ ಆತ್ಮಹತ್ಯೆ ಪ್ರಕರಣ: ನಟನ ಬಂಧನ

ದಿವಂಗತ ನಟ ರಾಜನ್ ಪಿ ದೇವ್ ಪುತ್ರ, ನಟ ಉನ್ನಿ ದೇವ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉನ್ನಿ ದೇವ್ ಕೊರೊನಾ ವರದಿ ನೆಗೆಟಿವ್ ಬರ್ತಿದ್ದಂತೆ ಉನ್ನಿಯನ್ನು ಬಂಧಿಸಲಾಗಿದೆ. Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ಹಿರಿಯ ನಟ ರಾಜಾರಾಂ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಬ್ಬ ಹಿರಿತ ಕಲಾವಿದ ಮೃತಪಟ್ಟಿದ್ದಾರೆ. ಹಿರಿಯ ನಟ ರಾಜಾರಾಂ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ‘ನಮ್ಮೂರ್ ಹುಡ್ಗ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ರಾಜರಾಂ Read more…

ಕೊರೋನಾ ಸಂಕಷ್ಟದ ಹೊತ್ತಲ್ಲಿ ಧನದಾಹಿಗಳ ಅಮಾನವೀಯ ವರ್ತನೆಗೆ ಜಗ್ಗೇಶ್ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕಿತರು ಮೃತಪಟ್ಟ ಸಂದರ್ಭದಲ್ಲಿ ಕೆಲವು ಆಸ್ಪತ್ರೆಗಳು ಮತ್ತು ಆಂಬುಲೆನ್ಸ್ ಸಿಬ್ಬಂದಿ ಅಮಾನವೀಯ ವರ್ತನೆ ತೋರುತ್ತಿರುವ ದೂರುಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ನಟ ನವರಸನಾಯಕ ಜಗ್ಗೇಶ್ ಅವರು Read more…

ಬೆಳ್ಳಿತೆರೆ, ಕಿರುತೆರೆಯಲ್ಲಿ ಮಿಂಚಿದ್ದ ಖ್ಯಾತ ನಟ ಸತೀಶ್ ಕೌಲ್ ‘ ಇನ್ನಿಲ್ಲ

ಲೂಧಿಯಾನ: ಬಾಲಿವುಡ್ ನಟ ಹಾಗೂ ಕಿರುತೆರೆಯ ‘ಮಹಾಭಾರತ’ ಸೇರಿ ಹಲವು ಧಾರಾವಾಹಿಯಲ್ಲಿ ನಟಿಸಿದ್ದ ಸತೀಶ್ ಕೌಲ್(74) ಅವರು ಶನಿವಾರ ಪಂಜಾಬ್ ನ ಲೂಧಿಯಾನಾದಲ್ಲಿ ನಿಧನರಾಗಿದ್ದಾರೆ. 300 ಕ್ಕೂ ಹೆಚ್ಚು Read more…

ಈ ವಿಷ್ಯದಲ್ಲಿ ನಟ ಅಕ್ಷಯ್‌ ಕುಮಾರ್ ಹಿಂದಿಕ್ಕಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಡಿಗೆ ಇನ್ನೊಂದು ಕಿರೀಟ ಬಿದ್ದಿದೆ. ವಿರಾಟ್ ಕೊಹ್ಲಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಣವೀರ್ ಸಿಂಗ್ ರನ್ನು ಹಿಂದಿಕ್ಕಿ ಬ್ರ್ಯಾಂಡ್ ವ್ಯಾಲೂ Read more…

ಜೀವ ಬೆದರಿಕೆ ಹಿನ್ನಲೆ ಶಿವರಾಜ್ ಕುಮಾರ್ ಭದ್ರತೆಗೆ ಗನ್ ಮ್ಯಾನ್

ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರು ಹೇಳಿಕೆ ನೀಡಿದ್ದು ರಾಜ್ಯ ಪೊಲೀಸ್ ಇಲಾಖೆಯಿಂದ ಭದ್ರತೆ Read more…

BREAKING NEWS: ತಡರಾತ್ರಿ ಖ್ಯಾತ ನಟ ಕಮಲ್ ಹಾಸನ್ ಮೇಲೆ ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಜೋರಾಗಿದ್ದು, ಪ್ರಚಾರಕ್ಕೆ ತೆರಳುತ್ತಿದ್ದ ಹಿರಿಯ ನಟ ಹಾಗೂ ಮಕ್ಕಳ್ ನೀದಿ ಮಯ್ಯುಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರ ಮೇಲೆ Read more…

SHOCKING: ದುಡುಕಿನ ನಿರ್ಧಾರ ಕೈಗೊಂಡ ಮತ್ತೊಬ್ಬ ನಟ ಆತ್ಮಹತ್ಯೆ

ಮುಂಬೈ: ‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’ ಚಿತ್ರದಲ್ಲಿ ಅಭಿನಯಿಸಿದ್ದ ಸುಶಾಂತ್ ಸಿಂಗ್ ರಜಪೂತ್ ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರೊಂದಿಗೆ ಸಹನಟರಾಗಿದ್ದ ಸಂದೀಪ್ ನಹಾರ್ ಕೂಡ Read more…

ಖ್ಯಾತ ನಟ ಸೂರ್ಯಗೆ ಕೊರೋನಾ ಪಾಸಿಟಿವ್: ಮುಂದುವರೆದ ಚಿಕಿತ್ಸೆ

ಚೆನ್ನೈ: ಖ್ಯಾತ ನಟ ಸೂರ್ಯ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಾನು ಕೋವಿಡ್-19 ಕ್ಕೆ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದು, ಉತ್ತಮವಾಗಿ ಇದ್ದೇನೆ. ಜೀವನ ಸಹಜ Read more…

ನೆಚ್ಚಿನ ನಟನ ವಿವಾಹದಂದು ವಿಶೇಷ ಉಡುಗೊರೆ ತಂದ ಅಭಿಮಾನಿ

ಬಾಲಿವುಡ್ ನಟ ವರುಣ್ ಧವನ್ ಕಳೆದ ಭಾನುವಾರ ನತಾಶ ಜೊತೆ ವೈವಾಹಿಕ‌ ಜೀವನಕ್ಕೆ ಕಾಲಿಟ್ಟರು. ಈ ವೇಳೆ ಅವರ ಅಭಿಮಾನಿಯೊಬ್ಬ ವಿಶೇಷ ಉಡುಗೊರೆ ನೀಡಲು ಪ್ರಯತ್ನಿಸಿದ್ದಾನೆ. ಶುಭಮ್ ಎಂಬ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಹತ್ವದ ನಿರ್ಧಾರ, ಕೃಷಿ ಇಲಾಖೆ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಕೃಷಿ ಸೇವೆಗೆ ಮೆಚ್ಚಿದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಬಿ.ಸಿ. ಪಾಟೀಲ್ Read more…

ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್: ಫೋಟೋ, ಸೆಲ್ಫಿಗೆ ನೂಕುನುಗ್ಗಲು

ಮೈಸೂರು: ನಟ ಕಿಚ್ಚ ಸುದೀಪ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ‘ಫ್ಯಾಂಟಮ್’ ಚಿತ್ರೀಕರಣದಲ್ಲಿ ಸುದೀಪ್ ಬ್ಯಸಿಯಾಗಿದ್ದು, ಚಿತ್ರದ ನಿರ್ದೇಶಕ ಅನೂಪ್ Read more…

ಖ್ಯಾತ ನಟ, ಜ್ಯೋತಿಷಿಗೆ ಸೈಟ್ ಕೊಡಿಸುವುದಾಗಿ ವಂಚನೆ; ನಿರ್ದೇಶಕ ಅರೆಸ್ಟ್

ಬೆಂಗಳೂರು: ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ನಟ ಹಾಗೂ ಜ್ಯೋತಿಷಿಗೆ ಟೋಪಿ ಹಾಕಿದ್ದ ನಿರ್ದೇಶಕ ಹಾಗೂ ನಿರ್ಮಾಪಕನನ್ನು ಮಹಾಲಕ್ಷ್ಮಿಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಕಲಿಯುಗದ ಕೆಲಸ’ ಚಿತ್ರ ನಿರ್ದೇಶನ Read more…

ನಟ ರಾಮ್ ಚರಣ್‌ಗೆ ಕೊರೊನ ಪಾಸಿಟಿವ್

ತೆಲುಗು ಚಿತ್ರರಂಗದ ಖ್ಯಾತ ನಟ, ನಟ ಚಿರಂಜೀವಿ ಪುತ್ರ ರಾಮಚರಣ್ ಕೊರೊನ ಸೋಂಕಿಗೆ ತುತ್ತಾಗಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ ಅಂಶವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕೋವಿಡ್ Read more…

ಆತಂಕದಲ್ಲಿದ್ದ ಅಭಿಮಾನಿಗಳಿಗೆ ರಜನಿಕಾಂತ್ ಸಹೋದರ ಸತ್ಯನಾರಾಯಣ್ ಸಿಹಿ ಸುದ್ಧಿ

ಹೈದರಾಬಾದ್: ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನಿಕಾಂತ್ ಇವತ್ತು ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ. ಅಧಿಕ ರಕ್ತದೊತ್ತಡದ ಕಾರಣ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಜನಿಕಾಂತ್ ಸಂಜೆ ಬಿಡುಗಡೆಯಾಗಲಿದ್ದಾರೆ. Read more…

‘ಬ್ಯಾಟರಿ ಟಾರ್ಚ್’ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್

ಚೆನ್ನೈ: ಖ್ಯಾತ ನಟ ಹಾಗೂ ಮಕ್ಕಳ್ ನೀದಿ ಮಯ್ಯುಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಚಿಹ್ನೆ ವಿಚಾರವಾಗಿ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಮಕ್ಕಳ್ Read more…

ಕನ್ನಡಿಗರ ಆಕ್ರೋಶಕ್ಕೆ ಬೆಚ್ಚಿಬಿದ್ದ ವಿಜಯ ರಂಗರಾಜು: ತಪ್ಪಾಯ್ತು ಎಂದು ಕಣ್ಣೀರು ಹಾಕಿ ಕ್ಷಮೆಯಾಚನೆ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ವಿಜಯ ರಂಗರಾಜು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ವಿಷ್ಣುವರ್ಧನ್ ಅವರ ಬಗ್ಗೆ ನಾನು ಮಾತನಾಡಿರುವುದು ತಪ್ಪು. ವಿಷ್ಣುದಾದಾ Read more…

BIG BREAKING: ವಿಷ್ಣುವರ್ಧನ್ ಬಗ್ಗೆ ಹೇಳಿಕೆ ನೀಡಿದ್ದ ನಟನಿಂದ ಕೈಮುಗಿದು ಬಿಕ್ಕಿಬಿಕ್ಕಿ ಅತ್ತು ಕ್ಷಮೆಯಾಚನೆ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ವಿಜಯ ರಂಗರಾಜು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ವಿಷ್ಣುವರ್ಧನ್ ಅವರ ಬಗ್ಗೆ ನಾನು ಮಾತನಾಡಿರುವುದು ತಪ್ಪು. ವಿಷ್ಣುದಾದಾ Read more…

ಬಾಲಿವುಡ್ ನಟ ಆಸಿಫ್ ಬಾಸ್ರಾ ಆತ್ಮಹತ್ಯೆಗೆ ಶರಣು

2020ರಲ್ಲಿ ಬಾಲಿವುಡ್ ಗೆ ಮತ್ತೊಂದು ಆಘಾತವಾಗಿದೆ. ಬಾಲಿವುಡ್ ನಟ ಆಸಿಫ್ ಬಾಸ್ರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧರ್ಮಶಾಲಾದಲ್ಲಿ ಬಾಸ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ Read more…

`ಚಲ್ತೆ ಚಲ್ತೆ’ ಚಿತ್ರದ ನಟ ವಿಶಾಲ್ ಆನಂದ್ ಇನ್ನಿಲ್ಲ

ಬಾಲಿವುಡ್ ಹಿರಿಯ ನಟ ವಿಶಾಲ್ ಆನಂದ್ ಇಹಲೋಕ ತ್ಯಜಿಸಿದ್ದಾರೆ. ದೀರ್ಘಕಾಲದ ಅನಾರೋಗ್ಯದ ನಂತರ ಅಕ್ಟೋಬರ್ 4 ರಂದು ನಿಧನರಾಗಿದ್ದಾರೆ. ವಿಶಾಲ್ ಆನಂದ್ ಚಲ್ತೆ ಚಲ್ತೆ ಚಿತ್ರದಲ್ಲಿ ನಟಿಸಿ, ಪ್ರಸಿದ್ಧಿ Read more…

ಸಾವಿನ ಹಿಂದಿನ ರಾತ್ರಿ ರಿಯಾ ಭೇಟಿಯಾಗಿದ್ದ ಸುಶಾಂತ್…!

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ವಿಚಾರಣೆ ನಡೆಯುತ್ತಿದೆ. ದಿನಕ್ಕೊಂದು ಮಾಹಿತಿ ಹೊರಗೆ ಬರ್ತಿದೆ. ಈಗಾಗಲೇ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ Read more…

ಡ್ರಗ್ಸ್ ಪ್ರಕರಣ: NCB ಪಟ್ಟಿಯಲ್ಲಿ ಪ್ರಸಿದ್ಧ ನಟರ ಹೆಸರು

ಬಾಲಿವುಡ್ ನಲ್ಲಿ ಡ್ರಗ್ಸ್ ಪ್ರಕರಣ ಹೊರಗೆ ಬರ್ತಿದ್ದಂತೆ ಎನ್.ಸಿ.ಬಿ. ಎಲ್ಲ ಕೋನಗಳಲ್ಲಿ ವಿಚಾರಣೆ ನಡೆಸುತ್ತಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಜೈಲಿನಲ್ಲಿದ್ದಾಳೆ. ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ Read more…

ಸುಶಾಂತ್‌ ಸಿಂಗ್‌ ಬಳಿಕ ಮತ್ತೊಬ್ಬ ಬಾಲಿವುಡ್‌ ನಟನ ನಿಗೂಢ ಸಾವು

ಬಾಲಿವುಡ್ ಉದಯೋನ್ಮುಖ ಕಲಾವಿದನನ್ನು ಕಳೆದುಕೊಂಡಿದೆ. ಅಕ್ಷತ್ ಉತ್ಕರ್ಶ್ ಮೃತದೇಹ ಮುಂಬೈನಲ್ಲಿ ಸಿಕ್ಕಿದೆ. ಅಕ್ಷತ್ ಮೂಲತಃ ಬಿಹಾರದ ಮುಜಫರ್ಪುರದವರು. ಬಾಲಿವುಡ್ ನಲ್ಲಿ ಕೆಲಸ ಮಾಡ್ತಿದ್ದ ಅಕ್ಷಯ್ ಸಾವು ಕುಟುಂಬಸ್ಥರಲ್ಲಿ ಆಘಾತಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...