alex Certify ನದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನದಿಯಲ್ಲಿ ಸ್ನಾನ ಮಾಡಿ ಬಂದ ಅಯ್ಯಪ್ಪ ಸ್ವಾಮಿ ಭಕ್ತನಿಗೆ ಶಾಕ್

ಶಿವಮೊಗ್ಗ: ಅಯ್ಯಪ್ಪ ಸ್ವಾಮಿ ಭಕ್ತನ ಬೈಕ್ ಕಳವು ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ತುಂಗಾ ನದಿ ಸೇತುವೆ ಸಮೀಪ ನಡೆದಿದೆ. ಬೆಳಗಿನ ಜಾವ ತುಂಗಾ ನದಿಯಲ್ಲಿ Read more…

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತುಂಗಾ ನದಿಯಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಯೂನಿಯನ್ ಬ್ಯಾಂಕ್ ಶಾಖೆ ಮ್ಯಾನೇಜರ್ Read more…

ಬ್ಯಾಂಕ್ ಮ್ಯಾನೇಜರ್ ನಾಪತ್ತೆ: ನದಿಯಲ್ಲಿ ಶೋಧ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಯೂನಿಯನ್ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಎನ್. ಶ್ರೀವಾಸ್ತವ್(38) ನಾಪತ್ತೆಯಾಗಿದ್ದಾರೆ. ಸೋಮವಾರದಿಂದ ಅವರು ನಾಪತ್ತೆಯಾಗಿದ್ದು, ಪೊಲೀಸರು ಮಂಗಳವಾರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಸೋಮವಾರ Read more…

ಉಕ್ಕಿ ಹರಿಯುತ್ತಿದ್ದ ಹೊಳೆ ದಾಟುವಾಗ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ | VIDEO

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಹೊಳೆ ದಾಟುತ್ತಿದ್ದಾಗ ವ್ಯಕ್ತಿಯೊಬ್ಬ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಶನಿವಾರ ಸುರಿದ ಭಾರಿ ಮಳೆಯ ನಡುವೆ ಚಂದಾರ್ಲಪಾಡು ಮಂಡಲದ ಮುಪ್ಪಳ್ಳ ಗ್ರಾಮದಲ್ಲಿ ಉಕ್ಕಿ ಹರಿಯುತ್ತಿದ್ದ Read more…

ಮೈ ಜುಮ್ಮೆನಿಸುವಂತಹ ಸಾಹಸ ಕ್ರೀಡೆಗಳನ್ನು ಆಡಲು ಭಾರತದ ಈ ಸ್ಥಳಗಳಿಗೆ ಭೇಟಿ ನೀಡಿ

ಜೀವನದ ಜಂಜಾಟದ ನಡುವೆ ಒದ್ದಾಡುವಂತಹ ಜನರಿಗೆ ಒಂದು ದಿನವಾದರೂ ಆನಂದದಿಂದ ಕಳೆಯಬೇಕು ಎಂದೆನಿಸುವುದು ಸಹಜ. ಜೀವನದ ಮುಕ್ಕಾಲು ಭಾಗ ಕೆಲಸದ ಒತ್ತಡದಲ್ಲೇ ಕಳೆಯುತ್ತೇವೆ. ಹಾಗಾಗಿ ಕೆಲವರು ಸ್ವಲ್ಪ ದಿನವಾದರೂ Read more…

ಕಣ್ತುಂಬಿಕೊಳ್ಳಿ ಭಾಗಮಂಡಲದ ಸೊಬಗು…..!

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಕಾವೇರಿ ಪ್ರಸಿದ್ಧ ತೀರ್ಥ ಕ್ಷೇತ್ರಗಳಲ್ಲಿ ಒಂದಾಗಿದೆ. ಭಾಗಮಂಡಲ, ಕಾವೇರಿ ನದಿಯ ದಂಡೆಯ ಮೇಲಿನ ನದಿಯ ಹರಿವಿಗೆ ಎದುರು ದಿಕ್ಕಿನಲ್ಲಿರುವ ವಿಸ್ತರಣೆಗಳ ಮೇಲೆ ಇದು ನೆಲೆಗೊಂಡಿದೆ. Read more…

ನದಿ ನೀರು, ಹೊಳೆಗಳಲ್ಲಿ ಹುಚ್ಚಾಟವಾಡಿದರೆ ಲಾಠಿ ರುಚಿ ತೋರಿಸಿ; ಡಿಸಿ, ಎಸ್ ಪಿಗಳಿಗೆ ಸಚಿವರ ಖಡಕ್ ಸೂಚನೆ

ಬಾಗಲಕೋಟೆ: ರಾಜ್ಯದಲ್ಲಿ ಮಳೆ ಅಬ್ಬರ ಜೊರಾಗಿದ್ದು, ನದಿ, ಹಳ್ಳಕೊಳ್ಳಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ. ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಇಂತಹ ಸಂದರ್ಭಗಳಲ್ಲಿ ಹಲವರು ನದಿಗಳಿಗೆ ಇಳಿದು, ತುಂಬಿ ಹರಿಯುತ್ತಿರುವ ಸೇತುವೆಗಳ Read more…

ಪ್ರವಾಹದ ವರದಿ ಮಾಡುತ್ತಲೇ ಆಕಸ್ಮಿಕವಾಗಿ ಮಣ್ಣುಕುಸಿದು ನದಿಗೆ ಬಿದ್ದ ವರದಿಗಾರ

ಭಾರಿ ಮಳೆ, ಪ್ರವಾಹ ಪರಿಸ್ಥಿತಿಯಿಂದ ಜನರು ತತ್ತರಿಸುತ್ತಿರುವ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿ ವರದಿ ಮಾಡುತ್ತಿದ್ದ ವರದಿಗಾರರೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದ ಘಟನೆ ನಡೆದಿದೆ. ಅಸ್ಸಾಂ ನಲ್ಲಿ ಪ್ರವಾಹ Read more…

ವೈವಿಧ್ಯಮಯ ಪರಿಸರದ ಸುಂದರ ಪ್ರದೇಶ ‘ದಾಂಡೇಲಿ’

ದಾಂಡೇಲಿ ಹುಬ್ಬಳ್ಳಿಯಿಂದ ಸುಮಾರು 70 ಕಿಲೋ ಮೀಟರ್ ದೂರದಲ್ಲಿದೆ. ವೈವಿಧ್ಯಮಯ ಭೌಗೋಳಿಕ ಪರಿಸರ ಹೊಂದಿರುವ ದಾಂಡೇಲಿ ನೈಸರ್ಗಿಕವಾಗಿ ಸುಂದರ ಪ್ರದೇಶವಾಗಿದೆ. ದಾಂಡೇಲಿಯಿಂದ 23 ಕಿಲೋ ಮೀಟರ್ ದೂರದಲ್ಲಿ ಕವಳಾ Read more…

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: 5 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಜಲಪಾತಗಳಿಗೂ ಜೀವ ಕಳೆ Read more…

ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಇಬ್ಬರು ಬಚಾವ್

ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಕೇರಳದ ಗಡಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಹಾಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಮಳೆಯ ನಡುವೆ ಚಾಲಕನ ನಿಯಂತ್ರ ತಪ್ಪಿದ ಕಾರು ಸೇತುವೆಯಿಂದ ಹೊಳೆಗೆ ಬಿದ್ದ Read more…

ಮೊಸಳೆ ದಾಳಿಗೆ ರೈತ ಬಲಿ

ಬೆಳಗಾವಿ: ಮೊಸಳೆ ದಾಳಿಯಿಂದ ರೈತ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾದ ಸದಲಗಾ ಸಮೀಪದ ದೂದ್ ಗಂಗಾ ನದಿ ದಡದಲ್ಲಿ ನಡೆದಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ Read more…

ಭೂಮಿಗೆ ಗರಿಷ್ಠ ನೀರನ್ನು ಒದಗಿಸುವ ಟಾಪ್ 5 ನದಿಗಳು

ನದಿಗಳನ್ನು ಉಳಿಸಿದಾಗ ಮಾತ್ರ ನಮ್ಮ ಭೂಮಿಯನ್ನು ಉಳಿಸಬಹುದು. ಈ ಕಾರಣಕ್ಕಾಗಿಯೇ ‘ಜೀವನದಿ’ ಎಂದು ಕರೆಯಲಾಗುತ್ತದೆ. ನದಿಗಳಿಗೆ ‘ತಾಯಿ’ಯ ಸ್ಥಾನ ನೀಡಲಾಗುತ್ತದೆ. ನದಿಗಳು ಕಾಡು ಮತ್ತು ನಗರಗಳ ಮೂಲಕ ಹಾದು Read more…

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ

ಶಿವಮೊಗ್ಗ: ಭದ್ರಾ ಜಲಾಶಯದಿಂದ ತುಂಗ ಭದ್ರಾ ನದಿಗೆ ನೀರು ಹರಿಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು Read more…

ನದಿಯಲ್ಲಿ ಸಿಕ್ತು 28 ವರ್ಷಗಳ ಹಿಂದೆ ಕಳೆದು ಹೋಗಿದ್ದ ಪರ್ಸ್…!

ಎಷ್ಟೋ ವರ್ಷಗಳ ಹಿಂದೆ ಕಳೆದ ಹಳೆ ವಸ್ತುಗಳು ಮರಳಿ ಸಿಗೋದಿದೆ. ಮನೆ ಕ್ಲೀನ್‌ ಮಾಡುವಾಗ ಇಲ್ಲವೆ ಮಣ್ಣಿನಡಿ ಹೂತು ಹೋಗಿದ್ದ ವಸ್ತುಗಳನ್ನು ಜನರು ಮತ್ತೆ ಪಡೆಯುತ್ತಾರೆ. ಅರಿಜೋನಾದಲ್ಲಿ ಈಗ Read more…

Viral Video | ನೋಡನೋಡುತ್ತಿದ್ದಂತೆ ನೀರಲ್ಲಿ ಕೊಚ್ಚಿ ಹೋಯ್ತು ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ಸೇತುವೆ

ಅರ್ಜೆಂಟೀನಾದ ಕ್ಯಾಟಮಾರ್ಕಾದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪಾದಚಾರಿ ಮೇಲ್ಸೇತುವೆಯನ್ನು ಕೊಚ್ಚಿಕೊಂಡು ಹೋಗಿದೆ. ಸುಮಾರು 600 ಜನರು ಇರುವ ಹಳ್ಳಿಯನ್ನು ಸಂಪರ್ಕಿಸುವ ಸೇತುವೆ ನೆರೆ ನೀರಿಗೆ ಸಿಕ್ಕಿ ಸಂಪೂರ್ಣ Read more…

SHOCKING: ನದಿಯಲ್ಲಿ ತಾಯಿ, ಮಕ್ಕಳ ಶವ ಪತ್ತೆ: ಕಾಲು ಜಾರಿ ಬಿದ್ದ ಶಂಕೆ

ಮಡಿಕೇರಿ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಐಗುಂದ ಗ್ರಾಮದಲ್ಲಿ ಕೂಟಿಯಾಲ ಹೊಳೆಯಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ತಾಯಿ ಅಶ್ವಿನಿ(45), ಮಕ್ಕಳಾದ ನಿಖಿತಾ, ನವ್ಯಾ ಅವರ ಮೃತದೇಹಗಳು Read more…

ಮೊಬೈಲ್ ಲೊಕೇಶನ್ ಪತ್ತೆ ಹಚ್ಚಿ ಹುಡುಕಿದ ಮನೆಯವರಿಗೆ ಶಾಕ್

ಉಡುಪಿ: ನದಿಗೆ ಸ್ನಾನಕ್ಕೆ ಹೇಳಿದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮತ್ತಾವ್ರ ನಡೆದಿದೆ. ಮೃತರನ್ನು ಉಮೇಶ್ ಶೆಟ್ಟಿ(48), ಪ್ರಸ್ತುತ್ ಹೆಗಡೆ(21) ಎಂದು ಗುರುತಿಸಲಾಗಿದೆ. Read more…

ಪ್ರವಾಹದಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರನ್ನು ರಕ್ಷಿಸಿದ 61 ವರ್ಷದ ವೃದ್ಧ !

61 ವರ್ಷದ ವೃದ್ಧರೊಬ್ಬರು ಕೇರಳದಲ್ಲಿ ಒಂದೇ ಕುಟುಂಬದ ನಾಲ್ವರನ್ನು ನೀರಿನ ಪ್ರವಾಹದಲ್ಲಿ ರಕ್ಷಿಸಿದ್ದು ರಿಯಲ್ ಹೀರೋ ಆಗಿದ್ದಾರೆ. ಕಳೆದ ವಾರ ಮೂವಾಟ್ಟುಪುಳದ ಪೋತನಿಕಾಡು ಬಳಿಯ ಕಾಳಿಯಾರ್ ನದಿಯಲ್ಲಿ ಒಂದೇ Read more…

ಮನೆಯಲ್ಲಿ ಭಗವಂತ ಶಿವನ ʼಫೋಟೋʼ ಇಡುವ ಮುನ್ನ ಇದು ತಿಳಿದಿರಲಿ

ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ Read more…

Viral Video | ಪ್ರವಾಹದಂತೆ ರಸ್ತೆ ತುಂಬಾ ಹರಿದ ರೆಡ್ ವೈನ್; ದೃಶ್ಯ ನೋಡಿ ಅಚ್ಚರಿಗೊಂಡ ಜನತೆ

ಭಾರಿ ಮಳೆಗೆ ರಸ್ತೆ ತುಂಬಾ ನೀರು ಹರಿದು ಪ್ರವಾಹವಾಗಿರುವುದನ್ನು ನೀವು ನೋಡಿರ್ತೀರಾ. ಆದರೆ, ಮದ್ಯ ರಸ್ತೆಯಲ್ಲಿ ಪ್ರವಾಹದಂತೆ ಹರಿಯುತ್ತಿರುವುದನ್ನು ನೀವು ಎಂದಾದರೂ ನೋಡಿದ್ದೀರಾ? ಪೋರ್ಚುಗಲ್ ಪಟ್ಟಣದಲ್ಲಿ 6 ಲಕ್ಷ Read more…

ನದಿಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯನ್ನು ಎಳೆದೊಯ್ದು ಜೀವಂತವಾಗಿ ತಿಂದ ಮೊಸಳೆ; ಬೆಚ್ಚಿಬೀಳಿಸುವ ದೃಶ್ಯ ಕ್ಯಾಮರಾದಲ್ಲಿ ಸೆರೆ

ಬಿರುಪಾ: ನದಿಯಲ್ಲಿ ಮೊಸಳೆಯೊಂದು ಮಹಿಳೆಯೊಬ್ಬರನ್ನು ಜೀವಂತವಾಗಿ ತಿಂದ ಆಘಾತಕಾರಿ ಘಟನೆ ಒಡಿಶಾದ ಜಾಜ್‌ಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಪಲತ್‌ಪುರ್ ಗ್ರಾಮದಲ್ಲಿ 35 ವರ್ಷದ ಮಹಿಳೆಯು ಬಟ್ಟೆ ತೊಳೆದ ನಂತರ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: 4 ಸ್ಥಳಗಳಲ್ಲಿ ವಾಟರ್ ಏರೋಡ್ರೋಮ್ ಸ್ಥಾಪನೆ

ಬೆಂಗಳೂರು: ರಾಜ್ಯದ 4 ಸ್ಥಳಗಳಲ್ಲಿ ವಾಟರ್ ಏರೋಡ್ರೋಮ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯದ ಸಮುದ್ರ, ನದಿಗಳಲ್ಲಿ ಹಡಗು, ದೋಣಿಗಳ ರೀತಿಯಲ್ಲಿಯೇ ಏರೋಪ್ಲೇನ್ ಗಳು Read more…

BREAKING: ಇಂದು ಬೆಳಗ್ಗೆಯಿಂದಲೇ KRS ಡ್ಯಾಂನಿಂದ ನೀರು ಬಿಡುಗಡೆ, ಹೊಸದಾಗಿ ಬೆಳೆ ಹಾಕದಂತೆ ರೈತರಿಗೆ ಮನವಿ

ಮೈಸೂರು: ಇಂದು ಬೆಳಗ್ಗೆಯಿಂದಲೇ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡಲಾಗುವುದು. ಕಾವೇರಿ ನದಿ ಮತ್ತು ನಾಲೆಗಳಿಗೆ ನೀರು ಬಿಡುಗಡೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಧ್ಯಮ ಪ್ರಕಟಣೆ Read more…

ಬತ್ತಿದ ನದಿ, ಗ್ರಾಮಕ್ಕೆ ಲಗ್ಗೆ ಇಟ್ಟ ಮೊಸಳೆ

ಬಾಗಲಕೋಟೆ: ಮಳೆ ಇಲ್ಲದ ಕಾರಣ ನದಿಗಳಲ್ಲಿ ನೀರು ಬತ್ತುತ್ತಿದ್ದು, ನೀರು, ಆಹಾರ ಕೊರತೆಯಿಂದ ಮೊಸಳೆಗಳು ಗ್ರಾಮಕ್ಕೆ ಪ್ರವೇಶಿಸತೊಡಗಿವೆ. ಇದರಿಂದಾಗಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಆತಂಕ ಉಂಟಾಗಿದೆ. ನಿನ್ನೆ Read more…

ಇಲ್ಲಿ ನಿರ್ಮಾಣವಾಗಲಿದೆ ಭಾರತದ ಮೊದಲ ನೀರೊಳಗಿನ ರೈಲು ಮಾರ್ಗ

ಶೀಘ್ರದಲ್ಲೇ ಭಾರತದಲ್ಲಿ ನೀರೊಳಗಿನ ಸುರಂಗಮಾರ್ಗ ನಿರ್ಮಾಣವಾಗಲಿದೆ. ಇದು ರೈಲು ಸಂಚಾರಕ್ಕಾಗಿ ನಿರ್ಮಾಣವಾಗ್ತಿರೋ ಸುರಂಗ. ಇದನ್ನು ಬ್ರಹ್ಮಪುತ್ರ ನದಿಯೊಳಗೆ ನಿರ್ಮಿಸಲಾಗುವುದು. ರೈಲ್ರೋಡ್ ಸುರಂಗದಲ್ಲಿ ರೈಲುಗಳು ಮತ್ತು ಇತರ ಮೋಟಾರು ವಾಹನಗಳು Read more…

SHOCKING: ಪ್ರೇಮಿಗಳ ಕೊಂದು ಮೊಸಳೆಗಳಿಗೆ ಮೃತದೇಹ ಎಸೆದ ಪೋಷಕರು

ಭೋಪಾಲ್: ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣದಲ್ಲಿ ಪ್ರೇಮಿಗಳ ಕೊಂದ ಪೋಷಕರು ಮೊಸಳೆಗಳ ಬಾಯಿಗೆ ಶವ ಎಸೆದಿದ್ದಾರೆ. ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಬಾಲಕಿ ಮತ್ತು ಆಕೆಯ ಪ್ರಿಯಕರನನ್ನು ಆಕೆಯ ಪೋಷಕರು Read more…

ನದಿಯ ನಡುವೆ ಬೈಕ್​ ಓಡಿಸಿದ ವ್ಯಕ್ತಿ: ಸಾಹಸ ಕಂಡು ದಂಗಾದ ನೆಟ್ಟಿಗರು….!

ವಾಹನ ಚಾಲಕರ ಸಾಹಸಗಳನ್ನು ಒಳಗೊಂಡಿರುವ ಹಲವಾರು ವೀಡಿಯೊಗಳನ್ನು ನೀವು ನೋಡಿರಬಹುದು. ಅಂಥದ್ದೇ ಒಂದು ವಿಡಿಯೋ ಈಗ ಭಾರಿ ಸೌಂಡ್​ ಮಾಡುತ್ತಿದೆ. ಆದರೂ ಈ ಹುಚ್ಚು ಸಾಹಸಕ್ಕೆ ಹಲವರು ಭಯ Read more…

ಫೇಸ್ ಬುಕ್ ಲೈವ್ ಮಾಡುತ್ತಲೇ ನದಿಗೆ ಹಾರಿದ 30 ವರ್ಷದ ವ್ಯಕ್ತಿ

ಫೇಸ್ ಬುಕ್ ನಲ್ಲಿ ಲೈವ್ ಮಾಡುತ್ತಲೇ 30 ವರ್ಷದ ವ್ಯಕ್ತಿಯೊಬ್ಬ ಗೋಮತಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪೊಲೀಸರು ಎನ್ ಡಿ ಆರ್ ಎಫ್ Read more…

50 ದಿನಗಳ ಯಾನವನ್ನು ಯಶಸ್ವಿಯಾಗಿ ಪೂರೈಸಿದ ‘ಗಂಗಾ ವಿಲಾಸ್’ ಕ್ರೂಸ್

ವಿಶ್ವದ ಅತಿ ದೊಡ್ಡ ನದಿ ಕ್ರೂಸ್ ಎಂಬ ಹೆಗ್ಗಳಿಕೆ ಹೊಂದಿದ್ದ ಗಂಗಾ ವಿಲಾಸ್ ಹಡಗು 50 ದಿನಗಳ ತನ್ನ ಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಜನವರಿ 13ರಂದು ಈ ಯಾನಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...