Tag: ನಮ್ಮ ಮೆಟ್ರೋ

ಹುಷಾರ್…..! ಮೆಟ್ರೋದಲ್ಲಿ ಅಸಭ್ಯ ವರ್ತನೆ ತೋರಿದ್ರೆ ಬೀಳುತ್ತೆ ಭಾರಿ ದಂಡ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಹಾಗೂ ಪ್ರಮುಖವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆ ನಿಟ್ಟಿನಲ್ಲಿ ಬಿಎಂಆರ್…

ಶುಭ ಸುದ್ದಿ: ತುಮಕೂರಿಗೆ ‘ನಮ್ಮ ಮೆಟ್ರೋ’ ವಿಸ್ತರಣೆಗೆ ಸಿದ್ಧತೆ

ತುಮಕೂರು: ತುಮಕೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ‘ನಮ್ಮ ಮೆಟ್ರೋ’ ವಿಸ್ತರಣೆಗೆ ಸಿದ್ಧತೆ ನಡೆದಿದೆ ಎಂದು ತುಮಕೂರು…

BIG NEWS: ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್ ನೇಮಕ

ಬೆಂಗಳೂರು: ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ…

Bengaluru : ಡಿಸೆಂಬರ್ ತಿಂಗಳಲ್ಲಿ ‘ನಮ್ಮ ಮೆಟ್ರೋ’ಗೆ ಭರ್ಜರಿ ಆದಾಯ, ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳ

ಬೆಂಗಳೂರು : ವರ್ಷಾಂತ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಮ್ಮ ಮೆಟ್ರೋಗೆ ಭರ್ಜರಿ ಆದಾಯ ಹರಿದು ಬಂದಿದ್ದು, ಪ್ರಯಾಣಿಕರ…

ನಮ್ಮ ಮೆಟ್ರೋ ರೈಲಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಯುವತಿಯ…

SHOCKING NEWS: ಮೊಬೈಲ್ ಎತ್ತಿಕೊಳ್ಳಲು ಮೆಟ್ರೋ ಟ್ರ್ಯಾಕ್ ಗೆ ಜಿಗಿದ ಮಹಿಳೆ

ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೆಟ್ರೋ ಟ್ರ್ಯಾಕ್ ಮೇಲೆ ಮೊಬೈಲ್ ಬಿತ್ತು…

BIG NEWS: ಹೊಸ ವರ್ಷಾಚರಣೆಗೆ ಪ್ರಯಾಣಿಕರಿಗೆ ಗುಡ್ ನ್ಯೂಸ್; ರಾತ್ರಿ 2 ಗಂಟೆಯವರೆಗೆ ಸಂಚರಿಸುತ್ತೆ ನಮ್ಮ ಮೆಟ್ರೋ

ಬೆಂಗಳೂರು: ಹೊಸ ವರ್ಷಾಚರಣೆಗೆ ಪ್ರಯಾಣಿಕರಿಗೆ ಗುಡ್ ನ್ಯೂಸ್. ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ರೈಲು ತಡರಾತ್ರಿವರೆಗೂ…

ಮೆಟ್ರೋದಲ್ಲಿ ಮಹಿಳೆಯರ ಸುರಕ್ಷತೆಗೆ ಕ್ರಮ; ಪ್ಯಾನಿಕ್ ಬಟನ್, ಎಮರ್ಜೆನ್ಸಿ ಬಟನ್, ಹೆಲ್ಪ್ ಲೈನ್ ವ್ಯವಸ್ಥೆ ಆರಂಭ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಣಿಕರಿಗೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿದ್ದು, ಇಂತಹ ಘಟನೆಗಳಿಗೆ ಕಡಿವಾಣ…

BIG NEWS: ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ; ಎಸ್ಕೇಪ್ ಆಗುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರರಣ ಬೆಳಕಿಗೆ ಬಂದಿದೆ. ಎಸ್ಕೇಪ್ ಆಗಲು…

ಮೆಟ್ರೋದಲ್ಲಿ ಸಿಕ್ಕ ಉಂಗುರವನ್ನು ಮಾಲೀಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಹೋಂ ಗಾರ್ಡ್ಸ್

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಸಿಕ್ಕಿದ್ದ ಪ್ರಯಾಣಿಕರೊಬ್ಬರ ಚಿನ್ನದುಂಗರವನ್ನು ಮಹಿಳಾ ಹೋಂ ಗಾರ್ಡ್ಸ್ ಮಾಲೀಕರಿಗೆ ಒಪ್ಪಿಸುವ ಮೂಲಕ…