alex Certify ನರೇಂದ್ರ ಮೋದಿ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿಯ ಆಡಳಿತ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ ಶರದ್ ಪವಾರ್‌

ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್‌ ಪ್ರಧಾನ ಮಂತ್ರಿ ನರೇಂದ್ರ ಮೋದಿರ ಆಡಳಿತ ವೈಖರಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮರಾಠಿ ದೈನಿಕ ’ಲೋಕಸತ್ತಾ’ ಪುಣೆಯಲ್ಲಿ ಆಯೋಜಿಸಿದ್ದ Read more…

’ಅಯೋಧ್ಯೆ, ಕಾಶಿಯಲ್ಲಿ ಕೆಲಸ ಆದ ಮೇಲೆ ಮಥುರಾವನ್ನು ಹಾಗೇ ಬಿಡಲು ಸಾಧ್ಯವೇ…? ಯೋಗಿ ಆದಿತ್ಯನಾಥ್‌‌ ಪ್ರಶ್ನೆ

ಅದಾಗಲೇ ಅಯೋಧ್ಯೆ ರಾಮ ಮಂದಿರ ಹಾಗೂ ಕಾಶಿ ವಿಶ್ವನಾಥ ಧಾಮದ ವಿಚಾರದಲ್ಲಿ ದೊಡ್ಡ ಹೆಜ್ಜೆಗಳನ್ನೇ ಇಟ್ಟಿರುವ ಕೇಂದ್ರ ಹಾಗೂ ಉತ್ತರ ಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಗಳು ಇದೀಗ ಮಥುರಾದ Read more…

ಇಲ್ಲಿದೆ ʼಗಂಗಾ ಎಕ್ಸ್‌ಪ್ರೆಸ್‌ ವೇʼ ಕುರಿತ ಆಸಕ್ತಿಕರ ಅಂಶಗಳು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಲೇ ಈ ಹೆದ್ದಾರಿ ಉತ್ತರ ಪ್ರದೇಶದ Read more…

ಕೋವಿಡ್ ಲಸಿಕಾ ಪ್ರಮಾಣ ಪತ್ರದಲ್ಲಿ ಪಿಎಂ ಭಾವಚಿತ್ರವಿದ್ದರೆ ತಪ್ಪೇನು ? ಕೇರಳ ಹೈಕೋರ್ಟ್‌ ಪ್ರಶ್ನೆ

ಕೋವಿಡ್-19 ಲಸಿಕಾ ಪ್ರಮಾಣಪತ್ರಗಳಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದಲೇ ಚುನಾಯಿತರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವಿರುವುದರಲ್ಲಿ ತಪ್ಪೇನಿದೆ ಎಂದು ಕೇರಳ ಹೈಕೋರ್ಟ್ ಪ್ರಶ್ನಿಸಿದೆ. ಪ್ರಮಾಣ ಪತ್ರದಿಂದ ಪ್ರಧಾನಿ ಭಾವಚಿತ್ರವನ್ನು Read more…

ಸ್ಥಳೀಯ ವ್ಯಕ್ತಿ ನೀಡಿದ ಸ್ಕಾರ್ಫ್ ಮತ್ತು ಪಗಡಿ ಧರಿಸಿದ ಪ್ರಧಾನಿ

ಕಾಶಿ ವಿಶ್ವನಾಥ ದೇಗುಲದತ್ತ ಸಾಗುತ್ತಿದ್ದ ವೇಳೆ ತಮ್ಮ ಹೆಸರಿನಲ್ಲಿ ಜೈಕಾರ ಹಾಕುತ್ತಿದ್ದ ಮಂದಿಯ ನಡುವೆ ಇದ್ದ ವ್ಯಕ್ತಿಯೊಬ್ಬರಿಂದ ಪಗಡಿ ಸ್ವೀಕರಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಕಾರನ್ನು Read more…

ಬೇಳೆ ಪ್ಯಾಕೆಟ್‌ ಮೇಲೆ ಪ್ರಧಾನಿ ಮೋದಿ – ಯೋಗಿ ಆದಿತ್ಯನಾಥ್‌ ಫೋಟೋ…!

ವಿಧಾನಸಭಾ ಚುನಾವಣಾ ನಿಮಿತ್ತ ಉತ್ತರ ಪ್ರದೇಶದಲ್ಲಿ ಸರ್ಕಾರದಿಂದ ಬಡವರಿಗೆ ವಿತರಿಸಲಾಗುವ ಉಪ್ಪು, ಎಣ್ಣೆ ಮತ್ತು ಬೇಳೆಯ ಪ್ಯಾಕೆಟ್‌ಗಳ ಮೇಲೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಪ್ರಧಾನ ಮಂತ್ರಿ ನರೇಂದ್ರ Read more…

ಸೋಮವಾರದಂದು ಪ್ರಧಾನಿ ಮೋದಿಯವರಿಂದ ಕಾಶಿ ವಿಶ್ವೇಶ್ವರ ಧಾಮ ಲೋಕಾರ್ಪಣೆ

ಕಾಶಿಯಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಲಾದ ವಿಶ್ವನಾಥ ಧಾಮವನ್ನು ಡಿಸೆಂಬರ್‌ 13ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಪರಮೇಶ್ವರನಿಗೆ ಸೋಮವಾರ ಮೆಚ್ಚಿನ ದಿನವಾದ ಕಾರಣ ಈ ಸುಸಂದರ್ಭಕ್ಕೆ ಆ Read more…

ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ನಿರೀಕ್ಷೆಯಲ್ಲಿರುವ ರೈತರಿಗೊಂದು ಮಹತ್ವದ ಮಾಹಿತಿ: ದಾಖಲೆಯಲ್ಲಿ ಈ ಲೋಪಗಳಿದ್ದರೆ ಬರೋದಿಲ್ಲ ಹಣ

ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿಯ 10ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗಳಿಗೆ ಡಿಸೆಂಬರ್‌ 15ರಂದು ವರ್ಗಾವಣೆಯಾಗಲಿದೆ. ಮೇಲ್ಕಂಡ ಯೋಜನೆಯಡಿ ರೈತರಿಗೆ ಪ್ರತಿ ವರ್ಷವೂ ನಗದಿನ ರೂಪದಲ್ಲಿ Read more…

ಮೋದಿಯವರನ್ನು ಭೇಟಿಯಾಗಲು ಸಿದ್ದರಾಮಯ್ಯನ ಅನುಮತಿ ಬೇಕಾ…? ದೇವೇಗೌಡರ ಪ್ರಶ್ನೆ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ರಾಜ್ಯ ರಾಜಕೀಯದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. Read more…

ಪಟ್ಟು ಸಡಿಲಿಸಿದ ರೈತ ನಾಯಕರು: ಲಿಖಿತ ಭರವಸೆ ನೀಡಿದರೆ ಪ್ರತಿಭಟನೆ ವಾಪಸ್

ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷಗಳ ಕಾಲ ಸತತ ಹೋರಾಟ ನಡೆಸಿದ್ದ ರೈತ ಸಂಘಟನೆಗಳು, ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ಹಿಂಪಡೆದುಕೊಂಡರು Read more…

ಮೇಲ್ಮನೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್

ಉಪ ಚುನಾವಣೆಯ ಗೆಲುವಿನಿಂದ ಬೀಗುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಮೇಲ್ಮನೆ ಚುನಾವಣೆಗೂ ಮುನ್ನ ಮತ್ತೊಂದು ಶಾಕ್ ಎದುರಾಗಿದೆ. ಉಪ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್, ಬಿಜೆಪಿಯ ಬಿ ಟೀಂ ಎಂದು Read more…

ಕೃಷಿ ಸುಧಾರಣಾ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ರೈತರು ಆರಂಭಿಸಿದ್ದ ಚಳುವಳಿಗೆ ಇಂದು ಒಂದು ವರ್ಷ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ಪ್ರತಿಭಟನೆಗೆ ಇಳಿದು ಒಂದು ವರ್ಷ ಕಳೆದ ಸಂದರ್ಭವನ್ನು ಆಚರಿಸಲು ಪಂಜಾಬ್ ಹಾಗೂ ಹರಿಯಾಣಾದ ರೈತರು ಮುಂದಾಗಿದ್ದಾರೆ. ದೆಹಲಿ ಬಳಿಯ ಸಿಂಘು Read more…

ಗಮನಿಸಿ: ಈ ದಾಖಲೆ ಇಲ್ಲಾಂದ್ರೆ ನಿಮಗೆ ಪಿಎಂ ಕಿಸಾನ್ ದುಡ್ಡು ಬರೋದಿಲ್ಲ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 10ನೇ ಕಂತು ಬಿಡುಗಡೆಯಾಗುವ ವೇಳೆ ಯೋಜನೆಯ ಫಲಾನುಭವಿಗಳಿಗೆ ವಂಚನೆಯೆಸಗುವ ಅನೇಕ ನಿದರ್ಶನಗಳು ಕಂಡುಬಂದಿವೆ. ಇಂಥ ವಂಚನೆಗಳನ್ನು ತಡೆಗಟ್ಟಲೆಂದು ಕೇಂದ್ರ ಸರ್ಕಾರವು ನೋಂದಣಿಯ Read more…

ಕೃಷಿ ಸುಧಾರಣಾ ಕಾನೂನುಗಳ ಹಿಂಪಡೆತವನ್ನು ಜಿಲೇಬಿ ಹಂಚಿ ಸಂಭ್ರಮಿಸಿದ ಪ್ರತಿಭಟನಾಕಾರರು

ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವಾದಾತ್ಮಕವಾಗಿದ್ದ ಕೃಷಿ ಸುಧಾರಣೆ ಸಂಬಂಧ ಮೂರು ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಗುರು ನಾನಕ್‌ ಜಯಂತಿಯ ಸಂದರ್ಭದಲ್ಲಿ ಈ ವಿಚಾರವಾಗಿ ಮಾತನಾಡಿದ Read more…

ಉದ್ಯೋಗಿಗಳಿಗೆ ಹೊಸ ವರ್ಷಕ್ಕೆ ಸಿಗಲಿದೆಯಾ ಬಂಪರ್‌…? ಇಲ್ಲಿದೆ ಮುಖ್ಯ ಮಾಹಿತಿ

ಕೇಂದ್ರ ಸರ್ಕಾರಿ ನೌಕರರಿಗೆ ಈ ವರ್ಷ ಮತ್ತೊಂದು ಸಿಹಿ ಸುದ್ದಿ ಕಿವಿಗೆ ಬೀಳುವ ಸಾಧ್ಯತೆ ಇದೆ. ಸುದ್ದಿಗಳ ಪ್ರಕಾರ, ಸರ್ಕಾರಿ ನೌಕರರ ಗೃಹ ಬಾಡಿಗೆ ಭತ್ಯೆಯಲ್ಲಿ ಹೆಚ್ಚಳ ಮಾಡುವ Read more…

ಇಟಲಿಯಲ್ಲಿ ಪ್ರಧಾನಿ ಮೋದಿ: ‘ಓಂ ನಮಃ ಶಿವಾಯ’ ಉಚ್ಛರಿಸಿದ ಅನಿವಾಸಿ ಭಾರತೀಯರು

ರೋಮ್: ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಮ್ ನ ಪಿಯಾಝಾ ಗಾಂಧಿಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿದ್ದಾರೆ. ಈ ವೇಳೆ ಅಲ್ಲಿ ನೆರೆದಿದ್ದ Read more…

ರೋಮ್‍ ನಲ್ಲಿ ಪ್ರಧಾನಿ: ಪೋಪ್ ಫ್ರಾನ್ಸಿಸ್ ಅವರನ್ನು ಭಾರತಕ್ಕೆ ಆಹ್ವಾನಿಸಿದ ಮೋದಿ

ವ್ಯಾಟಿಕನ್ ಸಿಟಿ: ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಪೋಪ್ ಜೊತೆ ಮಾತುಕತೆ ನಡೆಸಿದ Read more…

ಮೋದಿಯವರ ಕನಸನ್ನು ಸಾಕಾರಗೊಳಿಸಲು ಮುಂದಾದ ಗರುಡಾ ಏರೋಸ್ಪೇಸ್‌; ಡ್ರೋನ್‌ ಮೂಲಕ ʼಅಂಚೆ ಪ್ಯಾಕೇಜ್‌ʼ ಡೆಲಿವರಿಗೆ ಚಿಂತನೆ

ಹೊರಜಗತ್ತಿನೊಂದಿಗೆ ಸೀಮಿತ ಸಂಪರ್ಕ ಹೊಂದಿರುವ ಪ್ರದೇಶಗಳಿಗೆ ಅಂಚೆ ಪ್ಯಾಕೇಜ್‌ಗಳ ಡೆಲಿವರಿ ಮಾಡಲು ಡ್ರೋನ್‌ಗಳನ್ನು ಬಳಸಬೇಕೆಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಜೀವ ತುಂಬಲು ಮುಂದಾಗಿದ್ದಾರೆ ಗರುಡಾ ಏರೋಸ್ಪೇಸ್‌ನ Read more…

ಕೊರೊನಾ ಲಸಿಕೆ 100 ಕೋಟಿ ಗಡಿ ದಾಟಿದ ಬೆನ್ನಲ್ಲೇ ಪ್ರಧಾನಿ ಮೋದಿಯವರ ʼಥಮ್ಸ್ ಅಪ್ʼ ಫೋಟೋ ‌ವೈರಲ್

ದೆಹಲಿ: ಆರ್‌ಎಂಎಲ್ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಪಿಎಂ ಮೋದಿ ಥಮ್ಸ್ ಅಪ್ (ತಮ್ಮ ಎರಡೂ ಕೈಗಳಿಂದ ಹೆಬ್ಬೆರಳಿನ ಸೂಚನೆ) ಮಾಡಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದೆ. Read more…

ನಿರುದ್ಯೋಗಿಗಳಿಗೆ ಮಾಸಿಕ 3,500 ರೂ. ಭತ್ಯೆ ನೀಡುತ್ತಿದೆಯೇ ಮೋದಿ ಸರ್ಕಾರ..? ಇಲ್ಲಿದೆ ಸುದ್ದಿ ಹಿಂದಿನ ಅಸಲಿ ಸತ್ಯ

ನಿರುದ್ಯೋಗಿ ಯುವಕರಿಗೆ ಮಾಸಿಕ 3,500 ರೂ.ಗಳ ಭತ್ಯೆಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲಾದ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಧಾನ ಮಂತ್ರಿ ಬೆರೋಜ್ಗಾರ್‌ ಭತ್ತಾ Read more…

ಕಾಲ್ನಡಿಗೆಯಲ್ಲಿ 700 ಕಿಮೀ ಕ್ರಮಿಸಿ ಪ್ರಧಾನಿ ಭೇಟಿಯಾದ ಬಿಜೆಪಿ ಕಾರ್ಯಕರ್ತ

ಪರಿಶಿಷ್ಟ ವರ್ಗ ಸಮುದಾಯದ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಸಮಾಲೋಚನೆ ನಡೆಸಲು ಮಧ್ಯ ಪ್ರದೇಶದ ಸಾಗರ್‌‌ ಜಿಲ್ಲೆಯ ಬಿಜೆಪಿ ಕಾರ್ಯಕರ್ತರೊಬ್ಬರು ರಾಷ್ಟ್ರ ರಾಜಧಾನಿ ದೆಹಲಿಗೆ ಕಾಲ್ನಡಿಗೆಯಲ್ಲಿ Read more…

BIG NEWS: ತನ್ನ ಉದ್ಯೋಗಿಗಳಿಗೆ ಹಬ್ಬದ ಬೋನಸ್ ಘೋಷಿಸಿದ ರೈಲ್ವೆ

ಭಾರತೀಯ ರೈಲ್ವೇಯ ಗೆಜ಼ೆಟೇತರ ಉದ್ಯೋಗಿಗಳಿಗೆ 2020-21ರ ವಿತ್ತಿಯ ವರ್ಷದ ಪ್ರದರ್ಶನಾಧಾರಿತ ಬೋನಸ್‌ಅನ್ನು, 78 ದಿನಗಳ ವೇತನಕ್ಕೆ ಸಮನಾದ, ನೀಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ Read more…

ಈ ಹೆಗ್ಗಳಿಕೆಗೆ ಪಾತ್ರವಾಗಲಿದೆ ಪ್ರಧಾನಿ ಮೋದಿ ಪ್ರತಿನಿಧಿಸುವ ʼವಾರಣಾಸಿʼ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರತಿನಿಧಿಸುವ ಸಂಸದೀಯ ಕ್ಷೇತ್ರವಾದ ವಾರಣಸಿಯು ದೇಶದಲ್ಲೇ ಮೊದಲ ಬಾರಿಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ರೋಪ್‌ವೇ ಪರಿಚಯಿಸಿದ ನಗರವಾಗಲಿದೆ. ನಗರದ ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದಿಂದ ಗೊದೌಲಿಯಾವರೆಗೂ Read more…

ಸತತ 20 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ: ಬಿಜೆಪಿಯಿಂದ ಅ.7ರಂದು ಸಂಭ್ರಮಾಚರಣೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರ್ವಜನಿಕ ಕಚೇರಿಗಳಲ್ಲಿ ಅಧಿಕಾರಕ್ಕೆ ಬಂದು ನಿರಂತರ 20 ವರ್ಷ ಪೂರೈಸಿದ ಪ್ರಯುಕ್ತ ಬಿಜೆಪಿ ಅಕ್ಟೋಬರ್‌ 7ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. 2001ರಲ್ಲಿ ಗುಜರಾತ್‌ Read more…

ಕಿಸಾನ್ ಸಮ್ಮಾನ್ ನಿಧಿ 10ನೇ ಕಂತಿನ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 10ನೇ ಕಂತನ್ನು ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡಲಿದ್ದು, ರೈತರ ಖಾತೆಗಳಿಗೆ ತಲಾ 2000 ರೂ.ಗಳನ್ನು ಜಮಾ ಮಾಡಲಾಗುವುದು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು Read more…

ಅಮೃತ್‌ 2.0 ಯೋಜನೆ ಕುರಿತು ನಿಮಗೆಷ್ಟು ಗೊತ್ತು…? ಇಲ್ಲಿದೆ ಅದರ ಮಾಹಿತಿ

ನಗರ ಪ್ರದೇಶದಲ್ಲಿ ಸ್ವಚ್ಛ ಭಾರತ ಅಭಿಯಾನದ ಎರಡನೇ ಹಂತಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇದೇ ವೇಳೆ ಅಟಲ್ ನಗರ ಪುನರುಜ್ಜೀವನ ಹಾಗೂ ಪರಿವರ್ತನೆ ಅಭಿಯಾನ Read more…

ಬರೋಬ್ಬರಿ 157 ಪ್ರಾಚ್ಯವಸ್ತುಗಳನ್ನು ಮರಳಿ ಪಡೆದ ಭಾರತ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಅಮೆರಿಕ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ 157 ಪ್ರಾಚ್ಯ ವಸ್ತುಗಳನ್ನು ಅಲ್ಲಿನ ಸರ್ಕಾರ ಭಾರತಕ್ಕೆ ಮರಳಿಸಿದೆ. 1970ರಿಂದ 2000ನೇ ಇಸವಿವರೆಗೂ ವಿದೇಶಗಳಲ್ಲಿ ಇದ್ದ Read more…

ʼವಿಸ್ತಾʼ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ್ದ ಪ್ರಧಾನಿಯಿಂದ ಮಹತ್ವದ ಸಲಹೆ

ಕೇಂದ್ರ ವಿಸ್ತಾ ಯೋಜನೆಯ ನಿರ್ಮಾಣ ಪ್ರದೇಶಕ್ಕೆ ಅಚ್ಚರಿಯ ಭೇಟಿ ಕೊಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಂಸತ್ತಿನ ಹೊಸ ಕಟ್ಟಡ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಕಾರ್ಮಿಕರ ಕೊಡುಗೆಗಳನ್ನು ಸ್ಮರಿಸಲು ಡಿಜಿಟಲ್ Read more…

ಮೋದಿ ಅಮೆರಿಕಾ ಭೇಟಿ ವೇಳೆ ಬಿಡೆನ್‌ ನಿಯೋಗದಲ್ಲಿದ್ದ ಸುಮೋನಾ ಗುಹಾ ಯಾರು ಗೊತ್ತಾ…?

ಮೂರು ದಿನಗಳ ಅಮೆರಿಕ ಪ್ರವಾಸದ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ರನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ಅಮೆರಿಕ ಸರ್ಕಾರದ ಅನೇಕ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು. Read more…

ಕೇಂದ್ರ ಸಚಿವ ಅಮಿತ್‌ ಶಾ ರಿಂದ ಸಹಕಾರ ವಲಯಕ್ಕೆ ಗುಡ್‌ ನ್ಯೂಸ್‌

ದೇಶದಲ್ಲಿ ಸಹಕಾರ‌ ಕ್ಷೇತ್ರವನ್ನು ಇನ್ನಷ್ಟು ವರ್ಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹೊಸ ನೀತಿಯೊಂದನ್ನು ತರಲಿದೆ ಎಂದು ಕೇಂದ್ರ ಸಹಕಾರ ಸಚಿವರೂ ಆಗಿರುವ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...