alex Certify ನರೇಂದ್ರ ಮೋದಿ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಗಿಫ್ಟ್

ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಂಪರ್ ಕೊಡುಗೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ನೆರವನ್ನು ಘೋಷಿಸಿದ್ದಾರೆ.

BIG NEWS: ಕೇಂದ್ರ ಬಜೆಟ್ ಮಂಡನೆ ಆರಂಭ; ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಬಜೆಟ್ ಮಂದನೆ ಆರಂಭಿಸಿದ್ದು, ಇದು ಅಮೃತ ಕಾಲದ ಮೊದಲ ಬಜೆಟ್ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಭಾಷಣ Read more…

BREAKING NEWS: ಕೇಂದ್ರ ಬಜೆಟ್‌ – 2023; ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಬಜೆಟ್‌ ಮಂಡನೆ ಮಾಡಿದ್ದು, ಅದರ ಮುಖ್ಯಾಂಶಗಳು ಕೆಳಕಂಡಂತಿವೆ. * ಐದನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ Read more…

ಮಾಸಾಂತ್ಯದೊಳಗೆ 3 ಬಾರಿ ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ…!

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇನ್ನು ಮೂರ್ನಾಲ್ಕು ತಿಂಗಳೊಳಗಾಗಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ರಾಜ್ಯ ನಾಯಕರು ಈಗಾಗಲೇ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ರಾಷ್ಟ್ರಮಟ್ಟದ Read more…

ಎಸ್.ಎಲ್. ಭೈರಪ್ಪನವರಿಗೆ ಮೋದಿಯವರ ಓಲೈಕೆ ಏಕೆ ಬೇಕು ಎಂದು ಪ್ರಶ್ನಿಸಿದ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್….!

ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ಬಂದಿದ್ದು, ಈ ಸಂದರ್ಭದಲ್ಲಿ ಮಾತನಾಡುವ ವೇಳೆ, ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದ ಕಾರಣದಿಂದಲೇ ನನಗೆ ಪ್ರಶಸ್ತಿ ಬಂದಿದೆ ಎಂದು Read more…

‘ಮನ್ ಕೀ ಬಾತ್’ ಲೋಗೋ ವಿನ್ಯಾಸ ಮಾಡುವವರಿಗೆ ಬಂಪರ್ ಬಹುಮಾನ; ಇಲ್ಲಿದೆ ವಿವರ

ಪ್ರಧಾನಿ ನರೇಂದ್ರ ಮೋದಿಯವರು ಬಾನುಲಿ ಮೂಲಕ ದೇಶದ ಜನತೆಯೊಂದಿಗೆ ಕನೆಕ್ಟ್ ಆಗುವ ‘ಮನ್ ಕೀ ಬಾತ್’ ಈಗಾಗಲೇ 96 ಆವೃತ್ತಿಗಳನ್ನು ಪೂರೈಸಿದೆ. ಇಂದು 97ನೇ ಆವೃತ್ತಿ ಪ್ರಸಾರವಾಗಲಿದ್ದು, ಏಪ್ರಿಲ್ Read more…

2024 ಮತ್ತು 2029ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತೆ ಗೆಲ್ಲಬೇಕು: ಎಸ್.ಎಲ್. ಭೈರಪ್ಪ

ಪ್ರಧಾನಿ ನರೇಂದ್ರ ಮೋದಿಯವರು 2024ರ ಮತ್ತು 2029 ರ ಲೋಕಸಭಾ ಚುನಾವಣೆಯನ್ನು ಮತ್ತೆ ಗೆಲ್ಲಬೇಕು ಎಂದು ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಅಭಿಪ್ರಾಯ ಪಟ್ಟಿದ್ದಾರೆ. ಪದ್ಮಭೂಷಣ ಪ್ರಶಸ್ತಿ Read more…

ಮೋದಿ ಕುರಿತ ಬಿಬಿಸಿ ಸಾಕ್ಷ್ಯ ಚಿತ್ರ: ಉಲ್ಟಾ ಹೊಡೆದ ಅಮೆರಿಕ

ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗುಜರಾತಿನಲ್ಲಿ ನಡೆದ ಗೋಧ್ರೋತ್ತರ ಘಟನೆಗೆ ಸಂಬಂಧಿಸಿದಂತೆ ಬಿಬಿಸಿ ತಯಾರಿಸಿರುವ ಸಾಕ್ಷ್ಯ ಚಿತ್ರಕ್ಕೆ ಭಾರತದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಘಟನಾವಳಿಗಳನ್ನು ಸಂಪೂರ್ಣವಾಗಿ ತಿರುಚಲಾಗಿದೆ ಎಂದು Read more…

BIG NEWS: ವಿವಿ ಕ್ಯಾಂಪಸ್ ನಲ್ಲಿಯೇ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಹೈದರಾಬಾದ್ ವಿದ್ಯಾರ್ಥಿಗಳು

ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ನಡೆದಿದ್ದ ಗೋಧ್ರೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಬಿಸಿ ತಯಾರಿಸಿದ್ದ ಸಾಕ್ಷ್ಯಚಿತ್ರಕ್ಕೆ ದೇಶದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಇದೊಂದು ಅಪಪ್ರಚಾರದ ಉದ್ದೇಶ ಹೊಂದಿರುವ ವಸ್ತುನಿಷ್ಠವಲ್ಲದ Read more…

BIG NEWS: ನಿರ್ಬಂಧದ ನಡುವೆಯೂ ಮೋದಿ ಕುರಿತ ಬಿಬಿಸಿ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಮುಂದಾದ JNU ವಿದ್ಯಾರ್ಥಿ ಸಂಘಟನೆ

ಗುಜರಾತಿನಲ್ಲಿ ನಡೆದ ಗೋಧ್ರೋತ್ತರ ಗಲಭೆಗೆ ಸಂಬಂಧಿಸಿದಂತೆ ಬಿಬಿಸಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಹೆಸರಿನ ಸಾಕ್ಷ್ಯ ಚಿತ್ರವನ್ನು ನಿರ್ಮಿಸಿದ್ದು, ಆದರೆ ಇದರಲ್ಲಿ ವಿಷಯವನ್ನು ಸಂಪೂರ್ಣವಾಗಿ ತಿರುಚಲಾಗಿದೆ ಎಂಬ Read more…

ಪ್ರಧಾನಿ ನರೇಂದ್ರ ಮೋದಿ ಭೂಮಂಡಲದ ಅತಿ ಪ್ರಭಾವಶಾಲಿ ವ್ಯಕ್ತಿ; ಬ್ರಿಟನ್ ಸಂಸದನ ಬಣ್ಣನೆ

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಭೂ ಮಂಡಲದಲ್ಲಿಯೇ ಅತಿ ಪ್ರಭಾವಶಾಲಿ ವ್ಯಕ್ತಿ ಎಂದು ಬ್ರಿಟನ್ ಸಂಸದ ಲಾರ್ಡ್ ಕರಣ್ ಬಿಲ್ಮೋರಿಯಾ ಬಣ್ಣಿಸಿದ್ದಾರೆ. ಭಾರತ ಮತ್ತು ಯುಕೆ ನಡುವಿನ ಬಾಂಧವ್ಯದ Read more…

50 ಕಿ.ಮೀ. ತಿರಂಗಾ ಯಾತ್ರೆ ನಡೆಸಿದ ಸೂರತ್ ಉದ್ಯಮಿ

75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸೂರತ್‌ನ ಯಶಸ್ವಿ ಉದ್ಯಮಿ ದೀಪಕ್ ಭಾರವಾಡ್ ಅವರು ದೇಶಭಕ್ತಿ ಮತ್ತು ಸಹೋದರತ್ವದ ಸಂದೇಶವನ್ನು ಹರಡಲು 50 ಕಿಲೋ ಮೀಟರ್ ಉದ್ದ Read more…

ಪ್ರಧಾನಿ ಜೊತೆ ‘ಸಂವಾದ’ ಕ್ಕೆ ಪುತ್ತೂರಿನ ವಿದ್ಯಾರ್ಥಿ ಆಯ್ಕೆ

ಜನವರಿ 27ರಂದು ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯಲ್ಲಿ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮ ನಡೆಸಲಿದ್ದು, ಇದರಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಳ್ಳಲಿದ್ದಾರೆ. ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮುಂದಿನ ತಿಂಗಳು ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣ ಆರಂಭ

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ಫೆಬ್ರವರಿಯಲ್ಲಿ ರಾಜ್ಯದಲ್ಲಿ ಎರಡು ಹೊಸ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದ್ದು, ಈಗಾಗಲೇ ಎಲ್ಲ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಶಿವಮೊಗ್ಗ ಹಾಗೂ ವಿಜಯಪುರದಲ್ಲಿ Read more…

Watch | ಮುಂಬೈ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ; ಯುವ ಜನತೆಯೊಂದಿಗೆ ಮೋದಿ ಮಾತುಕತೆ

ಗುರುವಾರದಂದು ಪ್ರಧಾನಿ ನರೇಂದ್ರ ಮೋದಿಯವರು ಮುಂಬೈ ಮೆಟ್ರೋದ ಎರಡು ಮಾರ್ಗಗಳಿಗೆ ಚಾಲನೆ ನೀಡಿದ್ದು, ಬಳಿಕ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಈ ಸಂದರ್ಭದಲ್ಲಿ ಇದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವ ಜನತೆಯೊಂದಿಗೆ ಪ್ರಧಾನಿ Read more…

ಪ್ರಧಾನಿ ಮೋದಿ ಕುರಿತ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರದ ವಿರುದ್ಧ ಕಿಡಿ ಕಾರಿದ ಕೇಂದ್ರ ಸರ್ಕಾರ

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತಿನ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿನ ಆಡಳಿತದ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಬಿಸಿ ಎರಡು ಕಂತುಗಳ ಸರಣಿಯನ್ನು ತಯಾರಿಸಿದ್ದು, ಇದರ ಮೊದಲ ಭಾಗ ಈಗಾಗಲೇ ಪ್ರಸಾರವಾಗಿದೆ. ಇದರ ಬೆನ್ನಲ್ಲೇ Read more…

BIG NEWS: ಕೊಡೆಕಲ್ ಗ್ರಾಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲುವಾಗಿ ಇಂದು ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಕೊಡೆಕಲ್ ಗ್ರಾಮಕ್ಕೆ ಆಗಮಿಸಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆಗೆ ಸೇರಿದ Read more…

BIG NEWS: ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿದ್ದು, ಸುರಪುರ ಮತಕ್ಷೇತ್ರದ ಕೊಡೆಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ನರೇಂದ್ರ ಮೋದಿ ಅವರ ಭೇಟಿ Read more…

2024 ರಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ; ಅಮಿತ್ ಶಾ ಮಹತ್ವದ ಹೇಳಿಕೆ

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಎರಡು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಮತ್ತೊಂದು ಅವಧಿಗೂ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಲಿದ್ದಾರಾ ಎಂಬ ಪ್ರಶ್ನೆ ಕೇಳಿ ಬರುತ್ತಿತ್ತು. ಇದೀಗ Read more…

BREAKING: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್

ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜನವರಿ 31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ Read more…

ಮೋದಿ ಮನುಷ್ಯರೇ ಅಲ್ಲ ಅವರು ದೇವರು; ಪ್ರಧಾನಿಯವರಿಗೆ ಹಾರ ಹಾಕಲು ಯತ್ನಿಸಿದ್ದ ಬಾಲಕನ ಬಣ್ಣನೆ

ಪ್ರಧಾನಿ ನರೇಂದ್ರ ಮೋದಿಯವರು 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡುವ ಸಲುವಾಗಿ ಗುರುವಾರದಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಬಾಲಕನೊಬ್ಬ ಭಾರಿ ಭದ್ರತೆಯ ನಡುವೆಯೂ Read more…

ವಿಶ್ವದ ಅತಿ ಉದ್ದದ ‘ಗಂಗಾ ವಿಲಾಸ್’ ಕ್ರೂಸ್ ಪ್ರವಾಸ ಉದ್ಘಾಟನೆ; ಇಲ್ಲಿದೆ ಅದರ ವಿಶೇಷತೆ

ವಿಶ್ವದ ಅತಿ ಉದ್ದದ ನದಿ ಕ್ರೂಸ್ ಪ್ರವಾಸ ಎಂಬ ಹೆಗ್ಗಳಿಕೆ ಹೊಂದಿರುವ ‘ಗಂಗಾ ವಿಲಾಸ್’ ಕ್ರೂಸ್ ಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಚಾಲನೆ ನೀಡಿದ್ದಾರೆ. ವಾರಣಾಸಿಯಲ್ಲಿ ಇದರ Read more…

ಆಸ್ಟ್ರೇಲಿಯಾ ದೇವಾಲಯದಲ್ಲಿ ಹಿಂದೂ ವಿರೋಧಿ ಘೋಷಣೆ

ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರದಲ್ಲಿರುವ ಸ್ವಾಮಿನಾರಾಯಣ ಮಂದಿರದ ಗೋಡೆಗಳ ಮೇಲೆ ಕಿಡಿಗೇಡಿಗಳು ಹಿಂದೂ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರೋಧಿ ಘೋಷಣೆಗಳನ್ನು ಬರೆದಿದ್ದಾರೆ. ಹಿಂದೂಸ್ತಾನ್ ಮುರ್ದಾಬಾದ್, ಮೋದಿ ಹಿಟ್ಲರ್ ಇತ್ಯಾದಿ Read more…

ಪ್ರಧಾನಿಯಾದಾಗಿನಿಂದಲೂ ನಯಾ ಪೈಸೆ ವೈದ್ಯಕೀಯ ವೆಚ್ಚ ಪಡೆದಿಲ್ಲ ನರೇಂದ್ರ ಮೋದಿ…!

ಚುನಾಯಿತ ಪ್ರತಿನಿಧಿಗಳಾದವರು ಆ ಬಳಿಕ ಪ್ರತಿಯೊಂದಕ್ಕೂ ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳುತ್ತಾರೆ. ಅದರಲ್ಲೂ ಸಚಿವ, ಶಾಸಕ, ಮಂತ್ರಿ, ಮುಖ್ಯಮಂತ್ರಿ, ಪ್ರಧಾನಿಯಾದವರಿಗೆ ಬಹುತೇಕ ಎಲ್ಲವೂ ಉಚಿತವಾಗಿರುತ್ತದೆ. ಆದರೆ ನರೇಂದ್ರ ಮೋದಿ ಅವರ Read more…

2024ರ ಜನವರಿ 1 ರ ವೇಳೆಗೆ ರಾಮ ಮಂದಿರ ಸಿದ್ಧ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರವು 2024ರ ಜನವರಿ 1ರ ವೇಳೆಗೆ ಸಿದ್ದವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬುಧವಾರದಂದು ತ್ರಿಪುರಾದಲ್ಲಿ ನಡೆದ ಬಿಜೆಪಿ Read more…

ಪ್ರಧಾನಿ ನರೇಂದ್ರ ಮೋದಿಯವರಿಂದ ವಿದ್ಯಾರ್ಥಿಗಳ ಜೊತೆ ‘ಪರೀಕ್ಷಾ ಪೇ ಚರ್ಚಾ’

ಪ್ರಧಾನಿ ನರೇಂದ್ರ ಮೋದಿಯವರು ಜನವರಿ 27ರಂದು ವಿದ್ಯಾರ್ಥಿಗಳ ಜೊತೆ ‘ಪರೀಕ್ಷಾ ಪೇ ಚರ್ಚಾ’ ನಡೆಸಲಿದ್ದು, ಇದಕ್ಕಾಗಿ ಒಟ್ಟು 31.24 ಲಕ್ಷ ವಿದ್ಯಾರ್ಥಿಗಳು, 5.6 ಲಕ್ಷ ಶಿಕ್ಷಕರು ಹಾಗೂ 1.95 Read more…

BREAKING NEWS: ನಾಸಲ್‌ ವ್ಯಾಕ್ಸಿನ್‌ ಗೆ ಕೇಂದ್ರದ ಅನುಮೋದನೆ; ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ

ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲೂ ಸಹ ಕಟ್ಟುನಿಟ್ಟಿನ ಕ್ರಮ  ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಈಗಾಗಲೇ ಹಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಇದರ Read more…

ಇಲ್ಲಿದೆ ಆರೋಗ್ಯ ಇಲಾಖೆ ಹೊರಡಿಸಿರುವ ಕೊರೊನಾ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ

ಚೀನಾ, ಜಪಾನ್, ಅಮೆರಿಕಾ ಮೊದಲಾದ ರಾಷ್ಟ್ರಗಳಲ್ಲಿ ಕಂಡು ಬಂದಿರುವ ಕೊರೊನಾದ ರೂಪಾಂತರಿ ಒಮಿಕ್ರಾನ್ ಉಪತಳಿ BF.7 ಭಾರತದಲ್ಲೂ ಕಂಡು ಬಂದಿರುವ ಕಾರಣ ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸುವಂತೆ ರಾಜ್ಯ Read more…

BIG NEWS: 18 ವರ್ಷ ಮೇಲ್ಪಟ್ಟವರಿಗೆ ‘ಬೂಸ್ಟರ್ ಡೋಸ್’ ಆಗಿ ಭಾರತ್ ಬಯೋಟೆಕ್ ನ ನಾಸಲ್ ವ್ಯಾಕ್ಸಿನ್

ಚೀನಾ, ಜಪಾನ್, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಮಾರಣಾಂತಿಕ ಕೊರೊನಾ ಮಹಾಮಾರಿ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ Read more…

BREAKING NEWS: ಕೊರೊನಾತಂಕದ ನಡುವೆ ಮಹತ್ವದ ತೀರ್ಮಾನ; ಮೂಗಿನ ಮೂಲಕ ನೀಡುವ ಲಸಿಕೆಗೆ ಗ್ರೀನ್ ಸಿಗ್ನಲ್

ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಅಲ್ಲಿ ಕಂಡು ಬಂದಿರುವ ಕೊರೊನಾದ ಹೊಸ ರೂಪಾಂತರಿಯ ತಳಿ ಭಾರತದಲ್ಲೂ ಪತ್ತೆಯಾಗಿದೆ. ಹೀಗಾಗಿ ದೇಶದಲ್ಲೂ ಆತಂಕ ಮನೆ ಮಾಡಿದ್ದು, ಇದರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...