alex Certify ನರೇಗಾ ಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನರೇಗಾ ಕೆಲಸದ ವೇಳೆಯಲ್ಲೇ ಹೃದಯಾಘಾತದಿಂದ ಕಾರ್ಮಿಕ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಮಾಲವಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳವಾರ Read more…

ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಸಾವು

ಕಲಬುರಗಿ: ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಮೃತಪಟ್ಟ ಘಟನೆ ಆಳಂದಾ ತಾಲೂಕಿನ ದಣ್ಣೂರು ಗ್ರಾಮದಲ್ಲಿ ನಡೆದಿದೆ. ನರೇಗಾ ಯೋಜನೆಯ ಉದ್ಯೋಗ ಖಾತ್ರಿ ಕೆಲಸದಲ್ಲಿ ನಿರತರಾಗಿದ್ದ ಶರಣಪ್ಪ(44) ಮೃತಪಟ್ಟವರು. Read more…

ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಅನುದಾನ ಮಂಜೂರು, ಖಾತೆಗೆ ಕೂಲಿ ಹಣ ಜಮಾ

ಬೆಂಗಳೂರು: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ 742.09ಕೋಟಿ ರೂ. ಮಂಜೂರು ಮಾಡಿದೆ. ಇನ್ನೊಂದು ವಾರದೊಳಗೆ ನರೇಗಾ ಕಾರ್ಮಿಕರ ಬ್ಯಾಂಕ್ ಖಾತೆಗೆ Read more…

ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್ : ʻನರೇಗಾ ಯೋಜನೆʼಯಡಿ ಕೂಲಿ ದಿನ 100 ರಿಂದ 150 ಹೆಚ್ಚಳಕ್ಕೆ ಕ್ರಮ

ಬೆಳಗಾವಿ ಸುವರ್ಣ ಸೌಧ :  ರಾಜ್ಯದ 31 ಜಿಲ್ಲೆಯ 195 ಬ್ಲಾಕ್‍ಗಳಲ್ಲಿ ಬರಗಾಲ ಪರಿಸ್ಥಿತಿ ಇದ್ದು, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ Read more…

BIG NEWS: ನರೇಗಾ ಯೋಜನೆ ಅನುಷ್ಠಾನದಲ್ಲಿ ಭಾರಿ ಗೋಲ್ ಮಾಲ್; ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: ರಾಯಚೂರಿನಲ್ಲಿ ನರೇಗಾ ಅನುಷ್ಠಾನದಲ್ಲಿ ಗೋಲ್ ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ರಾಯಚೂರಿನ ದೇವದುರ್ಗದಲ್ಲಿ 33 ಗ್ರಾಮ ಪಂಚಾಯಿತಿಗಳಲ್ಲಿ Read more…

ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ನರೇಗಾ ಕೆಲಸದ ದಿನ 150ಕ್ಕೆ ಹೆಚ್ಚಳ

ಬೆಂಗಳೂರು: ನರೇಗಾ ಯೋಜನೆಯ ಮಾನವ ದಿನ 150ಕ್ಕೆ ಹೆಚ್ಚಳ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಎದುರಿಸಲು Read more…

ನರೇಗಾ ಯೋಜನೆ : ಕೂಲಿಕಾರರಿಗೆ ಕೆಲಸ ಒದಗಿಸುವಲ್ಲಿ ರಾಜ್ಯಕ್ಕೆ ಬೆಳಗಾವಿ ಜಿಲ್ಲೆ ಫಸ್ಟ್!

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆಯೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಈ ಸಾಲಿನ ಆರ್ಥಿಕ Read more…

BIG NEWS: ಶಾಲೆ – ಆಸ್ಪತ್ರೆ ಕಾಮಗಾರಿಗಳಿಗೂ ‘ನರೇಗಾ’ ವಿಸ್ತರಣೆ; ಶೀಘ್ರದಲ್ಲೇ ನಿಯಮಾವಳಿಗಳಲ್ಲಿ ಬದಲಾವಣೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯನ್ನು ಶಾಲೆ ಮತ್ತು ಆಸ್ಪತ್ರೆ ಕಾಮಗಾರಿಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಈ ಕುರಿತ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲಾಗುತ್ತದೆ. Read more…

ನರೇಗಾ ಯೋಜನೆ: ಕೃಷಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಹೊಸದಾಗಿ ತಾಂತ್ರಿಕ ಸಹಾಯಕರ ಹುದ್ದೆಗಳಿಗಾಗಿ Read more…

ಮಹಿಳೆಯರಿಗೆ ಗುಡ್ ನ್ಯೂಸ್: ಕೆಲಸದಲ್ಲಿ ಶೇ. 50ರಷ್ಟು ವಿನಾಯಿತಿ

ಬೆಂಗಳೂರು: ನರೇಗಾ ಯೋಜನೆ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರಿಗೆ ಕೆಲಸದಲ್ಲಿ ವಿನಾಯಿತಿ ನೀಡಲಾಗಿದೆ. ಗರ್ಭಿಣಿ, ಬಾಣಂತಿಯರಿಗೆ ಶೇಕಡ 50ರಷ್ಟು, ಸಾಮಾನ್ಯ ಮಹಿಳೆಯರಿಗೆ ಶೇಕಡ 10ರಷ್ಟು ಕೆಲಸದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಈ Read more…

ಯುಗಾದಿಗೆ ನರೇಗಾ ಯೋಜನೆ ಕಾರ್ಮಿಕರಿಗೆ ಗಿಫ್ಟ್: ಕೂಲಿ ಮೊತ್ತ ಹೆಚ್ಚಳ

ನವದೆಹಲಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಒಂದು ದಿನದ ಕೂಲಿ ಮೊತ್ತವನ್ನು 20 ರೂ. ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ನಿತ್ಯ Read more…

ನರೇಗಾ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ, ವಿಮೆ ಸೌಲಭ್ಯ

ಬಳ್ಳಾರಿ: ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಅಕುಶಲ ಕಾರ್ಮಿಕರನ್ನೂ ಸರ್ಕಾರದ ಯೋಜನೆಯ ಮುಖ್ಯವಾಹಿನಿಗೆ ತರಲು ವಿವಿಧ ವಿಮಾ, ಸೌಲಭ್ಯಗಳಡಿ ಸವಲತ್ತು ಕಲ್ಪಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ Read more…

ನರೇಗಾ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರಿಯ ಉದ್ಯೋಗ ಖಾತ್ರಿ(ನರೇಗಾ) ಯೋಜನೆ ಕೂಲಿ ಹಣವನ್ನು ಬ್ಯಾಂಕ್ ಗಳು ಸಾಲದ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳದಂತೆ ಕ್ರಮಕೈಗೊಳ್ಳಬೇಕು ಎಂದು ಗ್ರಾಮೀಣ ಅಭಿವೃದ್ಧಿ ಆಯುಕ್ತಾಲಯದಿಂದ ಜಿಪಂ Read more…

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಆಡಳಿತ ಸಹಾಯಕರ ನೇಮಕಾತಿ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕು ಪಂಚಾಯತಿಗಳಿಗೆ ತಲಾ ಒಬ್ಬರು ಆಡಳಿತ ಸಹಾಯಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಈ ಕುರಿತಂತೆ ಜಿಲ್ಲಾ ಪಂಚಾಯಿತಿಗಳಿಗೆ ಅಧಿಕಾರ Read more…

‘ನರೇಗಾ ಯೋಜನೆ’ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್

ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ಭಾಗ್ಯ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಲಾಕ್ಡೌನ್ ಕಾರಣದಿಂದಾಗಿ ಅನೇಕರು ಹಳ್ಳಿಗೆ ಮರಳಿದ್ದಾರೆ. ಬಹುತೇಕರು ಉದ್ಯೋಗಖಾತ್ರಿ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಹೀಗೆ ನೋಂದಾಯಿಸಿಕೊಂಡ Read more…

ಲಾಕ್ಡೌನ್ ನಿಂದ ಊರಿಗೆ ಮರಳಿದವರಿಗೆ ಸಿಹಿ ಸುದ್ದಿ: ಊರಿನಲ್ಲೇ ಉದ್ಯೋಗಾವಕಾಶ, ನರೇಗಾ ಯೋಜನೆಯಡಿ ಕೆಲಸ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರಗೊಂಡಿದ್ದು, ಲಾಕ್ಡೌನ್ ಜಾರಿಯಾದ ಪರಿಣಾಮ ಕೆಲಸ ಮಾಡುತ್ತಿದ್ದ ಸ್ಥಳದಿಂದ ಬಹುತೇಕರು ಊರಿಗೆ ಮರಳಿದ್ದಾರೆ. ಬೆಂಗಳೂರು ತೊರೆದ ಜನ ಹಳ್ಳಿಗಳಿಗೆ ಮರಳಿದ್ದು, ಹೀಗೆ ಊರಿಗೆ Read more…

ನರೇಗಾ ಯೋಜನೆ ಫಲಾನುಭವಿಗಳಿಗೆ ಶಾಕ್: ಕೆಲಸದ ದಿನ ವಿಸ್ತರಣೆ ಇಲ್ಲ

ನವದೆಹಲಿ: ನರೇಗಾ ಯೋಜನೆಯ ಕೆಲಸದ ದಿನಗಳನ್ನು ವಿಸ್ತರಿಸುವುದಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ನರೇಗಾ ಯೋಜನೆಯಡಿ 100 ದಿನಗಳ ಉದ್ಯೋಗ ಕಲ್ಪಿಸಲಿದ್ದು, ಈ Read more…

ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೂಲಿಯ ದಿನಗಳನ್ನು 150 ದಿನಗಳಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

ಗ್ರಾಮೀಣ ರೈತರಿಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಗ್ರಾಮಾಂತರ ಪ್ರದೇಶದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆರ್ಥಿಕ ಚಟುವಟಿಕೆ ಪ್ರೋತ್ಸಾಹಕ್ಕೆ ಉತ್ತೇಜನ ನೀಡಲಾಗುತ್ತಿದ್ದು, ನರೇಗಾ ಯೋಜನೆಯಡಿ ಮೇಕೆ ಸಾಕಾಣಿಕೆದಾರರಿಗೆ ಶೆಡ್ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗ್ರಾಮ Read more…

ಉದ್ಯೋಗ ಖಾತ್ರಿ ಯೋಜನೆ: ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಮಹತ್ವಾಕಾಂಕ್ಷಿಯ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಗ್ರಾಮೀಣ ಜನತೆಗೆ ಆಸರೆಯಾಗಿರುವ ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಕೈ ಹಿಡಿದಿರುವ Read more…

‘ಉದ್ಯೋಗ’ ಸಿಗದೆ ಕೂಲಿ ಕೆಲಸ ಮಾಡುತ್ತಿದ್ದಾರೆ ಎಂಎಸ್ಸಿ ಪದವೀಧರೆ…!

ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ವಿದ್ಯೆಗೆ ತಕ್ಕ ಹುದ್ದೆ ಸಿಕ್ಕುವುದು ಮರೀಚಿಕೆಯಾಗಿದೆ. ಅದರಲ್ಲೂ ಈಗ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಕಾರಣಕ್ಕೆ ನಿರುದ್ಯೋಗ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಎಂಎಸ್ಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...