alex Certify ನಳೀನ್ ಕುಮಾರ್ ಕಟೀಲ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: BJP ರಾಜ್ಯಾಧ್ಯಕ್ಷ ನಳೀನ್ ಕಟೀಲ್ ರಿಂದ ಜೀವ ಬೆದರಿಕೆ; ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನನಗೆ ನೇರವಾಗಿ ಜೀವ ಬೆದರಿಕೆ ಕರೆ ಕೊಟ್ಟಿದ್ದಾರೆ. ಕಾರ್ಯಕರ್ತರಿಗೆ ಕರೆ ಮಾಡಿ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ವಿಧಾನ Read more…

BIG NEWS: ಕಾಂಗ್ರೆಸ್ ನಾಯಕರು ಹಗಲುಗನಸು ಕಾಣ್ತಿದ್ದಾರೆ; ಅವರ ಪಕ್ಷದವರೇ ಬಿಜೆಪಿಗೆ ಬರಲು ಸಿದ್ಧರಾಗಿದ್ದಾರೆ; ತಿರುಗೇಟು ನೀಡಿದ BJP ರಾಜ್ಯಾಧ್ಯಕ್ಷ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ, ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಅಸಮಾಧಾನದ ಬೆನ್ನಲ್ಲೇ ಖಡಕ್ ಎಚ್ಚರಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿಯಲ್ಲಿ Read more…

ಹಿಂದಿನದ್ದೆಲ್ಲ ಕಟೀಲ್ ಗೆ ನೆನಪಾಗುತ್ತಿರಬಹುದು; ನಳೀನ್ ಕಟೀಲ್ ಅವರೇ ಕಾಂಗ್ರೆಸ್ ಗೆ ಬರಲಿ; ತಿರುಗೇಟು ನೀಡಿದ ಮಾಜಿ ಸಚಿವ ಖಾದರ್

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಯು.ಟಿ.ಖಾದರ್, ಕಟೀಲ್ ಬಿಜೆಪಿ Read more…

BIG NEWS: ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ; ಕಾರ್ಯಕರ್ತರಿಗೆ ಕರೆ ನೀಡಿದ BJP ರಾಜ್ಯಾಧ್ಯಕ್ಷ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವನ್ನಾಗಿಸಬೇಕಿದೆ. ಹಾಗಾಗಿ ಮಾಜಿ ಸಚಿವರಾದ ರಮಾನಾಥ್ ರೈ ಹಾಗೂ ಯು.ಟಿ.ಖಾದರ್ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ನ ಎಲ್ಲಾ ಕಾರ್ಯಕರ್ತರನ್ನು ಬಿಜೆಪಿಗೆ ಕರೆ Read more…

ನಳೀನ್ ಕುಮಾರ್ ಓರ್ವ ಭಯೋತ್ಪಾದಕ; ಸಿದ್ದರಾಮಯ್ಯ ವಾಗ್ದಾಳಿ

ಚಿತ್ರದುರ್ಗ: ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ Read more…

ಖರ್ಗೆ, ಪರಮೇಶ್ವರ್ ಕಣ್ಣೀರಲ್ಲಿ ಕೊಚ್ಚಿ ಹೋದ ‘ಕೈ’ ಪಡೆ; ಹಳಿತಪ್ಪಿ ತುಕ್ಡೆ ಗ್ಯಾಂಗ್ ಆದ ಕಾಂಗ್ರೆಸ್; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬಾಗಲಕೋಟೆ: ಗಾಂಧಿ ಕಟ್ಟಿದ ಕಾಂಗ್ರೆಸ್ ಇಂದು ಹಳಿತಪ್ಪಿ ಹೋಗಿದೆ. ಹಳಿತಪ್ಪಿ ತುಕ್ಡೆ ಗ್ಯಾಂಗ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ Read more…

ರಾಹುಲ್​ ʼಡ್ರಗ್​ ಪೆಡ್ಲರ್ʼ​​ ಎಂದಿದ್ದ ನಳೀನ್​ ಕುಮಾರ್​​ ​ಗೆ ಫಿನಾಯಿಲ್​ ಬಾಟಲಿ ಪಾರ್ಸಲ್​..!

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್​ ಪೆಡ್ಲರ್​ ಎಂದು ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​​​ ವಿರುದ್ಧ ಕೊಪ್ಪಳದ ಕಾಂಗ್ರೆಸ್​ ಮಹಿಳಾ Read more…

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ; ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು: ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಓರ್ವ ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ Read more…

BIG NEWS: ನಳೀನ್ ಕಟೀಲ್ ನಶೆಯಲ್ಲಿ ಮಾತನಾಡುತ್ತಿದ್ದಾರೆ; ಮೊದಲು ಅವರನ್ನು ವ್ಯಸನಮುಕ್ತ ಕೇಂದ್ರಕ್ಕೆ ದಾಖಲಿಸಲಿ; ರಣದೀಪ್ ಸುರ್ಜೇವಾಲಾ ವಾಗ್ದಾಳಿ

ಸಿಂದಗಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕಟೀಲ್ ನೀಡಿರುವ ಹೇಳಿಕೆ ಖಂಡನೀಯ, ಅಧಿಕಾರದ ನಶೆಯಲ್ಲಿ ಕಟೀಲ್ ತೇಲುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ Read more…

BIG NEWS: ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್; ಡ್ರಗ್ ಪೆಡ್ಲರ್’; ವಿವಾದಾತ್ಮಕ ಬಾಂಬ್ ಸಿಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಉಪಚುನಾವಣಾ ಪ್ರಚಾರದ ಮಾತಿನ ಬರದಲ್ಲಿ ರಾಜಕೀಯ ಪಕ್ಷಗಳ ನಾಯಕರಿಂದ ವಿವಾದಾತ್ಮಕ ಹೇಳಿಕೆಗಳು ಹೊರಬರುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, Read more…

BIG NEWS: HDK ಹಾಗೂ ಸಿದ್ದರಾಮಯ್ಯ ಇಬ್ಬರಿಗೂ ಹುಚ್ಚು ಹಿಡಿದಿದೆ; ಮಾಜಿ ಸಿಎಂ ಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ವಾಗ್ದಾಳಿ

ಬೆಂಗಳೂರು: ಆರ್.ಎಸ್.ಎಸ್.ವಿರುದ್ಧ ಮಾತನಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಇಬ್ಬರು ಬುದ್ಧಿ ಸ್ಥಿಮಿತ ಕಳೆದುಕೊಂಡು ಮಾತನಾಡುತ್ತಿದ್ದಾರೆ Read more…

BIG NEWS: ಡಿ.ಕೆ.ಶಿವಕುಮಾರ್ ವಿಫಲ ಅಧ್ಯಕ್ಷ ಎಂಬುದು ಸಾಬೀತು; ಕಾಂಗ್ರೆಸ್ ಒಳಜಗಳ ಬಯಲಾಗಿದೆ; ಬಿಜೆಪಿ ರಾಜ್ಯಾಧ್ಯಕ್ಷ್ ವಾಗ್ದಾಳಿ

ಬೆಂಗಳೂರು: ಬಿ ಎಸ್ ವೈ ಮಾರ್ಗದರ್ಶನದಲ್ಲಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ Read more…

BIG NEWS: ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು

ಚಿತ್ರದುರ್ಗ: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನಡೆದಷ್ಟು ಭ್ರಷ್ಟಾಚಾರ ಇತಿಹಾಸದಲ್ಲೇ ನಡೆಯಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಅರ್ಕಾವತಿ ಹಗರಣವನ್ನೇ ಮುಚ್ಚಿ ಹಾಕಿದ್ದಾರೆ Read more…

ನಳಿನ್ ಕುಮಾರ್ ಕಟೀಲ್​ ಆಡಿಯೋ ಬಹಿರಂಗವಾಗಿದ್ದರ ಹಿಂದಿತ್ತಾ ಈ ಕಾರಣ…?

ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ಟ್ವಿಸ್ಟ್​ ಪಡೆಯುತ್ತಿದೆ. ಸಿಎಂ ಯಡಿಯೂರಪ್ಪ ರಾಜೀನಾಮೆ ವಿಚಾರವಾಗಿ ವಿವಿಧ ಆಯಾಮಗಳಲ್ಲಿ ಚರ್ಚೆಗಳು ಶುರುವಾಗಿದೆ. ಯಡಿಯೂರಪ್ಪ ರಾಜೀನಾಮೆಯಿಂದ ಪಕ್ಷಕ್ಕಿರುವ ಲಾಭ – Read more…

ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿದ ದಿನ ರಾಜ್ಯಕ್ಕೆ ಸುದಿನ: ಸಿದ್ದರಾಮಯ್ಯ ಹೇಳಿಕೆ

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವು ಪ್ರಮುಖ ಘಟ್ಟವನ್ನ ತಲುಪಿರೋದ್ರ ಬೆನ್ನಲ್ಲೇ ಮಂಗಳೂರಿನಲ್ಲಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಜನಗಳ ಹಿತ ಕಾಪಾಡಬೇಕು Read more…

BIG NEWS: ಅಧಿಕಾರ ಹೋದ್ರೆ ಗೂಟ ಹೂಯ್ತು ಅಂದುಕೊಳ್ತೀನಿ; ನಳಿನ್ ವಿರುದ್ಧ ಸಚಿವ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ನನ್ನನ್ನು ಯಾರೂ ಏನೂ ಮಾಡಲು ಆಗದು, ನಾನು Read more…

ಕಾಂಗ್ರೆಸ್ ಯಾವಾಗ ಮುಳುಗುತ್ತೆ ಗೊತ್ತಿಲ್ಲ; ಯಾರಾದ್ರೂ ರಕ್ಷಿಸಿ ಎಂದು ಕೈಚಾಚುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಲೇವಡಿ

ಬೆಂಗಳೂರು: ಪಕ್ಷ ಬಿಟ್ಟು ಹೋದವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಹ್ವಾನ ವಿಚಾರವಾಗಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಹಾಗಾಗಿ ಯಾರೂ Read more…

BIG NEWS: ಶಾಸಕರ ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಿ; ವರಿಷ್ಠರಿಗೆ ಶಾಸಕ ಸುನೀಲ್ ಕುಮಾರ್ ಆಗ್ರಹ

ಬೆಂಗಳೂರು; ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಬೆನ್ನಲ್ಲೇ ಇದೀಗ ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿಕೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು Read more…

ಅಂದು ಲಸಿಕೆಯನ್ನ ಟೀಕಿಸುವಾಗ ಈ ಪರಿಸ್ಥಿತಿಯ ಅರಿವಿರಲಿಲ್ವೇ….? ವಿಪಕ್ಷಗಳಿಗೆ ನಳೀನ್​ ಕುಮಾರ್ ಕಟೀಲ್​ ಪ್ರಶ್ನೆ

ರಾಜ್ಯದಲ್ಲಿ ಲಸಿಕೆಯ ಅಭಾವದ ಕುರಿತಂತೆ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಇದು ರಾಜಕೀಯ ಮಾಡುವ ಕಾಲವಲ್ಲ, ಒಟ್ಟಾಗಿ ಕೆಲಸ ಮಾಡುವ ಸಮಯ ಎಂದು Read more…

BIG NEWS: ಬಿಜೆಪಿಯಲ್ಲಿ ಹೊಗೆ ಶುರುವಾಗಿದೆಯಷ್ಟೇ, ಆದ್ರೆ ಕಾಂಗ್ರೆಸ್ ನಲ್ಲಿ ಬೆಂಕಿಯೇ ಬಿದ್ದಿದೆ ಎಂದು ನಕ್ಕ ರಾಜ್ಯಾಧ್ಯಕ್ಷ ನಳೀನ್ ಕಟೀಲ್

ಕಲಬುರ್ಗಿ: ರಾಜ್ಯ ಬಿಜೆಪಿಯಲ್ಲಿನ ಅಸಮಾಧಾನ ಬಹಿರಂಗವಾಗಿದ್ದರೂ ಸಮರ್ಥಿಸಿಕೊಂಡಿರುವ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಮ್ಮ ಪಕ್ಷದಲ್ಲಿನ ಬಿಕ್ಕಟ್ಟಿಗಿಂತ ಕಾಂಗ್ರೆಸ್ ಪಕ್ಷದಲ್ಲಿ ಸಂಭವಿಸುತ್ತಿರುವ ಕಿತ್ತಾಟವೇ ಅಧಿಕ. ಅವರಲ್ಲಿ ಸಮಸ್ಯೆ ಬಗೆಹರಿಸುವ Read more…

ರಾಮ ರಾಮ ಎಂದು ಹೇಳ್ತಾ ಹೋದರೆ ಅದು ರಾವಣ ಆಗುತ್ತೆ; ಕಟೀಲ್ ಭೇಟಿಯಾದ ರೇಣುಕಾಚಾರ್ಯ ಹೇಳಿದ್ದೇನು…?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೈಹಾಕಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೇನುಗೂಡಿಗೆ ಕಲ್ಲೆಸೆದ ಸ್ಥಿತಿ ಎದುರಿಸುತ್ತಿದ್ದಾರಾ ಎಂಬ ಅನುಮಾನ ಮೂಡುತ್ತಿದೆ. ಹಳಬರನ್ನು ಕೈಬಿಟ್ಟರೆ ಬಂಡಾಯವೇಳುವ ಸಾಧ್ಯತೆ….‌ಹೊಸಬರಿಗೆ ಮಣೆಹಾಕದಿದ್ದರೆ ನಮ್ಮದಾರಿ Read more…

“ಕಾಂಗ್ರೆಸ್ ಆಂತರಿಕ ಕಲಹ ಬಿಜೆಪಿ ಗೆಲುವಿಗೆ ಕಾರಣ: ಸಿದ್ದು ನಾಯಕತ್ವಕ್ಕೆ ಕಾಂಗ್ರೆಸ್ ನಲ್ಲಿ ಬೆಲೆಯಿಲ್ಲ” – ಕಟೀಲ್

ತುಮಕೂರು: ಆರ್.ಆರ್.ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ. ಕಾಂಗ್ರೆಸ್ ನಾಯಕರ ಒಳ ಜಗಳವೇ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

ಧಮ್ ಬಗ್ಗೆ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಕಟೀಲ್ ತಿರುಗೇಟು

ಕೊಡಗು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನವರ ವಾಕ್ಸಮರ ಮುಂದುವರಿದಿದ್ದು, ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯಗೆ ಧಮ್ ಇದ್ದರೆ ಪಿ.ಚಿದಂಬರಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...