alex Certify ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಮಪತ್ರ ಸಲ್ಲಿಕೆ ಮುಕ್ತಾಯ: ರಂಗೇರಿದ ಉಪ ಚುನಾವಣೆ ಅಖಾಡ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಅ. 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ. 30 ನಾಮಪತ್ರ ವಾಪಸ್ ಪಡೆಯಲು Read more…

BIG NEWS: ವಯನಾಡ್ ಲೋಕಸಭಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡ್: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಕಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. Read more…

BREAKING: ನಾಳೆ ಬೆಳಿಗ್ಗೆ ಚನ್ನಪಟ್ಟಣದಿಂದ ನಾಮಪತ್ರ ಸಲ್ಲಿಕೆ: ಇಂದು ಸಂಜೆ ಎಐಸಿಸಿಯಿಂದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಡಿಸಿಎಂ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಅಖಾಡ ರಣರೋಚಕ ಘಟ್ಟ ತಲುಪಿದೆ. ಎನ್ ಡಿಎ ಟಿಕೆಟ್ ಸಿಗದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಮರುಸೇರ್ಪಡೆಯಾಗಿದ್ದಾರೆ. ಈ ಮೂಲಕ Read more…

ದಾವಣಗೆರೆ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್

 ದಾವಣಗೆರೆ: ದಾವಣಗೆರೆ ಮಹಾ ನಗರಪಾಲಿಕೆ ಮಹಾ ಪೌರ, ಉಪ ಮಹಾಪೌರರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ Read more…

ವಿಧಾನ ಪರಿಷತ್ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಗೆ ನಾಳೆ ಅಧಿಸೂಚನೆ ಹೊರಡಿಸಲಾಗುವುದು. ವಿಧಾನಸಭೆಯ ಶಾಸಕರು ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವ 11 ಸ್ಥಾನಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ Read more…

ವಿಧಾನ ಪರಿಷತ್ ಚುನಾವಣೆ: 6 ಸ್ಥಾನಗಳಿಗೆ 103 ಮಂದಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಒಟ್ಟು 103 ಅಭ್ಯರ್ಥಿಗಳಿಂದ 156 ನಾಮಪತ್ರ ಸಲ್ಲಿಕೆಯಾಗಿವೆ. Read more…

ರಂಗೇರಿದ ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಭರಾಟೆ

ಬೆಂಗಳೂರು: ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಈವರೆಗೆ 49 ಅಭ್ಯರ್ಥಿಗಳಿಂದ 71 ನಾಮಪತ್ರಗಳು ಸಲ್ಲಿಕೆಯಾಗಿವೆ. Read more…

ವಿಧಾನ ಪರಿಷತ್ ಚುನಾವಣೆಗೆ 40 ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಗೆ ಮಂಗಳವಾರ 16 ಅಭ್ಯರ್ಥಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿವೆ. ಚುನಾವಣೆಗೆ ಅಧಿಸೂಚನೆ ಪ್ರಕಟವಾದ ನಂತರ ಇದುವರೆಗೆ 29 ಅಭ್ಯರ್ಥಿಗಳಿಂದ Read more…

ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ ಆಸ್ತಿ ಎಷ್ಟಿದೆ ಗೊತ್ತಾ…?

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಅಫಿಡವಿಟ್ ಪ್ರಕಾರ, ಅವರು 3.02 ಕೋಟಿ ರೂಪಾಯಿ ಮೌಲ್ಯದ ಚರ ಆಸ್ತಿ ಹೊಂದಿದ್ದಾರೆ, Read more…

BREAKING NEWS: ಲೋಕಸಭಾ ಚುನಾವಣೆ: ವಾರಾಣಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾರಾಣಸಿ ಕ್ಷೇತ್ರದಿಂದ 3ನೇ ಬಾರಿ ಲೋಕಸಭಾ ಅಖಾಡಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಾಮಪತ್ರ ಸಲ್ಲಿಸಿದರು. ವಾರಾಣಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬಿಜೆಪಿ Read more…

ನಾಮಪತ್ರ ಸಲ್ಲಿಕೆಗೂ ಮುನ್ನ ಮೋದಿ ಶಕ್ತಿ ಪ್ರದರ್ಶನ: ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಲ್ಲಿ ಮೂರನೇ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರು ಇಂದು ವಾರಣಾಸಿಯಲ್ಲಿ 5 ಕಿಲೋಮೀಟರ್ ರೋಡ್ ಶೋ ನಡೆಸಿದ್ದಾರೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ Read more…

ರಾಯ್ ಬರೇಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದ ಜೊತೆಗೆ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದು, ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಎಐಸಿಸಿ ಅಧ್ಯಕ್ಷ Read more…

ಮೇ 13 ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 13ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಮತ್ತು ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ದೇಶಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿರುವ ಪ್ರಧಾನಿ Read more…

2ನೇ ಹಂತದ ಲೋಕಸಭೆ ಚುನಾವಣೆ: 14 ಕ್ಷೇತ್ರಗಳಲ್ಲಿ 337 ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯವಾಗಿದೆ. ಕೊನೆಯ ದಿನ 137 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 337 Read more…

ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಗುರುವಾರ ಸಂಸದರಾದ ಬಿ.ವೈ. ರಾಘವೇಂದ್ರ, ಉಮೇಶ್ ಜಾಧವ್ ಸೇರಿ 93 ಅಭ್ಯರ್ಥಿಗಳು Read more…

BIG NEWS: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಇಂದು ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಬಿರು ಬಿಸಿಲು ಲೆಕ್ಕಿಸದೇ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಜಿಲ್ಲಾಧಿಕಾರಿ Read more…

BIG NEWS: ಲೋಕಸಭಾ ಚುನಾವಣೆ: ಜಗದೀಶ್ ಶೆಟ್ಟರ್ ಆಯ್ಕೆ ಖಚಿತ ಎಂದ ಮಾಜಿ ಸಿಎಂ ಯಡಿಯೂರಪ್ಪ

ಬೆಳಗಾವಿ: ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, Read more…

BREAKING NEWS: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಬೆಳಗಾವಿ: ಲೋಕಸಭಾ ಚುನಾವಣಾ ಅಖಾಡ ಕಾವೇರಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆ Read more…

BIG NEWS: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಇಂದು Read more…

ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್, ಬಂಡಾಯ ಅಭ್ಯರ್ಥಿ ವಿನಯ್ ಕುಮಾರ್ ನಾಮಪತ್ರ ಸಲ್ಲಿಕೆ

ದಾವಣಗೆರೆ: ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನ 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ Read more…

ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ: ಹಿಂಪಡೆಯಲು ಇನ್ನೂ ಸಮಯವಿದೆ; ಕಾದುನೋಡಿ ಎಂದ ಬಿ.ವೈ.ವಿಜಯೇಂದ್ರ

ಬಳ್ಳಾರಿ: ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈಶ್ವರಪ್ಪ ನಾಮಪತ್ರ ಸಲ್ಲಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾದು Read more…

ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸ್ಪರ್ಧೆ ನಿಶ್ಚಿತ

ದಾವಣಗೆರೆ: ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್ 12ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಇನ್ ಸೈಟ್ಸ್ ಐಎಎಸ್ ತರಬೇತಿ ಕೇಂದ್ರದ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ರಾಜ್ಯದ ಉಳಿದ 14 ಲೋಕಸಭೆ ಕ್ಷೇತ್ರಗಳಿಗೆ ಏ. 12ರಿಂದ ನಾಮಪತ್ರ ಸಲ್ಲಿಕೆ ಆರಂಭ

ಶಿವಮೊಗ್ಗ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ನಾಮಪತ್ರ ವೇಳಾಪಟ್ಟಿಯನ್ನು ನೀಡಿದ್ದು, ಏ. 12 ರಂದು ಅಧಿಸೂಚನೆ ಹೊರಡಿಸಲಾಗುವುದು. ಏ.19 ನಾಮಪತ್ರ ಸಲ್ಲಿಸಲು ಕೊನೆಯ Read more…

ಪುತ್ರಿ ಪ್ರಿಯಾಂಕಾ ನಾಮಪತ್ರ ಸಲ್ಲಿಕೆಗೆ ಜನ ಸೇರುವುದು ಬೇಡ: ಸತೀಶ್ ಜಾರಕಿಹೊಳಿ

ಬೆಳಗಾವಿ: ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ವೇಳೆ ಜನ ಸೇರಬೇಡಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೊದಲಿನಿಂದಲೂ ನಾಲ್ಕೈದು Read more…

BIG NEWS: ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದ್ದು, ಘಟಾನುಘಟಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಹೈವೋಲ್ಟೇಜ್ ಅಖಾಡ ಎಂದೇ ಬಿಂಬಿತವಾಗಿರುವ Read more…

ಅಸಲಿ ನಾಮಪತ್ರವನ್ನೇ ಮರೆತುಬಂದ ಕಾಂಗ್ರೆಸ್ ಅಭ್ಯರ್ಥಿ; ಪಿಎ ಎಡವಟ್ಟಿಗೆ ಪೇಚಿಗೆ ಸಿಲುಕಿದ ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಅಸಲಿ ನಾಮಪತ್ರವನ್ನೇ ಮರೆತು ಬಂದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಇಂದು Read more…

BIG NEWS: ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ ಹೋಗಿದ್ದರು? ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಕೋವಿಡ್ ಸಮಯದಲ್ಲಿ ಜನರು ಕಷ್ಟಕ್ಕೆ ಸಿಲುಕಿದ್ದಾಗ ಅವರ ಪರವಾಗಿ ನಿಂತಿದ್ದು ಡಿ.ಕೆ. ಸುರೇಶ್. ಇದು ಮಾನವೀಯತೆ, ಹೃದಯವಂತಿಕೆಯಲ್ಲವೇ? ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ Read more…

BIG NEWS: ನೂರಕ್ಕೆ ನೂರರಷ್ಟು ಡಿ.ಕೆ.ಸುರೇಶ್ ಗೆದ್ದೇ ಗೆಲ್ಲುತ್ತಾರೆ; ಸಿಎಂ ಸಿದ್ದರಾಮಯ್ಯ ವಿಶ್ವಾಸ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು Read more…

ಇಂದು ನಾಮಪತ್ರ ಸಲ್ಲಿಕೆ ಮೊದಲ ದಿನವೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಉಮೇದುವಾರಿಕೆ

ರಾಮನಗರ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೊದಲ ದಿನವೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಉಮೇದುವಾರಿಕೆ ಸಲ್ಲಿಸಲಿದ್ದಾರೆ. Read more…

ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...